Renuka Swamy Murder Case: ದರ್ಶನ್ ಅಂಡ್ ಗ್ಯಾಂಗ್ನ ಕ್ರೂರತೆಯ ಬಗ್ಗೆ ತಿಳಿಸಿರುವ ಹಿರಿಯ ವಕೀಲ ಪ್ರಸನ್ನ ಕುಮಾರ್, ʼರೇಣುಕಾಸ್ವಾಮಿಗೆ ಕರೆಂಟ್ ಶಾಕ್ ನೀಡಲಾಗಿದ್ದು, ಆ ಕರೆಂಟ್ ಶಾಕ್ ನೀಡಲು ಬಳಸಿದ್ದ ಮೆಗ್ಗರ್ ಯಂತ್ರವನ್ನು ವಶಪಡಿಸಿಕೊಳ್ಳಬೇಕಿದೆ ಅಂತಾ ಹೇಳಿದ್ದಾರೆ.
Renukaswamy Murder Case: ಶುಕ್ರವಾರ ಮಧ್ಯಾಹ್ನ ಎಲ್ಲಾ ಆರೋಪಿಗಳಿಗೆ ಮೊಸರನ್ನ ನೀಡಲಾಗಿತ್ತು. ಕೇವಲ ಎರಡು ತುತ್ತು ಸೇವಿಸಿದ ಪವಿತ್ರಾ ಗೌಡ ತಾನು ಪೊಲೀಸ್ ಕಸ್ಟಡಿಯಲ್ಲಿದ್ದೇನೆ ಎನ್ನುವುದನ್ನೇ ಮರೆತು, ಅನ್ನ ಇಷ್ಟೊಂದು ಹುಳಿ ಇದೆ ಹೇಗೆ ತಿನ್ನೋದು? ಅಂತಾ ಪೊಲೀಸ್ ಸಿಬ್ಬಂದಿಗೆ ಪ್ರಶ್ನಿಸಿದ್ದಾಳಂತೆ.
Renuka Swamy Murder Case: ದರ್ಶನ್ ಪರ ವಕೀಲ ಅನಿಲ್ ಬಾಬು ವಾದ ಮಂಡಿಸಿದ್ದು, ಆರೋಪಿಗಳಿಗೆ ವಿಚಾರಣೆ ವೇಳೆ ಹಿಂಸೆ ಕೊಟ್ಟಿದ್ದಾರೆಂದು ಆರೋಪಿಸಿದ್ದಾರೆ. ಮಹಿಳಾ ಆರೋಪಿ ಪವಿತ್ರಾ ಗೌಡರನ್ನು 6 ದಿನ ವಿಚಾರಣೆ ನಡೆಸಲಾಗಿದೆ. ಎಲ್ಲದಕ್ಕೂ ದರ್ಶನ್ ಅವರೇ ಕಾರಣ ಎಂದರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ.
Renukaswamy Murder Case: ಬೆಂಗಳೂರು ತಲುಪುವಷ್ಟರಲ್ಲಿ ಹಲವು ಬಾರಿ ನಾನು ಕಾರು ನಿಲ್ಲಿಸಿದ್ದೆ. ರೇಣುಕಾಸ್ವಾಮಿ ಅಲ್ಲಿಂದ ತಪ್ಪಿಸಿಕೊಳ್ಳಲು ಸಾಕಷ್ಟು ಅವಕಾಶವಿತ್ತು. ಆದರೆ ಆತ ತಪ್ಪಿಸಿಕೊಳ್ಳಲಿಲ್ಲವೆಂದು ಮೋಹನ್ಗೆ ರವಿ ಹೇಳಿದ್ದನಂತೆ.
Actor Darshan Arrest: ರೇಣುಕಾಸ್ವಾಮಿ ಕೊಲೆ ಆರೋಪದಡಿಯಲ್ಲಿ ದರ್ಶನ್ ಹಾಗೂ ಡಿ ಗ್ಯಾಂಗ್ ಪೊಲೀಸ್ ಕಸ್ಟಡಿಯಲಿದ್ದಾರೆ.. ವಿಚಾರಣೆ ವೇಳೆ ಬಗೆದಷ್ಟು ಬಯಲಾಗ್ತಿರೋ ರಹಸ್ಯ ಕಂಡು ಇಡೀ ಕರ್ನಾಟಕವೇ ಬೆಚ್ಚಿ ಬೀಳುತ್ತಿದೆ.. ಸದ್ಯ ಈ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ಪೊಲೀಸ್ 21 ಸಾಕ್ಷ್ಯ ಪ್ರಬಲ ಸಾಕ್ಷ್ಯ ಕಲೆಹಾಕಿರುವ ಮಾಹಿತಿ ಲಭ್ಯವಾಗಿದೆ..
Renukaswamy murder case: ಈ ಹೈಪ್ರೋಫೈಲ್ ಕೇಸ್ನಲ್ಲಿ ಡಿಸಿಪಿ ಗಿರೀಶ್ ಹಾಗೂ ಸಹಾಯಕ ಪೊಲೀಸ್ ಕಮಿಷನರ್ ಚಂದನ್ಕುಮಾರ್ ಅವರೇ ರಿಯಲ್ ಹೀರೋಗಳು. ರೇಣುಕಾಸ್ವಾಮಿ ಕೊಲೆಯಾದ ದಿನ ಗಿರೀಶ್ ಅವರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಇಲ್ಲದಿದ್ದರೆ ಈ ಪ್ರಕರಣ ಬೆಳಕಿಗೆ ಬರುತ್ತಿರಲಿಲ್ಲ.
Renukaswamy murder case: ಕೊಲೆ ಮಾಡಿರುವ ಆರೋಪಿಗಳಿಗೆ ಪೊಲೀಸರೇ ರಾಜಾತಿಥ್ಯ ನೀಡಲಾಗುತ್ತಿದೆ. ಆರೋಪಿಗಳಿಗೆ ಬಿರಿಯಾನಿ, ಸಿಗರೇಟ್ ಸೇರಿದಂತೆ ಸಕಲ ವ್ಯವಸ್ಥೆ ಮಾಡಿಕೊಡಲಾಗುತ್ತಿದೆ. ಇದು ಜನರಿಗೆ ಗೊತ್ತಾಗಬಾರದು ಅಂತಾ ಪೊಲೀಸರು ಠಾಣೆಗೆ ಶಾಮಿಯಾನ ಹಾಕಿದ್ದಾರೆ ಅಂತಾ ತೀವ್ರ ಚರ್ಚೆ ನಡೆಯುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.