ನ್ಯಾಷನಲ್ ಕ್ರಷ್ ನಟಿ ರಶ್ಮಕಾ ಮಂದಣ್ಣ ಭಾರತೀಯ ಚಿತ್ರರಂಗದ ಬಹು ಬೇಡಿಕೆಯ ನಟಿಯರಲ್ಲಿ ಒಬ್ಬರು. ಪುಷ್ಪ ಸಿನಿಮಾ ಹಿಟ್ ಬಳಿಕ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಮಿಂಚುತ್ತಿದ್ದಾರೆ. ರಶ್ಮಿಕಾಗೆ ನಟ ರವಿಚಂದ್ರನ್ ಅವರು ತಮ್ಮ ಮಗನನ್ನು ಮದುವೆಯಾಗುವಂತೆ ಕೇಳಿದ್ರಾ ಎನ್ನುವ ಮಾತು ನೆಟ್ಟಿಗರ ಬಾಯಿಂದ ಕೇಳಿ ಬರುತ್ತಿದೆ.
ವಾರ್ನರ್ ಸೆಲೆಬ್ರಿಟಿಗಳ ಮುಖವನ್ನು ತಮ್ಮ ಮುಖದೊಂದಿಗೆ ಮಾರ್ಫಿಂಗ್ ಮಾಡಿದ ವೀಡಿಯೊಗಳನ್ನು ಪೋಸ್ಟ್ ಮಾಡುವ ಮೂಲಕ ಸುದ್ದಿಯಲ್ಲಿದ್ದಾರೆ. ಅದಕ್ಕಿಂತ ಮುಖ್ಯವಾಗಿ ಟಾಲಿವುಡ್ ಸೆಲೆಬ್ರಿಟಿಗಳ ವಿಡಿಯೋವನ್ನು ಶೇರ್ ಮಾಡುವ ವಾರ್ನರ್, ಇತ್ತೀಚೆಗಷ್ಟೇ ಇಂಟರೆಸ್ಟಿಂಗ್ ವಿಡಿಯೋವೊಂದನ್ನು ಪೋಸ್ಟ್ ಮಾಡಿ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣಗೆ ಸೊ ಸಾರಿ.. ಎಂದು ಹೇಳಿದ್ದಾರೆ.
Ramya - Rashmika Mandanna: ಸೌತ್ ನಟಿ ರಶ್ಮಿಕಾ ಮಂದಣ್ಣ ಟ್ರೋಲರ್ಗಳಿಂದ ತೀವ್ರ ಅಸಮಾಧಾನಗೊಂಡಿದ್ದು, ಸುದೀರ್ಘ ಟಿಪ್ಪಣಿ ಬರೆದಿದ್ದರು. ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಇದೀಗ ರಶ್ಮಿಕಾ ಮಂದಣ್ಣ ಅವರ ಬೆಂಬಲಕ್ಕೆ ನಿಂತಿದ್ದಾರೆ.
ನ್ಯಾಷುನಲ್ ಕ್ರಷ್, ಕನ್ನಡತಿ ರಶ್ಮಿಕಾ ಮಂದಣ್ಣ ಅವರಿಗೆ ಟೀಕಿಸುವ ದೊಡ್ಡ ವರ್ಗವೇ ಇದೆ. ಅವರ ಪ್ರತಿ ಹೆಜ್ಜೆಯಲ್ಲಿಯೂ ತಪ್ಪು ಕಂಡು ಹಿಡಿದು ಟ್ರೋಲ್ ಮಾಡುವ ಜನರೇ ಹೆಚ್ಚಾಗಿದ್ದಾರೆ. ಅವರ ಖಾಸಗಿ ವಿಚಾರದಿಂದ ಹಿಡಿದು ಪ್ರತಿಯೊಂದು ನೆಟ್ಟಿಗರ ಚರ್ಚೆಗೆ ಗುರಿಯಾಗುತ್ತಿದೆ. ಇದೀಗ ಇದರಿಂದ ಬೇಸತ್ತಿರುವ ರಶ್ಮಿಕಾ ಮೌನ ಮುರಿದು ಸುದೀರ್ಘ ಪತ್ರವೊಂದನ್ನು ಬರೆದಿದ್ದಾರೆ. ಅಷ್ಟಕ್ಕೂ ರಶ್ಮಿಕಾ ಟ್ರೋಲ್ಗೆ ಗುರಿಯಾಗಿದ್ದೂ ಯಾಕೆ ಅವರ ಮೇಲೆ ಇಷ್ಟೋಂದು ದ್ವೇಷವೇಕೆ...?
ನ್ಯಾಷನಲ್ ಕ್ರಶ್ ಎಂದೇ ಹೆಸರುವಾಸಿಯಾಗಿರುವ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಟಾಲಿವುಡ್, ಬಾಲಿವುಡ್ ನಲ್ಲಿ ಸಖತ್ ಮಿಂಚಿದ್ದಾರೆ. ಇನ್ನು ತೆಲುಗಿನ ಪುಷ್ಪಾ ಸಿನಿಮಾದಲ್ಲಿ ನಟಿಸಿದ ಬಳಿಕ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಅಭಿಮಾನಿಗಳನ್ನು ಪಡೆದಿದ್ದಾರೆ. ಇನ್ನು ರಶ್ಮಿಕಾ ಅಭಿಮಾನಿಗಳ ಪಾಲಿಗೆ ಸ್ಟಾರ್ ನಟಿಯಾಗಿದ್ರು ಇವರನ್ನು ಮನೆಯಲ್ಲಿ ರಶ್ಮಿಕಾ ಎಂದು ಕರೆಯುವುದಿಲ್ಲವಂತೆ. ಬದಲಾಗಿ ಬೇರೊಂದು ಹೆಸರಿನಿಂದ ಕರೆಯುತ್ತಾರಂತೆ. ಈ ಬಗ್ಗೆ ಸ್ವತಃ ರಶ್ಮಿಕಾ ಹೇಳಿಕೊಂಡಿದ್ದಾರೆ.
ದಿ ಡಿವೈನ್ ಬ್ಲಾಕ್ಬ್ಲಸ್ಟರ್ ಸಿನಿಮಾ ಕಾಂತಾರ ಭಾರತೀಯ ಚಿತ್ರರಂಗದಲ್ಲಿ ಕನ್ನಡದ ಕಂಪು ಪಸರಿಸುತ್ತಿದೆ. ಪರಭಾಷಿಗರೂ ಸಹ ಕನ್ನಡದ ಈ ಸಿನಿಮಾಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ, ಕರುನಾಡ ಗಡಿ ದಾಟಿ ಕನ್ನಡದಲೇ ಬಿಡುಗಡೆಯಾದ ಚಿತ್ರಕ್ಕೆ ಭಾರಿ ಬೇಡಿಕೆ ಕ್ರಿಯೇಟ್ ಆಗಿದೆ. ಆದ್ರೆ ಕನ್ನಡ ಚಿತ್ರರಂಗದಿಂದ ಸಿನಿರಂಗಕ್ಕೆ ಕಾಲಿಟ್ಟು ಪರಭಾಷೆಯಲ್ಲಿ ಮಿಂಚುತ್ತಿರುವ ಹಲವು ನಟಿಯರು ಮಾತ್ರ ತಮ್ಮ ಮಣ್ಣಿನ ಸಿನಿಮಾ ಕುರಿತು ಚಕಾರ ಎತ್ತುತ್ತಿಲ್ಲವೇಕೆ ಎಂಬ ಮಾತು ನಟ್ಟಿಜನ್ಸ್ ಬಾಯಿಂದ ಕೇಳಿ ಬರುತ್ತಿದೆ.
ಟಾಲಿವುಡ್ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಅವರು ನಟಿ ರಶ್ಮಿಕಾ ಮಂದಣ್ಣ ಅವರನ್ನು ತಮ್ಮ ಕ್ರಶ್ ಎಂದು ಹೇಳಿಕೊಂಡಿದ್ದಾರೆ. ಓಟಿಟಿ ʼಆಹಾʼದಲ್ಲಿ ಪ್ರಸಾರವಾಗುತ್ತಿರುವ ʼಅನ್ ಸ್ಟಾಪೆಬಲ್ ಸೀಸನ್ʼ 2ರಲ್ಲಿ ಈ ವಿಚಾರ ಹಂಚಿಕೊಂಡಿದ್ದು, ಬಾಲಯ್ಯ ಅಭಿಮಾನಿಗಳಿಗೆ ಶಾಕ್ ನೀಡಿದೆ.
ಗುಡ್ಬೈ ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿರುವ ನಟಿ ರಶ್ಮಿಕಾ ಮಂದಣ್ಣ ಬಿಗ್ ಬಾಸ್ ಸೀಸನ್ 16 ಗೆ ಸಿನಿಮಾ ಪ್ರಮೋಶನ್ಗಾಗಿ ತೆರಳಿದ್ದರು, ಈ ವೇಳೆ ನಟ ಸಲ್ಮಾನ್ ಖಾನ್ಗೆ ಅವರಿಗೆ ತೆಲುಗು ಸಿನಿಮಾದ ಪ್ರಸಿದ್ಧ ಡೈಲಾಗ್ ಒಂದನ್ನು ಹೇಳಿಕೊಟ್ಟರು.
ಟಾಲಿವುಡ್ ನಟ ವಿಜಯ್ ದೇವರಕೊಂಡ - ನಟಿ ರಶ್ಮಿಕಾ ಮಧ್ಯ ಗುಟ್ಟಾಗಿ ಲವ್ ಮ್ಯಾಟರ್ ನಡೆಯುತ್ತಿದೆ ಎನ್ನುವ ಗಾಸಿಫ್ ಇಂಟರ್ನೆಟ್ನಲ್ಲಿ ಹರಿದಾಡುತ್ತಿದೆ. ರಶ್ಮಿಕಾ ಮತ್ತು ವಿಜಯ್ ಒಟ್ಟಾಗಿ ಮಾಲ್ಡೀವ್ಸ್ಗೆ ಹಾರಿದ್ದಾರೆ ಎನ್ನುವ ಸುದ್ದಿಯೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಟಾಲಿವುಡ್ ಹಿಟ್ ಸಿನಿಮಾ ʼಪುಷ್ಪʼದ ಸ್ವಾಮಿ.. ಸ್ವಾಮಿ.. ಸಾಂಗ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಟ್ರೆಂಡ್ ಕ್ರಿಯೇಟ್ ಮಾಡಿದ ಹಾಡು. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಎಲ್ಲರೂ ಸ್ವಾಮಿ ಹಾಡಿಗೆ ಹೆಜ್ಜೆ ಹಾಕಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.
ಕ್ರಿಕೆಟ್ ಮೈದಾನದ ಹೊರಗೆ ಕೂಡಾ ಮಿಂಚು ಹರಿಸಲು ಸಜ್ಜಾಗಿದ್ದಾರೆ ಭಾರತ ತಂಡದ ದಾಂಡಿಗ ರೋಹಿತ್ ಶರ್ಮಾ.ಹೌದು ಬಾಲಿವುಡ್ ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ ರೋಹಿತ್. ಅವರು ನಟಿಸಲಿರುವ ಸಿನಿಮಾದ ಫಸ್ಟ್ ಲುಕ್ ಕೂಡಾ ಬಿಡುಗಡೆಯಾಗಿದೆ.
ಕರಣ್ ಜೋಹರ್ ಹೋಸ್ಟ್ ಮಾಡಿದ ಕಾಫಿ ವಿತ್ ಕರಣ್ ನ ನಾಲ್ಕನೇ ಸಂಚಿಕೆ ಬಿಡುಗಡೆಯಾಗಿದ್ದು, ಮತ್ತು ಇದು ಲಿಗರ್ ಸ್ಟಾರ್ ಗಳಾದ ವಿಜಯ್ ದೇವರಕೊಂಡ ಮತ್ತು ಅನನ್ಯಾ ಪಾಂಡೆ ಅವರನ್ನು ಒಳಗೊಂಡಿದೆ.
Rashmika Mandanna: ನಟಿ ರಶ್ಮಿಕಾ ಮಂದಣ್ಣ ಅವರ ಬಗ್ಗೆ ಭವಿಷ್ಯ ನುಡಿದಿರುವ ಖ್ಯಾತ ಜ್ಯೋತಿಷಿ ವೇಣು ಸ್ವಾಮಿ, ನಾಯಕ ರಕ್ಷಿತ್ ಶೆಟ್ಟಿ ಜೊತೆ ರಶ್ಮಿಕಾ ಬ್ರೇಕ್ ಅಪ್ ಆಗಲು ನಾನೇ ಕಾರಣ ಎಂದಿದ್ದಾರೆ.
Rashmika Mandanna: ನಟಿ ರಶ್ಮಿಕಾ ಮಂದಣ್ಣ ಅವರ ರಾಜಕೀಯ ಪ್ರವೇಶದ ಬಗ್ಗೆ ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ. ಪಕ್ಷ, ಸ್ಥಾನ ಸೇರಿದಂತೆ ರಶ್ಮಿಕಾ ಶೀಘ್ರದಲ್ಲೇ ಸಂಸದೆಯಾಗುತ್ತಾರೆ ಎಂದು ಹೇಳಿದ್ದಾರೆ. ಖ್ಯಾತ ಜ್ಯೋತಿಷಿ ವೇಣು ಸ್ವಾಮಿ ಅವರ ಇತ್ತೀಚಿನ ಮಾತುಗಳು ವೈರಲ್ ಆಗಿವೆ.
Top 5 heighest Paid South actress: ದಕ್ಷಿಣ ಚಿತ್ರರಂಗದ ಬೆಡಗಿಯರ ಅದ್ಭುತ ಪ್ರದರ್ಶನ ಯಾರಿಗೆ ತಾನೇ ತಿಳಿದಿಲ್ಲ. ಆದರೆ, ಓಟಿಟಿ ವೇದಿಕೆಗಳ ಮೂಲಕ ಅವರು ಜನರಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ. ದಕ್ಷಿಣ ಚಿತ್ರರಂಗದ ತಾರೆಯರ ಅದ್ಭುತ ಪ್ರದರ್ಶನ ಕೇವಲ ದಕ್ಷಿಣ ಚಿತ್ರರಂಗಕ್ಕೆ ಮಾತ್ರ ಸೀಮಿತವಾಗಿಲ್ಲ.
ಇಂಡಿಯನ್ ಕ್ರಶ್ ಎಂದೇ ಖ್ಯಾತಿ ಪಡೆದಿರುವ ಕನ್ನಡದ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಬಾಲಿವುಡ್ ಸ್ಟಾರ್ ಜೊತೆಗಿನ ಗಾಸಿಪ್ ನಿಜ ಎಂದಿದ್ದಾರೆ. ಅಷ್ಟಕ್ಕೂ ಇವರಿಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದೇಕೆ?
Rashmika Mandanna : ಕೆಲ ದಿನಗಳಿಂದ ರಶ್ಮಿಕಾ ಮಂದಣ್ಣ ಮತ್ತು ನಟ ಟೈಗರ್ ಶ್ರಾಫ್ ಬಗ್ಗೆ ಗಾಸಿಪ್ ಒಂದು ಶುರುವಾಗಿತ್ತು. ಇದೀಗ ಆ ಗಾಸಿಪ್ ನಿಜ ಎಂದು ಸ್ವತಃ ರಶ್ಮಿಕಾ ಅವರೇ ಒಪ್ಪಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.