R Ashwin: ಟೀಂ ಇಂಡಿಯಾದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದ ನಡುವೆಯೇ ನಿವೃತ್ತಿ ಘೋಷಿಸಿ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದರು. ಟೀಂ ಇಂಡಿಯಾ ಆಟಗಾರ ದಿಡೀರನೇ ನಿವೃತ್ತಿ ಘೋಷಿಸಲು ಕಾರಣ ಏನು ಎಂದು ಇಷ್ಟು ದಿನ ಅಭಿಮಾನಿಗಳು ಚಡಪಡಿಸುತ್ತಿದ್ದರು. ಆದರೆ, ಇದೀಗ ಈ ಪ್ರಶ್ನೆಗಳಿಗೆ ಹಾಗೂ ಅನುಮಾನಗಳಿಗೆ ಸ್ವತಃ ತಾವೇ ಉತ್ತರ ಕೊಡುವ ಮೂಲಕ ಅಶ್ವಿನ್ ಅವರು ಎಲ್ಲಾ ಊಹಾ ಪೋಹಗಳಿಗೆ ತೆರೆ ಎಳೆದಿದ್ದಾರೆ.
Ravichandran Ashwin: ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಅವರ ಸ್ಪಿನ್ ಬೌಲಿಂಗ್ ಕಾರಣದಿಂದ ಕಳೆದ 12 ವರ್ಷಗಳಿಂದ ಭಾರತ ತಂಡ ತವರಿನಲ್ಲಿ ಟೆಸ್ಟ್ ಕ್ರಿಕೆಟ್ ಸರಣಿಯಲ್ಲಿ ಗೆಲುವು ಸಾಧಿಸುತ್ತಾ ಬರುತ್ತಿದೆ. ತಮ್ಮ ಸ್ಪಿನ್ ಬೌಲಿಂಗ್ನಿಂದ ಈ ಇಬ್ಬರು ಎದುರಾಳಿಗಳ ಬೆವರಿಳಿಸಿದ್ದಾರೆ.
Ravichandran Ashwin big prediction about successor: ಅಶ್ವಿನ್ ನಿವೃತ್ತಿ ನಿರ್ಧಾರದ ಬೆನ್ನಲ್ಲೇ, ಅವರ ಸ್ಥಾನಕ್ಕೆ ಯಾರು ಆಡುತ್ತಾರೆ? ಟೀಂ ಇಂಡಿಯಾದಲ್ಲಿ ಅಶ್ವಿನ್ ಕೊರತೆಯನ್ನು ಪೂರ್ಣಗೊಳಿಸುವವರು ಯಾರು? ಹೀಗೆ ಒಂದಲ್ಲ ಒಂದು ಚರ್ಚೆಗಳು ಕೇಳಿಬರುತ್ತಲೇ ಇದ್ದವು. ಇದೀಗ ಈ ಪ್ರಶ್ನೆಗೆ ಸ್ವತಃ ಅವರೇ ಉತ್ತರ ನೀಡಿದ್ದಾರೆ.
Subramaniam Badrinath statement on Ravichandran Ashwins retirement: "ಅಶ್ವಿನ್ ಅವರನ್ನು ಸೈಡ್ಲೈನ್ ಮಾಡಲು ಪ್ರಯತ್ನಿಸಲಾಯಿತು. ಆದರೆ ಅವರು ಮತ್ತೆ ಪುಟಿದೇಳುವುದನ್ನು ಮುಂದುವರೆಸಿದರು. ಈಗ ತಂಡದಲ್ಲಿ ವಾಷಿಂಗ್ಟನ್ ಸುಂದರ್ಗೆ ಹೆಚ್ಚಿನ ಆದ್ಯತೆ ನೀಡಿದ್ದರಿಂದ, ತಂಡದೊಂದಿಗೆ ಅವರ ಸಮಯ ಮುಗಿದಿದೆ ಎಂದು ಅಶ್ವಿನ್ ಹೀಗೆ ನಿರ್ಧರಿಸಿದ್ದಾರೆ" ಎಂದು ಬದರಿನಾಥ್ ಹೇಳಿದ್ದಾರೆ.
Virat Kohli: ಭಾರತದ ತಂಡದ ದಿಗ್ಗಜ ಬೌಲರ್ ಆರ್. ಅಶ್ವಿನ್ ಅವರು ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್ ಜೀವನಕ್ಕೆ ವಿದಾಯ ಹೇಳಿದ್ದಾರೆ. ಗಬ್ಬಾ ಟೆಸ್ಟ್ ಬಳಿಕ ರವಿಚಂದ್ರನ್ ಅಶ್ವಿನ್ ಕ್ರಿಕೆಟ್ಗೆ ವಿದಾಯ ಹೇಳಿದ್ದು, ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಹಾಗೂ ರವಿಚಂದ್ರನ್ ಅವರಿಗೆ ಸಂಬಂಧ ಪಟ್ಟ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
2011 ರಲ್ಲಿ ಆರ್ ಆಶ್ವಿನ್ ತನ್ನ ಬಾಲ್ಯದ ಗೆಳತಿಯನ್ನೇ ವಿವಾಹವಾದರು.ತಮಿಳು ಸಂಪ್ರದಾಯದ ಪ್ರಕಾರ ಮದುವೆಯ ಕಾರ್ಯ ನಡೆಯಿತು.ಕೇವಲ ಕುಟುಂಬದ ಸದಸ್ಯರು ಹಾಗೂ ಆಪ್ತ ಸ್ನೇಹಿತರು ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
Ravichandran Ashwin Net Worth Details: ಭಾರತೀಯ ಕ್ರಿಕೆಟ್ನ ಅತ್ಯಂತ ಹಿರಿಯ ಆಟಗಾರ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇಂದು ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಬೆನ್ನಲ್ಲೇ ಅವರ ಆಸ್ತಿ ವಿಚಾರವೂ ಮುನ್ನೆಲೆಗೆ ಬಂದಿದ್ದು, ಕ್ರಿಕೆಟ್, ವ್ಯಾಪಾರ, ಜಾಹೀರಾತಿನಿಂದ ಪಡೆಯುತ್ತಿರುವ ಆದಾಯ ಎಷ್ಟು ಎಂಬುದನ್ನು ಈ ವರದಿಯಲ್ಲಿ ನೋಡೋಣ.
RCB captain: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ಸೀಸನ್ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ನಾಯಕತ್ವದ ಮಾತುಕತೆಗಳು ಪೂರ್ಣ ಸ್ವಿಂಗ್ನಲ್ಲಿವೆ. ಫಾಫ್ ಡುಪ್ಲೆಸಿಸ್ ಅವರನ್ನು ಫ್ರಾಂಚೈಸಿ ಬಿಡುಗಡೆ ಮಾಡಿದ್ದು, ಹೊಸ ನಾಯಕ ಯಾರು ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.
India vs Bangladesh: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯದ ವೇಳೆ ಈ ಮೂವರು ಆಟಗಾರರು ಬೆಂಚ್ ಕಾದಿದ್ದರು. 2ನೇ ಪಂದ್ಯದಲ್ಲೂ ಇವರು ಕಣಕ್ಕಿಳಿಯುವ ಸಾಧ್ಯತೆಯಿಲ್ಲ.
IND vs BAN: ಬಾಂಗ್ಲಾದೇಶ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಟೀಂ ಇಂಡಿಯಾ 280 ರನ್ಗಳಿಂದ ಭರ್ಜರಿ ಗೆಲುವು ಸಾಧಿಸಿತು. ಚೆನ್ನೈನಲ್ಲಿ ನಡೆದ ಈ ಪಂದ್ಯದ ಎರಡೂ ಇನ್ನಿಂಗ್ಸ್ಗಳಲ್ಲಿ ಟೀಂ ಇಂಡಿಯಾದಿಂದ ಅದ್ಭುತ ಪ್ರದರ್ಶನ ಕಂಡುಬಂತು.
Team India: 2008 ರಲ್ಲಿ ಭಾರತ ತಂಡದ ನಾಯಕತ್ವವನ್ನು ವಹಿಸಿಕೊಂಡ ಧೋನಿಗೆ ಹಲವು ಸವಾಲುಗಳಿದ್ದವು. ಯುವಕರಿಗೆ ಅವಕಾಶಗಳನ್ನು ನೀಡಿ ಭವಿಷ್ಯಕ್ಕಾಗಿ ಒಂದು ತಂಡವನ್ನು ನಿರ್ಮಿಸಬೇಕಿತ್ತು. ಆ ಎಲ್ಲಾ ಸವಾಲುಗಳನ್ನು ಎದುರಿಸಿದ್ದಷ್ಟೇ ಅಲ್ಲದೆ, ಭಾರತ ತಂಡ ಇಡೀ ವಿಶ್ವಕ್ರಿಕೆಟ್ʼನಲ್ಲಿ ಎಂದೆಂದೂ ಮರೆಯಲಾಗದ ಕ್ಷಣಗಳಿಗೆ ಸಾಕ್ಷಿಯಾಗುವಂತೆ ಮಾಡಿದ್ದರು.
ಟೀಮ್ ಇಂಡಿಯಾ ಕ್ರಿಕೆಟಿಗರು ತಮ್ಮ ಮಕ್ಕಳಿಗೆ ವಿಶಿಷ್ಟ ರೀತಿಯ ಹೆಸರು ಮಾತ್ರವಲ್ಲದೆ ಅದರ ಅರ್ಥವೂ ಸಹ ಆಶ್ಚರ್ಯವನ್ನು ಹುಟ್ಟಿಸುವಂತಹ ಹೆಸರುಗಳನ್ನು ಇಟ್ಟಿದ್ದಾರೆ, ಅದೆಲ್ಲಾ ಯಾರು ಅಂದರೆ ಶಾಕ್ ಆಗೋದು ಖಂಡಿತ.
IPL 2024 Star Cricketers Retirement: ಐಪಿಎಲ್ 2024 ಅನೇಕ ದಿಗ್ಗಜ ಆಟಗಾರರಿಗೆ ಕೊನೆಯ ಸೀಸನ್ ಆಗಿರಬಹುದು. ಎಂಎಸ್ ಧೋನಿ, ಅಮಿತ್ ಮಿಶ್ರಾ, ಪಿಯೂಷ್ ಚಾವ್ಲಾ, ದಿನೇಶ್ ಕಾರ್ತಿಕ್, ಮೋಹಿತ್ ಶರ್ಮಾ ಅವರಂತಹ ಅನೇಕ ದೊಡ್ಡ ಹೆಸರುಗಳು ಈ ಪಟ್ಟಿಯಲ್ಲಿ ಸೇರಿವೆ.
Ravichandran Ashwin education qualification: ಆರ್ ಅಶ್ವಿನ್… ಈ ಹೆಸರು ಯಾರು ಕೇಳಿರಲ್ಲ ಹೇಳಿ!! ಟೀಂ ಇಂಡಿಯಾದ ಸ್ಪಿನ್ ಮಾಂತ್ರಿಕ ಅಷ್ಟೇ ಅಲ್ಲದೆ, ಆಲ್ರೌಂಡ್ ಕ್ರಿಕೆಟಿಗ. ಇವರು ಹಿನ್ನೆಲೆ, ಓದಿದ್ದೇನು? ಈ ಎಲ್ಲಾ ವಿಷಯಗಳ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ.
Sunil Gavaskar: ಸದ್ಯ ರಾಂಚಿಯಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ನಡೆಯುತ್ತಿದೆ.. ಇದೇ ವೇಳೆ ಮಾಜಿ ಅನುಭವಿ ಬ್ಯಾಟ್ಸ್ಮನ್ ಸುನಿಲ್ ಗವಾಸ್ಕರ್ ದೊಡ್ಡ ಹೇಳಿಕೆ ನೀಡಿದ್ದಾರೆ..
Ravichandran Ashwin: ಭಾರತದ ಸ್ಟಾರ್ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇತಿಹಾಸ ನಿರ್ಮಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ರಾಜ್ಕೋಟ್ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಟೆಸ್ಟ್ ಕ್ರಿಕೆಟ್ನಲ್ಲಿ 500 ವಿಕೆಟ್ ಪೂರೈಸಿ.. ದಿಗ್ಗಜ ಬೌಲರ್ಗಳ ದಾಖಲೆಗಳನ್ನು ಮುರಿದರು.
Ravichandran Ashwin World Record: ರಾಜ್ಕೋಟ್ ಟೆಸ್ಟ್ ಪಂದ್ಯದಲ್ಲಿ, ಸ್ಟಾರ್ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಶ್ರೇಷ್ಠ ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರ ಶ್ರೇಷ್ಠ ದಾಖಲೆಯನ್ನು ಸರಿಗಟ್ಟುವ ಸಾಧ್ಯತೆ ಇದೆ. ಇಲ್ಲಿಯವರೆಗೆ ಅನಿಲ್ ಕುಂಬ್ಳೆ ಮಾತ್ರ ಭಾರತದ ಪರ ಈ ದಾಖಲೆ ನಿರ್ಮಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.