RCB vs LSG: ತವರು ನೆಲದಲ್ಲಿ ಗೆಲ್ಲುವ ಭರವಸೆಯೊಂದಿಗೆ ಆರ್ಸಿಬಿ ತಂಡ ಚಿನ್ನಸ್ವಾಮಿ ಕ್ರೀಡಾಂಗಣ ಪ್ರವೇಶಿಸಿದೆ. ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಲಕ್ನೋ ಆಟಗಾರ ಡಿ ಕಾಕ್ ಬ್ಯಾಟಿಂಗ್, ಎದುರಾಳಿ ತಂಡಕ್ಕೆ ಸಿಂಹಸ್ವಪ್ನವಾಗಿ ಕಾಡಿದೆ.
Indian Premier League 2024: ಉಭಯ ತಂಡಗಳು ಬಲಿಷ್ಠವಾಗಿರುವುದರಿಂದ ಯಾವ ತಂಡಕ್ಕೆ ಗೆಲುವಿನ ಸಿಹಿ ದೊರೆಯಲಿದೆ ಅನ್ನೋದರ ಬಗ್ಗೆ ಕಾದು ನೋಡಬೇಕಿದೆ. ಆರ್ಸಿಬಿ ತನ್ನ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗವನ್ನು ಸುಧಾರಿಸಿಕೊಂಡು ಕಣಕ್ಕಿಳಿಯಬೇಕಿದೆ.
Indian Premier League 2024: ಐಪಿಎಲ್ ಚೊಚ್ಚಲ ಪಂದ್ಯದಲ್ಲೇ 155.8 ಕಿಮೀ ವೇಗದಲ್ಲಿ ಬೌಲಿಂಗ್ ಮಾಡಿ ಗಮನ ಸೆಳೆದಿರುವ ಮಯಾಂಕ್ ಯಾದವ್ ಮತ್ತು ರನ್ ಮಷೀನ್ ಖ್ಯಾತಿಯ ವಿರಾಟ್ ಕೊಹ್ಲಿ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.
RCB vs LSG: ಈ ಋತುವಿನಲ್ಲಿ ಲಕ್ನೋ ಮೂರು ಪಂದ್ಯಗಳಲ್ಲಿ ಎರಡನ್ನು ಗೆದ್ದಿದೆ ಮತ್ತು RCB ಇದುವರೆಗೆ ಎರಡು ಪಂದ್ಯಗಳನ್ನು ಆಡಿದೆ. ಆದರೆ ಇಂದಿನ ಲಕ್ನೋ ಮತ್ತು ಬೆಂಗಳೂರು ನಡುವಿನ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎಂಬುದು ಮುಖ್ಯ. ಕೆಎಲ್ ರಾಹುಲ್ ನಾಯಕತ್ವದಲ್ಲಿ ಲಖನೌ ಇದುವರೆಗೆ ಆಡಿರುವ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಗೆಲುವು ಸಾಧಿಸಿದೆ. ಚೆನ್ನೈ ವಿರುದ್ಧ ತಂಡ ಸೋಲು ಕಂಡಿತ್ತು. ಇದೇ ವೇಳೆ ಆರ್ಸಿಬಿ ಒಂದು ಪಂದ್ಯ ಗೆದ್ದಿದ್ದರೆ, ಒಂದು ಪಂದ್ಯದಲ್ಲಿ ತಂಡ ಸೋಲು ಕಂಡಿದೆ.
ಇಲ್ಲಿನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18 ರನ್ ಗಳ ಗೆಲುವು ಸಾಧಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.