Sushant singh rajput Death : ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ಪುರಾವೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಬಹಿರಂಗಪಡಿಸಿದ್ದಾರೆ.
Rhea Chakraborty : ನಟಿ ರಿಯಾ ಚಕ್ರವರ್ತಿ ಅವರು ತಮ್ಮ ಜೀವನದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿದ್ದಾರೆ. ನಟಿ ಸಾಕಷ್ಟು ತೊಂದರೆಗಳನ್ನು ಎದುರಿಸಿ ತಮ್ಮ ಸಿನಿ ಪಯಣವನ್ನು ಮತ್ತೇ ಪ್ರಾರಂಭಿಸುವ ಮೂಲಕ ಇತರರಿಗೆ ಸ್ಪೂರ್ತಿದಾಯಕವಾಗುತ್ತಿದ್ದಾರೆ. ಇವರ ಪುನರಾಗಮನವನ್ನು ಬಾಲಿವುಡ್ ನಿರೀಕ್ಷಿಸುತ್ತಿತ್ತು, ಅದು ಈಗ ನಿಜವಾಗಿದೆ.
Rhea Chakraborty : 2020ರಲ್ಲಿ ನಿಧನರಾದ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ವಿಶೇಷ ಎನ್ಡಿಪಿಎಸ್ ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪಪಟ್ಟಿಯಲ್ಲಿ ಕರಡು ಪ್ರತಿಯ ವಿವರಗಳು ಮಂಗಳವಾರ ಬಹಿರಂಗಗೊಂಡಿವೆ.
Rhea Chakraborty: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರಿಗೆ ಸಂಬಂಧಿಸಿದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂಯೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಬುಧವಾರ ನಟಿ ರಿಯಾ ಚಕ್ರವರ್ತಿ, ಅವರ ಸಹೋದರ ಶೋವಿಕ್ ಮತ್ತು ಇತರರ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದೆ.
RHEA CHAKRABORTY PHOTOS: ಸುಶಾಂತ್ ಸಿಂಗ್ ರಜಪೂತ್ (Sushant Singh Rajput) ಸಾವಿನ ನಂತರ, ರಿಯಾ ಚಕ್ರವರ್ತಿ ನಿಧಾನವಾಗಿ ತನ್ನ ಸಾಮಾನ್ಯ ಜೀವನಕ್ಕೆ ಮರಳುತ್ತಿದ್ದಾರೆ. ಕೆಲ ಕಾಲದ ಬಳಿಕ ಸಾರ್ವಜನಿಕವಾಗಿಯೂ ಕಾಣಿಸಿಕೊಳ್ಳಲು ಆರಂಭಿಸಿದ್ದಾರೆ. ಏತನ್ಮಧ್ಯೆ, ರಿಯಾ ಚಕ್ರವರ್ತಿ ಅವರ ಇತ್ತೀಚಿನ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.
Sushant Singh Rajput Drug Case Charge Sheet - NCB ದಾಖಲಿಸಿರುವ ಆರೋಪಪಟ್ಟಿಯಲ್ಲಿ ಒಟ್ಟು 33 ಜನರ ಹೆಸರಿದೆ. ಈ ಆರೋಪ ಪಟ್ಟಿಯಲ್ಲಿ NCB ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್ ಹಾಗೂ ಸಾರಾ ಅಲಿ ಖಾನ್ ಅವರ ಹೇಳಿಕೆಗಳನ್ನು ಕೂಡ ದಾಖಲಿಸಿದೆ.
ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ಜೈಲು ಸೇರಿದ್ದ ನಟಿ ರಿಯಾ ಚಕ್ರವರ್ತಿ ಕಳೆದ ಸೆಪ್ಟೆಂಬರ್ ನಲ್ಲಿ ಜಾಮೀನು ಪಡೆದು ಬಿಡುಗಡೆಯಾಗಿದ್ದರು. ಬಿಡುಗಡೆಯಾದ ಇಷ್ಟು ದಿನಗಳ ಬಳಿಕ ಇದೇ ಮೊದಲ ಬಾರಿಗೆ ರಿಯಾ ಹೊರಗಡೆ ಕಾಣಿಸಿಕೊಂಡಿದ್ದಾರೆ.
ಸುಶಾಂತ್ ಸಿಂಗ್ ರಾಜ್ಪುತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿಯಲ್ಲಿರುವ ತನಿಖೆಯ ನಡುವೆಯೇ ಇಂದು ಮಾದಕ ಪದಾರ್ಥ ಪ್ರಕರಣದಲ್ಲಿ ಬಂಧಿಯಾಗಿರುವ ರಿಯಾ ಚಕ್ರವರ್ತಿಗೆ ಷರತ್ತುಬದ್ಧ ಜಾಮೀನು ದೊರೆತಿದೆ.
ಈ ಕುರಿತು ಹೇಳಿಕೆ ನೀಡಿರುವ Rakul Preet Singh, ರಿಯಾ ನನ್ನ ಮನೆಯ್ತಲ್ಲ್ಲಿ ಡ್ರಗ್ಸ್ ಬಿಟ್ಟು ಹೋಗಿದ್ದರು. ಈ ಕುರಿತು ನಾನು ರಿಯಾ ಜೊತೆಗೆ ಚಾಟ್ ನಡೆಸಿದ್ದೆ. ಆದರೆ, ನಾನು ನನ್ನ ಜೀವನದಲ್ಲಿ ಡ್ರಗ್ಸ್ ಸೇವನೆ ಮಾಡಿಲ್ಲ ಹಾಗೂ ತಾವು ಯಾವುದೇ ಡ್ರಗ್ಸ್ ಪೆಡ್ಲರ್ ಜೊತೆಗೆ ಸಂಪರ್ಕ ಹೊಂದಿಲ್ಲ ಎಂದು ಹೇಳಿದ್ದಾರೆ.
ನಟ ಸುಶಾಂತ್ ಸಿಂಗ್ ರಜಪೂತ್ (Sushant Singh Rajput) ಸಾವಿನ ಪ್ರಕರಣದಲ್ಲಿ ಡ್ರಗ್ಸ್ ಆಂಗಲ್ ತನಿಖೆ ನಡೆಸುತ್ತಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಮೂರು ಕಳ್ಳಸಾಗಣೆ ಗ್ಯಾಂಗ್ಗಳನ್ನು ಬಹಿರಂಗಪಡಿಸಿದೆ. ಇದರೊಂದಿಗೆ ಕಳ್ಳಸಾಗಣೆದಾರ ರಾಹಿಲ್ ವಿಶ್ರಾಮ್ ನನ್ನು ಕೂಡ ಬಂಧಿಸಲಾಗಿದೆ.
ಬಾಲಿವುಡ್ ನ 'ದಂ ಮಾರೋ ದಂ' ಗ್ಯಾಂಗ್ ಅನ್ನು Decode ಮಾಡಲಾಗಿದೆ. ಶನಿವಾರ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನಟಿ ಸಾರಾ ಅಲಿ ಖಾನ್ ಗೆ ಡ್ರಗ್ಸ್ ತಲುಪಿಸಿದ ಅನುಜ್ ಕೆಶವಾನಿನನ್ನು ಗುರಿಯಾಗಿಸಿ ಬಂಧನಕ್ಕೆ ಒಳಪಡಿಸಿದೆ.
ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ಪ್ರಮುಖ ಆರೋಪಿ ರಿಯಾ ಚಕ್ರವರ್ತಿ ಡ್ರಗ್ಸ್ ಪ್ರಕರಣದಲ್ಲಿ ಮುಂಬೈನ ಬೈಕುಲ್ಲಾ ಜೈಲಿನಲ್ಲಿ 14 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದಾರೆ. ಜಾಮೀನು ಪಡೆಯುವ ಸಲುವಾಗಿ ರಿಯಾ ಚಕ್ರವರ್ತಿ ಅವರು ಡ್ರಗ್ಸ್ ತೆಗೆದುಕೊಳ್ಳುವುದಿಲ್ಲ ಎಂದು ನ್ಯಾಯಾಲಯದ ಮುಂದೆ ತಿಳಿಸಿದ್ದಾರೆ.
ಸುಶಾಂತ್ ಸಿಂಗ್ ರಜಪೂತ್ ಪ್ರಕರಣಕ್ಕೆ ಸಂಬಂಧಿಸಿದ ಡ್ರಗ್ಸ್ ಆರೋಪದ ಮೇಲೆ ಬಂಧಿತ ನಟಿ ರಿಯಾ ಚಕ್ರವರ್ತಿಗೆ ಮುಂಬೈ ನ್ಯಾಯಾಲಯ ಇಂದು ಜಾಮೀನು ನಿರಾಕರಿಸಿದೆ. ಆಕೆಯ ಸಹೋದರ ಶೋಯಿಕ್ ಚಕ್ರವರ್ತಿ ಮತ್ತು ಇತರ ನಾಲ್ವರು ಆರೋಪಿಗಳ ಜಾಮೀನು ಕೋರಿಕೆಯನ್ನು ಸಹ ತಿರಸ್ಕರಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.