Relief Package

ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯ ಘೋಷಣೆ: ಪಡಿತರ ಚೀಟಿ ಇಲ್ಲದಿದ್ದರೂ ಸಿಗಲಿದೆ ಸೌಲಭ್ಯ

ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯ ಘೋಷಣೆ: ಪಡಿತರ ಚೀಟಿ ಇಲ್ಲದಿದ್ದರೂ ಸಿಗಲಿದೆ ಸೌಲಭ್ಯ

ಆಗಸ್ಟ್ 2020ರ ವೇಳೆಗೆ ಈ ವ್ಯವಸ್ಥೆಯು ದೇಶಾದ್ಯಂತ ಅನ್ವಯವಾಗಲಿದೆ. ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆಯಲ್ಲಿ ದೇಶದಲ್ಲಿ ವಾಸಿಸುವ ಯಾವುದೇ ನಾಗರಿಕರಿಗೆ ಕೇವಲ ಒಂದು ಪಡಿತರ ಚೀಟಿ ಇರುತ್ತದೆ. ಅವರು ಎಲ್ಲಿಂದಲಾದರೂ ಪಡಿತರವನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತದೆ.

May 15, 2020, 07:49 AM IST
Street Vendorsಗಳಿಗೆ 5000 ಕೋಟಿ ರೂ. ವಿಶೇಷ ಪ್ಯಾಕೇಜ್, 50 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಲಾಭ

Street Vendorsಗಳಿಗೆ 5000 ಕೋಟಿ ರೂ. ವಿಶೇಷ ಪ್ಯಾಕೇಜ್, 50 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಲಾಭ

ಇದರಿಂದ ಸುಮಾರು 50 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಲಾಭವಾಗಲಿದೆ ಎಂದು ಹಣಕಾಸು ಸಚಿವರು ಹೇಳಿದ್ದಾರೆ.

May 14, 2020, 09:56 PM IST
ರಾಜ್ಯ ಸರ್ಕಾರದ ಪರಿಹಾರ ಪ್ಯಾಕೇಜ್ ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ -ಸಿದ್ಧರಾಮಯ್ಯ

ರಾಜ್ಯ ಸರ್ಕಾರದ ಪರಿಹಾರ ಪ್ಯಾಕೇಜ್ ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ -ಸಿದ್ಧರಾಮಯ್ಯ

ಮುಖ್ಯಮಂತ್ರಿ ಯಡಿಯೂರಪ್ಪ ಅವರು ರೂ.1,610 ಕೋಟಿ ಪ್ಯಾಕೇಜ್ ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಇದ್ದ ಹಾಗೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಟೀಕಿಸಿದ್ದಾರೆ.ಕೇರಳ ಮಾದರಿಯಲ್ಲಿ ಬೃಹತ್ ಮೊತ್ತದ ಪರಿಹಾರ ಪ್ಯಾಕೇಜ್ ನೀಡಬೇಕೆಂದು ಅವರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

May 6, 2020, 11:40 PM IST
ಕೊರೋನಾ ಭೀತಿ ನಡುವೆ ಜನತೆಗೆ ಕೇಂದ್ರ ಸರ್ಕಾರದ ಮತ್ತೊಂದು ಉಡುಗೊರೆ

ಕೊರೋನಾ ಭೀತಿ ನಡುವೆ ಜನತೆಗೆ ಕೇಂದ್ರ ಸರ್ಕಾರದ ಮತ್ತೊಂದು ಉಡುಗೊರೆ

ಝೀ ನ್ಯೂಸ್‌ಗೆ ದೊರೆತ ವಿಶೇಷ ಮಾಹಿತಿಯ ಪ್ರಕಾರ, ಸರ್ಕಾರವು ವಿದ್ಯುತ್ ಪ್ಯಾಕೇಜ್ ಸಿದ್ಧಪಡಿಸಿದೆ.

Mar 28, 2020, 12:09 PM IST
Coronavirus downturn: ಶೀಘ್ರದಲ್ಲೇ ಕೇಂದ್ರ 19.6 ಬಿಲಿಯನ್ ಡಾಲರ್ ಪ್ಯಾಕೇಜ್ ಘೋಷಣೆ ಸಾಧ್ಯತೆ

Coronavirus downturn: ಶೀಘ್ರದಲ್ಲೇ ಕೇಂದ್ರ 19.6 ಬಿಲಿಯನ್ ಡಾಲರ್ ಪ್ಯಾಕೇಜ್ ಘೋಷಣೆ ಸಾಧ್ಯತೆ

ಕೊರೊನಾವೈರಸ್ ಹರಡುವುದನ್ನು ತಡೆಯಲು ಪ್ರಸ್ತುತ ಲಾಕ್ ಆಗಿರುವ ದೇಶದಲ್ಲಿನ ಕುಸಿತದ ವಿರುದ್ಧ ಹೋರಾಡಲು ಭಾರತವು 1.5 ಟ್ರಿಲಿಯನ್ ರೂಪಾಯಿಗಳ (19.6 ಬಿಲಿಯನ್) ಆರ್ಥಿಕ ಪ್ರಚೋದಕ ಪ್ಯಾಕೇಜ್ ಅನ್ನು ಒಪ್ಪುವ ಸಾಧ್ಯತೆಯಿದೆ ಎಂದು ಈ ವಿಷಯದ ಬಗ್ಗೆ ತಿಳಿದಿರುವ ಎರಡು ಮೂಲಗಳು ರಾಯಿಟರ್ಸ್ಗೆ ತಿಳಿಸಿವೆ.

Mar 25, 2020, 11:25 PM IST
ಕೊರೋನಾವೈರಸ್  ಬಿಕ್ಕಟ್ಟು : ಬಡವರಿಗೆ ಪರಿಹಾರ ಪ್ಯಾಕೇಜ್ ನೀಡಲು ಸೋನಿಯಾ ಆಗ್ರಹ

ಕೊರೋನಾವೈರಸ್ ಬಿಕ್ಕಟ್ಟು : ಬಡವರಿಗೆ ಪರಿಹಾರ ಪ್ಯಾಕೇಜ್ ನೀಡಲು ಸೋನಿಯಾ ಆಗ್ರಹ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೋವಿಡ್ -19 ಯಿಂದಾಗಿ ಉಂಟಾಗಿರುವ ಸಮಸ್ಯೆಗಳನ್ನು ನಿವಾರಿಸಲು ಕೇಂದ್ರ ತ್ವರಿತಗತಿಯಲ್ಲಿ ಕಾರ್ಯನಿರ್ವಹಿಸಬೇಕೆಂದು ಒತ್ತಾಯಿಸಿದರು. ಬಡವರು, ರೈತರು, ಸಣ್ಣ ಉದ್ಯಮಗಳು ಮಧ್ಯಮ ವರ್ಗದವರು ಸೇರಿದಂತೆ ಶೋಷಿತ ಸಮುದಾಯಗಳಿಗೆ ಪರಿಹಾರ ಪ್ಯಾಕೇಜ್ ನೀಡುವಂತೆ ಸೋನಿಯಾ ಗಾಂಧಿ ಕೇಂದ್ರವನ್ನು ಕೋರಿದರು.

Mar 21, 2020, 09:55 PM IST