Rashmika deepfake video case : ರಶ್ಮಿಕಾ ಡೀಪ್ ಫೇಕ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಇದೀಗ ವಿಡಿಯೋ ಕ್ರಿಯೇಟ್ ಮಾಡಿದ್ದ ಪ್ರಮುಖ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈ ಕುರಿತ ಸಂಪೂರ್ಣ ವರದಿ ಇಲ್ಲಿದೆ ಓದಿ..
PM Modi On Deepfake Video: ರಶ್ಮಿಕಾ ಮಂದಣ್ಣ ಅವರ ಡೀಪ್ಫೇಕ್ ವಿಡಿಯೋ ಬಗ್ಗೆ ಪ್ರಧಾನಿ ಮೋದಿ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಕೃತಕ ಬುದ್ಧಿಮತ್ತೆಯ ಸಂಯೋಜನೆಯೊಂದಿಗೆ, ಇದು ಸಮಾಜಕ್ಕೆ ದೊಡ್ಡ ಬಿಕ್ಕಟ್ಟನ್ನು ಉಂಟುಮಾಡಬಹುದು. (Technology News In Kannada)
Rashimika Mandanna Deepfake Video: ನಟಿ ರಶ್ಮಿಕಾ ಮಂದಣ್ಣಗೆ ಸಂಬಂಧಿಸಿದೆ ಎನ್ನಲಾಗಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗಿದೆ. ಅದೂ ಆಕೆಯ ವಿಡಿಯೋ ಅಲ್ಲ ಮತ್ತು ಬೇರೊಬ್ಬ ಬೋಲ್ಡ್ ಹುಡುಗಿಯ ಮುಖಕ್ಕೆ ಆಕೆಯ ಮುಖ ಜೋಡಿಸಿ, ಅಂದರೆ ಡೀಪ್ ಫೇಕ್ ವಿಡಿಯೋ ಆಗಿದೆ. ಇದಾದ ಬಳಿಕ ಇದೀಗ ಸರ್ಕಾರ ಸಾಮಾಜಿಕ ಜಾಲತಾಣಗಳಿಗೆ ಸಲಹೆ ಸೂಚನೆ ನೀಡಿದೆ. ಈ ರೀತಿ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ದಂಡ ವಿಧಿಸಲಾಗುವುದು ಎಂದು ಸರ್ಕಾರ ಹೇಳಿದೆ. (Viral News In Kannada)
Rashmika Viral Deepfake Video: ರಶ್ಮಿಕಾ ಮಂದಣ್ಣಗೆ ಸಂಬಂಧಿಸಿದ ದೀಪ್ ಫೇಕ್ ವೈರಲ್ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನಕ್ಕೆ ಕಾರಣವಾಗಿದೆ. ನಟಿ ಕೂಡ ಟ್ರೋಲ್ ಗೆ ಗುರಿಯಾಗಿದ್ದರು ಇದೀಗ ಈ ವಿಡಿಯೋಗೆ ಸಂಬಂಧಿಸಿದ ಸಂಪೂರ್ಣ ಸತ್ಯ ಹೊರಬಿದ್ದಿದೆ. ವಿಡಿಯೋದಲ್ಲಿ ಕಾಣಿಸಿಕೊಂಡ ಆ ಬೋಲ್ಡ್ ಬಾಲೆ ಯಾರು ಎಂಬ ಕುತೂಹಲ ಇದೀಗ ಎಲ್ಲರ ಮನದಲ್ಲಿ ಮನೆಮಾಡಿದೆ. ಬನ್ನಿ ಆ ಬಾಲೆ ಯಾರು ತಿಳಿದುಕೊಳ್ಳೋಣ, (Viral News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.