ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯಲ್ಲಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಹಿಳೆಯ ಶವದ ಮೇಲೆ ಅತ್ಯಾ*ಚಾರ ನಡೆಸಿ ವಿಕೃತಿ ಮೆರೆದಿರುವ ಘಟನೆ ನಡೆದಿದೆ. ಈ ಆಘಾತಕಾರಿ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ಮನೆ ಕೆಲಸದ ಮಹಿಳೆ ಮೇಲೆ ಅ*ತ್ಯಾಚಾರ ಆರೋಪದಡಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿಶೇಷ ನ್ಯಾಯಾಲಯ ವಿಧಿಸಿರುವ ಜೀವಿತಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್
ಪ್ರಜ್ವಲ್ ರೇವಣ್ಣ ಜಾಮೀನು ಭವಿಷ್ಯ ಇಂದು ನಿರ್ಧಾರ
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ತೀರ್ಪು
ಅತ್ಯಾಚಾರ, ಲೈಂಗಿಕ ದೌರ್ಜನ್ಯ ಸೇರಿದಂತೆ ಹಲವು ಆರೋಪ
ಇಂದು ಪ್ರಜ್ವಲ್ ವಿರುದ್ಧದ ಮೊದಲ ಕೇಸ್ ತೀರ್ಪು ಪ್ರಕಟ
ಮನೆಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಸಂಬಂಧ ತೀರ್ಪು
ಒಟ್ಟು ನಾಲ್ಕು ಪ್ರಕರಣ ಪ್ರಜ್ವಲ್ ರೇವಣ್ಣ ಮೇಲಿದೆ
West indies cricket team: ಕೆರಿಬಿಯನ್ ದೇಶ ಗಯಾನಾ ಮೂಲದ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ಆಟಗಾರನ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ಹದಿಹರೆಯದ ಹುಡುಗಿ ಸೇರಿದಂತೆ ಹಲವಾರು ಮಹಿಳೆಯರ ಮೇಲೆ ಆತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ಆರೋಪಿಸಲಾಗಿದೆ.
ಹುಬ್ಬಳ್ಳಿಯ KMCRI ಶವಗಾರದಲ್ಲಿದ್ದ ಶವವನ್ನು ಸಿಐಡಿ ಎಸ್ಪಿ ವೆಂಕಟೇಶ ಎನ್ ಸಮ್ಮುಖದಲ್ಲಿ ವಿಡಿಯೋ ರೆಕಾರ್ಡ್ ಮೂಲಕ ನಗರದ ಹೊರವಲಯದ ಬಿಡನಾಳ ಸ್ಮಶಾನಕ್ಕೆ ಸಾಗಿಸಲಾಯಿತು. ಮಹಾನಗರ ಪಾಲಿಕೆ ಸಿಬ್ಬಂದಿ ಶವವನ್ನು ಸ್ಮಶಾನದಲ್ಲಿ ಹೈಕೋರ್ಟ್ ಆದೇಶದಂತೆ ಅಂತ್ಯ ಸಂಸ್ಕಾರ ಮಾಡಿದರು.
ಜೀನಿ ಕಂಪನಿ ಮಾಲೀಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಆರು ತಿಂಗಳಿನಿಂದ ಲೈಗಿಂಕ ಕಿರುಕುಳ ನೀಡುತ್ತಿರುವ ಆರೋಪವನ್ನು ಇವರ ವಿರುದ್ದ ಮಾಡಲಾಗಿದೆ. ತುಮಕೂರಿನ ಕಳ್ಳಂಬೆಲ್ಲ ಪೋಲಿಸ್ ಸ್ಟೇಶನ್ ನಲ್ಲಿ ಪ್ರಕರಣ ದಾಖಲಾಗಿದೆ. ವಿರೋಧ ವ್ಯಕ್ತಪಡಿಸಿದ್ದಕ್ಕೆ ಪ್ರಾಣ ಬೆದರಿಕೆ ಹಾಕಿರುವ ಆರೋಪ ಮಾಡಲಾಗಿದೆ. ಅತ್ಯಾಚಾರ ಯತ್ನ, ಜಾತಿ ನಿಂದನೆ ಅಡಿಯಲ್ಲಿ ದೂರು ದಾಖಲು ಮಾಡಲಾಗಿದೆ.
Uttar Pradesh Rape Case: ಜನವರಿ 2ರಂದು ಕಾಣೆಯಾಗಿದ್ದ ಸಂತ್ರಸ್ತೆ ಕೆಲವು ದಿನಗಳ ಹಿಂದೆ ಮನೆಗೆ ಮರಳಿದ್ದಳು. ಆರೋಪಿಗಳು ಆಕೆಯನ್ನ ಸುಮಾರು ಎರಡು ತಿಂಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡಿದ್ದರು. ಈ ಅವಧಿಯಲ್ಲಿ ಆಕೆಯ ಮೇಲೆ ಹಲವಾರು ಬಾರಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಬಲವಂತವಾಗಿ ಆಕೆಗೆ ಮಾಂಸ ತಿನ್ನಿಸಲಾಗಿದ್ದು, ಆಕೆಯ ಕೈಯಲ್ಲಿರುವ ಓಂ ಹಚ್ಚೆಯನ್ನು ಸಹ ಆಸಿಡ್‌ನಿಂದ ಅಳಿಸಲಾಗಿದೆ.
Rape Case: ಅಯೋಧ್ಯೆಯ ಕಾಲುವೆಯೊಂದರಲ್ಲಿ ಯುವತಿಯ ಮೃತದೇಹವು ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆ ಮೃತದೇಹದ ಮೇಲೆ ಯಾವುದೇ ಬಟ್ಟೆ ಇರಲಿಲ್ಲ. ಕಣ್ಣುಗುಡ್ಡೆ ಕಿತ್ತುಹಾಕಲಾಗಿತ್ತು. ದೇಹದ ಹಲವೆಡೆ ಗಂಭೀರ ಗಾಯಗಳಾಗಿದ್ದವು. ಕೈಕಾಲುಗಳನ್ನು ಹಗ್ಗಗಳಿಂದ ಕಟ್ಟಲಾಗಿತ್ತು. ಆಕೆಯ ಮೇಲೆ ಅತ್ಯಾಚಾರ ನಡೆಸಿ ನಂತರ ಬರ್ಬರವಾಗಿ ಕೊಲೆ ಮಾಡಲಾಗಿದೆ ಅಂತಾ ಪೋಷಕರು ಶಂಕಿಸಿದ್ದಾರೆ.
Rape Case: ಆಟೋ ಚಾಲಕನ ಜೊತೆಗೆ ಯುವತಿ ತನ್ನ ಮನೆಯಿಂದ ಸುಮಾರು 12 ಕಿಮೀ ದೂರದಲ್ಲಿರುವ ಅರ್ನಾಲಾ ಬೀಚ್‌ಗೆ ಒಟ್ಟಿಗೆ ಹೋಗಿದ್ದರಂತೆ. ಅಲ್ಲಿ ರಾತ್ರಿ ಕಳೆಯಲು ಇಬ್ಬರೂ ಯೋಜಿಸಿದ್ದರಂತೆ. ಅವರು ಗುರುತಿನ ಚೀಟಿ ಹೊಂದಿಲ್ಲದ ಕಾರಣ ಹೋಟೆಲ್ ಕೊಠಡಿ ಪಡೆಯಲು ಸಾಧ್ಯವಾಗಿರಲಿಲ್ಲ.
Crime News: ಸಂತ್ರಸ್ತ ಬಾಲಕಿಯ ತಂದೆ ಆರೋಪಿ ಬಳಿ 70 ಸಾವಿರ ರೂ. ಹಣ ಪಡೆದಿದ್ದರು. ಈ ಹಿಂದೆ 30 ಸಾವಿರ ರೂ. ಸಾಲವನ್ನು ತೀರಿಸಿದ್ದರು. ಇನ್ನುಳಿದ 40 ಸಾವಿರ ರೂ. ಜೊತೆಗೆ ಬಡ್ಡಿ ಹಣ ನೀಡದಿದ್ದಕ್ಕೆ ರವಿಕುಮಾರ್ ಪೀಡಿಸುತ್ತಿದ್ದ ಎನ್ನಲಾಗಿದೆ.
ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಆರೋಪದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
Shocking Murder Case: ಹೈದರಾಬಾದ್‌ನ ನಾಡಿಗಡ್ಡ ತಾಂಡಾದಲ್ಲಿ 35 ವರ್ಷದ ನೀಚ ತಂದೆಯೊಬ್ಬ ತನ್ನ ಜೊತೆ ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದ 13 ವರ್ಷದ ಮಗಳನ್ನು ದಾರುಣವಾಗಿ ಕೊಂದಿದ್ದಾನೆ.
Odisha Rape Case: ಈ ಸಂಬಂಧ ಸಂತ್ರಸ್ತ ಬಾಲಕಿಯ ಪೋಷಕರು ಕುಂಡೇಯಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(POCSO) ಕಾಯ್ದೆಯಡಿ ಹಲವು ಸೆಕ್ಷನ್‍ಗಳಡಿ ಪ್ರಕರಣ ದಾಖಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.