ಆಷಾಡ ಮಾಸದಲ್ಲಿ ರಥೋತ್ಸವ (Ashada Masa Rathotsava) ನಡೆಯುವುದು ಬಹಳ ಅಪರೂಪ ಮತ್ತು ವಿರಳವಾಗಿದ್ದು ರಾಜ್ಯದಲ್ಲಿ ಚಾಮರಾಜನಗರದಲ್ಲಿ ಮಾತ್ರ ಆಷಾಢದ ಜಾತ್ರೆ (Ashada Jatre) ನಡೆಯಲಿದೆ.
ಗುಂಡ್ಲುಪೇಟೆ ತಾಲೂಕಿನ ಬೇಗೂರು, ಬೆಳಚಲವಾಡಿ, ಕಮರಹಳ್ಳಿ ಮೂರು ಗ್ರಾಮಗಳ ಗ್ರಾಮಸ್ಥರು ಒಗ್ಗಟ್ಟಿನಿಂದ 35 ವರ್ಷಗಳ ಬಳಿಕ ಶ್ರೀ ಮಹದೇಶ್ವರ ಸ್ವಾಮಿಯ ರಥೋತ್ಸವ (Shri Mahadeshwar Swami Rathotsava) ನೆರವೇರಿಸಿದರು.
ಸಮಾಜದಲ್ಲಿ ಮಹಿಳೆಯರಿಗೆ ಶೇಕಡಾ 50 ರಷ್ಟು ಮೀಸಲಾತಿ ಬೇಕು, ಸಮಾನತೆ ಬೇಕು ಎಂದು ಹೋರಾಟ ನಡೆಸಲಾಗುತ್ತಿದೆ. ಮಹಿಳೆಯರಿಗೆ ಸೂಕ್ತ ಮೀಸಲಾತಿ ಹಾಗೂ ಸಮಾನತೆ ಕಲ್ಪಿಸುವ ಉದ್ದೇಶದಿಂದ ಇಲ್ಲಿ ಮುಖ್ಯವಾಗಿ ಮಹಿಳೆಯರಿಗೆ ಹೆಚ್ಚಿನ ಪ್ರಾದಾನ್ಯತೆ.
ಅದು ಅತ್ಯಂತ ಐತಿಹಾಸಿಕ ದೇವಸ್ಥಾನಗಳಲ್ಲಿ ಒಂದು. ನಾಡಿನ ವಿವಿಧ ಕಡೆಗಳಿಂದ ಜಾತಿ, ಮತ ಪಂಥ ಪ್ರಾದೇಶಿಕತೆ ಎನ್ನದೇ ಭಕ್ತರೂ ಇಲ್ಲಿಗೆ ಆಗಮಿಸುತ್ತಾರೆ. ಈ ದೇವಸ್ಥಾನದಲ್ಲೀಗ ವಿಶೇಷ ಜಾತ್ರೆಯ ಮೆರುಗು.
ಮಂತ್ರಾಲಯದ ಶ್ರೀ ಗುರು ರಾಯರ ಮಠದ ಶ್ರೀ ವದೀಂದ್ರ ತೀರ್ಥರ ಪ್ರಾತಕಾಲದ ರಥೋತ್ಸವ ಜರುಗಿತು. ವಾದೀಂದ್ರತೀರ್ಥ ಮೂಲ ಬೃಂದಾವನಕ್ಕೆ ಪೂಜ್ಯ ಶ್ರೀ ಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ವಿಶೇಷ ಪಂಚಾಮೃತಾಭಿಷೇಕ ನೇರವೇರಿಸಲಾಯಿತು.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ಈ ಜಾತ್ರೆ ಪ್ರತೀ ವರ್ಷ ನಡೆಯುತ್ತೆ. ಪ್ರತೀ ವರ್ಷ ಬುದ್ದ ಪೌರ್ಣಿಮೆಯಂದು ಗ್ರಾಮದಲ್ಲಿ ಜಾತ್ರೆ ಆಚರಿಸಲಾಗುತ್ತದೆ. ಮಹಾತಪಸ್ವಿ ತ್ರಿಕಾಲ ಜ್ಞಾನಿಗಳಾದ ಅಪ್ಪಯ್ಯ ಹಾಗೂ ಚಂದ್ರಯ್ಯ ಸ್ವಾಮೀಜಿಗಳ ಜಾತ್ರಾ ಮಹೋತ್ಸವ ಅತೀ ವಿಜೃಂಭಣೆಯಿಂದ ಜರುಗುತ್ತದೆ. ಮೂರು ದಿನಗಳ ಕಾಲ ನಡೆಯುವ ಅದ್ದೂರಿ ಜಾತ್ರೆಗೆ ರಾಜ್ಯವಲ್ಲದೆ ಹೊರರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.