RBI Penalty On Banks - ಕಳೆದ ಕೆಲ ದಿನಗಳ ಹಿಂದೆ ಮೂರು ಬ್ಯಾಂಕ್ ಗಳಿಗೆ ಭಾರಿ ದಂಡ ವಿಧಿಸಿದ್ದ ಭಾರತೀಯ ರಿಸರ್ವ್ ಬ್ಯಾಂಕ್ (Reserve Bank Of India), ಇದೀಗ ಮತ್ತೆ 8 ಬ್ಯಾಂಕುಗಳಿಗೆ ಭಾರಿ ದಂಡ ವಿಧಿಸಿದೆ.
ಆರ್ಬಿಐ FD ಗೆ ಸಂಬಂಧಿಸಿದ ನಿಯಮಗಳಲ್ಲಿ ಭಾರಿ ಬದಲಾವಣೆ ಮಾಡಿದೆ. ಹೊಸ ನಿಯಮಗಳೂ ಜಾರಿಗೆ ಆಗಿವೆ. ಕಳೆದ ಕೆಲವು ದಿನಗಳಿಂದ, ಅನೇಕ ಸರ್ಕಾರಿ ಮತ್ತು ಸರ್ಕಾರೇತರ ಬ್ಯಾಂಕ್ಗಳು ಎಫ್ಡಿ ಮೇಲಿನ ಬಡ್ಡಿ ದರಗಳಲ್ಲಿ ಬದಲಾವಣೆ ಮಾಡಿವೆ. ಇದರಿಂದ ಗ್ರಾಹಕರಿಗೆ ಭಾರಿ ಹೊಡೆತ ಬೀಳಲಿದೆ.
Paytm Payments Bank Update: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ವಿರುದ್ಧ ಆರ್ಬಿಐ ಮಹತ್ವದ ಕ್ರಮ ಕೈಗೊಂಡಿದೆ. ಮುಂದಿನ ಆದೇಶ ಬರುವವರೆಗೆ ಹೊಸ ಗ್ರಾಹಕರನ್ನು ಸೇರಿಸದಂತೆ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಅನ್ನು RBI ನಿಷೇಧಿಸಿದೆ.
ಇನ್ಮುಂದೆ ನೀವು Internet, smartphone ಇಲ್ಲದೆಯೂ ಕೂಡ ಪಾವತಿ ಮಾಡುವಂತಹ ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (ಯುಪಿಐ) ಸೌಲಭ್ಯ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಚಾಲನೆ ನೀಡಿದ್ದಾರೆ.ಈ UPI 123PAY--ಹೊಸ ಸೇವೆಯು 40 ಕೋಟಿಗೂ ಹೆಚ್ಚು ಫೀಚರ್ ಫೋನ್ ಬಳಕೆದಾರರಿಗೆ ಇಂಟರ್ನೆಟ್ ಸಂಪರ್ಕವಿಲ್ಲದೆ ಜನಪ್ರಿಯ ಡಿಜಿಟಲ್ ವಹಿವಾಟು ವೇದಿಕೆಯನ್ನು ಪ್ರವೇಶಿಸಲು ಅನುವು ಮಾಡಿಕೊಡುತ್ತದೆ.
UPI payment: ಈ ಹೊಸ ಸೇವೆ -- UPI 123PAY -- 40 ಕೋಟಿಗೂ ಹೆಚ್ಚು ಫೋನ್ ಬಳಕೆದಾರರಿಗೆ ಇಂಟರ್ನೆಟ್ ಸಂಪರ್ಕವಿಲ್ಲದೆ ಜನಪ್ರಿಯ ಡಿಜಿಟಲ್ ವಹಿವಾಟು ವೇದಿಕೆಯನ್ನು ಪ್ರವೇಶಿಸಲು ಅನುವು ಮಾಡಿಕೊಡುತ್ತದೆ.
Feature Phone Users Now Make UPI Payment : RBI ಇಂದು ಫೀಚರ್ ಫೋನ್ ಬಳಕೆದಾರರಿಗೆ UPI ಆಧಾರಿತ ಪಾವತಿ ಉತ್ಪನ್ನವನ್ನು (UPI Based Payment Product) ಪ್ರಾರಂಭಿಸುತ್ತದೆ. ಇದರಿಂದ ದೇಶದ 44 ಕೋಟಿ ಫೀಚರ್ ಫೋನ್ (Feature Phone Users) ಬಳಕೆದಾರರಿಗೆ ಅನುಕೂಲವಾಗಲಿದೆ.
ಕೇಂದ್ರೀಯ ಬ್ಯಾಂಕ್ಗಳ ಬಡ್ಡಿದರಗಳ ಹೆಚ್ಚಳವು ನಿಮ್ಮ ಮನೆ ಮತ್ತು ಅದರ EMI ಮೇಲೆ ನೇರ ಪರಿಣಾಮ ಬೀರಲಿದೆ. ಅಂದರೆ ಬಡ್ಡಿದರಗಳನ್ನು ಹೆಚ್ಚಿಸಿದ ನಂತರ ನಿಮ್ಮ ಇಎಂಐ ಕೂಡ ಹೆಚ್ಚಾಗುತ್ತದೆ.
Bank Holidays March 2022: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಾರ್ಚ್ 2022 ರಲ್ಲಿ ಬ್ಯಾಂಕ್ ರಜಾದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯ ಪ್ರಕಾರ, ಮಾರ್ಚ್ 2022 ರಲ್ಲಿ ಒಟ್ಟು 13 ದಿನಗಳವರೆಗೆ ಬ್ಯಾಂಕುಗಳು ಮುಚ್ಚಲ್ಪಡುತ್ತವೆ. ಸಂಪೂರ್ಣ ಪಟ್ಟಿಯನ್ನು ನೋಡೋಣ.
Sovereign Gold Bond scheme: ನೀವೂ ಕೂಡ ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಜನೆ ರೂಪಿಸುತ್ತಿದ್ದಾರೆ ಇಲ್ಲಿದೆ ನಿಮಗೊಂದು ಸುವರ್ಣಾವಕಾಶ. ವಾಸ್ತವದಲ್ಲಿ, ಸರ್ಕಾರಿ ಗೋಲ್ಡ್ ಬಾಂಡ್ ಯೋಜನೆ 2021-22 (Government Gold Bond Scheme) ರ ವಿತರಣೆಯ ಬೆಲೆಯನ್ನು RBI ಪ್ರತಿ ಗ್ರಾಂಗೆ 5,109 ರೂ.ಗೆ ನಿಗದಿಪಡಿಸಿದೆ.
Cryptocurrency: ಡಿಜಿಟಲ್ ಕರೆನ್ಸಿಯನ್ನು ನಿಷೇಧಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತು ನಡೆಯುತ್ತಿರುವ ಚರ್ಚೆಗೆ ಪ್ರತಿಕ್ರಿಯೆಯಾಗಿ ಆರ್ಬಿಐ ಡೆಪ್ಯುಟಿ ಗವರ್ನರ್ ಈ ಹೇಳಿಕೆಗಳು ಮಹತ್ವದ್ದಾಗಿವೆ.
Bank Holiday February 2022:2022 ರ ಎರಡನೇ ತಿಂಗಳು ಅಂದರೆ ಫೆಬ್ರವರಿ ನಡೆಯುತ್ತಿದೆ. ಆರ್ಬಿಐ ಬಿಡುಗಡೆ ಮಾಡಿದ ಫೆಬ್ರುವರಿ ಬ್ಯಾಂಕ್ ರಜಾದಿನಗಳ ಪ್ರಕಾರ, ಈ ತಿಂಗಳು ಒಟ್ಟು 9 ದಿನಗಳವರೆಗೆ ಬ್ಯಾಂಕುಗಳು ರಜಾ ಇರಲಿವೆ .
Union Budget 2022: ಭಾರತೀಯ ರಿಸರ್ವ್ ಬ್ಯಾಂಕ್ ಈ ವರ್ಷ ಡಿಜಿಟಲ್ ಕರೆನ್ಸಿಯನ್ನು ಬಿಡುಗಡೆ ಮಾಡಲಿದೆ. ಇದು ಬ್ಲಾಕ್ ಚೈನ್ ಆಧಾರಿತ ಕರೆನ್ಸಿ ಆಗಿರಲಿದೆ ಎಂದು ಕೇಂದ್ರ ವಿತ್ತ ಸಚಿವೆ ತನ್ನ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ.
Bank Holidays In February 2022: ಮುಂದಿನ ತಿಂಗಳು ಅಂದರೆ ಫೆಬ್ರವರಿಯಲ್ಲಿ, ಬ್ಯಾಂಕ್ಗಳು 12 ದಿನಗಳವರೆಗೆ ಮುಚ್ಚಲ್ಪಡುತ್ತವೆ. ಆದರೆ, ಆರ್ಬಿಐ ಬಿಡುಗಡೆ ಮಾಡಿರುವ ಪಟ್ಟಿಯ ಪ್ರಕಾರ ಎಲ್ಲ ರಾಜ್ಯಗಳಿಗೂ ಇಷ್ಟು ದಿನ ರಜೆ ಇರುವುದಿಲ್ಲ.
ಜನವರಿಯಲ್ಲಿ, ಬ್ಯಾಂಕ್ಗಳು ಇನ್ನೂ 6 ದಿನಗಳವರೆಗೆ ಬಂದ್ ಇರುತ್ತವೆ. ನೀವು ಸಹ ಬ್ಯಾಂಕಿಗೆ ಸಂಬಂಧಿಸಿದ ಯಾವುದೇ ಕೆಲಸವನ್ನು ಮಾಡಲು ಹೊರಟಿದ್ದರೆ, ಮೊದಲು ಖಂಡಿತವಾಗಿಯೂ ಈ ಪಟ್ಟಿಯನ್ನು ಪರಿಶೀಲಿಸಿ.
RBI Jobs: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಲವು ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಅಭ್ಯರ್ಥಿಗಳು ಆರ್.ಬಿ.ಐನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.