ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇಂಡಿಯನ್ ಪ್ರೀಮಿಯರ್ ಲೀಗ್ ತಂಡವನ್ನು ಹೊಂದಲು ಮತ್ತು ಕಾರ್ಯನಿರ್ವಹಿಸಲು ಟೆಂಡರ್ ಬಿಡುಗಡೆ ಮಾಡುವುದಾಗಿ ಘೋಷಿಸಿದೆ ಮತ್ತು ಆಗಸ್ಟ್ 31 ರಂದು ಟೆಂಡರ್ ಗೆ ಆಹ್ವಾನ ನೀಡಿದೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇಂಡಿಯನ್ ಪ್ರೀಮಿಯರ್ ಲೀಗ್ ತಂಡವನ್ನು ಹೊಂದಲು ಮತ್ತು ಕಾರ್ಯನಿರ್ವಹಿಸಲು ಟೆಂಡರ್ ಬಿಡುಗಡೆ ಮಾಡುವುದಾಗಿ ಘೋಷಿಸಿದೆ ಮತ್ತು ಆಗಸ್ಟ್ 31 ರಂದು ಟೆಂಡರ್ ಗೆ ಆಹ್ವಾನ ನೀಡಿದೆ.
ಮಾಧ್ಯಮ ವರದಿಗಳ ಪ್ರಕಾರ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪರಿಚಯಿಸಿರುವ ಎರಡು ಹೊಸ ಐಪಿಎಲ್ ತಂಡಗಳಲ್ಲಿ ಒಂದನ್ನು 'ಬಾಲಿವುಡ್ ಜೋಡಿ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಖರೀದಿಸಲಿದ್ದಾರೆ ಎನ್ನಲಾಗಿದೆ.
ರಣವೀರ್ ಸಿಂಗ್ ಅತ್ಯುತ್ತಮ ಹೋಸ್ಟ್ ಎನ್ನುವುದರಲ್ಲಿ ಎರಡು ಮಾತಿಲ್ಲ. ಇದು ಕಾರ್ಯಕ್ರಮಗಳಲ್ಲಿ ಸಾಬೀತಾಗಿದೆ. ಆದರೆ ರಣವೀರ್ ಇದರ ಸಂಪೂರ್ಣ ಶ್ರೇಯಸ್ಸನ್ನು ಅವರು ತಮ್ಮ ಪತ್ನಿ ದೀಪಿಕಾಗೆ ಸಲ್ಲಿಸುತ್ತಾರೆ.
ಮುಂಬೈನ ಅಲಿಬಾಗ್ನಲ್ಲಿರುವ ಈ ಬಂಗಲೆಯ ಬೆಲೆ ಸುಮಾರು 22 ಕೋಟಿ ರೂ. ಎಂದು ತಿಳಿದು ಬಂದಿದೆ. ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಮೊದಲು, ಶಾರುಖ್ ಖಾನ್, ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮತ್ತು ರಾಹುಲ್ ಖನ್ನಾ ಕೂಡ ಈ ಪ್ರದೇಶದಲ್ಲಿ ಮನೆ ಮತ್ತು ತೋಟದ ಮನೆಗಳನ್ನು ಹೊಂದಿದ್ದಾರೆ.
ಖ್ಯಾತ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಕರೋನಾ ಸೋಂಕಿಗೆ ಒಳಗಾಗಿದ್ದಾರೆ ಎಂಬ ಸುದ್ದಿ ಬೆಳಕಿಗೆ ಬಂದಿದೆ. ಅದಾಗ್ಯೂ ನಟಿ ಈ ಕುರಿತಂತೆ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.
ರಣಬೀರ್ ಆಲಿಯಾ ನಿಶ್ಚಿತಾರ್ಥ ರಣಥಂಬೋರ್ ನಲ್ಲಿ ನಡೆಯಲಿದೆ ಎಂಬ ಸುದ್ದಿ ಈಗ ಎಲ್ಲೆಡೆ ಕೇಳಿಬರುತ್ತಿದೆ. ರಿಂಗ್ ಕೂಡಾ ಬದಲಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ರಣಬೀರ್ ಮತ್ತು ಆಲಿಯಾ ಭಟ್ ಕುಟುಂಬ ಸದಸ್ಯರು ಕೂಡಾ ರಣಥಂಬೋರ್ ನಲ್ಲಿ ಕಾಣಿಸಿಕೊಂಡಿರುವುದು ಸುದ್ದಿಗೆ ಮತ್ತಷ್ಟು ಪುಷ್ಟಿ ನೀಡಿದೆ.
ಭಾರತೀಯ ಚಿತ್ರರಂಗದ ಸ್ಟಾರ್ ಗಳಾದ ರಣವೀರ್ ಸಿಂಗ್ ಮತ್ತು ಮಹೇಶ್ ಬಾಬು ಅವರು ಈಗ ಏಕಾಏಕಿ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡಿಂಗ್ ನಲ್ಲಿದ್ದಾರೆ.ಇದಕ್ಕೆ ಮುಖ್ಯವಾಗಿ ಇವರಿಬ್ಬರು ತಂಪು ಪಾನೀಯ ಥಮ್ಸ್ ಅಪ್ನ ಬ್ರಾಂಡ್ ಅಂಬಾಸಿಡರ್ ಆಗಿರುವುದೇ ಕಾರಣ ಎನ್ನಲಾಗಿದೆ.ಇವರಿಬ್ಬರು ಶೀಘ್ರದಲ್ಲೇ ಒಟ್ಟಿಗೆ ಬ್ರಾಂಡ್ನ ಪ್ರಚಾರ ವೀಡಿಯೊದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಅವರು 2018 ರಲ್ಲಿ ಇಟಲಿಯ ಲೇಕ್ ಕೊಮೊದಲ್ಲಿ ನಡೆದ ಸಮಾರಂಭದಲ್ಲಿ ವಿವಾಹವಾದರು. ಇಂದು ಅವರು ತಮ್ಮ ಎರಡನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದಾರೆ.
ಕ್ರಿಕೆಟ್ ಜಗತ್ತಿನ ಡೋರ್ ಸಚಿನ್ ತೆಂಡೂಲ್ಕರ್ ಅವರ ಸರಳತೆ ಎಲ್ಲರನ್ನೂ ಹುಚ್ಚರನ್ನಾಗಿ ಮಾಡುತ್ತದೆ. ಆದರೆ ಸಚಿನ್ ತೆಂಡೂಲ್ಕರ್ ಅವರನ್ನು ಕ್ರಿಕೆಟ್ ಪ್ರಿಯರು ಮಾತ್ರವಲ್ಲ ಬಾಲಿವುಡ್ ಸೂಪರ್ಸ್ಟಾರ್ಗಳು ಕೂಡ ಹೆಚ್ಚು ಇಷ್ಟಪಡುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.