Rebel Mlas

ಮಾಜಿ ಸ್ಪೀಕರ್ ಆದೇಶ ಎತ್ತಿಹಿಡಿದ 'ಸುಪ್ರೀಂ': ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ

ಮಾಜಿ ಸ್ಪೀಕರ್ ಆದೇಶ ಎತ್ತಿಹಿಡಿದ 'ಸುಪ್ರೀಂ': ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ

ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠ ಇಂದು ಈ ಹಿಂದೆ ರಾಜ್ಯ ವಿಧಾನಸಭೆಯ ಸ್ಪೀಕರ್‌ ಆಗಿದ್ದ ರಮೇಶ್‌ ಕುಮಾರ್‌ ಅವರ ಆದೇಶವನ್ನು ಎತ್ತಿ ಹಿಡಿದಿದೆ.
 
Nov 13, 2019, 11:33 AM IST
ಅನರ್ಹ ಶಾಸಕರ ತೀರ್ಪು ಹಿನ್ನಲೆ: ಸಿಎಂ ಯಡಿಯೂರಪ್ಪಗೆ ಟೆನ್ಷನ್

ಅನರ್ಹ ಶಾಸಕರ ತೀರ್ಪು ಹಿನ್ನಲೆ: ಸಿಎಂ ಯಡಿಯೂರಪ್ಪಗೆ ಟೆನ್ಷನ್

ಬೆಳಿಗ್ಗೆ ವಾಕ್ ಮಾಡಿ ಬಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಧ್ಯಾಹ್ನ 3 ಗಂಟೆವರೆಗೂ ಮನೆಯಲ್ಲೇ ಇರಲು ನಿರ್ಧರಿಸಿದ್ದಾರೆ.

Nov 13, 2019, 09:44 AM IST
ನಮ್ಮ ಪರ ತೀರ್ಪು: ವಿಶ್ವನಾಥ್ ವಿಶ್ವಾಸ

ನಮ್ಮ ಪರ ತೀರ್ಪು: ವಿಶ್ವನಾಥ್ ವಿಶ್ವಾಸ

ಹಿಂದಿನ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್, ಸೋ ಕಾಲ್ಡ್ ಬುದ್ದಿಜೀವಿಯಾಗಿ ತೆಗೆದುಕೊಂಡ ತೀರ್ಮಾನ ನಿಯಮಾವಳಿಗಳ ವಿರುದ್ಧವಾದುದಾಗಿದೆ- ಎಚ್. ವಿಶ್ವನಾಥ್

Nov 13, 2019, 09:34 AM IST
ಅನರ್ಹರ ಪ್ರಕರಣದ ತೀರ್ಪು ಪ್ರಕಟಣೆಗೆ ಕ್ಷಣಗಣನೆ

ಅನರ್ಹರ ಪ್ರಕರಣದ ತೀರ್ಪು ಪ್ರಕಟಣೆಗೆ ಕ್ಷಣಗಣನೆ

ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎನ್.ವಿ. ರಮಣ, ಸಂಜೀವ್ ಖನ್ನಾ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ನ್ಯಾಯಪೀಠವು ಇಂದು ಬೆಳಿಗ್ಗೆ 10.30ಕ್ಕೆ ತೀರ್ಪು ಪ್ರಕಟಿಸಲಿದೆ. 

Nov 13, 2019, 09:21 AM IST
ರಾಜ್ಯದ ಉಪ ಚುನಾವಣೆ ಮುಂದೂಡಲು ಸುಪ್ರೀಂ ಕೋರ್ಟ್ ನಕಾರ

ರಾಜ್ಯದ ಉಪ ಚುನಾವಣೆ ಮುಂದೂಡಲು ಸುಪ್ರೀಂ ಕೋರ್ಟ್ ನಕಾರ

ಮುಂದಿನ ಸೋಮವಾರ (ನವೆಂಬರ್ 11)ರಿಂದ ಅನರ್ಹ ಶಾಸಕರ 15 ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗುತ್ತಿದೆ. ಸುಪ್ರೀಂ ಕೋರ್ಟ್​ಗೆ ನವೆಂಬರ್ 9ರಿಂದ ನವೆಂಬರ್ 12 ರವರೆಗೆ ರಜೆ ಇರುವುದರಿಂದ ತೀರ್ಪು ಬರುವುದು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿ ಎಂದು ಅನರ್ಹ ಶಾಸಕರು ತಮ್ಮ ವಕೀಲರ ಮೂಲಕ ಶುಕ್ರವಾರ ಸುಪ್ರೀಂ ಕೋರ್ಟ್​ಗೆ ಮನವಿ ಮಾಡಿಕೊಂಡರು. ಆದರೆ​ ಸುಪ್ರೀಂ ಕೋರ್ಟ್ ಅನರ್ಹ ಶಾಸಕರ ಮನವಿಯನ್ನು ತಿರಸ್ಕರಿಸಿತು.

Nov 8, 2019, 02:17 PM IST
ಯಡಿಯೂರಪ್ಪ ವಿಡಿಯೋ ಪರಿಗಣಿಸಲು ಒಪ್ಪಿದ ಸುಪ್ರೀಂ ಕೋರ್ಟ್

ಯಡಿಯೂರಪ್ಪ ವಿಡಿಯೋ ಪರಿಗಣಿಸಲು ಒಪ್ಪಿದ ಸುಪ್ರೀಂ ಕೋರ್ಟ್

ಮುಖ್ಯಮಂತ್ರಿ ಬಿ.ಎಸ್.‌ಯಡಿಯೂರಪ್ಪ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಬಿಜೆಪಿ ಕೋರ್ ಕಮಿಟಿಯಲ್ಲಿ ಆಡಿದ್ದ ಮಾತುಗಳು 'ಆಪರೇಷನ್ ಕಮಲ'ಕ್ಕೆ ಸಾಕ್ಷಿಯಾಗಿವೆ‌. 

Nov 5, 2019, 01:48 PM IST
ಉಪ ಚುನಾವಣೆಗಳ ಹಿನ್ನೆಲೆಯಲ್ಲಿ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಯಡಿಯೂರಪ್ಪ ಪ್ರವಾಸ

ಉಪ ಚುನಾವಣೆಗಳ ಹಿನ್ನೆಲೆಯಲ್ಲಿ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಯಡಿಯೂರಪ್ಪ ಪ್ರವಾಸ

ನಿನ್ನೆ  ಡಾ. ಸುಧಾಕರ್ ಪ್ರತಿನಿಧಿಸುವ ಚಿಕ್ಕಬಳ್ಳಾಪುರ ಮತ್ತು ಎಂಟಿಬಿ ನಾಗರಾಜ್ ಸ್ಪರ್ಧಿಸುವ ಹೊಸಕೋಟೆ ಭೇಟಿ ನೀಡಿದ್ದ ಯಡಿಯೂರಪ್ಪ ಇಂದು ರಾಣೆಬೆನ್ನೂರು ಕ್ಷೇತ್ರದ ಪ್ರವಾಸ ಕೈಗೊಂಡಿದ್ದಾರೆ.

Nov 5, 2019, 08:45 AM IST
ಸುಪ್ರೀಂ ಕೋರ್ಟಿನಲ್ಲಿ ಇಂದು ಯಡಿಯೂರಪ್ಪ ವಿಡಿಯೋ ಪ್ರಕರಣದ ವಿಚಾರಣೆ

ಸುಪ್ರೀಂ ಕೋರ್ಟಿನಲ್ಲಿ ಇಂದು ಯಡಿಯೂರಪ್ಪ ವಿಡಿಯೋ ಪ್ರಕರಣದ ವಿಚಾರಣೆ

ಸೋಮವಾರ ಕಾಂಗ್ರೆಸ್ ದಿಢೀರನೆ ಸುಪ್ರೀಂ ಕೋರ್ಟ್ ಮೆಟ್ಟಿಲು ಹೇರಿದ್ದರಿಂದ ಇನ್ನೇನೂ ತೀರ್ಪು ಬಂದೇ ಬಿಟ್ಟಿತು ಎಂದುಕೊಂಡಿದ್ದ ಅನರ್ಹರಿಗೆ ಮತ್ತು ತಮ್ಮ ಪಕ್ಷದ ಪಾತ್ರವಿಲ್ಲ ಎಂದು ಬೀಗುತ್ತಿದ್ದ ಬಿಜೆಪಿ ನಾಯಕರಿಗೆ ಹೊಸ ಆತಂಕ ಶುರುವಾಗಿದೆ. 

Nov 5, 2019, 08:35 AM IST
ಅನರ್ಹರ ಪ್ರಕರಣದ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಅನರ್ಹರ ಪ್ರಕರಣದ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳಾದ ಎನ್.ವಿ. ರಮಣ, ಸಂಜೀವ್ ಖನ್ನಾ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಮೂರು ದಿನ ವಿಸ್ತೃತವಾಗಿ ವಿಚಾರಣೆ ನಡೆಸಿದ ಬಳಿಕ ತೀರ್ಪನ್ನು ಕಾಯ್ದಿರಿಸಿದೆ.

Oct 26, 2019, 08:33 AM IST
ಇಂದು ಸುಪ್ರೀಂ ಕೋರ್ಟಿನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ

ಇಂದು ಸುಪ್ರೀಂ ಕೋರ್ಟಿನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ

ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿಗಳಾದ ಎನ್.ವಿ. ರಮಣ, ಸಂಜೀವ್ ಖನ್ನಾ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠದ ಎದುರು ಆನಂದ್ ಸಿಂಗ್ ಪರ ಸಜ್ಜನ್ ಪೂವಯ್ಯ, ಶ್ರೀಮಂತ ಪಾಟೀಲ್ ಮತ್ತು ಆರ್. ಶಂಕರ್ ಪರ ಗಿರಿ ವಾದ ಮಾಡಿದರು.

Oct 25, 2019, 07:48 AM IST
ಇಂದು ಸುಪ್ರೀಂ ಕೋರ್ಟಿನಲ್ಲಿ ಮತ್ತೆ ಅನರ್ಹ ಶಾಸಕರ ಅರ್ಜಿ ವಿಚಾರಣೆ

ಇಂದು ಸುಪ್ರೀಂ ಕೋರ್ಟಿನಲ್ಲಿ ಮತ್ತೆ ಅನರ್ಹ ಶಾಸಕರ ಅರ್ಜಿ ವಿಚಾರಣೆ

ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿಗಳಾದ ಎನ್.ವಿ. ರಮಣ, ಸಂಜೀವ್ ಖನ್ನಾ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠದ ಎದುರು ಬುಧವಾರ  ಕಾಂಗ್ರೆಸ್​ ಪರ ಕಪಿಲ್​ ಸಿಬಲ್​ ಮತ್ತು ಅನರ್ಹ ಶಾಸಕರ ಪರ ಮುಕುಲ್​ ರೋಹಟಗಿ ವಾದ ಮಂಡಿಸಿದರು. 

Oct 24, 2019, 07:15 AM IST
ಸುಪ್ರೀಂ ಕೋರ್ಟಿನಲ್ಲಿ ಇಂದು ಅನರ್ಹರ ಅರ್ಜಿ ವಿಚಾರಣೆ

ಸುಪ್ರೀಂ ಕೋರ್ಟಿನಲ್ಲಿ ಇಂದು ಅನರ್ಹರ ಅರ್ಜಿ ವಿಚಾರಣೆ

ಕಾಂಗ್ರೆಸ್ ಅನರ್ಹ ಶಾಸಕರ ಪ್ರಕರಣದಲ್ಲಿ ಸುಪ್ರೀಂ ಕೋರ್ಟಿನಲ್ಲಿ ಭಾಗಿದಾರಿಯಾಗಿದೆ. ಇದೇ ವೇಳೆ ಕರ್ನಾಟಕದ ಹೈಕೋರ್ಟಿನಲ್ಲಿ ಪ್ರತ್ಯೇಕ ಅರ್ಜಿ ಸಲ್ಲಿಸಿದೆ. 
 
Oct 23, 2019, 07:24 AM IST
ಚುನಾವಣಾ‌ ಆಯೋಗ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ: ಸಿದ್ದರಾಮಯ್ಯ

ಚುನಾವಣಾ‌ ಆಯೋಗ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ: ಸಿದ್ದರಾಮಯ್ಯ

ಚುನಾವಣೆ ಎದುರಿಸಲು ಕಾಂಗ್ರೆಸ್ ಪಕ್ಷ ಸಿದ್ಧವಿದೆ- ಮಾಜಿ ಸಿಎಂ ಸಿದ್ದರಾಮಯ್ಯ

Sep 28, 2019, 08:06 AM IST
ಉಪ ಚುನಾವಣೆಗೆ ದಿನಾಂಕ‌ ಮರು ನಿಗದಿ: ಪಕ್ಷಗಳಿಗೆ ತಳಮಳ, ಅನರ್ಹರಿಗೆ ಆತಂಕ

ಉಪ ಚುನಾವಣೆಗೆ ದಿನಾಂಕ‌ ಮರು ನಿಗದಿ: ಪಕ್ಷಗಳಿಗೆ ತಳಮಳ, ಅನರ್ಹರಿಗೆ ಆತಂಕ

ದಿಢೀರ್ ಎಂದು ಬಂದಿದ್ದ ಉಪ ಚುನಾವಣೆಯಿಂದ ಪ್ರಮುಖವಾಗಿ ಅನರ್ಹರು ಮತ್ತು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ಪತರುಗುಟ್ಟಿ ಹೋಗಿದ್ದವು. ಚುನಾವಣೆಗೆ ಹುರಿಯಾಳುಗಳನ್ನು‌ ಅಣಿಗೊಳಿಸಲು ನಿರತವಾಗಿದ್ದವು. ಇದಾದ ಬಳಿಕ ಸೆಪ್ಟೆಂಬರ್‌ 26ರಂದು ಸುಪ್ರೀಂ ಕೋರ್ಟ್ ಉಪ ಚುನಾವಣೆಗೆ ತಡೆ ನೀಡಿ ಎಲ್ಲರಲ್ಲೂ ನಿರಾಳ ಉಂಟುಮಾಡಿತ್ತು‌. 
 
Sep 28, 2019, 07:55 AM IST
ಉಪ ಚುನಾವಣೆ ತಡೆಗೂ ಮೊದಲು ಮಂಡಿಸಿದ ಕಪಿಲ್ ಸಿಬಲ್ ವಾದ ಹೀಗಿತ್ತು...

ಉಪ ಚುನಾವಣೆ ತಡೆಗೂ ಮೊದಲು ಮಂಡಿಸಿದ ಕಪಿಲ್ ಸಿಬಲ್ ವಾದ ಹೀಗಿತ್ತು...

ಕೆಲವು ಸತ್ಯಗಳನ್ನು ನ್ಯಾಯಾಲಯದ ಮುಂದೆ ಇಡಲಿದ್ದೇನೆ ಎಂದು ವಾದ ಶುರುಮಾಡಿದ ಕಪಿಲ್ ಸಿಬಲ್, ಅನರ್ಹರು ತರಾತುರಿಯಲ್ಲಿ ರಾಜೀನಾಮೆ ನೀಡಿದರು. ಅಷ್ಟೂ ಜನ ರಾಜೀನಾಮೆ ನೀಡಿದ್ದನ್ನು ವಿಡಿಯೋ ರೆಕಾರ್ಡ್ ಮಾಡಲಾಗಿದೆ.‌ 

Sep 27, 2019, 10:34 AM IST
ಸುಪ್ರೀಂ ಕೋರ್ಟ್‌ನಲ್ಲಿ ಇಂದು ಅನರ್ಹರ ಪ್ರಕರಣದ ಆದೇಶ ಪ್ರಕಟ ಸಾಧ್ಯತೆ

ಸುಪ್ರೀಂ ಕೋರ್ಟ್‌ನಲ್ಲಿ ಇಂದು ಅನರ್ಹರ ಪ್ರಕರಣದ ಆದೇಶ ಪ್ರಕಟ ಸಾಧ್ಯತೆ

ಒಟ್ಟಾರೆ ಅನರ್ಹ ಶಾಸಕರ ಪರವಾಗಿ ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ,‌ ಚಿಕ್ಕಬಳ್ಳಾಪುರ ಕ್ಷೇತ್ರದ ಅನರ್ಹ ಶಾಸಕ ಡಾ. ಸುಧಾಕರ್ ಪರವಾಗಿ ಹಿರಿಯ ನ್ಯಾಯವಾದಿ ಸಿ.ಎ.‌‌ ಸುಂದರಂ, ಪಕ್ಷೇತರ ಶಾಸಕ ಆರ್. ಶಂಕರ್ ಮತ್ತು ಶ್ರೀಮಂತ ಪಾಟೀಲ್ ಪರವಾಗಿ ಗಿರಿ, ಆನಂದ್ ಸಿಂಗ್ ಪರವಾಗಿ ಸಜ್ಜನ್ ಪೂವಯ್ಯ, ಜೆಡಿಎಸ್ ಅನರ್ಹ ಶಾಸಕರ ಪರವಾಗಿ ವಿಶ್ವನಾಥನ್‌ ಹಾಗೂ ಸ್ಪೀಕರ್ ಪರವಾಗಿ ಅಡಿಷನಲ್ ಸಾಲಿಸಿಟರ್​ ಜನರಲ್​ ತುಷಾರ್ ಮೆಹ್ತಾ ವಾದ ಮಂಡಿಸಿದರು.

Sep 26, 2019, 08:14 AM IST
ಸುಪ್ರೀಂ ಕೋರ್ಟಿನಲ್ಲಿ ಇಂದು ಅನರ್ಹರ ಪರ ಮುಕುಲ್ ರೋಹ್ಟಗಿ ವಾದ ಮಂಡನೆ

ಸುಪ್ರೀಂ ಕೋರ್ಟಿನಲ್ಲಿ ಇಂದು ಅನರ್ಹರ ಪರ ಮುಕುಲ್ ರೋಹ್ಟಗಿ ವಾದ ಮಂಡನೆ

ಕಳೆದ ಸೋಮವಾರ ಅನರ್ಹ ಶಾಸಕರ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳಾದ ಎನ್.ವಿ. ರಮಣ, ಸಂಜಯ್ ಖನ್ನಾ ಮತ್ತು ಕೃಷ್ಣನ್ ಮುರಾರಿ ಅವರನ್ನೊಳಗೊಂಡ‌ ತ್ರಿಸದಸ್ಯ ಪೀಠ ಬುಧವಾರ ಅನರ್ಹ ಶಾಸಕರ ಪರ ವಕೀಲ ಮುಕುಲ್​ ರೊಹಟಗಿ ಮತ್ತು ಗುರುವಾರ ಕೆಪಿಸಿಸಿ ಪರ ವಕೀಲರಾದ ಕಪಿಲ್ ಸಿಬಲ್ ವಾದ ಮಂಡಿಸುವಂತೆ ಹೇಳಿತ್ತು.‌

Sep 25, 2019, 08:36 AM IST
ಅನರ್ಹರಿಗೆ ಮುಂದುವರೆದ ಟೆನ್ಶನ್; ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆ

ಅನರ್ಹರಿಗೆ ಮುಂದುವರೆದ ಟೆನ್ಶನ್; ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆ

ವಿಚಾರಣೆಯನ್ನು ಸೆ.25ಕ್ಕೆ ಮುಂದೂಡಿದ ನ್ಯಾ. ರಮಣ ನೇತೃತ್ವದ ತ್ರಿಸದಸ್ಯ ಪೀಠ

Sep 23, 2019, 01:53 PM IST
ಸುಪ್ರೀಂಕೋರ್ಟ್‌ನಲ್ಲಿಂದು ಅನರ್ಹರ ರಾಜಕೀಯ ಭವಿಷ್ಯ ನಿರ್ಧಾರ

ಸುಪ್ರೀಂಕೋರ್ಟ್‌ನಲ್ಲಿಂದು ಅನರ್ಹರ ರಾಜಕೀಯ ಭವಿಷ್ಯ ನಿರ್ಧಾರ

ಅನರ್ಹತೆ ಅರ್ಜಿ ನಿರ್ಧಾರವಾಗುವವರೆಗೂ ಉಪಚುನಾವಣೆ ಮುಂದೂಡಿ ಎಂದು ಸರ್ವೋಚ್ಚ ನ್ಯಾಯಾಲಯದಲ್ಲಿ ಮನವಿ ಮಾಡುವ ಸಾಧ್ಯತೆ.

Sep 23, 2019, 09:26 AM IST
ಸುಪ್ರೀಂಕೋರ್ಟ್‌ನಲ್ಲಿ ಅನರ್ಹ ಶಾಸಕರಿಗೆ ಮತ್ತೆ ಹಿನ್ನಡೆ

ಸುಪ್ರೀಂಕೋರ್ಟ್‌ನಲ್ಲಿ ಅನರ್ಹ ಶಾಸಕರಿಗೆ ಮತ್ತೆ ಹಿನ್ನಡೆ

ಕರ್ನಾಟಕ ಮೂಲದವರಾದ ನ್ಯಾ. ಮೋಹನ್ ಶಾಂತನಗೌಡರ್ ಅನರ್ಹ ಶಾಸಕರ ಪ್ರಕರಣದಿಂದ ಹಿಂದೆ ಸರಿದಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 23ಕ್ಕೆ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್.

Sep 17, 2019, 11:27 AM IST