Ranveer Singh viral video : ಬಾಲಿವುಡ್ ನಟ ರಣ್ವೀರ್ ಸಿಂಗ್ ಬಿಜೆಪಿ ವಿರುದ್ಧ ಹೇಳಿಕೆ ನೀಡಿದ್ದಾರೆ ಎನ್ನಲಾದ ಡೀಪ್ ಫೇಕ್ ವೀಡಿಯೋ ಒಂದು ಇಂಟರ್ ನೆಟ್ ನಲ್ಲಿ ಹರಿದಾಡುತ್ತಿದೆ. ಅಲ್ಲದೆ ಈ ಕುರಿತು ನಟ ದೂರು ದಾಖಲಿಸಿದ್ದಾರೆ.
Bollywood Star Actress: ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಬಾಲಿವುಡ್ನ ಮೋಸ್ಟ್ ಬ್ಯೂಟಿಫುಲ್ ಜೋಡಿ ಎಂದು ಹೆಸರುವಾಸಿಯಾಗಿದ್ದಾರೆ. ಅವರು ಆಗಾಗ್ಗೆ ತಮ್ಮ ಕೆಲವು ವಿಷಯಗಳನ್ನು ಮಾಧ್ಯಮದೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ.. ಇದೀಗ ನಟಿ ತನ್ನ ಮೊದಲ ಕ್ರಶ್ ಯಾರೆಂದು ಬಹಿರಂಗಪಡಿಸಿದ್ದಾರೆ.
Kiara Advani Payment For Don 3: ಬಾಲಿವುಡ್ನ ಬಹುಬೇಡಿಕೆಯ ನಟಿ ಕಿಯಾರಾ ಅಡ್ವಾನಿ ಮದುವೆಯಾದರೂ ಈಕೆಯ ಡಿಮ್ಯಾಂಡ್ ಮಾತ್ರ ಕಡಿಮೆಯಾಗಿಲ್ಲ. ಈ ನಟಿ ಇತ್ತೀಚೆಗೆ ಡೈರೆಕ್ಟರ್ ಫರ್ಹಾನ್ ಅಖ್ತರ್ ನಿರ್ದೇಶನದಲ್ಲಿ ಮೂಡಿ ಬರಲಿರುವ ಡಾನ್ 3 ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದು, ಈ ಚಿತ್ರಕ್ಕಾಗಿ 50% ರಷ್ಟು ಹೆಚ್ಚು ಸಂಭಾವನೆಯನ್ನು ಪಡೆಯುತ್ತಿದ್ದಾರೆ. ಹಾಗಾದ್ರೇ ಈ ನಟಿ ಈ ಸಿನಿಮಾಗೆ ಪಡೆಯುತ್ತಿರುವ ಸಂಭಾವನೆ ಎಷ್ಟು?
Deepika Padukone Ranveer Singh net worth: ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಮನೆಗೆ ಇದೇ ಸೆಪ್ಟೆಂಬರ್ನಲ್ಲಿ ಪುಟ್ಟ ಅತಿಥಿ ಆಗಮಿಸಲಿದ್ದಾರೆ. ದೀಪಿಕಾ ಪಡುಕೋಣೆ ತಾಯಿಯಾಗುತ್ತಿರುವುದು ಅಭಿಮಾನಿಗಳ ಸಂತಸಕ್ಕೆ ಕಾರಣವಾಗಿದೆ. ಇದೀಗ ದೀಪ್ವೀರ್ ಮಗು ಎಷ್ಟು ಕೋಟಿ ಆಸ್ತಿ ಹೊಂದಬಹುದೆಂಬ ಚರ್ಚೆ ಶುರುವಾಗಿದೆ.
Deepika Padukone Dance: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ವಿವಾಹಪೂರ್ವ ಆಚರಣೆಗಳಲ್ಲಿ ಭಾಗಿಯಾಗಿದ್ದು, ಈ ನಟಿ ನಾಲ್ಕು ತಿಂಗಳು ಗರ್ಭಣಿಯಾದರೂ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ.
Deepika Padukone Pregnancy: ಬಾಲಿವುಡ್ ಸೆಲಿಬ್ರಿಟಿ ಜೋಡಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.. ಈ ಬಗ್ಗೆ ಸ್ವತಃ ನಟಿ ದೀಪಿಕಾ ತಮ್ಮ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ..
Deepika Padukone pregnant : ನಟಿ ದೀಪಿಕಾ ಪಡುಕೋಣೆ ಫ್ಯಾನ್ ಇಂಡಿಯಾ ಲೆವೆಲ್ನಲ್ಲಿ ತುಂಬಾ ಫೇಮಸ್. ದೀಪ್ಸ್ ಬಗ್ಗೆ ಗೊತ್ತಿಲ್ಲ ಅನ್ನುವವರಿಲ್ಲ. ಎಲ್ಲರಿಗೂ ಈ ಸುಂದರಿ ಚಿರಪರಿಚಿತೆ. ಸಧ್ಯ ದೀಪಿಕಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗುತ್ತಿದ್ದು, ಎಲ್ಲರನ್ನೂ ಆಕರ್ಷಿಸುತ್ತಿವೆ.
Shahid-Kareena breakup story: ಶಾಹಿದ್ ಮತ್ತು ಕರೀನಾ ಕಪೂರ್ ಸಂಬಂಧದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದವು. ಆದರೆ ಈ ಜೋಡಿ ಹಠಾತ್ ಬ್ರೇಕಪ್ ಮಾಡಿಕೊಂಡಿತ್ತು... ಅಷ್ಟಕ್ಕೂ ಇವರಿಬ್ಬರ ಸಂಬಂಧ ಮುರಿದು ಬೀಳಲು ಕಾರಣವೇನು?
Ranveer Singh Johnny Sins : ಬಾಲಿವುಡ್ ನಟ ರಣವೀರ್ ಸಿಂಗ್ ಪೋರ್ನ್ ಸ್ಟಾರ್ ಜಾನಿ ಸಿನ್ಸ್ ಜೊತೆ ಕಾಣಿಸಿಕೊಂಡಿರುವ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವಿಡಿಯೋ ನೋಡಿದ ನೆಟ್ಟಿಗರು ಶಾಕ್ ಆಗುತ್ತಿದ್ದಾರೆ.
Guess: ಪ್ರಸಿದ್ಧ ನಟ-ನಟಿಯರ ಬಾಲ್ಯದ ಪೋಟೋಗಳು ಇತ್ತೀಚೆಗೆ ಸಾಕಷ್ಟು ಹರಿದಾಡುತ್ತಿವೆ.. ಇದೀಗ ಬಾಲಿವುಡ್ನ ಸ್ಟಾರ್ ಹಿರೋಯಿನ್ ಚೈಲ್ಡ್ಹುಡ್ ಪೋಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿವೆ.. ಹಾಗಾದರೆ ಈ ನಟಿ ಯಾರೆಂದು ನೀವು ಗುರುತಿಸಬಲ್ಲಿರಾ?
Ranveer Singh Not wear underwear : ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಶೋ ಗೆ ಬಂದಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ತಮ್ಮ ತೀರಾ ಖಾಸಗಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ.
Deepika ex-boyfriends: ದೀಪಿಕಾ ಪಡುಕೋಣೆ ಡೇಟ್ ಮಾಡಿದವರ ಕುರಿತು ಇತ್ತೀಚೆಗೆ ಬಹಿರಂಗವಾಗಿ ಹೇಳಿಕೊಂಡಿದ್ದರು.. ಆದರೆ ಇದೀಗ ಅವರ ಪ್ರೇಮದ ಕುರಿತ ಹಾಸ್ಯದ ವೈರಲ್ ವಿಡಿಯೋವೊಂದು ವಿವಾದಕ್ಕೆ ಕಾರಣವಾಗಿದೆ.
Deepika suffering from depression: ಬಾಲಿವುಡ್ ಹೀರೋ ರಣವೀರ್ ಸಿಂಗ್ ತಮ್ಮ ಪತ್ನಿ ದೀಪಿಕಾ ಪಡುಕೋಣೆ ಬಗ್ಗೆ ಇಂಟ್ರೆಸ್ಟಿಂಗ್ ರಹಸ್ಯ ಬಹಿರಂಗಪಡಿಸಿದ್ದಾರೆ. ಏನದು ಅಂತೀರಾ ಈ ಸ್ಟೋರಿ ಓದಿ..
Deepika Padukone Ranveer Singh : ರಣವೀರ್ ಅವರು ಮಾಲ್ಡೀವ್ಸ್ನಲ್ಲಿ ದೀಪಿಕಾ ಪಡುಕೋಣೆ ಅವರಿಗೆ ಪ್ರಪೋಸ್ ಮಾಡಿದ್ದರು. ಈ ಬಗ್ಗೆ ದೀಪಿಕಾ ಅವರ ಕುಟುಂಬಕ್ಕೆ ತಿಳಿದಾಗ ಅವರ ಪ್ರತಿಕ್ರಿಯೆ ಹೇಗಿತ್ತು ಗೊತ್ತೇ....
Ranveer Singh and Alia Bhatt Romantic Video Viral : ರಣವೀರ್ ಸಿಂಗ್ ಮತ್ತು ಆಲಿಯಾ ಭಟ್ ಅವರ ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಜುಲೈ 28 ರಂದು ಬಿಡುಗಡೆಯಾಯಿತು. ನಟಿ ಆಲಿಯಾ ಭಟ್ ಮತ್ತು ರಣವೀರ್ ಸಿಂಗ್ ಕೆಮೆಸ್ಟ್ರಿಗೆ ಜನರು ಫಿದಾ ಆಗಿದ್ದರು.
Deepika Padukone, Padmavat Movie: ಊಹೆಗೂ ಮೀರಿದ ಸೆಟ್, ಡ್ರೆಸ್ ಸೂಟ್’ಗಳು ಕಣ್ಮನ ಸೆಳೆದಿತ್ತು. ಹಾಡುಗಳಲ್ಲಿಯೂ ಸಹ ಯಶಸ್ಸು ಕಂಡಿದ್ದ ಚಿತ್ರ, ಅದರ ವಸ್ತ್ರ ವಿನ್ಯಾಸದಿಂದ ಮತ್ತಷ್ಟು ಜನರ ಆಕರ್ಷಣೆಗೊಳಗಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.