Bank Holidays in March 2024:ಮುಂದಿನ ತಿಂಗಳು ಅಂದರೆ ಮಾರ್ಚ್ನಲ್ಲಿ ದೇಶದಾದ್ಯಂತ ಕನಿಷ್ಠ 14 ದಿನಗಳ ಕಾಲ ಬ್ಯಾಂಕ್ಗಳು ಮುಚ್ಚಿರುತ್ತವೆ. ಬ್ಯಾಂಕ್ ರಜಾದಿನಗಳ ಕ್ಯಾಲೆಂಡರ್ ಅನ್ನು ಭಾರತೀಯ ರಿಸರ್ವ್ ಬ್ಯಾಂಕ್ (RBI) ನೀಡುತ್ತದೆ.
Safest Banks of India : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತ್ಯಂತ ಸುರಕ್ಷಿತ ಬ್ಯಾಂಕ್ಗಳ ವಿವರಗಳನ್ನು ಬಿಡುಗಡೆ ಮಾಡಿದೆ. ಈ ಮೂಲಕ ನಿಮಗೆ ಸರಿಯಾದ ಬ್ಯಾಂಕ್ ಅನ್ನು ಆಯ್ಕೆ ಮಾಡಲು ಸಹಾಯ ಮಾಡುತ್ತದೆ.
Reserve Bank of India:ಅತ್ಯಂತ ವಿಶ್ವಾಸಾರ್ಹ ಬ್ಯಾಂಕ್ಗಳ ಪಟ್ಟಿಯನ್ನು ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡಿದೆ. ಈ ಮೂಲಕ ನಿಮ್ಮ ಖಾತೆ ಯಾವ ಬ್ಯಾಂಕ್ನಲ್ಲಿದೆ ಮತ್ತು ಎಷ್ಟು ಸುರಕ್ಷಿತವಾಗಿದೆ ಎಂಬುದನ್ನು ನೀವು ಪರಿಶೀಲಿಸಬಹುದು.
Safest Bank of India:ಭಾರತೀಯ ರಿಸರ್ವ್ ಬ್ಯಾಂಕ್ ಈ ವರ್ಷದ ಸುರಕ್ಷಿತ ಬಂಕುಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನಿಮ್ಮ ಹಣ ಯಾವ ಬ್ಯಾಂಕ್ನಲ್ಲಿ ಸುರಕ್ಷಿತವಾಗಿದೆ ಮತ್ತು ಯಾವ ಬ್ಯಾಂಕ್ನಲ್ಲಿ ಸುರಕ್ಷಿತವಾಗಿಲ್ಲ ಎನ್ನುವುದು ಈ ಪಟ್ಟಿಯನ್ನು ನೋಡಿದರೆ ತಿಳಿಯುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.