Rashmika Mandanna: ಪ್ಯಾನ್ ಇಂಡಿಯಾ ಸ್ಟಾರ್ ನಟಿ ರಶ್ಮಿಕಾ ಮಂದಣ್ಣ ಸದ್ಯ ಪುಷ್ಪ 2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.. ಇದೀಗ ಈ ನ್ಯಾಷನಲ್ ವೈಯಕ್ತಿಕ ಜೀವನದ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
Grand Welcome to Rashmika Mandanna: ನಟಿ ರಶ್ಮಿಕಾ ಮಂದಣ್ಣ ಅವರ ಬಗ್ಗೆ ಹೊಸ ಪರಿಚಯದ ಅಗತ್ಯವಿಲ್ಲ. ಸದ್ಯ ನಮ್ಮ ದೇಶದಲ್ಲಿ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿರುವ ರಶ್ಮಿಕಾ ಕ್ರೇಜ್ ಈಗ ವಿದೇಶದಲ್ಲಿಯೂ ಪಸರಿಸಿದೆ..
ಬಹುಭಾಷಾ ನಟಿ, ಕನ್ನಡತಿ ರಶ್ಮಿಕಾ ಮಂದಣ್ಣ ಸಾಲು ಸಾಲು ವಿವಾದಗಳಿಂದ ಮನನೊಂದಿದ್ದಾರೆ. ಅವರು ಸರಿಯಾಗಿಯೇ ಮಾತನಾಡಿದರೂ ಸಹ ಅದನ್ನು ತಪ್ಪಾಗಿ ಅರ್ಥೈಸಿಕೊಂಡು ಟ್ರೋಲ್ ಮಾಡಲಾಗುತ್ತಿದೆ. ಇತ್ತೀಚಿಗೆ ಕಿರಿಕ್ ಪಾರ್ಟಿ ನಿರ್ಮಾಣ ಸಂಸ್ಥೆ ಹೆಸರು ಹೇಳಿಲ್ಲ ಅಂತ ಟ್ರೋಲ್ ಮಾಡಲಾಗಿತ್ತು. ಇನ್ನು ಮೊನ್ನೆ ಸಂದರ್ಶವೊಂದರಲ್ಲಿ ತಮಗೆ ಸಿನಿರಂಗಕ್ಕೆ ದಾರಿ ತೋರಿದ್ದೇ ರಕ್ಷಿತ್ ಮತ್ತು ರಿಷಬ್ ಶೆಟ್ಟಿ ಅಂತ ಹೇಳಿದ್ರೂ ಸಹ ನೆಟ್ಟಿಗರು ಟೀಕೆ ಮಾಡಿದ್ದರು.
ವಾದ ವಿವಾದಗಳಿಗೆ ಕಾರಣವಾಗುತ್ತಿದ್ದ ನಟಿ ರಶ್ಮಿಕಾ ಮಂದಣ್ಣ ಯಾಕೋ ಶಾಂತಿ ಮಂತ್ರ ಜಪಸುತ್ತಿದ್ದಾರೆ. ಇಷ್ಟು ದಿನ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ನ್ಯಾಷುನಲ್ ಕ್ರಶ್ ಮೊದಲ ಬಾರಿಗೆ ಮನಬಿಚ್ಚಿ ಮಾತನಾಡಿದ್ದಾರೆ. ನಟ ರಕ್ಷಿತ್ ಶೆಟ್ಟಿ ಮತ್ತು ರಿಷಬ್ ಶೆಟ್ಟಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರುವ ಮಂದಣ್ಣ ಸಿನಿಮಾ ಇಂಡಸ್ಟ್ರಿಗೆ ದಾರಿ ತೋರಿಸಿದ್ದೇ ರಕ್ಷಿತ್, ರಿಷಬ್ ಎಂದು ಹೇಳಿದ್ದಾರೆ.
Rashmika Mandana : ನಟಿ ರಶ್ಮಿಕಾ ಮಂದಣ್ಣ ತಮ್ಮ ಹೇಳಿಕೆಗಳಿಗಾಗಿ ಆಗಾಗ ಟ್ರೋಲ್ ಆಗುತ್ತಾರೆ. ಈ ವೇಳೆ ನಟಿ ಟ್ರೋಲರ್ಗಳಿಂದ ತೀವ್ರ ಅಸಮಾಧಾನಗೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಟಿಪ್ಪಣಿ ಬರೆದಿದ್ದಾರೆ.
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಮತ್ತು ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ’ ಚಿತ್ರದ ‘ಸಾಮಿ-ಸಾಮಿ’ ಹಾಡಿಗೆ ತಾಂಜಾನಿಯಾದ ಯುವಕ ಕಿಲಿ ಪಾಲ್ ಕೂಲ್ ಸ್ಟೈಲ್ ನಲ್ಲಿ ಡ್ಯಾನ್ಸ್ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.