Zika virus symptoms: ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಈಜಿಪ್ಟಿ ಸೊಳ್ಳೆಯಿಂದ ಝೀಕಾ ವೈರಸ್ ಹರಡುತ್ತದೆ. ಮನೆಯ ಸುತ್ತಮುತ್ತ ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸೊಳ್ಳೆ ಉತ್ತಿಯಾಗದಂತೆ ತಡೆಯಬಹುದು.
Eye Care: ಕಣ್ಣು ದೇಹದ ಪ್ರಮುಖ ಹಾಗೂ ಸೂಕ್ಷ್ಮವಾದ ಭಾಗವಾಗಿದೆ. ನಮ್ಮಲ್ಲಿ ಕೆಲವರಿಗೆ ಕಣ್ಣು ಕೆಂಪಾಗುವ ಸಮಸ್ಯೆ ಆಗಾಗ್ಗೆ ಕಾಡುತ್ತಿರುತ್ತದೆ. ಇದಕ್ಕೆ ಹಲವು ಕಾರಣಗಳಿರಬಹುದು. ಆದರೆ, ಕೆಲವು ಸರಳ ಮನೆಮದ್ದುಗಳಿಂದ ಈ ಸಮಸ್ಯೆಗೆ ಸುಲಭ ಪರಿಹಾರ ಪಡೆಯಬಹುದು.
ನಿಮ್ಮ ಕಣ್ಣುಗಳಲ್ಲಿ ಉರಿಯುವ ಸಂವೇದನೆ ಇದ್ದರೆ ಕೆಲವು ಮನೆಮದ್ದುಗಳ ಬಗ್ಗೆ ನಾವು ಇಂದು ನಿಮಗೆ ತಿಳಿಸಿಕೊಡಲಿದ್ದೇವೆ. ಇದು ನಿಮ್ಮ ಕಣ್ಣು ನೋವಿನ ಸಮಸ್ಯೆಗೆ ಪರಿಹಾರವನ್ನು ನೀಡುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.