Redmi Note 15 ಸರಣಿಯ ಸ್ಮಾರ್ಟ್‌ಫೋನ್ Redmiಯ Redmi Note 14ನ ಅಪ್‌ಗ್ರೇಡ್ ಮಾದರಿಯಾಗಿದೆ. ಇದನ್ನ ಕಳೆದ ವರ್ಷ ಅಂದರೆ ಡಿಸೆಂಬರ್ 2024ರಲ್ಲಿ ಬಿಡುಗಡೆ ಮಾಡಲಾಯಿತು. ಇದೀಗ ಅದ್ಭುತ ವೈಶಿಷ್ಟ್ಯಗಳನ್ನ ಹೊಂದಿರುವ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ಕಂಪನಿ ಸಜ್ಜಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.