ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
ಬೆಂಗಳೂರಿನ ಹೋಟೇಲ್ ಮತ್ತು ರೆಸ್ಟೋರೆಂಟ್ಗಳಿಗೆ ನೀವು ಹೋದರೆ ಅಲ್ಲಿಯ ಸಿಬ್ಬಂದಿ ನಿಮಗೆ ತಿಂಡಿ-ತಿನಿಸುಗೊಳೊಂದಿಗೆ, ಮತದಾನ ಮಾಡಿ ಎಂಬ ಸಂದೇಶವನ್ನೂ ಕೂಡ ಸರ್ವ್ ಮಾಡುತ್ತಾರೆ. ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಮೇ 10ರಂದು ಮತದಾನ ನಡೆಯಲಿದ್ದು, ರಾಜ್ಯದ ಪ್ರತಿಯೊಬ್ಬ ಪ್ರಜೆಯೂ ಮತದಾನ (Vote) ಮಾಡಿ ಎನ್ನುವ ಮಾತುಗಳು ಮತ್ತು ಘೋಷಣೆಗಳನ್ನು ಎಲ್ಲೆಡೆ ಕೇಳುತ್ತಿದ್ದೇವೆ. ಕಳೆದ ಎಲ್ಲ ಚುನಾವಣೆಗಿಂತ ಈ ಬಾರಿ ಅತಿ ಹೆಚ್ಚು ಮತದಾನವಾಗಬೇಕೆಂದು ರಾಜ್ಯ ಚುನಾವಣಾ ಆಯೋಗ ಗುರಿ ಇಟ್ಟುಕೊಂಡಿದ್ದು, ಈ ಸಂಬಂಧ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಮಾಡುತ್ತಿದೆ. ಅದೇ ರೀತಿಯಾಗಿ ಹೋಟೆಲ್ ಮತ್ತು ರೆಸ್ಟೋರೆಂಟ್ಗಳಲ್ಲಿ ಕೂಡ ಈ ಜಾಗೃತಿ ಅಭಿಯಾನ ನಡೆಯಲಿದೆ.
Hotel Rules - ಹಲವು ಬಾರಿ ನಾವು ಪಾಶ್ ಬಡಾವಣೆಗಳಲ್ಲಿ ಸಂಚರಿಸುವಾಗ ನಮಗೆ ಇದ್ದಕ್ಕಿದ್ದಂತೆ ಶೌಚಾಲಯದ ಅವಶ್ಯಕತೆ ಬೀಳುತ್ತದೆ. ಇಂತಹ ಪರಿಸ್ಥಿತಿಯಲ್ಲಿ ನಾವು ಪಬ್ಲಿಕ್ ಟಾಯ್ಲೆಟ್ ಗಳಿಗೆ ಹುಡುಕಾಟ ನಡೆಸುತ್ತೇವೆ. ಪಬ್ಲಿಕ್ ಟಾಯ್ಲೆಟ್ ಸಿಗದೇ ಇದ್ದ ಸಂದರ್ಭದಲ್ಲಿ ಜನ ಟಾಯ್ಲೆಟ್ ಗಾಗಿ ಏಕಾಂತವಿರುವ ಜಾಗವನ್ನು ಹುಡುಕಲು ಪ್ರಾರಂಭಿಸುತ್ತಾರೆ.
ಸಿಲಿಕಾನ್ ಸಿಟಿಯ ಆಯ್ದ ಸ್ಥಳಗಳಲ್ಲಿ ಮಾತ್ರ 24 ಗಂಟೆಗಳ ಕಾಲ ಹೋಟೆಲ್ ತೆರೆಯಲು ನಗರ ಪೊಲೀಸರು ಗ್ರೀನ್ ಸಿಗ್ನಲ್ ನೀಡಿದ್ದು, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ನಗರದ ಪ್ರಮುಖ ಬಸ್ ಹಾಗೂ ರೈಲ್ವೆ ನಿಲ್ದಾಣ ಸೇರಿದಂತೆ ನಿರ್ದಿಷ್ಟ ಸ್ಥಳಗಳಲ್ಲಿ ಮಾತ್ರ 24 ಗಂಟೆಗಳ ಕಾಲ ಹೋಟೆಲ್ ತೆರೆಯಲು ಅನುಮತಿ ನೀಡಬಹುದಾಗಿದೆ.
ವಿಶೇಷ ಸಂದರ್ಭಗಳಾದ ಸಾಂಸ್ಕೃತಿ, ಧಾರ್ಮಿಕ ಉತ್ಸವ, ಸಭೆ-ಸಮಾರಂಭ ಮತ್ತು ಹಬ್ಬ-ಹರಿದಿನಗಳಲ್ಲಿ ವರ್ಷದಲ್ಲಿ 15 ದಿನಗಳ ಮಟ್ಟಿಗೆ ಮಾತ್ರ ರಾತ್ರಿ 10ರಿಂದ ಮಧ್ಯರಾತ್ರಿ 12ರವರೆಗೆ ಧ್ವನಿವಧಕ ಬಳಕೆಗೆ ವಿಶೇಷ ಅನುಮತಿ ನೀಡಲಾಗುತ್ತದೆ.
ಕರೋನಾವೈರಸ್ ಹೆಚ್ಚುತ್ತಿರುವ ಪ್ರಕರಣಗಳ ದೃಷ್ಟಿಯಿಂದ, ರೆಸ್ಟೋರೆಂಟ್ಗಳು, ಹೋಟೆಲ್ಗಳು, ಧಾರ್ಮಿಕ ಸ್ಥಳಗಳು, ಶಾಪಿಂಗ್ ಮಾಲ್ಗಳು ಮತ್ತು ಕಚೇರಿಗಳಿಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಯಿತು.
ಗೃಹ ಸಚಿವಾಲಯ ಅನ್ಲಾಕ್ 1.0 ರ ಪ್ರಕಟಣೆಯಲ್ಲಿ ಮಾಲ್ಗಳು ಮತ್ತು ರೆಸ್ಟೋರೆಂಟ್ಗಳನ್ನು ತೆರೆಯಲು ಹೊಸ ಮಾರ್ಗಸೂಚಿಯನ್ನು ರಚಿಸಲಾಗಿದೆ. ಮಾಲ್, ಧಾರ್ಮಿಕ ಸ್ಥಳಗಳು, ಆತಿಥ್ಯ ಕ್ಷೇತ್ರಗಳು ಮತ್ತು ರೆಸ್ಟೋರೆಂಟ್ಗಳು ಜೂನ್ 8 ರಿಂದ ತೆರೆಯಲು ಸಾಧ್ಯವಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.