ರಾಜ್ಯದಲ್ಲಿ ವಿವಾದಾತ್ಮಕ ಮತಾಂತರ ವಿರೋಧಿ ಮಸೂದೆಯನ್ನು ಪ್ರತಿಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ನ ತೀವ್ರ ವಿರೋಧದ ಬೆನ್ನಲ್ಲೇ ಗುರುವಾರದಂದು ರಾಜ್ಯ ವಿಧಾನ ಪರಿಷತ್ತು ಅಂಗೀಕರಿಸಿದೆ,
Popular Front of India: ಕೆಲವು ಕಾಲೇಜುಗಳು ಹಿಜಾಬ್ ಬಗ್ಗೆ ಅನಗತ್ಯ ವಿವಾದಗಳನ್ನು ಸೃಷ್ಟಿಸುತ್ತಿವೆ ಮತ್ತು ಮುಸ್ಲಿಮರ ಮೂಲಭೂತ, ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತಿವೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಆರೋಪಿಸಿದೆ.
Religious Freedom - ಧಾರ್ಮಿಕ ಸ್ವಾತಂತ್ರ್ಯ ಹಕ್ಕುಗಳ ಶ್ರೇಯಾಂಕ ಪತಿ ಬಿಡುಗಡೆ ಮಾಡುವ ಒಂದು ತಿಂಗಳ ಮೊದಲು, US ಮಾನವ ಹಕ್ಕುಗಳ ಸಂಸ್ಥೆಯು (US Human Rights Body) US ವಿದೇಶಾಂಗ ಇಲಾಖೆಗೆ (US Foreign Ministry) ಭಾರತ ಸೇರಿದಂತೆ ಇನ್ನೂ ನಾಲ್ಕು ದೇಶಗಳನ್ನು ತನ್ನ ಕೆಂಪು ಪಟ್ಟಿ ಅಥವಾ ವಿಶೇಷ ಕಾಳಜಿಯ ದೇಶಗಳಿಗೆ (CPC) ಸೇರಿಸಲು ಶಿಫಾರಸು ಮಾಡಿದೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಿನ ವಾರ ಭಾರತ ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಧಾರ್ಮಿಕ ಸ್ವಾತಂತ್ರ್ಯದ ವಿಷಯವನ್ನು ಎತ್ತಲಿದ್ದಾರೆ ಎಂದು ಶ್ವೇತಭವನ ಶುಕ್ರವಾರ ಹೇಳಿದೆ, ಭಾರತದ ಪ್ರಜಾಪ್ರಭುತ್ವ ಸಂಪ್ರದಾಯಗಳು ಮತ್ತು ಸಂಸ್ಥೆಗಳ ಬಗ್ಗೆ ಅಮೆರಿಕಕ್ಕೆ ಹೆಚ್ಚಿನ ಗೌರವವಿದೆ ಎನ್ನುವುದನ್ನು ಒತ್ತಿ ಹೇಳಲಿದೆ ಎನ್ನಲಾಗಿದೆ.
ಅಮೆರಿಕಾದ ಸ್ಟೇಟ್ ವಿಭಾಗ ಪ್ರಕಟಿಸಿದ ಧಾರ್ಮಿಕ ಸ್ವಾತಂತ್ರ್ಯದ ವರದಿಯನ್ನು ಭಾರತ ತಿರಸ್ಕರಿಸಿದೆ. ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಹಿಂಸಾತ್ಮಕ ಉಗ್ರಗಾಮಿ ಹಿಂದೂ ಗುಂಪುಗಳ ಜನಸಮೂಹ ದಾಳಿಗಳು ವರ್ಷಪೂರ್ತಿ ನಡೆದಿವೆ ಎಂದು ಉಲ್ಲೇಖಿಸಿರುವ ವರದಿಯನ್ನು ಭಾರತವು ಸಾರಾಸಗಾಟಾಗಿ ತಳ್ಳಿಹಾಕಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.