Rashmika Mandanna Pushpa 2 Srivalli first look: ಅನಿಮಲ್ ಚಿತ್ರದ ಯಶಸ್ಸಿನ ನಂತರ ರಶ್ಮಿಕಾ ಮಂದಣ್ಣ ಅಲ್ಲು ಅರ್ಜುನ್ ಜೊತೆ ಪುಷ್ಪ 2 ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.. ಇದೀಗ ಈ ಚಿತ್ರದಲ್ಲಿನ ಶ್ರೀವಲ್ಲಿ ಫಸ್ಟ್ ಲುಕ್ ಲೀಕ್ ಆಗಿದ್ದು.. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ..
Rashmika Mandanna Crunchy Roll Anime Awards : ನ್ಯಾಷುನಲ್ ಕ್ರಶ್ ರಶ್ಮಿಕಾ ಮಂದಣ್ಣ ವಿಶಿಷ್ಟ ದಾಖಲೆ ಸೃಷ್ಟಿಸಿದ್ದಾರೆ. ವಿಶ್ವ ಮಟ್ಟದಲ್ಲಿ ವಿಶೇಷ ಗೌರವಕ್ಕೆ ನಟಿ ಭಾಜನರಾಗಿದ್ದು, ಕನ್ನಡಿಗರಿಗೆ ಇದು ಹೆಮ್ಮೆಯ ವಿಚಾರವಾಗಿದೆ. ಈ ಕುರಿತ ವರದಿ ಇಲ್ಲಿದೆ ನೋಡಿ..
South Actress Ramya Krishnan: ಸೌತ್ ನಟಿ ರಮ್ಯಾ ಕೃಷ್ಣನ್ ಹಿರೋಗಳಿಗೆ ಸರಿ ಸರಿಸಮವಾದ ಪಾತ್ರಗಳಲ್ಲಿ ಮಿಂಚುತ್ತಾ ಬಂದಿದ್ದಾರೆ.. ಈ ನಟಿ ಒಂದು ಸಿನಿಮಾಗೆ ಎಷ್ಟು ಸಂಭಾವನೆ ಪಡೆಯುತ್ತಿದ್ದರು ಎನ್ನುವುದನ್ನು ಇದೀಗ ತಿಳಿಯೋಣ..
Rashmika Mandanna Education: ನ್ಯಾಶನಲ್ ಕ್ರಶ್ ಎಂದೇ ಖ್ಯಾತಿ ಪಡೆದಿರುವ ಸೌತ್ನ ಸುಂದರ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಯಾವುದೇ ಗುರುತು ಬೇಕಿಲ್ಲ. ಅವರ ಸರಳತೆ ಮತ್ತು ಅವರ ಅತ್ಯುತ್ತಮ ನಟನೆಯಿಂದಾಗಿ, ಅವರು ಇಂದು ತಮ್ಮ ಅಭಿಮಾನಿಗಳ ಹೃದಯವನ್ನು ಆಳುತ್ತಿದ್ದಾರೆ..
Dhanush-Rashmika Mandanna Movie: ಶಿವರಾತ್ರಿಯ ಹಬ್ಬದಂದು ಟಾಲಿವುಡ್ ಸ್ಟಾರ್ ನಟ ಧನುಷ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಮುಂಬರುವ ಚಿತ್ರದ ಹೊಸ ಮೋಷನ್ ಪೋಸ್ಟರ್ ಹಾಗೂ ಟೈಟಲ್ ರಿವೀಲ್ ಆಗಿದೆ. ಇದು ನಟ ಜಗ್ಗೇಶದ ನಟನೆಯ ಹಳೆಯ ಸಿನಿಮಾವೊಂದನ್ನು ನೆನಪು ಮಾಡಿಕೊಟ್ಟಿದೆ.
Bollywood Vs South: ಬಾಲಿವುಡ್ ನ ರಣಬೀರ್ ಕಪೂರ್ ಅಭಿನಯದ ಅನಿಮಲ್ ಚಿತ್ರದ ಬಳಿಕ, ಕನ್ನಡದ ಬೆಡಗಿ ರಶ್ಮಿಕಾ ಮಂದಣ್ಣ ತಮ್ಮ ಮುಂಬರುವ ಚಿತ್ರ ಪುಷ್ಪ 2 ಬಿಡುಗಡೆಯ ಸಿದ್ದತೆಯಲ್ಲಿ ತೊಡಗಿದ್ದಾಳೆ. ದಕ್ಷಿಣ ಮತ್ತು ಹಿಂದಿ ಚಿತ್ರರಂಗದ ಬಗ್ಗೆ ಸದಾ ಚರ್ಚೆ ನಡೆಯುತ್ತಲೇ ಇದೇ. ಇತ್ತೀಚೆಗಷ್ಟೇ ರಶ್ಮಿಕಾ ಮಂದಣ್ಣ ಕೂಡ ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾಳೆ. (Entertainment News In Kannada)
Rashmika Mandanna : ಕನ್ನಡ , ತಮಿಳು , ತೆಲುಗು ಮತ್ತು ಹಿಂದಿ ಚಲನಚಿತ್ರಗಳಲ್ಲಿ ಕೆಲಸ ಮಾಡುವ ಭಾರತೀಯ ನಟಿ . ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ (2016) ಎಂಬ ಕನ್ನಡ ಚಲನಚಿತ್ರದೊಂದಿಗೆ ನಟನೆಗೆ ಪಾದಾರ್ಪಣೆ ಮಾಡಿದರು. ಗೀತಾ ಗೋವಿಂದಂ ಸಿನಿಮಾದೊಂದಿಗೆ ಹೆಸರುವಾಸಿಯಾದ ನಟಿ.
Rashmika Mandanna Vijay Devarakonda News : ಇಬ್ಬರೂ ಡೇಟಿಂಗ್ ಮಾಡ್ತಿದ್ದಾರೆ, ನಿಶ್ಚಿತಾರ್ಥ ಮಾಡಿಕೊಳ್ಳುವ ಬಗ್ಗೆ ಎಷ್ಟೇ ವದಂತಿ ಹಬ್ಬಿದರೂ ರಶ್ಮಿಕಾ ಮತ್ತು ವಿಜಯ್ ತಾವು ಕೇವಲ 'ಆಪ್ತ ಸ್ನೇಹಿತರು' ಎಂದು ಹೇಳುತ್ತ ಬಂದಿದ್ದಾರೆ.
Rashmika Mandanna: ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ರಶ್ಮಿಕಾ ವಿವಿಧ ಫೋಟೋಗಳ ಮೂಲಕ ಅಭಿಮಾನಿಗಳನ್ನು ಗಮನ ಸೇಳೆಯುತ್ತಲೇ ಇರುತ್ತಾರೆ. ಹಾಗೇಯೇ ಜಪಾನ್ನಲ್ಲಿರುವ ಅವರ ಫೋಟೋಗಳನ್ನು ಸಹ ಹಂಚಿಕೊಂಡಿದ್ದಾರೆ.
Grand Welcome to Rashmika Mandanna: ನಟಿ ರಶ್ಮಿಕಾ ಮಂದಣ್ಣ ಅವರ ಬಗ್ಗೆ ಹೊಸ ಪರಿಚಯದ ಅಗತ್ಯವಿಲ್ಲ. ಸದ್ಯ ನಮ್ಮ ದೇಶದಲ್ಲಿ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿರುವ ರಶ್ಮಿಕಾ ಕ್ರೇಜ್ ಈಗ ವಿದೇಶದಲ್ಲಿಯೂ ಪಸರಿಸಿದೆ..
Rashmika Mandanna Net Worth : ರಶ್ಮಿಕಾ ಮಂದಣ್ಣ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಒಬ್ಬರಾಗಿದ್ದಾರೆ. ಮುಂಬೈನಲ್ಲಿ ಐಷಾರಾಮಿ ಅಪಾರ್ಟ್ಮೆಂಟ್ ಹೊಂದಿದ್ದಾರೆ ಎಂದು ವರದಿಯಾಗಿದೆ.
Vijay Devarakonda Rashmika Mandanna Marriage: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ಡೇಟಿಂಗ್ ವದಂತಿ ಹಲವು ವರ್ಷಗಳಿಂದ ಕೇಳಿಬರುತ್ತಿದೆ. ಇದರ ಜೊತೆಗೆ ಇತ್ತೀಚೆಗೆ ಅವರ ಮದುವೆ ವಿಚಾರ ಸಹ ಸದ್ದು ಮಾಡುತ್ತಿದೆ.
Rashmika Mandanna In Italy: ಭಾರತದ ಚಿತ್ರರಂಗದ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಇಟಲಿಯಲ್ಲಿ ಬ್ಲ್ಯಾಕ್ ಔಟ್ಫಿಟ್ನಲ್ಲಿ ಹಾಗೂ ಟ್ರೆಂಡೀ ಫ್ಯಾಷನ್ ಆಕರ್ಷಕವಾಗಿ ಕಾಣಿಸಿಕೊಂಡಿದ್ದಾರೆ. ಹಾಗಾದರೇ ಈ ನಟಿ ಇಟಲಿಗೆ ಹೋಗಿದ್ದಾದರೂ ಯಾಕೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.
Rashmika flight emergency landing: ನಟಿ ರಶ್ಮಿಕಾ ಮಂದಣ್ಣ ಕುರಿತ ಸುದ್ದಿಯಿಂದ ಅವರ ಅಭಿಮಾನಿಗಳು ಶಾಕ್ ಆಗಿದ್ದಾರೆ. ರಶ್ಮಿಕಾ ಮಂದಣ್ಣ ತೆರಳುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.