Animal Movie : ರಣಬೀರ್ ಕಪೂರ್ ನಟನೆಯ ʼಆನಿಮಲ್ʼ ಚಿತ್ರವು ರಿಲೀಸ್ಗೂ ಮುಂಚೆ ಸದ್ದು ಮಾಡುತ್ತಿದ್ದು, ಇದೇ ಡಿಸೆಂಬರ್ 1 ರಂದು ಸಿನಿಮಾ ರಿಲೀಸ್ಗೆ ಸಜ್ಜಾಗಿದೆ. ಇದೀಗ ರಶ್ಮಿಕಾ ಮಂದಣ್ಣ ʼಆನಿಮಲ್ʼ ಸಿನಿಮಾದಲ್ಲಿನ ತಮ್ಮ ಪಾತ್ರದ ಫಸ್ಟ್ಲುಕ್ ಪೋಸ್ಟರ್ನ್ನು ಹಂಚಿಕೊಂಡಿದ್ದಾರೆ.
Saptami Gowda Viral Photos: ತಮ್ಮ ಸಿಂಪಲ್ ಲುಕ್ನಿಂದಲೇ ಪಡ್ಡೆ ಹುಡುಗರ ಹೃದಯ ನಿವಾಸಿಯಾಗಿರುವ ಸಪ್ತಮಿ ಗೌಡ ಈ ಹಿಂದೆ ಒಂದೆರಡು ಸಿನಿಮಾಗಳಲ್ಲಿ ನಟಿಸಿದ್ದರು. ಆದರೆ ಅವರಿಗೆ ಖ್ಯಾತಿ ತಂದು ಕೊಟ್ಟಿದ್ದು, ರಿಷಬ್ ಜೊತೆ ನಟಿಸಿದ ಕಾಂತಾರ ಸಿನಿಮಾ. ಇನ್ನು ಈ ನಟಿ ಸಿನಿರಂಗದಲ್ಲಿ ಮಾತ್ರವಲ್ಲದೇ ಸೋಷಿಯಲ್ ಮಿಡಿಯಾದಲ್ಲಿಯೂ ಸಕ್ರಿಯವಾಗಿದ್ದಾರೆ. ಇದೀಗ ವೈಟ್ ಗೌನ್ ತೊಟ್ಟು ಸ್ಟೈಲಿಶ್ ಲುಕ್ ಕೊಟ್ಟ ಪೋಟೋಗಳನ್ನು ಶೇರ್ ಮಾಡಿದ್ದಾರೆ. ಆ ಪೋಟೋಸ್ ಇಲ್ಲಿವೆ..
Rashmika-Raviteja New Movie: ಟಾಲಿವುಡ್ನಲ್ಲಿ ತೆಲುಗು ನಟಿಮಣಿಯರ ಹಾವಳಿ ಭರ್ಜರಿಯಾಗಿದೆ. ಅದರಲ್ಲೂ ರಶ್ಮಿಕಾ ಹಾಗೂ ಶ್ರೀಲೀಲಾ ನಡುವೆ ಭಾರೀ ಪೈಪೋಟಿ ನಡೆಯುತ್ತಿದ್ದು, ಸದ್ಯ ಶ್ರೀಲೀಲಾ ನಾಯಕಿಯಾಗಬೇಕಿದ್ದ ಚಿತ್ರಕ್ಕೆ ರಶ್ಮಿಕಾ ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿದೆ.
Sapta Sagaralu Dhaati : ಮ್ಯೂಸಿಕಲ್ ಲವ್ ಸ್ಟೋರಿಯಾಗಿ ತಯಾರಾಗಿರುವ ಈ ಚಿತ್ರವನ್ನು ಹೇಮಂತ್ ರಾವ್ ನಿರ್ದೇಶಿಸಿದ್ದಾರೆ. ಸಪ್ತ ಸಾಗರಲು ದಾಟಿ ಸಿನಿಮಾ ಟಾಲಿವುಡ್ನಲ್ಲಿ ಬಿಡುಗಡೆಗೆ ಸಜ್ಜಾಗಿದೆ.
ನಟಿ ರಶ್ಮಿಕಾ ಮಂದಣ್ಣ ತಮ್ಮ ಇತ್ತೀಚಿನ ವಿಡಿಯೋ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸುದ್ದಿಯಲ್ಲಿದ್ದಾರೆ.ಅವರು ಆಗಾಗ ನವನವೀನ ಫೋಟೋ ಹಾಗೂ ವಿಡಿಯೋಗಳನ್ನು ಶೇರ್ ಮಾಡಿಕೊಳ್ಳುವುದರ ಮೂಲಕ ತಮ್ಮ ದಿನ ನಿತ್ಯದ ಚಟುವಟಿಕೆಗಳ ಬಗ್ಗೆ ಅಪ್ಡೆಟ್ ನೀಡುತ್ತಿರುತ್ತಾರೆ.
Rashmika Mandanna Workout Video Viral : ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸಿನಿಮಾ ಕೆಲಸದ ಜೊತೆಗೆ ಫಿಟ್ ಆಗಿರಲು ಡಯೆಟ್ ಜೊತೆ ವರ್ಕೌಟ್ ಮಾಡ್ತಾರೆ ಅನ್ನೋದು ಎಲ್ಲರಿಗೂ ಗೊತ್ತೆಯಿದೆ. ಇದೀಗ ನಟಿ ತಮ್ಮ ವರ್ಕೌಟ್ ವಿಡಿಯೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Pushpa 2: The Rule: ಟಾಲಿವುಡ್ ನಿರ್ದೇಶಕ ಸುಕುಮಾರ್ ನಿರ್ದೇಶನದ ‘ಪುಷ್ಪ 2: ದಿ ರೂಲ್’ ಚಿತ್ರ ಮುಂದಿನ ವರ್ಷ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ದಿನ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ’ ಎಂದು ನಟ ಅಲ್ಲು ಅರ್ಜುನ್ ಕೂಡ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
Pushpa 2 Photo viral : ಟಾಲಿವುಡ್ ಸ್ಟಾರ್ ನಟ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ 'ಪುಷ್ಪ 2' ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಮುಕ್ತಾಯ ಹಂತಕ್ಕೆ ಬಂದಿದೆ. ಇತ್ತೀಚೆಗಷ್ಟೇ ಶ್ರೀವಲ್ಲಿ ಈ ಚಿತ್ರಕ್ಕೆ ಸಂಬಂಧಿಸಿದ ಫೋಟೋವನ್ನು ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Rashmika mandanna vijay devarakonda marriage : ಟಾಲಿವುಡ್ ನಟ ವಿಜಯ್ ದೇವರಕೊಂಡ ಮತ್ತು ಕನ್ನಡ ನಟಿ ರಶ್ಮಿಕಾ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹಲವು ವರ್ಷಗಳಿಂದ ಹಾರಿದಾಡುತ್ತಿವೆ. ಅಭಿಮಾನಿಗಳು ಹಲವೆಡೆ ಅದನ್ನು ಗಮನಿಸಿ ಸಾಕ್ಷಿ ಸಮೇತ ಟ್ರೋಲ್ ಮಾಡುತ್ತಿರುವುದು ಎಲ್ಲರಿಗೂ ತಿಳಿದಿದೆ. ಇದೀಗ ಹೊಸ ವಿಚಾರವೊಂದು ಮುನ್ನೆಲೆಗೆ ಬಂದಿದೆ.. ಈ ಕುರಿತು ಕಂಪ್ಲೀಟ್ ಡಿಟೈಲ್ ಇಲ್ಲಿದೆ ನೋಡಿ..
Rashmika Mandanna : ರಶ್ಮಿಕಾ ಮಂದಣ್ಣ ಇತ್ತೀಚೆಗೆ ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಆಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಮಧ್ಯೆ ಈ ಸಮಾರಂಭದಲ್ಲಿ ರಶ್ಮಿಕಾ ಧರಿಸಿದ್ದ ಸೀರೆ ಕೂಡ ಆಕರ್ಷಣೆಯ ಕೇಂದ್ರಬಿಂದುವಾಗಿತ್ತು.
Rashmika Mandanna : ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ರಶ್ಮಿಕಾ ಲೇಟೆಸ್ಟ್ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದು ಅಭಿಮಾನಿಗಳ ಗಮನ ಸೆಳೆದಿದೆ. ಇದಕ್ಕೆ ಕಾರಣ ರಶ್ಮಿಕಾ ಹೊಸ ಲುಕ್.
Sapthami Gowda in Telugu Film : ಅನೇಕ ನಟ ನಟಿಯರು ಕನ್ನಡ ಸಿನಿಮಾಗಳಿಂದ ಜನಪ್ರಿಯತೆ ಗಳಿಸಿ ಪರಭಾಷೆಗಳ ಸಿನಿಮಾಗಳತ್ತ ಹಾರಿಬಿಡುತ್ತಾರೆ. ಇದೀಗ ಕಾಂತಾರ ಸುಂದರಿ ಸಪ್ತಮಿ ಗೌಡ ಸಹ ಬೇರೆ ಭಾಷೆ ಸಿನಿಮಾ ಮಾಡಲು ರೆಡಿಯಾಗಿದ್ದಾರೆ. ಆದ್ದರಿಂದ ರಶ್ಮಿಕಾ ಮಂದಣ್ಣ-ಶ್ರೀಲೀಲಾ ನಡುವೆ ಸಪ್ತಮಿ ಗೌಡ ಎಂಟ್ರಿ ಕೊಟ್ಟು ಹೊಸ ಸ್ಪರ್ಧೆಗೆ ಅಡಿಪಾಯ ಹಾಕಿದ್ದಾರೆ ಎನ್ನಲಾಗುತ್ತಿದೆ.
Rashmika Mandanna :69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯ ಬೆಸ್ಟ್ ಫೀಚರ್ ಸಿನಿಮಾ ವಿಭಾಗದಲ್ಲಿ ರಕ್ಷಿತ್ ಶೆಟ್ಟಿ ಅವರ 777 ಚಾರ್ಲಿ ಅತ್ಯುತ್ತಮ ಕನ್ನಡ ಪ್ರಶಸ್ತಿ ಪಡೆದಿದೆ.
Vijay Devarkonda Reveal his crush name : ಖುಷಿ ಸಿನಿಮಾ ಬಿಡುಗಡೆಗೆ ಇನ್ನೇನು ಕೆಲವೆ ದಿನಗಳು ಮಾತ್ರ ಬಾಕಿ ಉಳಿದಿವೆ. ಈಗಾಗಲೇ ಚಿತ್ರದ ಹಾಡುಗಳು, ಟ್ರೇಲರ್ ರಿಲೀಸ್ ಆಗಿದ್ದು ಸಿನಿಮಾ ತಂಡ ಪ್ರಮೋಷನ್ ಕೆಲಸಗಳಲ್ಲಿ ಬ್ಯುಸಿಯಾಗಿದೆ. ಈ ನಡುವೆ ವಿಜಯ್ ದೇವರಕೊಂಡ ಹೇಳಿಕೆಯೊಂದು ಸಖತ್ ವೈರಲ್ ಆಗಿದೆ.
Rashmika Mandanna - Vijay Devrakonda : ಇಂದು ಆಗಸ್ಟ್ 15 ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರಿಗೆ ತುಂಬಾ ವಿಶೇಷ ದಿನ. ರಶ್ಮಿಕಾ ಮಂದಣ್ಣ ಇನ್ಸ್ಟಾಗ್ರಾಮ್ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.
Rashmika Mandanna-Dhanush : ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಪುಷ್ಪ 2 ನಂತರ ಯಾವುದೇ ಸಿನಿಮಾದಲ್ಲಿ ಬ್ಯುಸಿಯಾಗಿರಲಿಲ್ಲ. ಆದರೆ ಇದೀಗ ಕಿರಿಕ್ ಬೆಡಗಿ 'ಡಿ 51' ಚಿತ್ರದಲ್ಲಿ ಧನುಷ್ ಜತೆ ರೊಮ್ಯಾನ್ಸ್ ಮಾಡಲಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
Rashmika Mandanna : ಸೌತ್ನ ಟಾಪ್ ನಟಿಯರಲ್ಲಿ ಒಬ್ಬರಾದ ರಶ್ಮಿಕಾ ಬಾಲಿವುಡ್ಗೂ ಕಾಲಿಡುತ್ತಿದ್ದಾರೆ. ಶೀಘ್ರದಲ್ಲೇ ಅವರು ಅನಿಮಲ್ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ರಣಬೀರ್ ಕಪೂರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
Chiyaan Vikram and Rashmika Mandanna: ವಿಕ್ರಮ್ ತಮಿಳು ಚಿತ್ರರಂಗದ ಅತ್ಯಂತ ಪ್ರತಿಭಾವಂತ ನಟರಲ್ಲಿ ಒಬ್ಬರು. ಇವರು ನಾಯಕನಾಗಿ ನಟಿಸುತ್ತಿರುವ ‘ತಂಗಳನ್’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.