RBI New Propsals: ಭಾರತೀಯ ರಿಸರ್ವ್ ಬ್ಯಾಂಕ್ ಹಣ ಠೇವಣೆ ಮಾಡಲು ನಗದು ಠೇವಣಿ ಯಂತ್ರಗಳಲ್ಲಿ ಯುಪಿಐ ಬಳಸಿ ಠೇವಣಿ ಮಾಡಲು ಈಗ ಪ್ರಸ್ತಾಪಿಸಲಾಗಿದೆ. ಈ ಕ್ರಮವು ಗ್ರಾಹಕರ ಅನುಕೂಲವನ್ನು ಇನ್ನಷ್ಟು ಹೆಚ್ಚಿಸಲಿದೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Imposting Tax On Rich Farmers: ಈ ಕುರಿತು ಮಾಹಿತಿ ನೀಡಿರುವ ಎಂಪಿಸಿ ಸದಸ್ಯೆ ಅಶಿಮಾ ಗೋಯಲ್, ಬಡ ರೈತರ ಖಾತೆಗೆ ಹಣ ರವಾನೆ ಮಾಡುವ ಮೂಲಕ ಸರ್ಕಾರ ಅವರ ರಕ್ಷಣೆ ಮಾಡುತ್ತಿದೆ. ಇದೇ ವೇಳೆ, ತೆರಿಗೆ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು, ಶ್ರೀಮಂತ ರೈತರ ಮೇಲೆ ಆದಾಯ ತೆರಿಗೆಯನ್ನು ವಿಧಿಸಲು ಸರ್ಕಾರ ಯೋಜಿಸಬಹುದು ಎಂದಿದ್ದಾರೆ. (Business News In Kannada / Budget 2024 News In Kannada)
Inflation Rate: ಭಾರತೀಯ ರಿಸರ್ವ್ ಬ್ಯಾಂಕ್ (RBI) 2024 ಆರ್ಥಿಕ ವರ್ಷದ ಹಣದುಬ್ಬರ ಮುನ್ಸೂಚನೆ ಬಿಡುಗಡೆ ಮಾಡಿದೆ. ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಹಣದುಬ್ಬರ ವಿಷಯದಲ್ಲಿ ದೇಶದ ಜನತೆಗೆ ಸ್ವಲ್ಪ ಮಟ್ಟಿಗೆ ಪರಿಹಾರ ಸಿಗಲಿದೆ ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.