RBI Update: CIMS ಅನ್ನು ಸಕ್ರಿಯಗೊಳಿಸಿದ ಬಳಿಕ ಬಿಡುಗಡೆಯಾದ ಮೊದಲ ವಾರದ ವರದಿಯು ಕೇಂದ್ರೀಯ ಬ್ಯಾಂಕ್ನ ಸ್ವಂತ ಕಾರ್ಯಾಚರಣೆಗಳು ಮತ್ತು ಬ್ಯಾಂಕಿಂಗ್ ಮತ್ತು ಹಣಕಾಸು ಮಾರುಕಟ್ಟೆಗಳಲ್ಲಿನ ಬೆಳವಣಿಗೆಗಳ ಮೇಲೆ ಕೇಂದ್ರೀಕರಿಸಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.
RBI on 2000 Rupee Note: ದೇಶದಲ್ಲಿ ಶೇ.72ಕ್ಕೂ ಹೆಚ್ಚು 2000 ರೂಪಾಯಿ ನೋಟುಗಳು ಬ್ಯಾಂಕ್ಗಳಿಗೆ ವಾಪಸಾಗಿವೆ. ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಇತ್ತೀಚಿನ ವರದಿಯಲ್ಲಿ ಒಟ್ಟು 2.62 ಲಕ್ಷ ಕೋಟಿ ರೂಪಾಯಿ ಮೌಲ್ಯದ 2000 ರೂಪಾಯಿ ನೋಟುಗಳನ್ನು ಬ್ಯಾಂಕ್ಗಳಲ್ಲಿ ಠೇವಣಿ ಮಾಡಲಾಗಿದೆ ಅಥವಾ ವಿನಿಮಯ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದೆ.
RBI Jobs 2023: ಭಾರತೀಯ ರಿಸರ್ವ್ ಬ್ಯಾಂಕ್ ಸಲಹೆಗಾರರು, ತಜ್ಞರು ಮತ್ತು ವಿಶ್ಲೇಷಕರ ಹುದ್ದೆಗಳಿಗೆ ಗುತ್ತಿಗೆ ಆಧಾರದ ನೇಮಕಾತಿಯನ್ನು ಆರಂಭಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಇಲ್ಲಿ ಪರಿಶೀಲಿಸಬಹುದು.
Mysterious Disappearance Of 500 Note: ದಿ ಫ್ರೀ ಪ್ರೆಸ್ ಜರ್ನಲ್ ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ನಿಗೂಢವಾಗಿ ನಾಪತ್ತೆಯಾಗಿರುವ 1,760.65 ಮಿಲಿಯನ್ 500 ರೂಪಾಯಿ ಮುಖಬೆಲೆಯ ನೋಟುಗಳು ಎಲ್ಲಿವೆ ಎಂಬುದು ಯಾರಿಗೂ ತಿಳಿದಿಲ್ಲ, ಇದರಲ್ಲಿ ಏಪ್ರಿಲ್ 2015 ರಿಂದ ಮಾರ್ಚ್ 2016 ರವರೆಗೆ ನಾಸಿಕ್ ಮಿಂಟ್ ನಲ್ಲಿ ಮುದ್ರಿಸಲಾದ 210 ಮಿಲಿಯನ್ ನೋಟುಗಳು ಸೇರಿವೆ.
RBI Update: ಮೇ 9, 2023 ರಂದು ಆರ್ಬಿಐ 2000 ರೂಪಾಯಿ ನೋಟುಗಳನ್ನು ಬ್ಯಾಂಕಿಂಗ್ ವ್ಯವಸ್ಥೆಯಿಂದ ಕ್ರಮೇಣ ಹಾಗೂ ಕ್ರಮಬದ್ಧ ರೀತಿಯಲ್ಲಿ ಹಿಂಪಡೆಯಲಾಗುವುದು ಎಂದು ಘೋಷಿಸಿತ್ತು. ಈ ಪ್ರಕ್ರಿಯೆಯು ಮೇ 23 ರಿಂದ ಪ್ರಾರಂಭವಾಗಿದ್ದು, ಸೆಪ್ಟೆಂಬರ್ 30 ರವರೆಗೆ ನೋಟುಗಳನ್ನು ಬ್ಯಾಂಕ್ ಗಳಲ್ಲಿ ಹಿಂದಿರುಗಿಸಲು ಅಂತಿಮ ದಿನಾಂಕವಾಗಿದೆ.
Inflation Rate: ಭಾರತೀಯ ರಿಸರ್ವ್ ಬ್ಯಾಂಕ್ (RBI) 2024 ಆರ್ಥಿಕ ವರ್ಷದ ಹಣದುಬ್ಬರ ಮುನ್ಸೂಚನೆ ಬಿಡುಗಡೆ ಮಾಡಿದೆ. ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಹಣದುಬ್ಬರ ವಿಷಯದಲ್ಲಿ ದೇಶದ ಜನತೆಗೆ ಸ್ವಲ್ಪ ಮಟ್ಟಿಗೆ ಪರಿಹಾರ ಸಿಗಲಿದೆ ಎಂದು ಹೇಳಿದ್ದಾರೆ.
RBI MPC Meting: ಕಳೆದ ಕೆಲವು ಸಮಯದಿಂದ ರೆಪೋ ದರಗಳಲ್ಲಿ ನಿರಂತರ ಏರಿಕೆ ಕಂಡುಬಂದಿದೆ. ಅದೇ ಸಮಯದಲ್ಲಿ, ಏಪ್ರಿಲ್ ತಿಂಗಳಲ್ಲಿ ನಡೆದ ಸಭೆಯಲ್ಲಿ, RBI ಬಡ್ಡಿದರಗಳಲ್ಲಿ ಯಾವುದೇ ಬದಲಾವಣೆಯನ್ನು ಮಾಡಲಿಲ್ಲ.
2000 ರೂಪಾಯಿ ನೋಟನ್ನು ಬ್ಯಾಂಕ್ ನಲ್ಲಿ ಠೇವಣಿ ಮಾಡಬಹುದು ಅಥವಾ ಅವುಗಳನ್ನು ವಿನಿಮಯ ಮಾಡಿಕೊಳ್ಳಬಹುದು. ಆದರೆ, 2000 ರೂಪಾಯಿ ನೋಟು ಬದಲಾವಣೆ ಮಾಡಬೇಕೆನ್ನುವ ವೇಳೆ ಹಲವು ಪ್ರಶ್ನೆಗಳು ಜನರಲ್ಲಿ ಮೂಡುತ್ತಿವೆ.
Rs 2000 Rupee Notes: ಒಮಾನ್ ನಲ್ಲಿ ನೆಲೆಸಿರುವ ಭಾರತೀಯ ವಲಸಿಗರಿಗೆ ಈಗ ಈ ನೋಟು ವಿನಿಮಯ ತಲೆನೋವಾಗಿ ಪರಿಣಮಿಸಿದೆ. ಏಕೆಂದರೆ ಸ್ಥಳೀಯ ವಿನಿಮಯ ಸಂಸ್ಥೆಗಳು ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ನಿರಾಕರಿಸುತ್ತಿವೆ. ಇದರಿಂದಾಗಿ ಸುಲ್ತಾನರ ನಾಡಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರು ಪರದಾಡುವಂತಾಗಿದೆ
Light Weight Portable Payment System:ಈ ಪೇಮೆಂಟ್ ಸಿಸ್ಟಮ್ ಗಳು ಸುಧಾರಿತ ಐಟಿ ಮೂಲಸೌಕರ್ಯದೊಂದಿಗೆ ಕಾರ್ಯನಿರ್ವಹಿಸುತ್ತವೆ. ನೈಸರ್ಗಿಕ ವಿಕೋಪ ಮತ್ತು ಯುದ್ಧದ ಸಂದರ್ಭದಲ್ಲಿ ಈ ಹೊಸ ಪಾವತಿ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಲಭ್ಯವಾಗುವಂತೆ ಮಾಡಬಹುದು ಎಂದು ಆರ್ಬಿಐ ತಿಳಿಸಿದೆ.
Operation Pink: Zee Sting Operation: ಈಗ ಜೀ ನ್ಯೂಸ್ನ 'ಆಪರೇಷನ್ ಪಿಂಕ್' ನ ಭಾಗವಾಗಿ ಇದೀಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಗ್ರ ಶ್ರೇಯಾಂಕದ ಆಭರಣಕಾರರು ನಡೆಸುತ್ತಿರುವ ಬೃಹತ್ ಕಪ್ಪುಹಣದ ಕಾರ್ಯಾಚರಣೆಯನ್ನು ಬಯಲಿಗೆಳೆದಿದೆ.ನೋಟು ಅಮಾನ್ಯೀಕರಣದ ನಂತರ 2016ರಲ್ಲಿ ನಡೆದಂತೆ ಅಕ್ರಮವಾಗಿ 2000 ರೂಪಾಯಿ ನೋಟುಗಳನ್ನು ಬಿಳಿಯಾಗಿ ಪರಿವರ್ತಿಸಲಾಗುತ್ತಿದೆ.
RBI Alert: ಪ್ರಸ್ತುತ ದೇಶಾದ್ಯಂತ ಬ್ಯಾಂಕಿಂಗ್ ವಂಚನೆ ಪ್ರಕರಣಗಳು ಅತ್ಯಂತ ವೇಗವಾಗಿ ಹೆಚ್ಚುತ್ತಿದ್ದು, ಈ ಕುರಿತು ಖುದ್ದು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಆರ್ಬಿಐ ಪರವಾಗಿ ವರದಿಯೊಂದನ್ನು ಬಿಡುಗಡೆ ಮಾಡುವ ಮೂಲಕ ಈ ವಿಷಯ ತಿಳಿಸಲಾಗಿದೆ.
Delhi HC: ಮುಖ್ಯ ನ್ಯಾಯಮೂರ್ತಿ ಸತೀಶ್ ಕುಮಾರ್ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮಣ್ಯಂ ಪ್ರಸಾದ್ ಅವರಿದ್ದ ಪೀಠವು ಅರ್ಜಿಯನ್ನು ವಜಾಗೊಳಿಸಿದೆ. ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಸ್ಲಿಪ್ ಇಲ್ಲದೆ ಮತ್ತು ಗುರುತಿನ ಪುರಾವೆ ಇಲ್ಲದೆ 2,000 ರೂಪಾಯಿ ನೋಟುಗಳನ್ನು ವಿನಿಮಯ ಮಾಡಿಕೊಳ್ಳುವ ಅಧಿಸೂಚನೆಯನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿತ್ತು.
RBI Cancelled Bank License:ಇತ್ತೀಚೆಗೆ, ಮಾರ್ಚ್ 31, 2023 ರಂದು ಕೊನೆಗೊಂಡ 2022-23 ರ ಆರ್ಥಿಕ ವರ್ಷದಲ್ಲಿ ಎಂಟು ಸಹಕಾರಿ ಬ್ಯಾಂಕ್ಗಳ ಪರವಾನಗಿಗಳನ್ನು ರದ್ದುಗೊಳಿಸಲಾಗಿದೆ. ನಿಯಮಗಳನ್ನು ಪಾಲಿಸದ ಬ್ಯಾಂಕ್ಗಳ ಮೇಲೆ ರಿಸರ್ವ್ ಬ್ಯಾಂಕ್ 100ಕ್ಕೂ ಹೆಚ್ಚು ಬಾರಿ ದಂಡ ವಿಧಿಸಿದೆ
How to exchange Rs 2000 Notes without Bank account: ಮೇ 19 ರಂದು 2000 ರೂಪಾಯಿ ನೋಟು ಚಲಾವಣೆಯಿಂದ ಹಿಂಪಡೆಯಲು ಆರ್ ಬಿಐ ನಿರ್ಧರಿಸಿದೆ. ಆದಾಗ್ಯೂ, ಈ ನೋಟುಗಳು ಮಾರುಕಟ್ಟೆಯಲ್ಲಿ ಚಲಾವಣೆಯಲ್ಲಿರುತ್ತವೆ, ಆದರೆ ಬ್ಯಾಂಕ್ಗಳು ಇನ್ನು ಮುಂದೆ 2,000 ರೂ ನೋಟುಗಳನ್ನು ನೀಡುವುದಿಲ್ಲ. ಮೇ 23 ರಿಂದ ಬ್ಯಾಂಕ್ ಗಳಲ್ಲಿ ಇವುಗಳ ಬದಲಾವಣೆ ಪ್ರಕ್ರಿಯೆ ಆರಂಭವಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.