ಇತ್ತೀಚಿಗೆ ವಿಶ್ವದಾದ್ಯಂತ ಬಿಡುಗಡೆಯಾಗಿರುವ ಉಪೇಂದ್ರ ನಿರ್ದೇಶನದ ಯು-ಐ ಚಿತ್ರ ಈಗ ಬಾಕ್ಸ್ ಆಫೀಸ್ ನಲ್ಲಿ ಕೊಳ್ಳೆ ಹೊಡೆಯುತ್ತಿದೆ.ಈ ಚಿತ್ರದ ಕುರಿತಾಗಿ ಸಿನಿಮಾ ವಿಮರ್ಶಕರು ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
UI Movie review in Kannada : ಉಪ್ಪಿ-2 ಸಿನಿಮಾ ಬಳಿಕ ಉಪೇಂದ್ರ ಯಾವಾಗ ಮತ್ತೇ ಡೈರೆಕ್ಷನ್ ಮಾಡ್ತಾರೆ ಅಂತ ಎಲ್ಲಾ ಕೇಳುತ್ತಲೇ ಇದ್ದರು. ಅಂತೆಯೇ ಉಪ್ಪಿ ನಿದ್ದೆ ಬಿಟ್ಟು ಹತ್ತುಹನ್ನೆರಡು ವರ್ಷಗಳ ಬಳಿಕ UI ಲೋಕವನ್ನ ತೋರಿಸುವ ಪ್ರಯತ್ನ ಮಾಡಿದ್ದಾರೆ. ವಿಪರ್ಯಾಸ ಅಂದ್ರೆ...
KD Motion Poster: ಚಂದನವನದ ನಟಿ ರೀಷ್ಮಾ ನಾಣಯ್ಯ ಕೆಡಿ ಚಿತ್ರದಲ್ಲಿನ ಪಾತ್ರದ ಹೊಸ ಮೋಷನ್ ಪೋಸ್ಟರ್ ಅನ್ನು ಈ ನಟಿಯ ಹುಟ್ಟುಹಬ್ಬದಂದು ಸಿನಿಮಾತಂಡ ರಿಲೀಸ್ ಮಾಡಿದ್ದಾರೆ. ಇದರ ಕುರಿತು ಇನ್ನಷ್ಟು ಮಾಹಿತಿ ಇಲ್ಲಿದೆ.
Ramesh Arvind in KD Movie: ಪ್ರೇಮ್ ನಿರ್ದೇಶನದಡಿಯಲ್ಲಿ ಮೂಡಿಬರುತ್ತಿರುವ ಕೆಡಿ ಸಿನಿಮಾದಲ್ಲಿ ಧ್ರುವ ಸರ್ಜಾ ಜೊತೆ ಮತ್ತೋರ್ವ ಖ್ಯಾತ ನಟ ನಟಿಲಿದ್ದು, ಸದ್ಯ ಈ ಬಗ್ಗೆ ಮಾಹಿತಿಯೊಂದು ಲಭಿಸಿದೆ.
Baana Dariyalli: ನನ್ನ ಸಿನಿ ಜರ್ನಿಯಲ್ಲೇ ಅತಿಹೆಚ್ಚು ಮೊತ್ತ ಕೊಟ್ಟು ಈ ಚಿತ್ರದ ಆಡಿಯೋ ರೈಟ್ಸ್ ಪಡೆದುಕೊಂಡ ಆನಂದ್ ಆಡಿಯೋಗೆ ಧನ್ಯವಾದ ಹೇಳುತ್ತೇನೆ ಎಂದು ಗೋಲ್ಡನ್ ಸ್ಟಾರ್ ಗಣೇಶ್ ಖುಷಿ ಹಂಚಿಕೊಂಡರು.
ಆವವತ್ತರ ದಶಕದಲ್ಲಿ ಡಾ||ರಾಜ್ ಹಾಗೂ ಲೀಲಾವತಿ ಅಭಿನಯಿಸಿದ್ದ "ವೀರಕೇಸರಿ" ಚಿತ್ರದ "ಮೆಲ್ಲುಸಿರೆ ಸವಿಗಾನ" ಹಾಡನ್ನು "ಸ್ಪೂಕಿ ಕಾಲೇಜ್" ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. "ಏಕ್ ಲವ್ ಯಾ" ಚಿತ್ರದ ಖ್ಯಾತಿಯ ರೀಷ್ಮಾ ನಾಣಯ್ಯ ಈ ಸುಮಧುರ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಹಿರಿಯ ನಿರ್ದೇಶಕ ಭಗವಾನ್, ಸಾಹಿತಿ ಪದ್ಮಶ್ರೀ ದೊಡ್ಡರಂಗೇಗೌಡ ಹಾಗೂ ಪತ್ರಕರ್ತ ಬಿ.ಗಣಪತಿ ಅವರು ಈ ಹಾಡನ್ನು ಬಿಡುಗಡೆ ಮಾಡಿದರು.
ಶೋಕ್ದಾರ್ ಖ್ಯಾತಿಯ ಧ್ವನೀರ್ ಗೌಡ ನಟಿಸ್ತಿರುವ ವಾಮನ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದ್ದು, ಇದೀಗ ವಾಮನಿಗೆ ನಾಯಕಿ ಸಿಕ್ಕಿದ್ದಾಳೆ.ಏಕ್ ಲವ್ ಯಾ ಸಿನಿಮಾ ಮೂಲಕ ಚಂದನವನ ಪ್ರವೇಶಿಸಿದ್ದ ರೀಷ್ಮಾ ನಾಣಯ್ಯ ಧ್ವನೀರ್ ಗೆ ಜೋಡಿಯಾಗಿ ಅಭಿನಯಿಸ್ತಿದ್ದು, ಈಗಾಗಲೇ ರೀಷ್ಮಾ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.