GT vs CSK, IPL 2023 : ಈ ಪಂದ್ಯದಲ್ಲಿ, ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ (ಜಿಟಿ) ಗೆ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಆಟಗಾರನು ಭಾರಿ ಭಯ ಹುಟ್ಟಿಸಿದ್ದಾನೆ. ಈತನ ಬಿರುಸಿನ ಬ್ಯಾಟಿಂಗ್‌ನಿಂದ ಸೋತ ಪಂದ್ಯವನ್ನು ಸಹ ಸಿಎಸ್‌ಕೆ ಗೆಲ್ಲುವಂತೆ ಮಾಡುತ್ತಾನೆ.ಹಾಗಿದ್ರೆ, ಈ ಆಟಗಾರ ಯಾರು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ...
Team India : ಶಮಿ ಮೊದಲ ODI ನಲ್ಲಿ ಆರು ಓವರ್‌ಗಳಲ್ಲಿ ಎರಡು ಓವರ್ ಮೇಡನ್ ಮಾಡಿ, 17 ರನ್‌ಗಳಿಗೆ, ಮೂರು ವಿಕೆಟ್‌ಗಳನ್ನು ಪಡೆದರು. ಇದು ಭಾರತವು ಆಸ್ಟ್ರೇಲಿಯಾವನ್ನು 35.4 ಓವರ್‌ಗಳಲ್ಲಿ 188 ರನ್‌ಗಳಿಗೆ ಆಲೌಟ್ ಮಾಡಲು ಸಹಾಯ ಮಾಡಿತು ಮತ್ತು ನಂತರ 39.5 ಓವರ್‌ಗಳಲ್ಲಿ ಗುರಿ ಮುಟ್ಟಿತು.
Ravindra Jadeja Stunning Catch: ಕಾರು ಅಪಘಾತದಿಂದಾಗಿ ವಿಕೆಟ್ ಕೀಪರ್ ರಿಷಬ್ ಪಂತ್ ಆಟದಿಂದ ಹೊರಗುಳಿದಿದ್ದು, ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಿಕೆಟ್ ಕೀಪ್ ಮಾಡಿದ ಕೆಎಲ್ ರಾಹುಲ್ ಸ್ಥಾನಕ್ಕೆ ಬಂದಿದ್ದಾರೆ. ರಾಹುಲ್ ಕೂಡ ಅದೇ ಸ್ಟೈಲ್ ನಲ್ಲಿ ಭರ್ಜರಿ ಕ್ಯಾಚ್ ಹಿಡಿದಿದ್ದಾರೆ.
ICC Test Rankings : ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಇತ್ತೀಚಿನ ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬಿಡುಗಡೆ ಮಾಡಿದೆ. ಈ ರ್‍ಯಾಂಕಿಂಗ್‌ನಲ್ಲಿ ಟೀಂ ಇಂಡಿಯಾದ ಆಟಗಾರ ನಂಬರ್-1 ಟೆಸ್ಟ್ ಬೌಲರ್ ಆಗಿ ಹೊರಹೊಮ್ಮಿದ್ದಾರೆ.
Ravindra Jadeja: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಟ್ಟಿಯಲ್ಲಿ ಅಗ್ರ ಎರಡು ತಂಡಗಳು ಫೆಬ್ರವರಿಯಲ್ಲಿ ಭಾರತದಲ್ಲಿ ಬಹುನಿರೀಕ್ಷಿತ ಸರಣಿಯಲ್ಲಿ ಸೆಣಸಾಟ ನಡೆಸಿದ್ದವು. ಟೆಸ್ಟ್ ನಂಬರ್ ಒನ್ ಆಲ್‌ರೌಂಡರ್ ರವೀಂದ್ರ ಜಡೇಜಾ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಈ ಮೂಲಕ ಆತಿಥೇಯ ತಂಡವು 2-0 ಸರಣಿಯಲ್ಲಿ ಮುನ್ನಡೆ ಸಾಧಿಸಿತು.
Team India: “ಇಂದೋರ್’ನಲ್ಲಿ ನಾವು ಭಾರತದ ಬ್ಯಾಟಿಂಗ್ ವಿಶೇಷತೆಯನ್ನು ಕಾಣಲಿಲ್ಲ. ನೀವು ರನ್‌ಗಳನ್ನು ಕಲೆ ಹಾಕದಿದ್ದರೆ ಸಮಸ್ಯೆ ಇದೆ. ಇದು ಇಡೀ ಭಾರತದ ಬ್ಯಾಟಿಂಗ್ ಸ್ಥಿತಿ. ರೋಹಿತ್ ಶರ್ಮಾ ಬಿಡಿ, ಇತರ ಯಾರೂ ವಿಶೇಷ ರನ್ ಗಳಿಸಿಲ್ಲ. ನೀವು ರನ್ ಗಳಿಸದಿದ್ದರೆ ಮುಂದೆ ಕಷ್ಟವಿದೆ. ಇದು ಆತ್ಮವಿಶ್ವಾಸದ ಮಾತು, ಅದು ಅಷ್ಟು ಸುಲಭವಾಗಿ ಬರುವುದಿಲ್ಲ. ಇದನ್ನೆಲ್ಲ ನೋಡಿದ್ದೇವೆ” ಎಂದರು.
Ravindra Jadeja record: ಆಸ್ಟ್ರೇಲಿಯಾ ವಿರುದ್ಧದ ಇಂದೋರ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ರವೀಂದ್ರ ಜಡೇಜಾ ತಂಡಕ್ಕೆ ಮೊದಲ ಯಶಸ್ಸು ನೀಡಿದ್ದಾರೆ. ಟ್ರಾವಿಸ್ ಹೆಡ್ ಅವರನ್ನು ರವೀಂದ್ರ ಜಡೇಜಾ ಎಲ್ಬಿಡಬ್ಲ್ಯು ಮೂಲಕ ಔಟ್ ಮಾಡಿದರು. ಈ ವಿಕೆಟ್ ಪಡೆದ ನಂತರ, ಜಡೇಜಾ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆಯನ್ನು ದಾಖಲಿಸಿದರು.
Rohit Sharma Verbally abuses Ravindra Jadeja: ಪಂದ್ಯದ ಸಮಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಅವರು ಮತ್ತೊಂದು ರಿವ್ಯೂ ಹಾಳು ಮಾಡಿದರೆಂದು ರವೀಂದ್ರ ಜಡೇಜಾಗೆ ಅವಾಚ್ಯವಾಗಿ ಮೈದಾನದಲ್ಲಿಯೇ ನಿಂದಿಸಿದ್ದಾರೆ. ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಉಸ್ಮಾನ್ ಖವಾಜಾ ವಿರುದ್ಧ ಎಲ್‌ಬಿಡಬ್ಲ್ಯೂ ಕ್ಲೈಮ್‌ಗಾಗಿ ರಿವ್ಯೂ ಸ್ವೀಕರಿಸಲು ಜಡೇಜಾ ರೋಹಿತ್’ಗೆ ಮನವಿ ಮಾಡಿದ್ದಾರೆ.
Harbhajan Singh Comment on Vice Captain: ಆಸ್ಟ್ರೇಲಿಯಾ ವಿರುದ್ಧದ ಈ ಟೆಸ್ಟ್ ಸರಣಿಯ ಮೊದಲ 2 ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಿದಾಗ, ಕೆಎಲ್ ರಾಹುಲ್ ಅವರಿಗೆ ಉಪನಾಯಕತ್ವವನ್ನು ನೀಡಲಾಯಿತು. ನಂತರದ 2 ಪಂದ್ಯಗಳ ತಂಡವನ್ನು ಆಯ್ಕೆ ಮಾಡಿದಾಗ, ಅವರ ಹೆಸರಿನಿಂದ ಉಪನಾಯಕತ್ವವನ್ನು ತೆಗೆದುಹಾಕಲಾಯಿತು.
ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಇಂಗ್ಲೆಂಡ್ ತಂಡವು ಜಯಭೇರಿ ಬಾರಿಸುವಲ್ಲಿ ಮಹತ್ವದ ಪಾತ್ರವಹಿಸಿದ ಜೇಮ್ಸ್ ಆಂಡರ್ಸನ್ ಅವರು ಈಗ ತಮ್ಮ ವೃತ್ತಿಜೀವನದಲ್ಲಿ ಆರನೇ ಬಾರಿಗೆ ICC ಪುರುಷರ ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲಿ ಟಾಪ್ ಸ್ಥಾನವನ್ನು ಅಲಂಕರಿಸಿದ್ದಾರೆ.
India vs Australia 3rd Test: ನಾಗ್ಪುರ ಮತ್ತು ನವದೆಹಲಿಯಲ್ಲಿ ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ನೇತೃತ್ವದ ಭಾರತೀಯ ಸ್ಪಿನ್ನರ್‌ಗಳ ವಿರುದ್ಧ ಆಸ್ಟ್ರೇಲಿಯಾ 40 ವಿಕೆಟ್‌ಗಳಲ್ಲಿ 32 ಅನ್ನು ಕಳೆದುಕೊಂಡಿತು. ಸ್ಟಾರ್ ಸ್ಪೋರ್ಟ್ಸ್ ಜೊತೆ ಮಾತನಾಡಿದ ಹೇಡನ್, ಭಾರತೀಯ ಸ್ಪಿನ್ನರ್‌ಗಳ ವಿರುದ್ಧ ಆಸ್ಟ್ರೇಲಿಯಾಕ್ಕೆ ಸಹಾಯ ಮಾಡಲು ಸಂತೋಷದಿಂದ ಸಿದ್ಧನಿದ್ದೇನೆ. ಅದಕ್ಕಾಗಿ ಏನನ್ನೂ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದರು.
India vs Australia : ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ 2-0 ಮುನ್ನಡೆ ಸಾಧಿಸಿದೆ. ಆರಂಭಿಕ ಎರಡೂ ಪಂದ್ಯಗಳಲ್ಲಿ ಆಲ್ ರೌಂಡರ್ ರವೀಂದ್ರ ಜಡೇಜಾ ಅವರೇ ಟೀಂ ಇಂಡಿಯಾ ಗೆಲುವಿನ ಹೀರೋ ಆಗಿದ್ದರು. ಈ ನಡುವೆ ಟೀಂ ಇಂಡಿಯಾ ಆಟಗಾರನೊಬ್ಬನ ಬಗ್ಗೆ ಬಿಗ್ ಹೇಳಿಕೆ ನೀಡಿದ್ದು ಭಾರಿ ಚರ್ಚೆಗೆ ಗ್ರಾಸವಾಗಲಿದೆ.
IND vs AUS 2nd Test Match : ದೆಹಲಿಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಟೀಂ ಇಂಡಿಯಾ ನಾಲ್ಕು ಪಂದ್ಯಗಳ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಈ ನಾಲ್ಕು ಪಂದ್ಯಗಳ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಟೀಂ ಇಂಡಿಯಾವನ್ನು ಸೋಲಿಸಲು ಆಸ್ಟ್ರೇಲಿಯಾಕ್ಕೆ ಸಾಧ್ಯವಿಲ್ಲ.
Border-Gavaskar Trophy: ದೆಹಲಿ ಟೆಸ್ಟ್‌ನಲ್ಲಿ ಎರಡನೇ ಪಂದ್ಯದ ವೇಳೆ ಟ್ರಾವಿಸ್ ಹೆಡ್ ಬ್ಯಾಟಿಂಗ್ ಮಾಡಿದ ರೀತಿ ಕಂಡು, ಭಾರತೀಯ ಪಾಳೆಯವು ಸ್ವಲ್ಪ ಆತಂಕಗೊಂಡಿತು. ಸ್ವತಃ ನಾಯಕ ರೋಹಿತ್ ಶರ್ಮಾ ಆತಂಕಗೊಂಡಿದ್ದಾರೆ. ಆದರೆ ನಾಯಕ ರೋಹಿತ್ ಶರ್ಮಾ ಅವರು ತಮ್ಮ ಮೂವರು ಸ್ಪಿನ್ನರ್‌ಗಳೊಂದಿಗೆ ಸುದೀರ್ಘ ಸಂಭಾಷಣೆ ನಡೆಸಿ, ಆತಿಥೇಯರು ತಮ್ಮ ಮೂಲ ತಂತ್ರದಿಂದ ಗೆಲುವು ಸಾಧಿಸಲು ಗಮನ ಹರಿಸಿದ್ದಾರೆ.
Rohit Sharma Statement: ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ಮೊದಲ ದಿನ 263 ರನ್ ಗಳಿಸಿದರು. ಎರಡನೇ ದಿನ ಭಾರತ ತಂಡ 262 ರನ್ ಗಳಿಸಿ ಆಲೌಟ್ ಆಯಿತು. ಆಸ್ಟ್ರೇಲಿಯ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ ಒಂದು ರನ್‌ಗಳ ಮುನ್ನಡೆ ಪಡೆದು ಈ ಇನ್ನಿಂಗ್ಸ್‌ನಲ್ಲಿ 113 ರನ್ ಗಳಿಸಿತು. ಇಂತಹ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾ ಗೆಲುವಿಗೆ ಕೇವಲ 115 ರನ್‌ಗಳ ಅಗತ್ಯವಿತ್ತು.
India vs Australia 2nd Test : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದ ಮೂರನೇ ದಿನ ರವಿಚಂದ್ರನ್ ಅಶ್ವಿನ್ (ಆರ್ ಅಶ್ವಿನ್) ಮತ್ತು ರವೀಂದ್ರ ಜಡೇಜಾ ಭರ್ಜರಿ ಬೌಲಿಂಗ್ ದಾಳಿ ಮಾಡಿದ್ದಾರೆ.
Sachin Tendulkar’s Tweet: ಆಸ್ಟ್ರೇಲಿಯದ ನಾಯಕ ಪ್ಯಾಟ್ ಕಮಿನ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು. ಆದರೆ ಟೀಂ ಇಂಡಿಯಾದ ಪರ ಜಡೇಜಾ ಮತ್ತು ಅಶ್ವಿನ್ ಎಂಟು ವಿಕೆಟ್‌ಗಳನ್ನು ಕಬಳಿಸಿ ಎದುರಾಳಿ ತಂಡವನ್ನು 63.5 ಓವರ್‌ಗಳಲ್ಲಿ 177 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದರು.
Ravindra Jadeja Records: ರವೀಂದ್ರ ಜಡೇಜಾ ಮೊದಲು ಬೌಲಿಂಗ್ ಮಾಡಿದಾಗ ಐವರು ಆಸ್ಟ್ರೇಲಿಯಾದ ಆಟಗಾರರಿಗೆ ಪೆವಿಲಿಯನ್ ಹಾದಿ ತೋರಿಸಿದರು. ಮೊದಲ ದಿನ 22 ಓವರ್ ಬೌಲ್ ಮಾಡಿದ ಅವರು 47 ರನ್ ನೀಡಿ ಐದು ವಿಕೆಟ್ ಪಡೆದರು. ಅವರು ಅಂತಹ ಎಂಟು ಓವರ್‌ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಅದರಲ್ಲಿ ಒಂದೇ ಒಂದು ರನ್ ಗಳಿಸಲಿಲ್ಲ.
IND vs AUS 1st Test, Vikram Rathour Statement: ಆಸ್ಟ್ರೇಲಿಯಾ ವಿರುದ್ಧ 120 ರನ್ ಗಳಿಸಲು ರೋಹಿತ್ ಶರ್ಮಾ ಕಠಿಣ ಪರಿಶ್ರಮ ಪಡಬೇಕಾಯಿತು ಎಂದು ಟೀಂ ಇಂಡಿಯಾದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಶುಕ್ರವಾರ ಹೇಳಿದ್ದಾರೆ. ಈ ಪಿಚ್‌ನಲ್ಲಿ ಬ್ಯಾಟಿಂಗ್ ಮಾಡುವುದು ಸುಲಭವಲ್ಲ, ರನ್ ಗಳಿಸಲು ಏನಾದರೂ ವಿಶೇಷ ಸಾಧನೆ ಮಾಡಬೇಕಾಗಿದೆ ಎಂದರು. ರೋಹಿತ್ 120 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ನಂತರ ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಅರ್ಧಶತಕ ಗಳಿಸಿ ಅಜೇಯರಾಗಿ ಮರಳಿದರು. ಭಾರತ ಇದುವರೆಗೆ ಮೊದಲ ಇನ್ನಿಂಗ್ಸ್‌ನಲ್ಲಿ 144 ರನ್‌ಗಳ ಮುನ್ನಡೆ ಸಾಧಿಸಿದೆ