Actress Raveena tandon: ಜನರ ಗಮನ ಹೆಚ್ಚಾಗಿ ಚಿತ್ರರಂಗದಲ್ಲಿನ ವೈಯಕ್ತಿಕ ಸಂಬಂಧಗಳ ಮೇಲೆ ಕೇಂದ್ರೀಕೃತವಾಗಿರುತ್ತದೆ. ಅವರು ಮರೆತರೂ ಸಹ, ನೆಟಿಜನ್‌ಗಳು ಮತ್ತು ಮಾಧ್ಯಮಗಳು ಅವರನ್ನು ಬಿಡುವುದಿಲ್ಲ. ಒಂದು ಕಾಲದಲ್ಲಿ ಹಾಟ್ ಜೋಡಿಗಳಾಗಿದ್ದ ರವೀನಾ ಟಂಡನ್ ಮತ್ತು ಅಕ್ಷಯ್ ಕುಮಾರ್ ಅವರ ಕಥೆ ಇದಕ್ಕೆ ಒಂದು ಉದಾಹರಣೆಯಾಗಿದೆ.
Actress Raveena Tandon affair : 21ನೇ ವಯಸ್ಸಿನಲ್ಲಿ ಇಬ್ಬರು ಮಕ್ಕಳಿಗೆ ತಾಯಿಯಾದ ಈ ನಟಿ, ಖ್ಯಾತ ನಟನಿಗಾಗಿ ಆತ್ಮಹತ್ಯೆಗೂ ಪ್ರಯತ್ನಿಸಿದ್ದರೆಂಬ ಸುದ್ದಿ ಎಷ್ಟೋ ಜನಕ್ಕೆ ಗೊತ್ತಿಲ್ಲ.
KGF Actress: ಚಿತ್ರರಂಗದ ಕಾಸ್ಟಿಂಗ್ ಕೌಚ್ ಬಗ್ಗೆ ಎಷ್ಟು ಹೇಳಿದರೂ ಸಾಲದು. ಇಲ್ಲಿ ದೊಡ್ಡ ದೊಡ್ಡ ನಾಯಕಿಯರಿಗೂ ಸಹ ಇಂತಹ ಕಹಿ ಅನುಭವಗಳು ಎದುರಾಗಿವೆ.. ಸದ್ಯ ಕೆಜಿಎಫ್ ನಟಿ ತನಗೆ ಎದುರಾದ ಕಾಸ್ಟಿಂಗ್ ಕೌಚ್‌ನ ಕಹಿ ಅನುಭವದ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ..
bollywood star life: ಒಂದೇ ಒಂದು ರೊಮ್ಯಾಂಟಿಕ್ ಸಾಂಗ್‌ನಿಂದ ಹಿಟ್ ಆಗಿದ್ದ ಜೋಡಿ, ಆ ಒಂದು ಕಾರಣಕ್ಕೆ ವಿವಾದಕ್ಕೆ ಒಳಗಾದರು, ಇವರಿಬ್ಬರ ಪ್ರೀತಿ ಬಾಲಿವುಡ್ ಪೂರ್ತಿ ಚರ್ಚೆಯಾಗಿತ್ತು, ಆದರೆ ಆ ಸಂದರ್ಭದಲ್ಲಿ ನಟಿ ತೆಗೆದುಕೊಂಡ ಆ ಒಂದು ನಿರ್ಧಾರ ಇಡೀ ಚಿತ್ರೋದ್ಯಮಕ್ಕೆ ಶಾಕ್ ನೀಡಿತ್ತು.
Sania Mirza on India Pakistan Ceasefire: ಭಾರತ-ಪಾಕಿಸ್ತಾನ್ ಪರಸ್ಪರ ದಾಳಿಗಳ ನಡುವೆ ಸಾನಿಯಾ ಮಿರ್ಜಾ ಪೋಸ್ಟ್ ಸಂಚಲನ ಸೃಷ್ಟಿಸಿತ್ತು.. ಉಭಯ ದೇಶಗಳ ಕದನ ವಿರಾಮ ಬೆನ್ನಲ್ಲೇ ಮತ್ತೊಂದು ಪೋಸ್ಟ್ ಹಂಚಿಕೊಂಡು ಸುದ್ದಿಯಾಗಿದ್ದಾರೆ ಟೆನ್ನಿಸ್‌ತಾರೆ ಸಾನಿಯಾ ಮಿರ್ಜಾ..
ಜಮ್ಮು-ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿ ಪ್ರಕರಣ
ಶಿವಮೊಗ್ಗದ ಮೃತ ಮಂಜುನಾಥ್ ಪತ್ನಿ ಪಲ್ಲವಿ ಮಾತು
ಶಿವಮೊಗ್ಗ ಮಂಜುನಾಥ್ ಸಾವಿನ ಬಗ್ಗೆ ಟ್ವೀಟ್ ಮಾಡಿರೋ ಪತ್ನಿ ಪಲ್ಲವಿ
ಪಲ್ಲವಿ ಟ್ವೀಟ್ ಗೆ ನಟಿ ರವೀನಾ ಟಂಡನ್ ರಕ್ತ ಕೊತ ಕೊತ!
ಮೃತರಿಗೆ ನನ್ನ ಸಂತಾಪ, ಆಘಾತ ಮತ್ತು ಕೋಪ ಬರ್ತಿದೆ
ಆಂತರಿಕ ಜಗಳ ಬಿಟ್ಟು, ಶತ್ರುವನ್ನು ಅರಿತುಕೊಳ್ಳುವ ಸಮಯ
ದುಃಖವನ್ನು ವ್ಯಕ್ತಪಡಿಸಲು ಪದಗಳಿಲ್ಲವೆಂದ ನಟಿ ರವೀನಾ
Actress Life : ಈ ನಟಿಗೆ ಕೇವಲ 19 ವರ್ಷ. ಆದರೆ 12ನೇ ತರಗತಿ ಓದುತ್ತಿರುವಾಗಲೇ ಬಣ್ಣದ ಲೋಕಕ್ಕೆ ಕಾಲಿಟ್ಟು, ಸೆಟ್‌ನಲ್ಲಿಯೇ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಳು. ಅಷ್ಟೇ ಅಲ್ಲ ಈ ಚೆಲುವೆ ಸೂಪರ್ ಸ್ಟಾರ್ ಕುಟುಂಬದಿಂದ ಬಂದವಳು.. ತಂದೆ ಉದ್ಯಮದಲ್ಲಿ ಪ್ರಮುಖ ವಿತರಕರು, ತಾಯಿ 90 ರ ದಶಕದಲ್ಲಿ ಆಳಿದ ಸ್ಟಾರ್ ನಟಿ..
KGF Actress: ಚಿತ್ರರಂಗದ ಕಾಸ್ಟಿಂಗ್ ಕೌಚ್ ಬಗ್ಗೆ ಎಷ್ಟು ಹೇಳಿದರೂ ಸಾಲದು. ಇಲ್ಲಿ ದೊಡ್ಡ ದೊಡ್ಡ ನಾಯಕಿಯರಿಗೂ ಸಹ ಇಂತಹ ಕಹಿ ಅನುಭವಗಳು ಎದುರಾಗಿವೆ.. ಸದ್ಯ ಕೆಜಿಎಫ್ ನಟಿ ತನಗೆ ಎದುರಾದ ಕಾಸ್ಟಿಂಗ್ ಕೌಚ್‌ನ ಕಹಿ ಅನುಭವದ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ..
Raveena Tandon Daughter Dating: ಬಾಲಿವುಡ್ ನಟಿ ರವೀನಾ ಟಂಡನ್ ಪುತ್ರಿ ರಶಾ ಥಡಾನಿ ಸ್ಟಾರ್ ಭಾರತೀಯ ಕ್ರಿಕೆಟಿಗನೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹರಡುತ್ತಿವೆ.
Raveena Tandon Engagement with Akshay Kumar: ದೇವಸ್ಥಾನದಲ್ಲಿ ಎಂಗೇಜ್ಮೆಂಟ್ ಕೂಡ ನಡೆದಿತ್ತು. ಅಕ್ಷಯ್ ಕುಮಾರ್‌ಗಾಗಿ ತಮ್ಮ ವೃತ್ತಿ ಜೀವನವನ್ನೇ ತೊರೆಯಲು ರವೀನಾ ಟಂಡನ್ ನಿರ್ಧರಿಸಿದ್ದರು.
actress raveena tandon: ಬಾಲಿವುಡ್ ನಟಿ ರವೀನಾ ಟಂಡನ್ ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿರುವುದು ಗೊತ್ತೇ ಇದೆ. ಇತ್ತೀಚೆಗಷ್ಟೇ ಆಕೆ ಲಂಡನ್‌ಗೆ ಹೋಗಿದ್ದಾಗ ಕೆಲ ಅಭಿಮಾನಿಗಳು ಆಕೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದ್ದರು. ಆದರೆ ಅವರಿಗೆ ಫೋಟೋ ಕೊಡದೆ ಬೇಗ ಹೊರಟು ಹೋದಳು. ಇದರೊಂದಿಗೆ ನೆಟ್ಟಿಗರು ಆಕೆಯ ವರ್ತನೆಗೆ ಅಸಹನೆ ವ್ಯಕ್ತಪಡಿಸಿದ್ದಾರೆ.
KGF Actress: ಚಿತ್ರರಂಗದ ಕಾಸ್ಟಿಂಗ್ ಕೌಚ್ ಬಗ್ಗೆ ಎಷ್ಟು ಹೇಳಿದರೂ ಸಾಲದು. ಇಲ್ಲಿ ದೊಡ್ಡ ದೊಡ್ಡ ನಾಯಕಿಯರಿಗೂ ಸಹ ಇಂತಹ ಕಹಿ ಅನುಭವಗಳು ಎದುರಾಗಿವೆ.. ಸದ್ಯ ಕೆಜಿಎಫ್ ನಟಿ ತನಗೆ ಎದುರಾದ ಕಾಸ್ಟಿಂಗ್ ಕೌಚ್‌ನ ಕಹಿ ಅನುಭವದ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ..
Ajay Devgn Love Story With Raveena Tandon: 'ದಿಲ್ವಾಲೆ' ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ ರವೀನಾ ಟಂಡನ್ ಸಹ ಅಜಯ್ ದೇವಗನ್ ಪ್ರೀತಿಯಲ್ಲಿ ಬಿದ್ದಿದ್ದರಂತೆ. ಆದರೆ ಈ ಜೋಡಿಯ ಪ್ರೀತಿ ಬಹಳ ದಿನ ಉಳಿಯಲಿಲ್ಲ. ಕರೀಷ್ಮಾ ಕಪೂರ್ ಬಂದ ಬಳಿಕ ಅಜಯ್ ದೇವಗನ್ ನನಗೆ ಮೋಸ ಮಾಡಿದ ಅಂತಾ ರವೀನ್ ಆರೋಪಿಸಿದ್ದರಂತೆ.
Raveena Tandon defamation case : ಬಾಲಿವುಡ್ ನಟಿ ರವೀನಾ ಟಂಡನ್ ಇತ್ತೀಚೆಗೆ ಮುಂಬೈನಲ್ಲಿ ಕಾರು ಅಪಘಾತದಿಂದ ಸುದ್ದಿಯಲ್ಲಿದ್ದರು. ಕಾರನ್ನು ರಿವರ್ಸ್ ತೆಗೆದುಕೊಳ್ಳುವಾಗ ನಡೆದ ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ನಟಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ..
Raveena Tandon: ಬಾಲಿವುಡ್‌ನ ಅತ್ಯಂತ ಸುಂದರ ನಟಿಯರಲ್ಲಿ ಒಬ್ಬರಾದ ರವೀನಾ ಟಂಡನ್ 90 ರ ದಶಕದಲ್ಲಿ ದೊಡ್ಡ ಖ್ಯಾತಿಯನ್ನು ಗಳಿಸಿದರು. ಚಿತ್ರರಂಗಕ್ಕೆ ಕಾಲಿಟ್ಟು ಯಶಸ್ವಿಯಾದ ನಟಿಯರಲ್ಲಿ ರವೀನಾ ಕೂಡ ಇದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.