RBI Update: ಭಾರತೀಯ ರಿಸರ್ವ್ ಬ್ಯಾಂಕ್ ಹೊಸ ವೆಬ್ಸೈಟ್ ಅನ್ನು ಪ್ರಾರಂಭಿಸಿದೆ. ಹೀಗಾಗಿ ಇನ್ಮುಂದೆ ನೀವು ಅದರ ಸಹಾಯದಿಂದ ಕೆಲವೇ ನಿಮಿಷಗಳಲ್ಲಿ ಸಾಲ ಪಡೆಯಬಹುದು (Business News In Kannada).
Good News: ಬಹು ಕಾರ್ಡ್ ನೆಟ್ವರ್ಕ್ ಗಳಲ್ಲಿ ಒಂದನ್ನು ಆಯ್ದುಕೊಳ್ಳುವ ಸ್ವಾತಂತ್ರ್ಯ ಗ್ರಾಹಕರಿಗೆ ನೀಡುವ ಆದೇಶವು ಅಕ್ಟೋಬರ್ 1, 2023 ರಿಂದ ಜಾರಿಗೆ ಬರಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಹೇಳಿದೆ.
RBI Update: ಮೇ 9, 2023 ರಂದು ಆರ್ಬಿಐ 2000 ರೂಪಾಯಿ ನೋಟುಗಳನ್ನು ಬ್ಯಾಂಕಿಂಗ್ ವ್ಯವಸ್ಥೆಯಿಂದ ಕ್ರಮೇಣ ಹಾಗೂ ಕ್ರಮಬದ್ಧ ರೀತಿಯಲ್ಲಿ ಹಿಂಪಡೆಯಲಾಗುವುದು ಎಂದು ಘೋಷಿಸಿತ್ತು. ಈ ಪ್ರಕ್ರಿಯೆಯು ಮೇ 23 ರಿಂದ ಪ್ರಾರಂಭವಾಗಿದ್ದು, ಸೆಪ್ಟೆಂಬರ್ 30 ರವರೆಗೆ ನೋಟುಗಳನ್ನು ಬ್ಯಾಂಕ್ ಗಳಲ್ಲಿ ಹಿಂದಿರುಗಿಸಲು ಅಂತಿಮ ದಿನಾಂಕವಾಗಿದೆ.
Security Features of Rs 500: ಭಾರತೀಯ ರಿಸರ್ವ್ ಬ್ಯಾಂಕ್ ಪ್ರಕಾರ, 500 ರೂಪಾಯಿ ನೋಟಿನ ಮುಂಭಾಗದಲ್ಲಿ ಮಹಾತ್ಮ ಗಾಂಧಿಯವರ ಚಿತ್ರವಿದೆ. 500 ಮುಖಬೆಲೆಯ ನೋಟುಗಳು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಅವರ ಸಹಿಯನ್ನು ಸಹ ಹೊಂದಿವೆ. ನೋಟಿನ ಹಿಂಬದಿಯಲ್ಲಿ ದೇಶದ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ "ಕೆಂಪು ಕೋಟೆ"ಯ ಚಿತ್ರವೂ ಇದೆ.
RBI News: ಭಾರತೀಯ ರಿಸರ್ವ್ ಬ್ಯಾಂಕ್ ನಿಂದ ಮಹತ್ವದ ಸುದ್ದಿ ಹೊರಬೀಳುತ್ತಿದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ನ ಇತ್ತೀಚಿನ ಬುಲೆಟಿನ್ ನಲ್ಲಿ ಪ್ರಕಟವಾದ ಲೇಖನವು ವಿತ್ತೀಯ ನೀತಿಯ ಪರಿಣಾಮವು ಗೋಚರಿಸುತ್ತದೆ ಮತ್ತು ಹಣದುಬ್ಬರದಲ್ಲಿ ಗಣನೀಯ ಇಳಿಕೆಯಾಗಿದೆ ಎಂದು ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.