Chanpions Trophy 2025: ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಭಾರತ ಭಾಗವಹಿಸದಿದ್ದರೆ, ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಅದಕ್ಕೆ ಉತ್ತರಿಸಬೇಕಾಗುತ್ತದೆ ಎಂದು ಪಾಕಿಸ್ತಾನದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಶೀದ್ ಲತೀಫ್ (Rashid Latif) ಹೇಳಿದ್ದಾರೆ. ಭಾರತ ಟೂರ್ನಿಯಿಂದ ನಿರ್ಗಮಿಸಿದರೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ.
Rashid Latif, Cricket News in Kannada: ಶುಕ್ರವಾರದಂದು ದಕ್ಷಿಣ ಆಫ್ರಿಕಾ ವಿರುದ್ಧ ಸೋತ ಪಾಕಿಸ್ತಾನ ವಿಶ್ವಕಪ್’ನಿಂದ ಹೊರಗುಳಿಯುವ ಹಂತದಲ್ಲಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಕೇವಲ ಒಂದು ವಿಕೆಟ್ ಅಂತರದಲ್ಲಿ ಪಾಕ್ ಸೋಲು ಕಂಡಿತ್ತು. ಇದು ತಂಡದ ಸತತ ನಾಲ್ಕನೇ ಸೋಲಾಗಿದೆ.
Rashid Latif statement on Virat Kohli Century: ವಿರಾಟ್ ಕೊಹ್ಲಿ ಬಾಂಗ್ಲಾದೇಶ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ತಮ್ಮ 72 ಶತಕಗಳನ್ನು ಪೂರ್ಣಗೊಳಿಸಿದ್ದಾರೆ. ಇದರೊಂದಿಗೆ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಗರಿಷ್ಠ ಶತಕ ಸಿಡಿಸಿದ ವಿಶ್ವದ ಎರಡನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.
ಭಾರತ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಫಾರ್ಮ್ ಕಳೆದುಕೊಳ್ಳಲು ಮಾಜಿ ಕೋಚ್ ರವಿಶಾಸ್ತ್ರಿ ಕಾರಣ ಎಂದು ಪಾಕಿಸ್ತಾನದ ಮಾಜಿ ವಿಕೆಟ್ ಕೀಪರ್ ಮತ್ತು ಬ್ಯಾಟರ್ ರಶೀದ್ ಲತಿದ್ ಅಭಿಪ್ರಾಯಪಟ್ಟಿದ್ದಾರೆ.
ಲಕ್ನೋ ಸೂಪರ್ ಜೈಂಟ್ಸ ತಂಡದ ನಾಯಕ ಹಾಗೂ ಭಾರತೀಯ ತಂಡದ ಉಪನಾಯಕ ಕೆ.ಎಲ್.ರಾಹುಲ್ ಅವರು ಐಪಿಎಲ್ 2022 ರ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರು, ಅಷ್ಟೇ ಅಲ್ಲದೆ ತಮ್ಮ ತಂಡವನ್ನು ಪ್ಲೇ ಆಫ್ ಗೆ ಕೊಂಡೊಯ್ಯುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದರು.
ಮೊಹಾಲಿ ಟೆಸ್ಟ್ನಲ್ಲಿ ಅದ್ಭುತ ಗೆಲುವಿನ ನಂತರ ನಾಯಕ ರೋಹಿತ್ ಶರ್ಮಾ ಆರ್ ಅಶ್ವಿನ್ ಅವರನ್ನು ಹೊಗಳಿದ್ದಾರೆ. ರೋಹಿತ್ ಹೇಳಿಕೆಗೆ ಪಾಕಿಸ್ತಾನದ ಮಾಜಿ ನಾಯಕ ರಶೀದ್ ಲತೀಫ್ ಪ್ರತಿಕ್ರಿಯೆ ನೀಡಿದ್ದಾರೆ.
India vs Pakistan: ಭಾರತ-ಪಾಕಿಸ್ತಾನ ತಂಡಗಳ ನಡುವೆ ಇಂದು ನಡೆಯಬೇಕಿರುವ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನವೇ ಪಾಕ್ ತಂಡದ ಮಾಹಿ ವಿಕೆಟ್ ಕೀಪರ್-ಬ್ಯಾಟ್ಸ್ ಮನ್ ರಷೀದ್ ಲತೀಫ್ ಗೆಲುವಿನ ತಂಡದ ಕುರಿತು ಬಹಿರಂಗವಾಗಿ ಮಾತನಾಡಿದ್ದಾರೆ.
ರಾಹುಲ್ ದ್ರಾವಿಡ್ (Rahul Dravid) ಅವರು ತಮ್ಮ ಫ್ರಂಟ್ ಪೂಟ್ ರಕ್ಷಣಾತ್ಮಕ ಹೆಸರುವಾಸಿ ಇದೇ ಕಾರಣಕ್ಕಾಗಿ ಅವರನ್ನು ವಾಲ್ ಎಂದು ಕರೆಯಲಾಗುತ್ತದೆ.ಅದರಲ್ಲೂ ಅವರು ತಮ್ಮ ಸ್ವೇರ್ ಕಟ್ ಗಳ ಮೂಲಕವೇ ಹೆಸರು ವಾಸಿಯಾಗಿದ್ದರು.
ಭಾರತ ಮತ್ತು ಪಾಕಿಸ್ತಾನವು ಹಲವು ವರ್ಷಗಳಲ್ಲಿ ತೀವ್ರ ಕ್ರಿಕೆಟಿಂಗ್ ಪೈಪೋಟಿಗೆ ಸಾಕ್ಷಿಯಾಗಿದೆ. ಇಂತಹ ಸಂದರ್ಭದಲ್ಲಿ ಭಾರತದ ಸಚಿನ್ ತೆಂಡೂಲ್ಕರ್ ಪಾಕಿಸ್ತಾನದ ವಿರುದ್ಧ ಅತ್ಯದ್ಬುತ ಪ್ರದರ್ಶನವನ್ನು ನೀಡಿದ್ದಾರೆ.
ಭಾರತದ ಬ್ಯಾಟಿಂಗ್ ತಂಡವ ಆಟದ ಎರಡೂ ಸ್ವರೂಪಗಳಲ್ಲಿ ವಿಶ್ವದ ಪ್ರಬಲ ಆಟಗಾರರನ್ನು ಹೊಂದಿತ್ತು,ಈ ಯುಗದಲ್ಲಿ ಸೆಹ್ವಾಗ್ ಕೂಡ ಭಾರತ ತಂಡದ ಭಾಗವಾಗಿದ್ದರು. ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ಸೌರವ್ ಗಂಗೂಲಿ, ವಿ.ವಿ.ಎಸ್. ಲಕ್ಷ್ಮಣ್ ಅವರಂತೆಯೇ ತಮ್ಮದೇ ಆದ ರೀತಿಯಲ್ಲಿ ಭಿನ್ನ ಆಟಗಾರರಾಗಿದ್ದರು.
ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅತ್ಯಂತ ನಿರ್ಣಾಯಕ ಕ್ಷಣಗಳಲ್ಲಿ ದೊಡ್ಡ ಶತಕಗಳನ್ನು ಗಳಿಸುವ ಸಾಮರ್ಥ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಮೈದಾನದಲ್ಲಿನ ಆಕ್ರಮಣಕಾರಿ ಆಟಕ್ಕೆ ಕೊಹ್ಲಿ ಎತ್ತಿದ ಕೈ, ಈ ಹಿನ್ನಲೆಯಲ್ಲಿ ಈಗ ಪಾಕಿಸ್ತಾನದ ಮಾಜಿ ನಾಯಕ ರಶೀದ್ ಲತೀಫ್, ವಿಡಿಯೋವೊಂದರಲ್ಲಿ, ಕೊಹ್ಲಿಯ ವೃತ್ತಿಜೀವನದ ಎರಡು ನಿದರ್ಶನಗಳನ್ನು ನೆನಪಿಸಿಕೊಂಡರು, ಪಂದ್ಯದ ವೇಳೆ ಬೌಲರ್ಗಳು ಭಾರತದ ನಾಯಕನೊಂದಿಗೆ ಏಕೆ ಜಗಳಕ್ಕೆ ಇಳಿಯಬಾರದು ಎಂಬುದನ್ನು ವಿವರಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.