IND vs SL: ಶ್ರೀಲಂಕಾ ಪ್ರವಾಸದಲ್ಲಿ ಟೀಂ ಇಂಡಿಯಾದ ಅಬ್ಬರ ಮುಂದುವರೆದಿದೆ. ಭಾರತ ಸತತ ಎರಡನೇ ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಎದುರಾಳಿ ತಂಡದ ಬೆವರಿಳಿಸಿದೆ. ಭಾನುವಾರ ನಡೆದ ಮೂರು ಟಿ20 ಸರಣಿಯ ಎರಡನೇ ಟಿ20 ಪಂದ್ದಯಲ್ಲಿ ಟೀಂ ಇಂಡಿಯಾ ಡಕ್ವರ್ತ್ ಲೂಯಿಸ್ ನಿಯಮದ ಅಡಿ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.
Riyan Parag: ಟೀಂ ಇಂಡಿಯಾದ ಯುವ ಆಲ್ರೌಂಡರ್ ರಿಯಾನ್ ಪರಾಗ್ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದಾರೆ. ಮೂರು ಟಿ20 ಸರಣಿಯಲ್ಲಿ ಶ್ರೀಲಂಕಾ ವಿರುದ್ಧದ ಮೊದಲ ಟಿ20ಯಲ್ಲಿ ಬ್ಯಾಟಿಂಗ್ ವೈಫಲ್ಯ ಕಂಡಿದ್ದ ರಯಾನ್ ಪರಾಗ್ ಬೌಲಿಂಗ್ ನಲ್ಲಿ ಅಸಾಮಾನ್ಯ ಪ್ರದರ್ಶನ ತೋರಿದ್ದರು. ರಿಯಾನ್ ಪರಾಗ್ 8 ಎಸೆತಗಳನ್ನು ಎಸೆದು ಮೂರು ವಿಕೆಟ್ ಪಡೆದರು.
IND vs SL: ಶ್ರೀಲಂಕಾ ಪ್ರವಾಸವನ್ನು ಗೆಲುವಿನೊಂದಿಗೆ ಆರಂಭಿಸಿರುವ ಟೀಂ ಇಂಡಿಯಾ 24 ಗಂಟೆಗಳೊಳಗೆ ಮತ್ತೊಂದು ಪಂದ್ಯಕ್ಕೆ ಸಜ್ಜಾಗಿದೆ. ಭಾನುವಾರ ಸಂಜೆ 7 ಗಂಟೆಗೆ ಪಲ್ಲೆಕೆಲೆ ಮೈದಾನದಲ್ಲಿ ನಡೆಯಲಿರುವ ಎರಡನೇ ಟಿ20 ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾವನ್ನು ಬ್ಯೂ ಬಾಯ್ಸ್ ಪಡೆ ಎದುರಿಸಲಿದೆ. ಇದೇ ಮೈದಾನದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ 43 ರನ್ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತು.
IND vs SL: ಶ್ರೀಲಂಕಾ ವಿರುದ್ಧ ಭಾರತ ತಂಡ ಮೊದಲ ಟಿ20 ಪಂದ್ಯವನ್ನು ಗೆದ್ದು ಬೀಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 213 ರನ್ ಕಲೆಹಾಕಿತು. ಉತ್ತಮ ಆಟವಾಡಿದ ಸೂರ್ಯಕುಮಾರ್ ಯಾದವ್ 26 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 8 ಬೌಂಡರಿ ಸೇರಿದಂತೆ 58 ರನ್ ಕಲೆಹಾಕಿ ತಂಡದಕ್ಕೆ ಭಾರಿ ಮೊತ್ತ ತಂದುಕೊಡುವಲ್ಲಿ ಮುಖ್ಯ ಪಾತ್ರ ವಹಿಸಿದರು.
IND vs SL: ಶ್ರೀಲಂಕಾ ಪ್ರವಾಸವನ್ನು ಟೀಂ ಇಂಡಿಯಾ ಗೆಲುವಿನೊಂದಿಗೆ ಆರಂಭಿಸಿದೆ. ಹೊಸ ಕೋಚ್ ಗೌತಮ್ ಗಂಭೀರ್ ಅವರು ಈ ಸರಣಿಯ ಮೂಲಕ ತಮ್ಮ ಕೋಚ್ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ. ಹೊಸ ನಾಯಕ ಸೂರ್ಯಕುಮಾರ್ ಯಾದವ್ ಅವರ ಯುಗವು ಉತ್ತಮ ಯಶಸ್ಸಿನೊಂದಿಗೆ ಪ್ರಾರಂಭವಾಗಿದೆ. ಶನಿವಾರ ನಡೆದ ಶ್ರೀಲಂಕಾ ವಿರುದ್ಧದ ಮೂರು ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 43 ರನ್ ಗಳ ಭರ್ಜರಿ ಜಯ ಸಾಧಿಸಿದೆ.
IND vs ZIM: ಜಿಂಬಾಬ್ವೆ ಪ್ರವಾಸದ ಐದು ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ ಅಂತಿಮ ಕದನಕ್ಕೆ ಸಜ್ಜಾಗಿದೆ. ಐದು ಪಂದ್ಯಗಳ ಟಿ20 ಸರಣಿ ಇದಾಗಿದ್ದು ನಾಲ್ಕು ಪಂದ್ಯಗಳು ಮುಗಿದಿದೆ, ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ 3-1 ಅಂತರದಲ್ಲಿ ಭಾರತ ತಂಡ ಪಂದ್ಯ ವಶಪಡಿಸಿಕೊಂಡಿದೆ. ಶುಭಮನ್ ಗಿಲ್ ನೇತೃತ್ವದ ತಂಡ ಭಾನುವಾರ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಜಿಂಬಾಬ್ವೆ ತಂಡವನ್ನು ಎದುರಿಸಲಿದೆ. ಸರಣಿ ಗೆದ್ದ ಹಿನ್ನಲೆಯಲ್ಲಿ ಟೀಂ ಇಂಡಿಯಾ ತಂಡದಲ್ಲಿ ಬೆಂಚ್ ಪ್ಲೇಯರ್ಗಳಿಗೆ ಅವಕಾಶ ಕೊಡುವ ಸಾಧ್ಯತೆ ಇದೆ.
Ravi Bishnoi: ಟೀಮ್ ಮ್ಯಾನೇಜ್’ಮೆಂಟ್ ಮತ್ತು ನಾಯಕ ಹಾರ್ದಿಕ್ ಪಾಂಡ್ಯ ಸುಮಾರು 1 ವರ್ಷದ ನಂತರ ಈ ಆಟಗಾರನಿಗೆ ಟೀಮ್ ಇಂಡಿಯಾ ಪರ ಆಡುವ ಅವಕಾಶವನ್ನು ನೀಡಿದ್ದರು. ಆದರೆ ಈ ಆಟಗಾರನು ಪ್ರಮುಖ ಸಂದರ್ಭದಲ್ಲಿ ವಿಫಲನಾದನು.
India vs West Indies, 1st T20: ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಅಂತರಾಷ್ಟ್ರೀಯ ಸರಣಿಗಾಗಿ, ಟೀಂ ಇಂಡಿಯಾ ತನ್ನ ಅತಿದೊಡ್ಡ ಪಂದ್ಯ ವಿಜೇತ ಆಟಗಾರನನ್ನು ಇದ್ದಕ್ಕಿದ್ದಂತೆ ಹಿಂದಿರುಗಿ ಕರೆತಂದಿದೆ.
Indian Cricket Team for Asian Games 2023: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂಬರುವ 19 ನೇ ಏಷ್ಯನ್ ಗೇಮ್ಸ್ (ಏಷ್ಯನ್ ಗೇಮ್ಸ್-2023) ಗಾಗಿ ಭಾರತೀಯ ಪುರುಷರ ಕ್ರಿಕೆಟ್ ತಂಡವನ್ನು ಶುಕ್ರವಾರ ತಡರಾತ್ರಿ ಪ್ರಕಟಿಸಿದೆ.
Indian Cricketer Career Stats: ಕಳೆದ ವರ್ಷ ರವಿ ಅವರಿಗೆ ಖಂಡಿತವಾಗಿಯೂ ಅವಕಾಶಗಳು ಬಂದಿದ್ದವು. ಆದರೆ ಅವರು ಈಗ ತಂಡದ ಭಾಗವಾಗಲು ಸಾಧ್ಯವಾಗುತ್ತಿಲ್ಲ. ಐಪಿಎಲ್’ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಟೀಂ ಇಂಡಿಯಾದಲ್ಲಿ ಒಂದೊಮ್ಮೆ ಸ್ಥಾನ ಪಡೆದಿದ್ದರು. 6 ಅಕ್ಟೋಬರ್ 2022 ರಂದು ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾಗಾಗಿ ತಮ್ಮ ಮೊದಲ ಮತ್ತು ಕೊನೆಯ ODI ಆಡಿದರು.
Indian Premier League 2023: ಎಲ್ ಎಸ್ ಜಿಗೆ ಈ ಬಾರಿ ಐಪಿಎಲ್ ಪ್ಲೇಆಫ್ ತಲುಪಲು ಕಡಿಮೆ ಅವಕಾಶವಿದೆ ಎಂಬ ಆಸ್ಟ್ರೇಲಿಯಾದ ಮಾಜಿ ನಾಯಕ ಆರನ್ ಫಿಂಚ್ ಅವರ ಹೇಳಿಕೆಯನ್ನು ತಾನು ಒಪ್ಪುವುದಿಲ್ಲ ಎಂದು ಬಿಷ್ಣೋಯ್ ಹೇಳಿದ್ದಾರೆ. ಈ ಬಾರಿ ಐಪಿಎಲ್ ಪ್ರಶಸ್ತಿ ಗೆಲ್ಲುವ ಅವಕಾಶ ಲಖನೌಗೆ ಶೇ 100ರಷ್ಟು ಇದೆ ಎಂದರು.
India vs Australia : ಟೀಂ ಇಂಡಿಯಾ ಮಾರ್ಚ್ 17 ರಿಂದ ಆಸ್ಟ್ರೇಲಿಯಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಈ ಸರಣಿಗೆ ಟೀಂ ಇಂಡಿಯಾ ಕೂಡ ಪ್ರಕಟವಾಗಿದೆ. ಸರಣಿಯ ಮೊದಲ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ತಂಡದ ನಾಯಕರಾಗಿದ್ದರೆ, ರೋಹಿತ್ ಶರ್ಮಾ ಮುಂದಿನ ಎರಡು ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.
ಉತ್ತಮ ಪ್ರದರ್ಶನಕ್ಕಾಗಿ ಆಟಗಾರನು ಪ್ರತಿಫಲವನ್ನು ಪಡೆಯದಿದ್ದರೆ, ಯಾರಾದರೂ ಇದ್ದಕ್ಕಿದ್ದಂತೆ ತಂಡದಿಂದ ಹೊರಬರುತ್ತಾರೆ. ಒಬ್ಬ ಆಟಗಾರ ಕೂಡ ಇದ್ದಕ್ಕಿದ್ದಂತೆ ತಂಡಕ್ಕೆ ಎಂಟ್ರಿ ಪಡೆಯುತ್ತಾನೆ. ಇವರು ಪ್ಲೇಯಿಂಗ್ 11 ಮಾಡುತ್ತಿರುವ ವರ್ಕ್ ಔಟ್ ಗಳೇನು? ಇಲ್ಲಿದೆ ನೋಡಿ..
IND vs PAK: ಏಷ್ಯಾ ಕಪ್ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಮಣಿಸಿ ಬೀಗಿದ್ದ ಭಾರತ ಭಾನುವಾರ(ಸೆ.04) ನಡೆದ ಪಂದ್ಯದಲ್ಲಿ ಸೋಲುಂಡಿದೆ. ಮೊದಮೊದಲಿಗೆ ಆಟದಲ್ಲಿ ಹಿಡಿತ ಸಾಧಿಸಿದ್ದ ಟೀಂ ಇಂಡಿಯಾ ಕೊನೆಯ ಎರಡು ಓವರ್ಗಳಲ್ಲಿ ಪಂದ್ಯ ಕಳೆದುಕೊಂಡಿತು.
ಪಾಕಿಸ್ತಾನ ವಿರುದ್ಧದ ಈ ಅಮೋಘ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬಲಿಷ್ಠ ತಂಡವನ್ನು ಕಣಕ್ಕಿಳಿಸಿದ್ದಾರೆ. ಹಾಗೆ, ಪ್ಲೇಯಿಂಗ್ 11 ನಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ.
ಐರ್ಲೆಂಡ್ ವಿರುದ್ಧದ ಸರಣಿಯಲ್ಲಿ ಭಾರತ ತಂಡದ ನಾಯಕ ಹಾರ್ದಿಕ್ ಪಾಂಡ್ಯ ತಮ್ಮ ಬೆಂಚ್ ಸ್ಟ್ರಾಂಗ್ ಟ್ರೈ ಮಾಡುವ ಅವಕಾಶ ಪಡೆದಿದ್ದಾರೆ. ಮೊದಲ ಟಿ20 ಪಂದ್ಯದಲ್ಲಿ ಹಾರ್ದಿಕ್ ಮೂವರು ಆಟಗಾರರಿಗೆ ಅವಕಾಶ ನೀಡಬಹುದು.
ರಿಷಭ್ ಪಂತ್ ನಾಯಕತ್ವದಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಸತತ 2 ಪಂದ್ಯಗಳಲ್ಲಿ ಹೀನಾಯ ಸೋಲನ್ನು ಎದುರಿಸಬೇಕಾಯಿತು. ಸರಣಿ ಸೋಲಿನಿಂದ ಪಾರಾಗಲು ಪಂತ್ 3ನೇ ಟಿ-20 ಪಂದ್ಯದಲ್ಲಿ ತಂಡದಲ್ಲಿ ದೊಡ್ಡ ಬದಲಾವಣೆಗಳನ್ನು ಮಾಡುವ ಸಾಧ್ಯತೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.