ಆರ್ಸಿಬಿ ಐಪಿಎಲ್ ಟ್ರೋಫಿ ಗೆಲ್ಲುವವರೆಗೂ ನಾನು ಮದುವೆಯಾಗುವುದಿಲ್ಲೆಂದು ಅಭಿಮಾನಿಯೊಬ್ಬ ಮೈದಾನದಲ್ಲಿ ಪ್ಲೆಕಾರ್ಡ್ ಪ್ರದರ್ಶಿಸಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ಐಪಿಎಲ್ 2025ರ 65ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್) ವಿರುದ್ಧ 42 ರನ್‌ಗಳಿಂದ ಸೋತಿದೆ. ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ನಾಯಕ ಜಿತೇಶ್ ಶರ್ಮಾ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡರು
ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025ರ 65ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧ 42 ರನ್‌ಗಳಿಂದ ಗೆದ್ದಿತು. ಟಾಸ್ ಗೆದ್ದ ಆರ್‌ಸಿಬಿ ಮೊದಲು ಬೌಲಿಂಗ್ ಆಯ್ಕೆ ಮಾಡಿತು.
IPL 2025, RCB vs SRH: 15 ಓವರ್‌ವರೆಗೂ ಆರ್‌ಸಿಬಿ ಗೆಲುವಿನ ಹಾದಿಯಲ್ಲಿತ್ತು. ಆದರೆ ಹೈದರಾಬಾದ್ ಬೌಲರ್‌ಗಳು ಉತ್ತಮ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಆರ್‌ಸಿಬಿಯ ಸ್ಫೋಟಕ ಆಟಕ್ಕೆ ಬ್ರೇಕ್ ಹಾಕಿದರು. ಆರ್‌ಸಿಬಿ ಬೌಲರ್‌ಗಳು ಹೆಚ್ಚು ರನ್ ಬಿಟ್ಟುಕೊಟ್ಟಿದ್ದು ಮತ್ತು ಟಿಮ್ ಡೇವಿಡ್ ಗಾಯಗೊಂಡಿದ್ದು ಸಹ ತಂಡದ ಸೋಲಿಗೆ ಕಾರಣವಾಯಿತು.
IPL 2025, RCB vs SRH: ಆರ್ಸಿಬಿ ತಂಡವು ಈಗಾಗಲೇ ಪ್ಲೇಆಫ್ಸ್‌ಗೆ ಅರ್ಹತೆ ಪಡೆದುಕೊಂಡಿದೆ. ಆದರೆ ಇದೀಗ ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರ ಎರಡು ಸ್ಥಾನ ಅಲಂಕರಿಸಲು ಪ್ರಯತ್ನ ನಡೆಸುತ್ತಿದೆ. ಪಾಯಿಂಟ್ಸ್ ಟೇಬಲ್‌ನಲ್ಲಿ 2ನೇ ಸ್ಥಾನದಲ್ಲಿದೆ. ಇಂದಿನ ಪಂದ್ಯ ಗೆದ್ದು ಮತ್ತೆ ಅಗ್ರಸ್ಥಾನಕ್ಕೇರುತ್ತಾ ಕಾದು ನೋಡಬೇಕಿದೆ.
IPL 2024: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಐಪಿಎಲ್ 2024 ರ 41 ನೇ ಲೀಗ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 7 ವಿಕೆಟ್‌ಗೆ 206 ರನ್ ಗಳಿಸಿತು.
Indian Premier League 2024: ಆಡಿರುವ 6 ಪಂದ್ಯಗಳಲ್ಲಿ ಕೇವಲ 1 ಗೆಲುವು ಸಾಧಿಸಿರುವ RCB ಇನ್ನುಳಿದ 5 ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿದ್ದು, ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇದು RCBಯ ಲಕ್ಷಾಂತರ ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ.
ವಿರಾಟ್‌ನ ಇಂತಹ ಫಾರ್ಮ್ ನೋಡಿ ಕ್ರಿಕೆಟ್ ಅಭಿಮಾನಿಗಳು ಕೂಡ ಕೋಪಗೊಂಡಿದ್ದರು. ಅದರಲ್ಲೂ ವಿರಾಟ್ ಅವರ ಕಳಪೆ ಫಾರ್ಮ್ ನಿಂದಾಗಿ ಆರ್ ಸಿಬಿ ಸಾಕಷ್ಟು ನಷ್ಟ ಅನುಭವಿಸುತ್ತಿದೆ. ಹೀಗಿರುವಾಗ ವಿರಾಟ್ ಸಾಮಾಜಿಕ ಜಾಲತಾಣದಲ್ಲಿ ಮತ್ತೊಮ್ಮೆ ಟ್ರೋಲ್ ಆಗುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.