New RAW Chief Ravi Sinha: ನೆರೆ ರಾಷ್ಟ್ರದಲ್ಲಿ ಮುಂದುವರೆದ ರಾಜಕೀಯ ಮತ್ತು ಆರ್ಥಿಕ ಪ್ರಕ್ಷುಬ್ಧತೆ ಎದುರಿಸುತ್ತಿರುವ ಸಂದರ್ಭಗಳಲ್ಲಿ ಬಂದ ಮತ್ತು ಅದರಲ್ಲಿಯೂ ವಿಶೇಷವಾಗಿ ನೆರೆ ರಾಷ್ಟ್ರಗಳ ವಿಷಯ ತಜ್ಞ ಎಂದೇ ಪರಿಗಣಿಸಲ್ಪಟ್ಟಿರುವ ರವಿ ಸಿನ್ಹಾ ಅವರ ರಾ ಮುಖ್ಯಸ್ಥ ಸ್ಥಾನಕ್ಕೆ ನಿಯುಕ್ತಿ ಭಾರಿ ಮಹತ್ವ ಪಡೆದುಕೊಂಡಿದೆ. ಪ್ರಸ್ತುತ ಕೆಲ ದೇಶಗಳು ಸಿಖ್ ಉಗ್ರವಾದವನ್ನು ಉತ್ತೇಜಿಸಲು ಯತ್ನಿಸುತ್ತಿವೆ ಮತ್ತು ಈಶಾನ್ಯ ಭಾಗದಲ್ಲಿ ಅದರಲ್ಲಿಯೂ ವಿಶೇಷವಾಗಿ ಮಣಿಪುರದಲ್ಲಿ ಹಿಂಸಾಚಾರ ಉತ್ತೇಜನಕ್ಕೆ ಪ್ರಯತ್ನಗಳು ನಡೆದಿರುವುದು ಇಲ್ಲಿ ಉಲ್ಲೇಖನೀಯ.
ಭಾರತದ ಬಾಹ್ಯ ಪತ್ತೇದಾರಿ ಸಂಸ್ಥೆ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (RAW) ನ ಮುಂದಿನ ಮುಖ್ಯಸ್ಥರಾಗಿ ಸಮಂತ್ ಗೋಯೆಲ್ ಮತ್ತು ಗುಪ್ತಚರ ಬ್ಯೂರೋದ ನಿರ್ದೇಶಕರಾಗಿ ಅರವಿಂದ್ ಕುಮಾರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ನೇಮಕ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.