Darshan Pavithra gowda bail : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಮದ್ಯಂತರ ಜಾಮೀನಿನ ಮೇಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ನಟ ದರ್ಶನ್ಗೆ ಹೈಕೊರ್ಟ್ ಜಾಮೀನು ಮಂಜೂರು ಮಾಡಿದೆ. ಇನ್ನು ಈ ಸುದ್ದಿ ತಿಳಿಯುತ್ತಲೇ ದಾಸನ ಅಭಿಮಾನಿಗಳು ಸಂತೋಷಗೊಂಡಿದ್ದಾರೆ. ಅಷ್ಟೇ ಅಲ್ಲದೆ, ಪವಿತ್ರ ಗೌಡ ಸೇರಿದಂತೆ ರೇಣುಕಾಸ್ವಾಮಿ ಪ್ರಕರಣದ ಎಲ್ಲಾ ಆರೋಪಿಗಳಿಗೂ ಜಾಮೀನು ಸಿಕ್ಕಿದೆ..
Actor Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ದರ್ಶನ್ ಇತ್ತೀಚೆಗೆ ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದರು. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ದರ್ಶನ್ ವಿರುದ್ಧ ಹೊಸ ದೂರು ದಾಖಲಾಗಿದೆ. ಇತ್ತೀಚೆಗಷ್ಟೇ ಬಿಗ್ ಬಾಸ್ ನಿಂದ ಹೊರ ಬಂದ ಖ್ಯಾತ ಸ್ಪರ್ಧಿ ಹೀರೋ ದರ್ಶನ್ ಅವರು ಸೆನ್ಸೇಷನಲ್ ಆರೋಪ ಮಾಡಿದ್ದಾರೆ.
Darshan Stroke: ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಸದ್ಯ ಬಳ್ಳಾರಿ ಜೈಲಿನಲ್ಲಿ ಇರುವ ದಾಸನ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕ ಆದ್ಯಾವಾಗ ಜೈಲಿನಿಂದ ಹೊರಬರುತ್ತಾರೆ ಎಂದು ಎದುರು ನೋಡುತ್ತಿದ್ದಾರೆ.
ಕ್ಲೈಮ್ಯಾಕ್ಸ್ ಘಟ್ಟ ತಲುಪಿದ ದರ್ಶನ್ ಬೇಲ್ ಭವಿಷ್ಯ. ಕೆಲವೇ ಕ್ಷಣಗಳಲ್ಲಿ SPP ವಾದಕ್ಕೆ ನಾಗೇಶ್ ಪ್ರತಿವಾದ . ವಾದ ಅಲಿಸಿ ತೀರ್ಪು ಕಾಯ್ದಿರಿಸುವ ಸಾಧ್ಯತೆ ಹೆಚ್ಚು
ನಿನ್ನೆ ದರ್ಶನ್ ಕ್ರೌರ್ಯದ ಬಗ್ಗೆ SPP ಬಲವಾದ ವಾದ
ಪತಿ ಬಿಡುಗಡೆಗೆ ಸಿಕ್ಕ ಸಿಕ್ಕದೇವರಿಗೆ ವಿಜಯಲಕ್ಷ್ಮೀ ಪ್ರಾರ್ಥನೆ. ಪ್ರೇಯರ್ ಇಸ್ ಪವರ್ಫುಲ್ ಎಂದ ದರ್ಶನ್ ಪತ್ನಿ ವಿಜಯಲಕ್ಷ್ಮೀ. ದರ್ಶನ್ ಗ್ಯಾಂಗ್ ವಿರುದ್ಧ ಚಾರ್ಜಶೀಟ್ ಬಳಿಕ ಹಾಕಿದ ಪೋಸ್ಟ್. ಏನಿದರ ಅರ್ಥ..? ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ.
Renukaswamy murder case : ರೇಣುಕಾಸ್ವಾಮಿ ಮೃತ ದೇಹವನ್ನು ವಿಲೆವಾರಿ ಮಾಡಿ ಕೊಲೆ ಪ್ರಕರಣದಲ್ಲಿ ತನ್ನ ಹೆಸರು ಬಾರದಂತೆ ನೋಡಿಕೊಂಡು ಆರೋಪಿಗಳು ಸ್ಟೇಷನ್ ಗೆ ಹೋಗಿ ಸರೆಂಡರ್ ಆಗಲು ದರ್ಶನ್ ಸೂಚಿಸಿದ್ದ.. ಆದರೆ ದಾಸನ ಪ್ಲ್ಯಾನ್ ಎಲ್ಲಾ ಉಲ್ಟಾಪಲ್ಟಾ ಆಗಿದೆ.. ಒಟ್ಟಾರೆಯಾಗಿ ಈ ಪ್ರಕರಣದಲ್ಲಿ ಕರಿಯನ ಕೈವಾಡ ಏನು..? ಸಂಪೂರ್ಣ ವಿವರ ಇಲ್ಲಿದೆ..
Darshan case : ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಇಂದು ಚಾರ್ಜ್ ಸೀಟ್ ಸಲ್ಲಿಕೆ ಆಗಿದೆ.. ಮತ್ತೊಂದು ಕಡೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಪಾತ್ರದ ಬಗ್ಗೆನೂ ದೋಷಾರೋಪಣೆ ಪಟ್ಟಿಯಲ್ಲಿ ಉಲ್ಲೇಖ ಮಾಡಲಾಗಿದೆ. ಹಾಗಾದ್ರೆ ಕೊಲೆ ಕೇಸಲ್ಲಿ ಪವಿತ್ರಾ ಕೈವಾಡವೇನೂ ಎಂಬ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
Darshan case : ರೇಣುಕಾಸ್ವಾಮಿ ಕುಟುಂಬಸ್ಥರು ನಮ್ಮಿಂದ ನ್ಯಾಯವನ್ನು ನಿರೀಕ್ಷೆ ಮಾಡಬಹುದು. ಅವರಿಗೆ ನ್ಯಾಯ ಒದಗಿಸಿಕೊಡುತ್ತೇವೆ. ಕೋರ್ಟ್ನಲ್ಲಿ ಸಹ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಸಚಿವ ಡಾ. ಜಿ. ಪರಮೇಶ್ವರ್ ಅವರು ತಿಳಿಸಿದರು.
Pavithra gowda Renukaswamy message : ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಕಳುಹಿಸಿದ್ದ ಮೆಸೇಜ್ ಗಳ ಬಗ್ಗೆ ಮಾಹಿತಿ ಕೊಡುವಂತೆ ಕಾಮಾಕ್ಷಿಪಾಳ್ಯ ಪೊಲೀಸರು ಇನ್ಸ್ಸ್ಟಾಂಗ್ರಾಂಗೆ ಪತ್ರ ಬರೆದಿದ್ರು. ಈಗ ಆ ಮೆಸೇಜ್ ಗಳು, ಫೋಟೋ ಗಳನ್ನ ಪೊಲೀಸರಿಗೆ ಇನ್ಸ್ಸ್ಟಾಗ್ರಾಂ ನೀಡಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..
Nagaraj Kudapali viral video : ಖ್ಯಾತ ವಕೀಲ ನಾಗರಾಜ್ ಕುಡುಪಲಿ ಹೇಳಿಕೆಯೊಂದು ಚರ್ಚೆಗೆ ಕಾರಣವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಆಕ್ಟಿವ್ ಇರುವ ಲಾಯರ್ ದರ್ಶನ್ ಕೇಸ್ ಸಂಬಂಧ ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.. ಈ ಕುರಿತ ವಿಡಿಯೋ ವೈರಲ್ ಆಗುತ್ತಿದೆ.
Darshan Renukaswamy murder case : ರೇಣುಕಾಸ್ವಾಮಿ ಹತ್ಯ ಪ್ರಕರಣಕ್ಕೆ ಸಂಬಂಧಿಸಿ ದರ್ಶನ್ ಅಂಡ್ ಟೀಮ್ ಗೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿತ್ತು.. ಇಂದು ನ್ಯಾಯಾಂಗ ಬಂಧನ ಅಂತ್ಯವಾದ ಹಿನ್ನೆಲೆ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.. ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..
ಎಫ್ಎಸ್ಎಲ್ ವರದಿಯಲ್ಲಿ ಆರೋಪಿಗಳಾದ ಪ್ರದೋಶ್ ಹಾಗೂ ವಿನಯ್ ಮೊಬೈಲ್ ನಲ್ಲಿ ರಕ್ತಸಿಕ್ತವಾಗಿರುವ ನಾಲ್ಕರಿಂದ ಐದು ಫೋಟೊಗಳು ರಿಟ್ರೀವ್ ಆಗಿವೆ ಎನ್ನಲಾಗ್ತಿದೆ... ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ..
Renukaswamy murder case : ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಬಂಧಿಸಿ ಎ1 ಆರೋಪಿಯನ್ನಾಗಿ ಪವಿತ್ರಾಗೌಡರನ್ನ ಹೆಸರಿಸಲಾಗಿತ್ತು. ಆದರೆ ತನಿಖೆ ಮುಗಿದು ಚಾರ್ಜ್ ಶೀಟ್ ವೇಳೆ ದರ್ಶನ್ ಎ1 ಆರೋಪಿ ಮಾಡಲು ಅನೇಕ ಕಾರಣಗಳು ಸಹ ಇವೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..
Darshan case : ರೇಣುಕಾಸ್ವಾಮಿ ಹತ್ಯೆ ಪ್ರಕರಣ ತನಿಖೆ ಶುರುವಾಗಿ 61 ದಿನ ಕಳೆದ್ರು ನಟ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ ಯಾಕೆ..? ಅನ್ನೋ ಮಾತು ಕೂಡ ಕೇಳಿ ಬಂದಿದ್ದು, ಅದಕ್ಕೆ ಕಾರಣ ಕೂಡ ಇದೆ.. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..
Darshan Upendra viral video : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ನಟಿ ಪವಿತ್ರಗೌಡ ಸೇರಿದಂತೆ ಒಟ್ಟು 17 ಜನ ಆರೋಪಿಗಳು ಜೈಲು ಸೇರಿದ್ದಾರೆ.. ಇನ್ನು ಈ ಪ್ರಕರಣ ಮುನ್ನೆಲೆಗೆ ಬಂದಾಗಿನಿಂದ ದಾಸನಿಗೆ ಸಂಬಂಧಪಟ್ಟ ಅನೇಕ ವಿಡಿಯೋಗಳು, ಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.. ಈ ಪೈಕಿ ಉಪ್ಪಿ-ದರ್ಶನ್ ವಿಡಿಯೋ ಒಂದು ವೈರಲ್ ಆಗುತ್ತಿದೆ..
Pavithra Gowda case : ಜೈಲಿನಲ್ಲಿರುವ ಪವಿತ್ರಗೌಡ ಕೈ ಬಿಟ್ಟಾರಾ ಎಲ್ಲರೂ ಎನ್ನುವ ಅನುಮಾನ ಮೂಡುತ್ತಿದೆ.. ಈ ಸಂದೇಹಕ್ಕೆ ಕಾರಣವಾಗಿದ್ದು ನಟಿಯ ಸ್ನೇಹಿತೆ ಸಮತಾ ಪೋಸ್ಟ್.. ಅಷ್ಟಕ್ಕೂ ಆ ಪೋಸ್ಟ್ನಲ್ಲಿ ಏನಿದೆ..? ಬನ್ನಿ ನೋಡೋಣ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.