Virat Kohli : ಕಿಂಗ್ ಅಂತಾನೇ ಕರೆಸಿಕೊಳ್ಳೊ ವಿರಾಟ್ ಕೊಹ್ಲಿ ಅವರು ಇತ್ತೀಚೆಗೆ ಮುಟ್ಟಿದ್ದೆಲ್ಲವು ಚಿನ್ನವಾಗುತ್ತಿದೆ. ಐಪಿಲ್ನಲ್ಲಿ ಭರ್ಜರಿ ಫಾರ್ಮ್ ಪ್ರದರ್ಶಿಸಿ ಟೀಕೆಗಳಿಗೆ ಸರಿಯಾಗಿ ಉತ್ತರ ನೀಡಿದ್ದ ಟೀಮ್ ಇಂಡಿಯಾದ ಮಾಜಿ ನಾಯಕ ಇವರು. ಇದೀಗ ತಮ್ಮ ಇನ್ಸ್ಟಾಗ್ರಾಮ್ ಫಾಲೋವರ್ಸ್ ಸಂಖ್ಯೆಯಲ್ಲಿ ದಾಖಲೆ ಬರೆದಿದ್ದಾರೆ.
RCB fans on Shubman gill : ವಿರಾಟ್ ಅಭಿಮಾನಿಗಳು ಗಿಲ್ ಅವರನ್ನು ಮೆಚ್ಚುತ್ತಾರೆ. ಅವರ ಆಟವನ್ನು ಗೌರವಿಸುತ್ತಾರೆ ಎನ್ನುವು ಎಲ್ಲರಿಗೂ ತಿಳಿದಿದೆ. ಅಲ್ಲದೆ ಸೋತರು ಸಹ ಇನ್ನೊಬ್ಬರು ನಿಂದಿಸುವ ಸಭಾವವನ್ನು ಆರ್ಸಿಬಿ ಅಭಿಮಾನಿಗಳು ಎಂದಿಗೂ ಮಾಡಿಲ್ಲ. ಹೆಚ್ಚಾಗಿ ಸೋಲು ಹೊಸತಲ್ಲ. ಆದ್ರೆ ಇದೆ ಸಮಯವನ್ನು ಬಳಸಿಕೊಂಡು ಕೆಲ ಕಿಡಿಗೇಡಿಗಳು ಮಾಡುತ್ತಿರುವ ಇಂತಹ ಕೆಲಸದಿಂದಾಗಿ ವಿರಾಟ್ ಮತ್ತು ಆರ್ಸಿಬಿ ಅಭಿಮಾನಿಗಳು ಅವಮಾನ ಎದುರಿಸಬೇಕಾಗಿದೆ.
RCB vs GT, IPL 2023: ಐಪಿಎಲ್ ನ 16ನೇ ಸೀಸನ್ ನಲ್ಲಿಯೂ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿರಾಸೆ ಅನುಭವಿಸಿದ್ದು, ಐಪಿಎಲ್ ಟ್ರೋಫಿ ಗೆಲ್ಲುವ ಕನಸು ನನಸಾಗಲಿಲ್ಲ. ಭಾನುವಾರ ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ 6 ವಿಕೆಟ್ ಗಳಿಂದ ಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇಆಫ್ ಆಸೆ ಭಗ್ನಗೊಂಡಿದೆ.
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಲನ್ನು ಅನುಭವಿಸಿದೆ.ಆ ಮೂಲಕ ಪ್ಲೇ ಆಫ್ ಗೆ ಸಾಗುವ ಆರ್ಸಿಬಿ ಕನಸು ಭಗ್ನವಾಗಿದೆ.
ಟಾಸ್ ಗೆದ್ದು ಗುಜರಾತ್ ಟೈಟಾನ್ಸ್ ತಂಡವು ಮೊದಲು ರಾಯಲ್ ಚಾಲೆಂಜರ್ಸ್ ತಂಡಕ್ಕೆ ಬ್ಯಾಟಿಂಗ್ ಅವಕಾಶ ನೀಡಿತು. ಈ ಅವಕಾಶ ವನ್ನು ಸದುಪಯೋಗಪಡಿಸಿಕೊಂಡ ಬೆಂಗಳೂರು ತಂಡವು ನಾಯಕ ಫ್ಯಾಪ್ ದುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಅವರ ಸ್ಪೋಟಕ ಬ್ಯಾಟಿಂಗ್ ನಿಂದಾಗಿ ಮೊದಲ ವಿಕೆಟ್ 67 ರನ್ ಗಳಿಸುವ ಮೂಲಕ ತಂಡಕ್ಕೆ ಭದ್ರ ಬುನಾದಿ ಹಾಕಿದರು.
ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 197 ರನ್ ಗಳಿಸಿದೆ.
SRH vs RCB Match big Turning Point: ಅದೊಂದು ಎಸೆತ ಟರ್ನಿಂಗ್ ಪಾಂಯಿಂಟ್ ಥರ ಕೆಲಸ ಮಾಡಿತ್ತು. ಇದಾದ ಬಳಿಕ ವಿರಾಟ್ ಕೊಹ್ಲಿ ಮತ್ತು ನಾಯಕ ಫಾಫ್ ಡು ಪ್ಲೆಸಿಸ್, ಸನ್ ರೈಸರ್ಸ್ ಹೈದರಾಬಾದ್ ಬೌಲರ್ ಗಳ ವಿರುದ್ಧ ಸ್ಪೋಟಕ ಬ್ಯಾಟಿಂಗ್ ಮಾಡಿದ್ದರು.
Tata IPL 2023: ನಗರದ ದೇರಳಕಟ್ಟೆ ಕೋಣಾಜೆ ವಿಶ್ವವಿದ್ಯಾಲಯ ರಸ್ತೆಯಲ್ಲಿರುವ ಕಣಚೂರು ಮೆಡಿಕಲ್ ಕಾಲೇಜು ಮೈದಾನದಲ್ಲಿ ನಿರ್ಮಿಸಲಾಗಿರುವ ಟಾಟಾ ಐಪಿಎಲ್ ಫ್ಯಾನ್ ಪಾರ್ಕ್ನಲ್ಲಿ ಕ್ರಿಕೆಟ್ ಪ್ರೇಮಿಗಳು ಐಪಿಎಲ್ ಪಂದ್ಯಗಳ ನೇರಪ್ರಸಾರ ವೀಕ್ಷಣೆಯನ್ನು ಅಭಿಮಾನಿಗಳಿಗೆ ಆಹ್ವಾನ ನೀಡಿದೆ.
RCB Playoff: ಇಂಗ್ಲೆಂಡ್ ಬ್ಯಾಟ್ಸ್ಮನ್ ಲಿವಿಂಗ್ ಸ್ಟೋನ್ ಐದು ಬೌಂಡರಿ ಮತ್ತು ಒಂಬತ್ತು ಸಿಕ್ಸರ್ಗಳ ಸಹಾಯದಿಂದ ಅತ್ಯುತ್ತಮ ಇನ್ನಿಂಗ್ಸ್ ಆಡಿದರು. ಆದರೆ ತಂಡಕ್ಕೆ ಗೆಲ್ಲಲು ಸಾಧ್ಯವಾಗಲಿಲ್ಲ. ಈ ಸೋಲಿನ ನಂತರ ಪಂಜಾಬ್ 13 ಪಂದ್ಯಗಳಲ್ಲಿ ಕೇವಲ 12 ಅಂಕಗಳನ್ನು ಪಡೆದಿದೆ. ಕೊನೆಯ ಪಂದ್ಯವನ್ನು ಗೆದ್ದ ನಂತರ ಡೆಲ್ಲಿ 14 ಅಂಕಗಳನ್ನು ಗಳಿಸಿದೆ.
12 ಅಂಕಗಳೊಂದಿಗೆ, ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಐಪಿಎಲ್ ಪಾಯಿಂಟ್ಗಳ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ ಮತ್ತು ಪ್ಲೇಆಫ್ ಸ್ಥಾನಕ್ಕಾಗಿ ಅವರ ಪ್ರಯತ್ನ ಇನ್ನೂ ಮುಂದುವರೆದಿದೆ.
IPL 2023, DC vs RCB: ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ ಬಾರಿಸಿದರು. ಈ ಇನ್ನಿಂಗ್ಸ್ನ ನಂತರವೂ ವಿರಾಟ್ ಟೀಕೆಗೆ ಗುರಿಯಾಗಿದ್ದಾರೆ.
Virat Kohli Sourav Ganguly Controversy: ಪಂದ್ಯದ ನಂತರ, ಇಬ್ಬರೂ ಹಸ್ತಲಾಘವ ಮಾಡಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗಿದೆ. ಮೇ 6ರಂದು ಮತ್ತೊಮ್ಮೆ ಈ ಎರಡು ತಂಡಗಳ ನಡುವೆ ಪಂದ್ಯ ನಡೆದಿದ್ದು, ಈ ಸಂದರ್ಭದಲ್ಲಿ ದಿಗ್ಗಜರು ಮತ್ತೊಮ್ಮೆ ಮುಖಾಮುಖಿಯಾಗಿದ್ದಾರೆ. ಆದರೆ ಈ ಬಾರಿ ಇಬ್ಬರೂ ಮಾಡಿದ್ದು ನೀವೆಲ್ಲರೂ ನೋಡಿದ್ರೆ ಖುಷಿ ಪಡುವುದು ಗ್ಯಾರಂಟಿ
ಸ್ಪೋರ್ಟ್ಸ್ ಮ್ಯಾನೇಜ್ಮೆಂಟ್ ಫರ್ಮ್ 'ಡಿಪೋರ್ಟೆಸ್ & ಫೈನಾಂಜಾಸ್ ಸಮೀಕ್ಷೆಯಲ್ಲಿ ಆರ್ಸಿಬಿ ತಂಡವು ತಾಂಜಾನಿಯಾದ ಸಿಂಬಾ ಸ್ಪೋರ್ಟ್ಸ್ ಕ್ಲಬ್ ಅನ್ನು 53.8% ಮತಗಳೊಂದಿಗೆ ಸೋಲಿಸುವ ಮೂಲಕ 'ಟ್ವಿಟರ್ ವಿಶ್ವಕಪ್ 2023 ಪ್ರಶಸ್ತಿಯನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಟ್ವಿಟ್ಟರ್ನಲ್ಲಿ ನಡೆದ ಸಮೀಕ್ಷೆಯ ಪ್ರಕಾರ, RCB ವಿಶ್ವದ ಅತ್ಯಂತ ಜನಪ್ರಿಯ ಕ್ರೀಡಾ ತಂಡವಾಗಿದೆ.ತಾಂಜಾನಿಯಾದ ಸಿಂಬಾ ಸ್ಪೋರ್ಟ್ಸ್ ಕ್ಲಬ್ ಅನ್ನು 53.8% ಮತಗಳೊಂದಿಗೆ ಸೋಲಿಸಿ ಪ್ರಶಸ್ತಿಯನ್ನು ಗೆಲ್ಲುವಲ್ಲಿ ಈಗ ಆರ್ಸಿಬಿ ಯಶಸ್ವಿಯಾಗಿದೆ.ಸಿಂಬಾ ಸ್ಪೋರ್ಟ್ಸ್ ಕ್ಲಬ್ ಕರಿಯಾಕೂ, ಡಾರ್ ಎಸ್ ಸಲಾಮ್ ತಾಂಜಾನಿಯಾ ಮೂಲದ ಫುಟ್ಬಾಲ್ ಕ್ಲಬ್ ಆಗಿದೆ.
Rashmika Mandanna: ರಶ್ಮಿಕಾ ಮಂದಣ್ಣ ತಮ್ಮ ನೆಚ್ಚಿನ ಐಪಿಎಲ್ ಬ್ಯಾಟ್ಸ್ಮನ್ ಮತ್ತು ತಂಡ ಯಾವುದೆಂದು ಬಹಿರಂಗಪಡಿಸಿದ್ದಾರೆ. ಭಾರತದಲ್ಲಿ ಐಪಿಎಲ್ ಫೀವರ್ ಮಧ್ಯೆ ರಶ್ಮಿಕಾ ಮಂದಣ್ಣ ಅವರ ಈ ಮಾತುಗಳು ಅಭಿಮಾನಿಗಳಲ್ಲಿ ಜೋಷ್ ಹುಟ್ಟುಹಾಕಿದೆ.
Royal Challengers Bangalore : ನೆನ್ನೆ (ಸೋಮವಾರ) ಏಕನಾ ಸ್ಟೇಡಿಯಂ ಎಲ್ಎಸ್ ಜಿ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ರೋಚಕ ಗೆಲುವು ಸಾಧಿಸಿದೆ. ಹಳೆಯ ಸೇಡಿಗೆ ಉತ್ತರ ನೀಡಿದ ಬೆಂಗಳೂರು ಬಾಯ್ಸ್ ರಾಹುಲ್ ಪಡೆಯನ್ನು ಅವರ ತವರು ನೆಲದಲ್ಲಿ ಸೋಲಿಸಿದೆ. ಈ ಮೂಲಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮುಖಭಂಗ ಅನುಭವಿಸಿದ ಆರ್ಸಿಬಿ ಸೇಡು ತೀರಿಸಿಕೊಂಡಿದೆ.
ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಲಕ್ನೋ ಜೈಂಟ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಬೆಂಗಳೂರು ತಂಡವು ಆರಂಭಿಕ ಆಟಗಾರರಾದ ವಿರಾಟ್ ಕೊಹ್ಲಿ 31 ಹಾಗೂ ಫ್ಯಾಫ್ ದುಪ್ಲೆಸಿಸ್ 44 ರನ್ ಗಳಿಸಿದ್ದು ಬಿಟ್ಟರೆ ಉಳಿದ ಯಾವ ಆಟಗಾರನು ಕೂಡ 20 ರ ಗಡಿ ದಾಟಲಿಲ್ಲ ಇದರ ಪರಿಣಾಮವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಂತಿಮವಾಗಿ 20 ಓವರ್ ಗಳಲ್ಲಿ ಒಂಬತ್ತು ವಿಕೆಟ್ ನಷ್ಟಕ್ಕೆ ಕೇವಲ 126 ಗಳನ್ನು ಗಳಿಸಿತು.ಇದಕ್ಕೆ ಉತ್ತರವಾಗಿ ಲಕ್ನೋ ತಂಡವು 20 ಓವರ್ ಗಳಲ್ಲಿ 108 ರನ್ ಗಳಿಗೆ ಸರ್ವಪತನವನ್ನು ಕಂಡಿತು.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ವಿಶೇಷ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು ಜೇಸನ್ ರಾಯ್ (56) ಅವರ ಭರ್ಜರಿ ಅರ್ಧಶತಕದ ನೆರವಿನಿಂದ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 200 ರನ್ ಕಲೆಹಾಕಿತು. 201 ರನ್ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ಆರ್ಸಿಬಿ ತಂಡಕ್ಕೆ ವಿರಾಟ್ ಕೊಹ್ಲಿ ಸಫೋಟಕ ಆರಂಭ ಒದಗಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಕಿಂಗ್ ಕೊಹ್ಲಿ 33 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 37 ಎಸೆತಗಳಲ್ಲಿ 6 ಫೋರ್ನೊಂದಿಗೆ 54 ರನ್ ಬಾರಿಸಿ ಔಟಾದರು.
ಕ್ಯಾಚ್ ಕೈ ಚೆಲ್ಲಿ ಮ್ಯಾಚ್ ಸೋತ RCB ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCBಗೆ ಸೋಲು KKR ವಿರುದ್ಧ ಮತ್ತೊಂದು ಹೀನಾಯ ಸೋಲು ಬ್ಯಾಟಿಂಗ್ನಲ್ಲಿ ಕೈ ಕೊಟ್ಟ ಡುಪ್ಲೆಸಿ, ಮಾಕ್ಸವೆಲ್ ಬೌಲಿಂಗ್ನಲ್ಲಿ ಕನ್ನಡಿಗ ವೈಶಾಕ್ ಮಿಂಚಿಂಗು
ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 21 ರನ್ ಗಳ ಅಂತರದಲ್ಲಿ ಸೋಲನ್ನು ಅನುಭವಿಸಿದೆ.
Virat Kohli Captaincy: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬುಧವಾರ ನಡೆದ ಐಪಿಎಲ್ 2023 ಪಂದ್ಯದಲ್ಲಿ RCB ಹಂಗಾಮಿ ನಾಯಕ ವಿರಾಟ್ ಕೊಹ್ಲಿ ಟಾಸ್ ಗೆದ್ದು ಕೋಲ್ಕತ್ತಾವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಏತನ್ಮಧ್ಯೆ, ಪ್ರಸಕ್ತ ಋತುವಿನಲ್ಲಿ ವಿರಾಟ್ ಕೊಹ್ಲಿ ಎಲ್ಲಿಯವರೆಗೆ RCB ಕ್ಯಾಪ್ಟನ್ ಆಗಿರ್ತಾರೆ ಎಂದು ಹೇಳಿದ್ದಾರೆ.
IPL 2023: ರಾಜಸ್ಥಾನ್ ರಾಯಲ್ಸ್ ವಿರುದ್ಧ 44 ಎಸೆತಗಳಲ್ಲಿ 77 ರನ್ ಗಳಿಸಿದ ಮ್ಯಾಚ್ ವಿನ್ನಿಂಗ್ ಆಟಗಾರ ಬೇರಾರೂ ಅಲ್ಲ ಅವರೇ ಗ್ಲೆನ್ ಮ್ಯಾಕ್ಸ್ವೆಲ್. ಮ್ಯಾಕ್ಸ್ವೆಲ್ ತಮ್ಮ ಇನ್ನಿಂಗ್ಸ್’ನಲ್ಲಿ ಆರು ಬೌಂಡರಿ ಮತ್ತು ನಾಲ್ಕು ಸಿಕ್ಸರ್’ಗಳನ್ನು ಬಾರಿಸಿದ್ದಲ್ಲದೆ, ಫಾಫ್ ಡು ಪ್ಲೆಸಿಸ್ (39 ಎಸೆತಗಳಲ್ಲಿ 62 ರನ್) ಅವರೊಂದಿಗೆ ಮೂರನೇ ವಿಕೆಟ್’ಗೆ 127 ರನ್ ಜೊತೆಯಾಟವನ್ನು ಹಂಚಿಕೊಳ್ಳುವ ಮೂಲಕ ಗೆಲುವಿಗೆ ಅಡಿಪಾಯ ಹಾಕಿದರು.