ರಾಜ್ಯಕ್ಕೆ ಎಷ್ಟು ಬೇಕಾದರೂ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂಬುದನ್ನು ಹೇಳಿದ್ದೇವೆ. ಹಾಗಿದ್ದರೂ ಸಿದ್ದರಾಮಯ್ಯ ಸರ್ಕಾರ ಕೇಂದ್ರದಿಂದ ಅಕ್ಕಿ ಖರೀದಿಸಲು ಸಿದ್ಧವಿದ್ದಂತಿಲ್ಲ ಎಂದು ಜೋಶಿ ಹೇಳಿದ್ದಾರೆ.
What happens if you don't eat rice for a month?: ಅನ್ನದಲ್ಲಿ ನಮ್ಮ ಶರೀರಕ್ಕೆ ಬೇಕಾದ ಅಗತ್ಯ ಪೋಷಕಾಂಶಗಳು, ವಿಟಮಿನ್‌ಗಳು ಮತ್ತು ಖನಿಜಗಳು ಇರುತ್ತವೆ. ನೀವು ಒಂದೇ ಒಂದು ತಿಂಗಳು ಅನ್ನ ತಿನ್ನದಿದ್ದರೆ ಏನಾಗುತ್ತದೆ ಎಂದು ತಿಳಿದಿದೆಯೇ?
ರೊಟ್ಟಿ ಅಥವಾ ಅನ್ನವನ್ನು ತಿನ್ನಬೇಕೆ ಎಂಬುದು ವೈಯಕ್ತಿಕ ಆಯ್ಕೆಯ ವಿಷಯವಾಗಿದೆ. ಆದರೆ ನೀವು ರಾತ್ರಿಯಲ್ಲಿ ಲಘು ಆಹಾರ ಸೇವಿಸಲು ಮತ್ತು ಜೀರ್ಣಕಾರಿ ಸಮಸ್ಯೆಗಳನ್ನು ತಪ್ಪಿಸಲು ಬಯಸಿದರೆ ಅನ್ನವು ನಿಮಗೆ ಉತ್ತಮ ಆಯ್ಕೆಯಾಗಿದೆ.
ರೊಟ್ಟಿ ಮತ್ತು ಅನ್ನವನ್ನು ಒಟ್ಟಿಗೆ ತಿನ್ನುವುದರಿಂದ ತೂಕ ಹೆಚ್ಚಾಗುತ್ತದೆ ಎಂದು ಜನರು ನಂಬುತ್ತಾರೆ. ಆದರೆ ಈ ಎರಡು ಪದಾರ್ಥಗಳನ್ನು ತಿನ್ನುವುದರಿಂದ ಮಾತ್ರ ತೂಕ ಹೆಚ್ಚಾಗುವುದಿಲ್ಲ ಎಂಬುದು ಸತ್ಯ. ತೂಕ ಹೆಚ್ಚಾಗುವುದು ದೈನಂದಿನ ಊಟದಲ್ಲಿ ಕಾರ್ಬೋಹೈಡ್ರೇಟ್ಗಳ ಪ್ರಮಾಣವನ್ನು ಅವಲಂಬಿಸಿರುತ್ತದೆ
Anna Bhagya rice theft case: ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿನ ಸರ್ಕಾರಿ ಗೋದಾಮಿನಿಂದ 2 ಕೋಟಿಗೂ ಅಧಿಕ ಮೌಲ್ಯದ 6,077 ಕ್ವಿಂಟಾಲ್ ಅಕ್ಕಿ ಕಳ್ಳತನವಾಗಿತ್ತು. ಈ ಪ್ರಕರಣ ಸಂಬಂಧ ಸಮನ್ಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಮಣಿಕಂಠ ರಾಠೋಡ್‌ನನ್ನು ಬಂಧಿಸಲಾಗಿದೆ.
Weight loss tips : ಅಕ್ಕಿ ನಮ್ಮ ದೇಹಕ್ಕೆ ತುಂಬಾ ಹಾನಿಕಾರಕ ಎಂದು ಹೇಳಲಾಗುತ್ತದೆ. ಅಲ್ಲದೆ, ನೀವು ರಾತ್ರಿಯ ಊಟದಲ್ಲಿ ಅನ್ನವನ್ನು ಸೇವಿಸಿದರೆ, ಅದು ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ನಿಮಗೂ ರಾತ್ರಿ ಅನ್ನ ತಿನ್ನುವ ಅಭ್ಯಾಸವಿದ್ದರೆ ಇಂದಿನಿಂದಲೇ ಈ ಅಭ್ಯಾಸವನ್ನು ಬಿಟ್ಟುಬಿಡಿ. ಏಕೆಂದರೆ...
Rice For Weight Loss: ಸಾಮಾನ್ಯವಾಗಿ ನಮ್ಮಲ್ಲಿ ಕೆಲವರು ಅನ್ನ ತಿನ್ನುವುದರಿಂದ ತೂಕ ಹೆಚ್ಚಾಗುತ್ತದೆ ಎಂದು ಅನ್ನ ತಿನ್ನುವುದಿಲ್ಲ. ಆದರೆ, ನೀವು ಅನ್ನ ತಿನ್ನುವ ವಿಧಾನವನ್ನು ಬದಲಾಯಿಸಿಕೊಂಡರೆ ಖಂಡಿತ ತೂಕ ಹೆಚ್ಚಾಗಲ್ಲ.
Astrology Tips on poverty: ಹಿಂದೂ ಧರ್ಮದಲ್ಲಿ ಅಡುಗೆಮನೆಯಲ್ಲಿರುವ ಅರಿಶಿನವನ್ನು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಪೂಜೆಗೆ ಸಂಬಂಧಿಸಿದ ಪ್ರತಿಯೊಂದು ಕೆಲಸಗಳಲ್ಲಿ ಅರಿಶಿನವನ್ನು ಬಳಸಲಾಗುತ್ತದೆ. ಹೀಗಾಗಿ ಮನೆಯಲ್ಲಿ ಅರಿಶಿನ ಇಲ್ಲದಿರುವುದು ಅಶುಭ ಮತ್ತು ಇದು ಜಾತಕದಲ್ಲಿ ಗುರುದೋಷವನ್ನುಂಟು ಮಾಡುತ್ತದೆ.
Avoid reheating food : ಅನೇಕ ಬಾರಿ, ಅಡುಗೆ ಮಾಡಿದ ನಂತರ, ಜನರು ಅದನ್ನು ಬಿಸಿಯಾಗಿ ತಿನ್ನಲು ಸಾಧ್ಯವಾಗುವುದಿಲ್ಲ. ಆಗ ಅದನ್ನು ಫ್ರಿಜ್‌ನಲ್ಲಿ ಇಡುತ್ತಾರೆ. ನಂತರ ಆ ಆಹಾರವನ್ನು ಬಿಸಿ ಮಾಡಿ ತಿನ್ನುತ್ತಾರೆ. ಈ ರೀತಿ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲ.
Rice Side effects : ಒಂದು ತಿಂಗಳ ಕಾಲ ಅನ್ನ ತಿನ್ನದೇ ಇದ್ದರೆ ದೇಹಕ್ಕೆ ಹಲವಾರು ಲಾಭಗಳು ಸಿಗುತ್ತವೆ ಎನ್ನುತ್ತಾರೆ ಆರೋಗ್ಯ ತಜ್ಞರು. ಹೀಗೆ ಮಾಡುವುದರಿಂದ ಕ್ಯಾಲೋರಿ ಕಡಿಮೆಯಾಗುವ ಸಾಧ್ಯತೆಗಳೂ ಇವೆ.
Night food tips : ರಾತ್ರಿಯಲ್ಲಿ ನಾವು ಸೇವಿಸುವ ಆಹಾರವು ನಮ್ಮ ದೈಹಿಕ ಆರೋಗ್ಯದೊಂದಿಗೆ ಬಹಳಷ್ಟು ಸಂಬಂಧ ಹೊಂದಿದೆ. ಹಾಗಾಗಿ ರಾತ್ರಿ ಊಟದ ಬಗ್ಗೆ ಹೆಚ್ಚು ಗಮನ ಹರಿಸುವುದು ಅಗತ್ಯ. ಹಾಗಿದ್ರೆ ರಾತ್ರಿ ಸಮಯ ಅನ್ನವನ್ನು ಸೇವಿಸುವುದು ದೇಹಕ್ಕೆ ಎಷ್ಟರ ಮಟ್ಟಿಗೆ ಒಳ್ಳೆಯದು ಎಂದು ಈಗ ತಿಳಿಯೋಣ.
ಹಣ ನೀಡುವ ಬಗ್ಗೆ ವಿವರಿಸಿದ ಸಚಿವ ಮುನಿಯಪ್ಪ, ಈ ಯೋಜನೆ ಅನುಷ್ಠಾನ ಮಾಡಲು (ಪರ್ಯಾಯವಾಗಿ ಹಣ ನೀಡಲು) ಸುಮಾರು ₹700 ಕೋಟಿ ಆಗಲಿದೆ. ಇದು ಪರ್ಯಾಯ ವ್ಯವಸ್ಥೆ ಅಷ್ಟೇ, ಮುಂದೆ ಸರ್ಕಾರ ಟೆಂಡರ್ ಮೂಲಕ ಅಕ್ಕಿ ಪಡೆದು ಅನ್ನ ಭಾಗ್ಯ ಮೂಲಕ ಕಾಂಗ್ರೆಸ್ ಹೇಳಿದಂತೆ ಹೆಚ್ಚುವರಿ ಐದು ಕೆಜಿ ಅಕ್ಕಿ ನೀಡಲಾಗುವುದು ಎಂದು ಸಂಪುಟ ತೀರ್ಮಾನ ಬಗ್ಗೆ ವಿವರಿಸಿದರು.
ದುಡ್ಡು ಕೊಡ್ತೀವಿ ಅಕ್ಕಿ ಕೊಡಿ ಅಂದ್ರೆ ಕೇಂದ್ರ ನಿರಾಕರಣೆ ಶಕ್ತಿ ಯೋಜನೆ ಜಾರಿ ಮಾಡಿದ್ದೇವೆ, ಮುಂದೆ ಅಕ್ಕಿ ನೀಡಿದ್ರೆ ಲೋಕಸಭಾ ಎಲೆಕ್ಷನ್ನಲ್ಲಿ ಬಿಜೆಪಿಗೆ ಜನ ವೋಟ್ ಹಾಕೋಲ್ಲ ಹಾಗಾಗಿ ಅಕ್ಕಿ ವಿಷಯದಲ್ಲಿ ಮಲತಾಯಿ ಧೋರಣೆ ಮಾಡ್ತಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.