Virat Kohli Anushka Sharma: ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಡಿಸಂಬರ್ 11ರಂದು ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿರುವ ದಂಪತಿಗಳು ಮಕ್ಕಳಾದ ವಮಿಕಾ ಮತ್ತು ಅಕಾಯ್ ಕೊಹ್ಲಿ ಜೊತೆ ಮಕ್ಕಳ ಥೀಮ್ ಪಾರ್ಕ್ಗೆ ಹೋಗಿ ಎಂಜಾಯ್ ಮಾಡಿದ್ದಾರೆ.
Indian Premier League 2024: ಅನೇಕ RCB ಅಭಿಮಾನಿಗಳು ಸಹ ಮುರಳಿ ಕಾರ್ತಿಕ್ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತಮ ಬೌಲಿಂಗ್ ಮಾಡಿದ ಆಟಗಾರನನ್ನು ನೀವು ಹೇಗೆ ಕಸಕ್ಕೆ ಹೋಲಿಸಿದ್ದೀರಿ ಅಂತಾ ಪ್ರಶ್ನಿಸಿದ್ದಾರೆ.
RCB vs CSK: ಚೆನ್ನೈ ಸೂಪರ್ ಕಿಂಗ್ಸ್-ರಾಯಲ್ ಚಾಲೆಂಜರ್ಸ್ ಬೆಂಗಳೂರು IPL 2024 ರ ಮೊದಲ ಪಂದ್ಯ ಚೆನ್ನೈನ MA ಚಿದಂಬರಂ ಸ್ಟೇಡಿಯಂ (ಚೆಪಾಕ್) ನಲ್ಲಿ ನಡೆಯಿತು.. ಈ ರೋಚಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ ತವರು ನೆಲದಲ್ಲಿ ತಾವೇನೆಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ..
Royal Challengers Bangalore : ನೆನ್ನೆ (ಸೋಮವಾರ) ಏಕನಾ ಸ್ಟೇಡಿಯಂ ಎಲ್ಎಸ್ ಜಿ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ರೋಚಕ ಗೆಲುವು ಸಾಧಿಸಿದೆ. ಹಳೆಯ ಸೇಡಿಗೆ ಉತ್ತರ ನೀಡಿದ ಬೆಂಗಳೂರು ಬಾಯ್ಸ್ ರಾಹುಲ್ ಪಡೆಯನ್ನು ಅವರ ತವರು ನೆಲದಲ್ಲಿ ಸೋಲಿಸಿದೆ. ಈ ಮೂಲಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮುಖಭಂಗ ಅನುಭವಿಸಿದ ಆರ್ಸಿಬಿ ಸೇಡು ತೀರಿಸಿಕೊಂಡಿದೆ.
IPL 2023: ಏಪ್ರಿಲ್ 02ರಂದು ರಾಯಲ್ ಚಾಲೆಂಜರ್ ಬೆಂಗಳೂರು ತಂಡದ ಮೊದಲ ಪಂದ್ಯ ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯಲಿದೆ. ಈ ಬಾರಿಯಾದರೂ ಆರ್ಸಿಬಿ ತಂಡ ಐಪಿಎಲ್ ಕಪ್ ಗೆಲ್ಲುತ್ತಾ ಎಂದು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
IPL 2023: ಏಪ್ರಿಲ್ 02ರಂದು ರಾಯಲ್ ಚಾಲೆಂಜರ್ ಬೆಂಗಳೂರು ತಂಡದ ಮೊದಲ ಪಂದ್ಯ ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯಲಿದೆ. ಈ ಬಾರಿಯಾದರೂ ಆರ್ಸಿಬಿ ತಂಡ ಐಪಿಎಲ್ ಕಪ್ ಗೆಲ್ಲುತ್ತಾ ಎಂದು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
Smriti Mandhana Faces Online: ಇನ್ನು ಈ ಪಂದ್ಯಾವಳಿಯಲ್ಲಿ ಮಂಧಾನ ಅವರ ತಂತ್ರಗಳು ಯಾವುದೇ ಮ್ಯಾಜಿಕ್ ಮಾಡುತ್ತಿಲ್ಲ. ಹೀಗಾಗಿ ಆರ್ ಸಿ ಬಿ ನಾಯಕಿ ಸ್ಮೃತಿ ಮಂಧಾನ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ನಿಂದನೆ ಮಾಡಲಾಗುತ್ತಿದೆ. ಅವರ ಇನ್ಸ್ಟಾಗ್ರಾಮ್ ಹ್ಯಾಂಡಲ್, ನಕಾರಾತ್ಮಕ ಮತ್ತು ನಿಂದನೀಯ ಕಾಮೆಂಟ್ಗಳೊಂದಿಗೆ ತುಂಬಿಹೋಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳು ಹತಾಶೆಯಿಂದ ತಮ್ಮ ಮಿತಿಗಳನ್ನು ದಾಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.