ಜೀ ಕನ್ನಡದ ಸರಿಗಮಪ ಸೇರಿದಂತೆ ಹಲವಾರು ಖ್ಯಾತ ರಿಯಾಲಿಟಿ ಶೋಗಳ ನಿರೂಪಕಿಯಾಗಿರುವ ಆಂಕರ್ ಅನುಶ್ರೀ ಎಲ್ಲರಿಗೂ ಚಿರಪರಿಚಿತ. ಕನ್ನಡದ ನಂಬರ್ 1 ಆಂಕರ್ ಎಂದರೆ ಎಲ್ಲರಿಗೂ ಪರಿಚಿತವಾಗಿರುವ ಆಂಕರ್ ಅನುಶ್ರೀ ಅವರ ಬಾಳಲ್ಲಿ ಘೋರವಾದ ದುರಂತ ಒಂದು ನಡೆದಿದೆ.
Reality Show: ಜನಪ್ರಿಯ ಟಿವಿ ಚಾನೆಲ್ ಕಲರ್ಸ್ ಕನ್ನಡವು ಎರಡು ಹೊಸ ರಿಯಾಲಿಟಿ ಶೋಗಳನ್ನು ಶುರುಮಾಡುತ್ತಿದೆ. ‘ಬಾಯ್ಸ್ V/S ಗರ್ಲ್ಸ್’ ಎಂಬ ಗೇಮ್ ಶೋ ಮತ್ತು ಕಚಗುಳಿಯಿಟ್ಟು ನಗಿಸುವ ‘ಮಜಾ ಟಾಕೀಸ್’ ಶೋಗಳು ಫೆಬ್ರವರಿ 1ರಿಂದ ಪ್ರಸಾರ ಆರಂಭಿಸಲಿವೆ. ಪ್ರತಿ ಶನಿವಾರ ಮತ್ತು ಭಾನುವಾರ ಏಳೂವರೆಗೆ ‘ಬಾಯ್ಸ್ V/S ಗರ್ಲ್ಸ್’ ಹಾಗೂ 9 ಗಂಟೆಗೆ ʼಮಜಾ ಟಾಕೀಸ್ʼ ಕಾರ್ಯಕ್ರಮಗಳು ನಿಮ್ಮನ್ನು ರಂಜಿಸಲಿವೆ.
Niveditha Gowda: ಬಿಗ್ ಬಾಸ್ʼ ಮೂಲಕ ಹೆಸರು ಮಾಡಿದ ನಿವೇದಿತಾ ಗೌಡ ಬಳಿಕ ರಾಜಾ ರಾಣಿ, ಗಿಚ್ಚಿ ಗಿಲಿ ಗಿಲಿ ಮುಂತಾದ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಅವರು ತಮ್ಮ ಗ್ಲಾಮರಸ್ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.
ಬಿಗ್ ಬಾಸ್ ಸೀಸನ್ 11 ಕನ್ನಡದ ಟಾಪ್ ರಿಯಾಲಿಟಿ ಶೋ ಗಳಲ್ಲಿ ಒಂದಾಗಿದೆ. ಹಾಗೆ ಕಳೆದ 10 ಸೀಸನಗಳಿಗೆ ಹೋಲಿಕೆ ಮಾಡಿದರೆ ಇದು ವಿಭಿನ್ನವಾಗಿ ವಿಶಿಷ್ಟವಾಗಿತ್ತು ಎನ್ನುವುದಕ್ಕೆ ಕೆಲವು ಅಂಶಗಳಿವೆ.
ಬಿಗ್ ಬಾಸ್ 11ರ ಈ ಸೀಸನ್ ನಲ್ಲಿ ಹಲವಾರು ಬದಲಾವಣೆಗಳು ಕಾಣಿಸಿಕೊಂಡಿವೆ. ಅದರಂತೆ ಬಿಗ್ ಬಾಸ್ ನಿರೂಪಕ ಕಿಚ್ಚ ಸುದೀಪ್ ಇದು ತಮ್ಮ ಕೊನೆಯ ಸೀಸನ್ ಎಂದು ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ
Bombat Badoota: ಕನ್ನಡದ ಕಿರುತೆರೆ ಪ್ರೇಕ್ಷಕರಿಗೆ ಬಗೆಬಗೆಯ ಮನರಂಜನೆ ನೀಡುತ್ತಿರುವ ‘ಸ್ಟಾರ್ ಸುವರ್ಣ’ ವಾಹಿನಿ ಇದೀಗ ಮಾಂಸಾಹಾರಿಗಳಿಗಾಗಿ ಹೊಸ ಕಾರ್ಯಕ್ರಮವನ್ನು ಆರಂಭಿಸಲು ಸಜ್ಜಾಗಿದೆ. ಈಗಾಗಲೇ ಬೊಂಬಾಟ್ ಭೋಜನ ಕಾರ್ಯಕ್ರಮ ಅತ್ಯಂತ ಜನಪ್ರಿಯವಾಗಿ ಮನೆ ಮಾತಾಗಿದ್ದು, ಇನ್ಮುಂದೆ ವಾರಾಂತ್ಯದಲ್ಲಿ ನಾನ್ ವೆಜ್ ಪ್ರಿಯರಿಗಾಗಿ "ಬೊಂಬಾಟ್ ಬಾಡೂಟ" ಎಂಬ ಹೊಸ ಕಾರ್ಯಕ್ರಮ ಆರಂಭವಾಗಲಿದೆ.
Biggboss 18: ಬಿಗ್‌ಬಾಸ್ ಕಾರ್ಯಕ್ರಮ ಟಿಆರ್‌ಪಿಯಲ್ಲಿ ನಂಬರ್ ಒನ್ ಆಗುವುದು ಅಷ್ಟೆ ಅಲ್ಲದೆ, ಕನ್ನಡ, ತೆಲುಗು ಹಾಗೂ ತಮಿಳು ಸೇರಿದಂತೆ ಹಿಂದಿಯಲ್ಲಿಯೂ ಕೂಡ ಸಂಚಲನ ಸೃಷ್ಟಿಸುತ್ತಿದೆ. ಅದರಲ್ಲೂ ಸಲ್ಮಾನ್ ಖಾನ್ ನಡೆಸಿಕೊಡುತ್ತಿರುವ ಬಿಗ್‌ಬಾಸ್ ಸೀಸನ್ 18 ಅಂತೂ ದಿನಕ್ಕೊಂದು ಕಾರನ ಮೂಲಕ ಸುದ್ದಿಯಲ್ಲಿರುತ್ತದೆ.
Suvarna Dasara Darbar: ನಟ ರೋರಿಂಗ್ ಸ್ಟಾರ್ ಶ್ರೀಮುರಳಿಯವರು ಆಗಮಿಸಿ "ಸುವರ್ಣ ದಸರಾ ದರ್ಬಾರ್" ಕಾರ್ಯಕ್ರಮಕ್ಕೆ ಇನ್ನಷ್ಟು ಮೆರುಗು ತಂದು ಕೊಟ್ಟಿದ್ದಾರೆ. ಜೊತೆಗೆ ತಮ್ಮ ತಾಯಿಯ ಬಗ್ಗೆ ಮಾತನಾಡಿ ಭಾವುಕರಾದರು.
Anchor Anushree Viral Post: ನಟಿ, ಆಂಕರ್ ಅನುಶ್ರೀ ಸದ್ಯ ಕನ್ನಡ ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.. ತಮ್ಮ ಅಚ್ಚಕನ್ನಡದ ಸ್ವಚ್ಚ ಮಾತಿನ ಮೂಲಕ ರಿಯಾಲಿಟಿ ಶೋಗಳಲ್ಲಿ ಮೋಡಿ ಮಾಡುತ್ತಿದ್ದಾರೆ.. ಇವರ ನಿರೂಪಣೆ ಇಲ್ಲವಾದರೇ ಕಾರ್ಯಕ್ರಮಗಳೇ ಅಪೂರ್ಣ ಎನ್ನುವಷ್ಟರ ಮಟ್ಟಿಗೆ ಕ್ರೇಜ್ ಗಿಟ್ಟಿಸಿಕೊಂಡಿದ್ದಾರೆ..
Kim & Khloe Kardhashian: ರಿಲಯನ್ಸ್ ಗ್ರೂಪ್ ಮುಖ್ಯಸ್ತ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ತಮ್ಮ ವಿವಾಹ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಈ ಮೂರು ದಿನಗಳ ಉತ್ಸವದಲ್ಲಿ ದೇಶೀಯ ಮತ್ತು ಅಂತರಾಷ್ಟ್ರೀಯ ಸೆಲೆಬ್ರಿಟಿಗಳು ಭಾಗವಹಿಸಿದ್ದರು. ಜಾಗತಿಕ ತಾರೆಗಳಾದ, ಅಮೇರಿಕನ್ ರಿಯಾಲಿಟಿ ಟಿವಿ ಸೆಲೆಬ್ರಿಟಿಗಳಾದ ಕಿಮ್ ಕಾರ್ಡಶಿಯಾನ್ ಮತ್ತು ಖ್ಲೋಯ್ ಕಾರ್ಡಶಿಯಾನ್ ಕೂಡ ಈ ಆಚರಣೆಗಳಲ್ಲಿ ಭಾಗವಹಿಸಿದ್ದಾರೆ.
ಬಿಗ್ ಬಾಸ್ OTT 3 ರ ಹೊಸ ಪ್ರೊಮೋ ವೀಡಿಯೊ ಹೊರಬಂದಿದೆ. ಈ ಬಾರಿ ಸಲ್ಮಾನ್ ಖಾನ್ ಬದಲಿಗೆ ಈ ನಟ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಇದೇ ಜೂನ್ 21 ರಂದು JioCinema ನಲ್ಲಿ ಶೋ ಪ್ರಾರಂವಾಗಲಿದೆ
Suvarna Gruha Mantri Show: ಮಧ್ಯಾಹ್ನದ ಮನರಂಜನೆಯ ಮತ್ತಷ್ಟು ದುಪ್ಪಟ್ಟು ಮಾಡಲು ಖಾಸಗಿ ವಾಹಿನಿಯೊಂದರಲ್ಲಿ "ಸುವರ್ಣ ಗೃಹಮಂತ್ರಿ" ಎಂಬ ಹೊಸದೊಂದು ರಿಯಾಲಿಟಿ ಶೋ ಪ್ರಾರಂಭವಾಗುತ್ತಿದೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Mahanati Reality Show: ಮಹಾನಟಿ ರಿಯಾಲಿಟಿ ಶೋದಲ್ಲಿ ಈ ವಾರ ವಿಶೇಷ ಅತಿಥಿಯಾಗಿ ಆಗಮಿಸಿದ ವಿನೋದ್ ರಾಜ್ ತಮ್ಮ ತಾಯಿ ಲೀಲಾವತಿ ಅಮ್ಮನನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Mahanati Reality Show: ನಟಿಯಾಗುವ ಕನಸು ಹೊತ್ತ ಅದೆಷ್ಟೋ ಯುವ ನಟಿಯರಿಗೆ, ಸರಿಯಾದ ವೇದಿಕೆ ಸಿಗದೆ ಅವರ ಕನಸುಗಳು ಕರುಗುವ ಹೊತ್ತಿನಲ್ಲಿ, ಅದನ್ನ ಪೋಷಿಸಿ ಬೆಳೆಸಲು ಮಾಡುತ್ತಿರುವ ಈ ಹೊಸ ಪ್ರಯತ್ನವೇ ಮಹಾನಟಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.