ಟೀಂ ಇಂಡಿಯಾ ಆಲ್ರೌಂಡರ್ ಆಟಗಾರ ರವೀಂದ್ರ ಜಡೇಜಾ ಅವರು, ಆಸ್ಪತ್ರೆಗೆ ದಾಖಲಾಗಿದ್ದು ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಕುರಿತು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ.
ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಗಾಯದ ಸಮಸ್ಯೆಯಿಂದ ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. ಬಿಸಿಸಿಐ ಜಡೇಜಾ ಬದಲಿಗೆ ಆಲ್ ರೌಂಡರ್ ಒಬ್ಬರನ್ನು ತಂಡಕ್ಕೆ ಸೇರಿಸಿಕೊಂಡಿದೆ.
ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಬಗ್ಗೆ ಸಂಜಯ್ ಮಂಜ್ರೇಕರ್ ಮತ್ತೊಮ್ಮೆ ವಿಚಿತ್ರ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಹಾಗಿದ್ರೆ, ಮಂಜ್ರೇಕರ್ ಅವರು ಜಡೇಜಾ ಬಗ್ಗೆ ಹೇಳಿದ್ದೇನು? ಇಲ್ಲಿದೆ ನೋಡಿ...
ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಭಾರತದ ಸೂಪರ್ ಸ್ಟಾರ್ ಆಲ್ ರೌಂಡರ್ ಹಾಗೂ ತಂಡದ ಉಪನಾಯಕ ರವೀಂದ್ರ ಜಡೇಜಾ ಗಾಯಗೊಂಡಿದ್ದಾರೆ. ಇದು ಭಾರತ ತಂಡದ ಸಂಕಷ್ಟವನ್ನು ಹೆಚ್ಚಿಸಿದೆ. ಗಾಯದ ಸಮಸ್ಯೆಯಿಂದಾಗಿ ರವೀಂದ್ರ ಜಡೇಜಾ ತಂಡದ ಒಳಾಂಗಣ ಅಭ್ಯಾಸದಲ್ಲಿ ಭಾಗವಹಿಸಿರಲಿಲ್ಲ. ಜಡೇಜಾ ಅವರ ಗಾಯ ಎಷ್ಟು ಗಂಭೀರವಾಗಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಆದರೆ ಅಭ್ಯಾಸದ ಅವಧಿಗಳಲ್ಲಿ ಅವರು ಗೈರು ಹಾಜರಾದ ಕಾರಣ, ಮುಂದಿನ ಪಂದ್ಯಗಳಲ್ಲಿ ಅವರು ಆಡುವುದು ಅನುಮಾನವಾಗಿದೆ. ಜಡೇಜಾ ಮೊಣಕಾಲಿನ ಗಾಯಕ್ಕೆ ಒಳಗಾಗಿದ್ದು, ಬಿಸಿಸಿಐ ವೈದ್ಯಕೀಯ ತಂಡ ತನಿಖೆ ನಡೆಸುತ್ತಿದೆ.
ಭಾರತದ ಸ್ಟಾರ್ ಆಲ್ರೌಂಡರ್ ಕ್ರಿಕೆಟರ್ ರವೀಂದ್ರ ಜಡೇಜಾ ಕಿಲ್ಲರ್ ಬೌಲಿಂಗ್ ಮತ್ತು ಬಿರುಸಿನ ಬ್ಯಾಟಿಂಗ್ಗೆ ಹೆಸರುವಾಸಿಯಾಗಿದ್ದಾರೆ. ಟೀಂ ಇಂಡಿಯಾ ಪರ ಹಲವು ಪಂದ್ಯಗಳನ್ನು ಆಡಿರುವ ಅವರು, ಅನೇಕ ಆಟಗಳನ್ನು ತನ್ನ ಸ್ವಂತ ಬಲದಿಂದ ಗೆಲ್ಲಿಸಿಕೊಟ್ಟಿದ್ದಾರೆ. ಇನ್ನು ಕ್ರಿಕೆಟ್ ಜೊತೆಗೆ ರವೀಂದ್ರ ಜಡೇಜಾ ಅವರ ಪ್ರೇಮ ಜೀವನವೂ ಸುದ್ದಿಯಾಗುತ್ತಿದೆ. ಜಡೇಜಾ ಅವರ ಪತ್ನಿ ರೀವಾ ಸೋಲಂಕಿ ತುಂಬಾ ಸುಂದರಿ. ಇವರು ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ಸಕ್ರಿಯವಾಗಿರುತ್ತಾರೆ.
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಆಡಲಿದ್ದಾರೆ. ಇಬ್ಬರೂ ಆಟಗಾರರು ಅತ್ಯುತ್ತಮ ಫಾರ್ಮ್ನಲ್ಲಿದ್ದಾರೆ. ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಬಿರುಸಿನ ಅರ್ಧಶತಕ ಸಿಡಿಸಿದ್ದರು. ರವೀಂದ್ರ ಜಡೇಜಾ ಸಹ ತಮ್ಮ ಬೌಲಿಂಗ್ನಲ್ಲಿ ಕರಾಮತ್ತು ಪ್ರದರ್ಶಿಸುತ್ತಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಮೂರನೇ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಅವರು ಉಮ್ರಾನ್ ಮಲಿಕ್ ಅವರಿಗೆ ಅವಕಾಶ ನೀಡಿದ್ದರು. ಆದರೆ ಅವರು ತಮ್ಮ ಬೌಲಿಂಗ್ ಮೂಲಕ ಉತ್ತಮ ಪ್ರದರ್ಶನ ತೋರಲಿ ಸಾಧ್ಯವಾಗಲಿಲ್ಲ. ಮಲಿಕ್ ಬೌಲಿಂಗ್ಗೆ ಎದುರಾಳಿ ಬ್ಯಾಟ್ಸ್ಮನ್ಗಳು ಬಿರುಸಿನ ಸ್ಕೋರ್ ಮಾಡಿದರು. ಉಮ್ರಾನ್ ಮಲಿಕ್ ತಮ್ಮ ನಾಲ್ಕು ಓವರ್ಗಳ ಕೋಟಾದಲ್ಲಿ 56 ರನ್ ನೀಡಿದ್ದು, ಕೇವಲ 1 ವಿಕೆಟ್ ಪಡೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.