78ನೇ ಸ್ವಾತಂತ್ರ್ಯೋತ್ಸವಕ್ಕೆ ಸಜ್ಜಾಗುತ್ತಿದೆ ಭಾರತ
ಕೆಂಪುಕೋಟೆ, ರಾಷ್ಟ್ರಪತಿ ಭವನ, ಸಂಸತ್ ಭವನ ಜಗಮಗ
ದೇಶವನ್ನು ಉದ್ಧೇಶಿಸಿ ಸಂಜೆ ರಾಷ್ಟ್ರಪತಿ ಮುರ್ಮು ಭಾಷಣ
ಸ್ವಾತಂತ್ರ್ಯ ದಿನಾಚಣೆ ಹಿನ್ನೆಲೆ ದೆಹಲಿಯಲ್ಲಿ ಖಾಕಿ ಹೈಅಲರ್ಟ್
ಭಾನುವಾರದಂದು ರಾಷ್ಟ್ರಪತಿ ಭವನದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದ್ದು, ವಿದೇಶಿ ನಾಯಕರು, ಗಣ್ಯರು, ಉದ್ಯಮಿಗಳು ಮತ್ತು ಚಿತ್ರರಂಗದ ಗಣ್ಯರು ಸೇರಿದಂತೆ 8,000 ಅತಿಥಿಗಳು ಭಾಗವಹಿಸಿದ್ದರು. ಇಂತಹ ಕಾರ್ಯಕ್ರಮದಲ್ಲಿ ಚಿರತೆ ರೀತಿಯ ಪ್ರಾಣಿಯೊಂದು ಪ್ರತ್ಯಕ್ಷವಾಗಿರುವುದು ಎಲ್ಲರನ್ನು ಹುಬ್ಬೇರಿಸುವಂತೆ ಮಾಡಿದೆ.
ಸ್ವಾತಂತ್ರ್ಯದ 75ನೇ ವರ್ಷವನ್ನು ಆಜಾದಿ ಕಾ ಅಮೃತ್ ಮಹೋತ್ಸವ ಎಂದು ಆಚರಿಸುವ ಸಂದರ್ಭದಲ್ಲಿ ಭಾರತದ ರಾಷ್ಟ್ರಪತಿಗಳು ರಾಷ್ಟ್ರಪತಿ ಭವನದ ಉದ್ಯಾನಗಳಿಗೆ ಅಮೃತ್ ಉದ್ಯಾನ್ ಎಂದು ಸಾಮಾನ್ಯ ಹೆಸರನ್ನು ನೀಡಿದ್ದಾರೆ ಎಂದು ರಾಷ್ಟ್ರಪತಿಗಳ ಉಪ ಪತ್ರಿಕಾ ಕಾರ್ಯದರ್ಶಿ ನಾವಿಕಾ ಗುಪ್ತಾ ತಿಳಿಸಿದ್ದಾರೆ.
ಸ್ವಾತಂತ್ರ್ಯ ಬಂದಾಗಿನಿಂದ ಇಂದಿನವರೆಗೆ ಗಣರಾಜ್ಯೋತ್ಸವದಂದು ಭಾರತದ ಮುಖ್ಯ ಅತಿಥಿಗಳಾಗಿರುವ ಎಲ್ಲ ಅತಿಥಿಗಳ ಹೆಸರನ್ನು ಹೇಳಲಿದ್ದೇವೆ. ಈ ವರ್ಷ (2023) ಭಾರತವು ತನ್ನ 74 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ.
ಭಾರತದ 15ನೇ ರಾಷ್ಟ್ರಪತಿ ಆಗಿ ದ್ರೌಪದಿ ಮುರ್ಮು ಅವರು 2022ರ ಜುಲೈ 25ರಂದು ಅಧಿಕಾರ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇನ್ನು ಮುಂದೆ ರಾಷ್ಟ್ರ ರಾಜಧಾನಿ ದೆಹಲಿಯ ರೈಸಿನಾ ಹಿಲ್ಸ್ನಲ್ಲಿ ನಿರ್ಮಿಸಲಾದ ರಾಷ್ಟ್ರಪತಿ ಭವನದಲ್ಲಿ ನೆಲೆಸಿದ್ದಾರೆ.
ದೇಶದ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಳೆ ಅಂದರೆ ಜುಲೈ 25 ರಂದು 15ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಾದ ಬಳಿಕ ಅವರು ರಾಜಧಾನಿ ನವದೆಹಲಿಯ ರೈಸಿನಾ ಹಿಲ್ಸ್ನಲ್ಲಿ ನಿರ್ಮಿಸಲಾಗಿರುವ ರಾಷ್ಟ್ರಪತಿ ಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಈ ರಾಷ್ಟ್ರಪತಿ ಭವನದ ಇತಿಹಾಸ ನೂರಾರು ವರ್ಷಗಳಷ್ಟು ಹಳೆಯದು. ರಾಷ್ಟ್ರಪತಿ ಭವನದ ನಿರ್ಮಾಣವು 1912ರಲ್ಲಿ ಪ್ರಾರಂಭವಾಯಿತು. ಈ ಕಟ್ಟಡ ಪೂರ್ಣಗೊಳ್ಳಲು ಬರೋಬರಿ 19 ವರ್ಷಗಳನ್ನೇ ತೆಗೆದುಕೊಂಡಿದೆ. ರಾಷ್ಟ್ರಪತಿ ಭವನದಲ್ಲಿ ಎಲ್ಲವೂ ವಿಶಿಷ್ಟ ಮತ್ತು ಐತಿಹಾಸಿಕವಾಗಿದೆ. ಈ ಕಟ್ಟಡದ ಬಗ್ಗೆ ಅನೇಕ ಆಸಕ್ತಿದಾಯಕ ಸಂಗತಿಗಳಿವೆ.
ಪ್ರಧಾನಿ ನರೇಂದ್ರ ಮೋದಿ ಸತತ ಎರಡನೆಯ ಬಾರಿ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ವಿದೇಶಿ ಗಣ್ಯರು ಮತ್ತು ಮುಖ್ಯಮಂತ್ರಿಗಳು ಮತ್ತು ಗವರ್ನರ್ಗಳು ಸೇರಿದಂತೆ ಸುಮಾರು 8,000 ಅತಿಥಿಗಳು ಈ ಕ್ಷಣವನ್ನು ಕಣ್ಣು ತುಂಬಿಕೊಂಡರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.