Ration Card supply : ಪಡಿತರ ಚೀಟಿ ಹೊಂದಿರುವವರಿಗೆ ಒಂದು ವರ್ಷದಿಂದ ಬೇಳೆಕಾಳು ಪೂರೈಕೆ ಸ್ಥಗಿತಗೊಂಡಿದೆ. ಬೆಲೆ ಏರಿಕೆಯಿಂದಾಗಿ ಬಡವರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ಶೀಘ್ರದಲ್ಲೇ ಪೂರೈಕೆಯನ್ನು ಪುನಃಸ್ಥಾಪಿಸಬೇಕೆಂದು ಜನರು ಒತ್ತಾಯಿಸುತ್ತಿದ್ದಾರೆ... ಇದರ ನಡುವೆ..
Ration Card News: ಸರ್ಕಾರದ ಹೊಸ ನಿಯಮಗಳ ಅನ್ವಯ, ಪಡಿತರ ಚೀಟಿಯನ್ನು ಪ್ರತಿ ಐದು ವರ್ಷಗಳಿಗೆ ಒಮ್ಮೆ ನವೀಕರಿಸಬೇಕಾಗುತ್ತದೆ. ನೀವಿನ್ನೂ ನಿಮ್ಮ ರೇಷನ್ ಕಾರ್ಡ್ ಅಪ್ಡೇಟ್ ಮಾಡಿಲ್ಲದಿದ್ದರೆ ನೀವು ಇರುವ ಜಾಗದಲ್ಲಿಯೇ ಸುಲಭವಾಗಿ ಈಇ ಕೆಲಸವನ್ನು ಪೂರ್ಣಗೊಳಿಸಬಹುದು. ಇದಕ್ಕಾಗಿ ಆನ್‌ಲೈನ್ & ಆಫ್‌ಲೈನ್ ಸರಳ ಮಾರ್ಗಗಳು ಇಲ್ಲಿವೆ...
ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ನಲ್ಲಿ ಘಟನೆ....
ಗಣತಿದಾರನ ಬಳಿ ಕೆಲ ದಾಖಲೆ ಕಿತ್ತು ವಾಪಸ್ಸು ಕಳಿಸಿರೋ ಮುಸ್ಲಿಂ ಕುಟುಂಬ....
ಮನೆ ಬಳಿ ಹೋದ ಗಣತಿದಾರ ಜನಾರ್ಧನ ಎಂಬುವರಿಗೆ ಅವಾಚ್ಯ ಶಬ್ದ ಬಳಸಿ ಕುಟುಂಬದ ವ್ಯಕ್ತಿಯಿಂದ ದರ್ಪ...
ಆ ಮನೆಯ R.R ನಂ ಹಾಗು ರೇಷನ್ ಕಾರ್ಡ್ ಬಗ್ಗೆ ಮಾಹಿತಿ ಕೇಳಿದ್ದಕ್ಕೆ ಗಣತಿ ದಾರನ ಮೇಲೆ ಮುಸ್ಲಿಂ ಕುಟುಂಬ ರಂಪಾಟ...
Govt Bold Action on Pension Schemes: ಅಬಲರಿಗೆ ಆಸರೆಯಾಗಬೇಕಿದ್ದ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿರುವ ಬಗ್ಗೆ ಈಗ ಸರ್ಕಾರದ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಮುಂದಿನ ತಿಂಗಳಿನಿಂದ ಫಲಾನುಭವಿಗಳ ಮನೆಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಲು ನಿರ್ಧರಿಸಿದೆ.
Ration Card Karnataka: ರಾಜ್ಯದಲ್ಲಿ ರೇಷನ್ ಕಾರ್ಡ್‌ಗಳ ಪರಿಷ್ಕರಣೆ ಬೆನ್ನಲ್ಲೇ ಬರೋಬ್ಬರಿ 7-12ಲಕ್ಷ ಬಿಪಿಎಲ್ ಕಾರ್ಡ್‌ಗಳು ರದ್ದಾಗಲಿವೆ ಎಂಬ ಸುದ್ದಿ ಜನಸಾಮಾನ್ಯರ ಆತಂಕಕ್ಕೆ ಕಾರಣವಾಗಿದೆ. ಈ ಬಗ್ಗೆ ಆಹಾರ ಸಚಿವ ಮುನಿಯಪ್ಪ ಸ್ಪಷ್ಟನೆ ನೀಡಿದ್ದು, ರೇಷನ್ ಕಾರ್ಡ್ ರದ್ದಾದರೆ ಏನು ಮಾಡಬೇಕೆಂದು ಸೂಚಿಸಿದ್ದಾರೆ.
BPL Ration Card: ಸರ್ಕಾರದ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ಸಿಗುವಂತಾಗಬೇಕು. ಅರ್ಹ ಫಲಾನುಭವಿಗಳು ಸರ್ಕಾರಿ ಸೌಕರ್ಯಗಳಿಂದ ವಂಚಿತರಾಗಬಾರದು ಎಂಬ ಮಹತ್ವದ ಉದ್ದೇಶದಿಂದ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಹಣದ ಆಸೆಗಾಗಿ ಸುಳ್ಳು ಮಾಹಿತಿ ನೀಡಿ ಅಕ್ರಮವಾಗಿ ಮಾಡಿಸಿಕೊಂಡಿರುವ ಬಿಪಿಎಲ್ ಕಾರ್ಡುಗಳನ್ನು ಹುಡುಕಿ ಹುಡುಕಿ ಡಿಲೀಟ್ ಮಾಡಲಾಗುತ್ತದೆ.
ರಾಜ್ಯದ ಬಿಪಿಎಲ್ ಕಾರ್ಡುದಾರರಿಗೆ ಈಗಾಗಲೇ 10 ಕೆಜಿ ಅಕ್ಕಿ ವಿತರಣೆ ಮಾಡುತ್ತಿರುವ ಸರ್ಕಾರ ಇದೀಗ ಇದರ ಜೊತೆಗೆ ಇನ್ಮುಂದೆ ಬೇಳೆ, ಎಣ್ಣೆಯನ್ನು ಕೂಡ ಕೊಡುವ ಚಿಂತನೆ ನಡೆಯುತ್ತಿದೆ ಎಂದು ಆಹಾರ ಇಲಾಖೆಯ ಸಚಿವ ಕೆಎಚ್ ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ ನೋಡಿ.
Ration Card Cancel: ಅಗತ್ಯವಿರುವವರಿಗೆ ಸರ್ಕಾರದ ಯೋಜನೆಗಳು ಸಿಗುವಂತಾಗಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಹಿನ್ನಲೆಯಲ್ಲಿ ಅಕ್ರಮ ರೇಷನ್ ಕಾರ್ಡ್ ಹೊಂದಿರುವವರಿಗೆ ಶಾಕ್ ನೀಡಿರುವ ಸಿದ್ದರಾಮಯ್ಯ ಸರ್ಕಾರ 44ಲಕ್ಷ ರೇಷನ್ ಕಾರ್ಡ್ ರದ್ದು ಮಾಡಲು ನಿರ್ಧರಿಸಿದೆ.
Ration Card: ಪಡಿತರ ಚೀಟಿ ಹೊಂದಿರುವವರಿಗೆ ಶುಭ ಸುದ್ದಿಯೊಂದು ಸಿಕ್ಕಿದೆ. ಪಡಿತರ ಸಾಮಗ್ರಿಗಳಿಗೆ ಬದಲಾಗಿ ನಗದು ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಸರ್ಕಾರ ಈ ಬಗ್ಗೆ ಪ್ರಮುಖ ಘೋಷಣೆಯನ್ನೂ ಮಾಡಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...
Indian Citizenship: ಸರ್ಕಾರದಿಂದ ಗುರುತಿಸಲ್ಪಟ್ಟ ಏಕೈಕ ದಾಖಲೆಗಳು ಜನನ ಪ್ರಮಾಣಪತ್ರ ಮತ್ತು ನಿವಾಸ ಪ್ರಮಾಣಪತ್ರ ಇನ್ನುಮುಂದೆ ಭಾರತೀಯ ಪೌರತ್ವಕ್ಕೆ ಪುರಾವೆ ಎಂದು ಸರ್ಕಾರ ಹೇಳಿದೆ.
How to link Aadhaar with ration card: ಇ-ಕೆವೈಸಿ ಎನ್ನುವುದು ರೇಷನ್ ಕಾರ್ಡ್‌ದಾರರ ಗುರುತನ್ನು ಆಧಾರ್ ಕಾರ್ಡ್ ಮೂಲಕ ಡಿಜಿಟಲ್ ರೀತಿಯಲ್ಲಿ ಪರಿಶೀಲಿಸುವ ಪ್ರಕ್ರಿಯೆಯಾಗಿದೆ. ಈ ಕ್ರಮವು ಹಲವು ಕಾರಣಗಳಿಗಾಗಿ ಅತ್ಯಗತ್ಯವಾಗಿದೆ:
Ration Card: ರೇಷನ್ ಕಾರ್ಡ್ ಎಂದರೆ ಸಬ್ಸಿಡಿ ದರದಲ್ಲಿ ಅಥವಾ ಉಚಿತವಾಗಿ ಆಹಾರ ಧಾನ್ಯಗಳನ್ನು ನೀಡಲು ಇರುವ ವ್ಯವಸ್ಥೆ ಮಾತ್ರವಲ್ಲ, ಸರ್ಕಾರದ ಹಲವು ಯೋಜನೆಗಳ ಲಾಭ ಪಡೆಯಲು ರೇಷನ್ ಕಾರ್ಡ್ ಅತ್ಯಗತ್ಯವಾಗಿದೆ.
Ration Card: ಪ್ರತಿಯೊಬ್ಬರೂ ಆಧಾರ್ ಕಾರ್ಡ್ ಹೊಂದುವ ರೀತಿಯಲ್ಲಿ ರೇಷನ್ ಕಾರ್ಡ್ ಅನ್ನೂ ಹೊಂದಬೇಕಾಗುತ್ತದೆ. ಜೊತೆಗೆ ರೇಷನ್ ಕಾರ್ಡುಗಳಲ್ಲಿ ದೋಷವಿದ್ದರೆ ಪ್ರಯೋಜನ ಪಡೆಯಲು ಸಾಧ್ಯವಾಗುವುದಿಲ್ಲ. ಹಾಗಾಗಿ ರೇಷನ್ ಕಾರ್ಡ್ ತಿದ್ದುಪಡಿಯೂ ಅಗತ್ಯವಾಗಿದೆ.
Ration Card Updates: e-KYC ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಸಹ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಹೆಬ್ಬೆರಳು ನೀಡಿ ಹೆಸರು ಮರು ನೋಂದಣಿ (e-KYC) ಮಾಡಿಸಿಕೊಳ್ಳಬೇಕು ಎಂದು ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
How to add member in ration card Karnataka?: ಹಲವು ಯೋಜನೆಗಳು ಹಾಗೂ ಕಡಿಮೆ ದರದಲ್ಲಿ ಜನರಿಗೆ ಪಡಿತರ ಸಿಗಲೆಂದು ಸರ್ಕಾರವು ಪಡಿತರ ಚೀಟಿಗಳನ್ನು ನೀಡುತ್ತದೆ. ಇದೀಗ ಕುಟುಂಬದ ಯಾವುದೇ ಸದಸ್ಯರ ಹೆಸರನ್ನು ಪಡಿತರ ಚೀಟಿಯಲ್ಲಿ ನೀವು ಸೇರಿಸಬಹುದು. ಹೊಸದಾಗಿ ಮದುವೆಯಾದವರು ತಮ್ಮ ಪತ್ನಿಯ ಹೆಸರು ಹಾಗೂ ಮಕ್ಕಳ ಹೆಸರನ್ನೂ ಸೇರಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.