Ratan Naval Tata : ವೈಮಾನಿಕ ಪ್ರದರ್ಶನದ ಸಂದರ್ಭದಲ್ಲಿ, ರತನ್ ಟಾಟಾ ಅವರು ಜಿ-ಸೂಟ್ ಧರಿಸಿ, ಎರಡು ಅಮೆರಿಕನ್ ಯುದ್ಧ ವಿಮಾನಗಳಲ್ಲಿ ಹಾರಾಟ ನಡೆಸಿ, ತನ್ನ ಸಾಹಸಿ ಮನೋಭಾವವನ್ನು ಪ್ರದರ್ಶಿಸಿದ್ದರು. ಯಲಹಂಕ ವಾಯು ಸೇನಾ ನೆಲೆಯಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ರತನ್ ಟಾಟಾ ಅವರು ನಿರಂತರವಾಗಿ ಭೇಟಿ ನೀಡುತ್ತಿದ್ದರು.
Ratan Tata contribution to sports: ಭಾರತೀಯ ಉದ್ಯಮಿ ರತನ್ ಟಾಟಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಇವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾರಿಂದ ಹಿಡಿದು ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾರವರೆಗೆ ಅನೇಕ ಕ್ರೀಡಾಪಟುಗಳು ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
Tata Power New Project: ದೇಶದ ಅತಿದೊಡ್ಡ ಕೈಗಾರಿಕಾ ಸಮೂಹವಾಗಿರುವ ಟಾಟಾ ಗ್ರೂಪ್ 2024-25ರ ಆರ್ಥಿಕ ವರ್ಷದಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 20,000 ಕೋಟಿ ರೂ. ಹೂಡಿಕೆ ಮಾಡುವ ಬಗ್ಗೆ ಯೋಜನೆಯನ್ನು ಪ್ರಕಟಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.