Ricky Ponting Statement About Rishabh Pant: ಡಿಸೆಂಬರ್ 2022ರಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಪಂತ್ ಗಂಭೀರವಾಗಿ ಗಾಯಗೊಂಡಿದ್ದರು. ಇದರಿಂದಾಗಿ ಅವರು ಅಸ್ಥಿರಜ್ಜು ಶಸ್ತ್ರಚಿಕಿತ್ಸೆಗೆ ಕೂಡ ಒಳಗಾಗಬೇಕಾಯಿತು. ಪಂತ್ ಇತ್ತೀಚಿನ ದಿನಗಳಲ್ಲಿ ಕಠಿಣ ತರಬೇತಿಯನ್ನೂ ಪಡೆಯುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ.
Most Run Scorer in World Cup, Virat Kohli: ಟೀಂ ಇಂಡಿಯಾ ಉತ್ತಮ ಆರಂಭ ಪಡೆಯದ ಕಾರಣ ಭಾರತ 11 ಓವರ್ ಗಳೊಳಗೆ ಮೂರು ವಿಕೆಟ್ ಕಳೆದುಕೊಂಡಿತ್ತು. 4 ರನ್ ಗಳಿಸಿದ ಶುಭ್ಮನ್ ಗಿಲ್ ಔಟ್ ಆಗುವ ಮೂಲಕ ಭಾರತಕ್ಕೆ ಮೊದಲ ಹೊಡೆತ ಬಿದ್ದಿತು.
Ricky Ponting Prediction, Team India: ವಿಶ್ವಕಪ್ ಆರಂಭದ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದ ರಿಕಿ ಪಾಂಟಿಂಗ್, “ರೋಹಿತ್ ಶರ್ಮಾ ಅವರು ಸಂಪೂರ್ಣವಾಗಿ ನಿರಾತಂಕ ನಾಯಕ. ಇದು ಅವರ ಆಟದಲ್ಲೂ ಗೋಚರಿಸುತ್ತದೆ. ಮೈದಾನದ ಒಳಗೆ ಮತ್ತು ಹೊರಗೆ ಅವರು ಅದ್ಭುತ ಬ್ಯಾಟ್ಸ್ಮನ್ ಎಂಬುದನ್ನು ನಿರೂಪಿಸುತ್ತಾರೆ” ಎಂದು ಹೇಳಿದ್ದರು
ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್’ಮನ್ ವಿರಾಟ್ ಕೊಹ್ಲಿ ವಿಶ್ವಕಪ್ 2023ರ ಫೈನಲ್ ಪಂದ್ಯದಲ್ಲಿ, ಅನುಭವಿ ಕಾಂಗರೂ ಕ್ರಿಕೆಟಿಗ ರಿಕಿ ಪಾಂಟಿಂಗ್ ಅವರ ಶ್ರೇಷ್ಠ ದಾಖಲೆ ಮುರಿದು ಇತಿಹಾಸ ಸೃಷ್ಟಿಸುವ ಎಲ್ಲಾ ಸಾಧ್ಯತೆ ಇದೆ.
ricky ponting statement about virat kohli: ಅಂದಹಾಗೆ ರಿಕಿ ಪಾಂಟಿಂಗ್ ಅವರು ಭಾರತದ ಬೌಲರ್’ಗಳ ಪ್ರದರ್ಶನದಿಂದ ಪ್ರಭಾವಿತರಾಗಿದ್ದಾರೆ. “ದಕ್ಷಿಣ ಆಫ್ರಿಕಾವನ್ನು ಕೇವಲ 83 ರನ್’ಗಳಿಗೆ ಆಲೌಟ್ ಮಾಡಿದ ಟೀಂ ಇಂಡಿಯಾದ ಬೌಲಿಂಗ್ ವಿಭಾಗ ವಿಶ್ವದಲ್ಲೇ ಅತ್ಯುತ್ತಮವಾಗಿದೆ” ಎಂದು ಅವರು ಹೇಳಿದರು.
ricky ponting statement about rohit sharma: ರಿಕಿ ಪಾಂಟಿಂಗ್ ಐಸಿಸಿ ಜೊತೆ ಮಾತನಾಡುತ್ತಾ, “ರೋಹಿತ್ ಶರ್ಮಾ ಅವರು ಸಂಪೂರ್ಣವಾಗಿ ನಿರಾತಂಕ ನಾಯಕ. ಇದು ಅವರ ಆಟದಲ್ಲೂ ಗೋಚರಿಸುತ್ತದೆ. ಮೈದಾನದ ಒಳಗೆ ಮತ್ತು ಹೊರಗೆ ಅವರು ಅದ್ಭುತ ಬ್ಯಾಟ್ಸ್ಮನ್ ಎಂಬುದನ್ನು ನಿರೂಪಿಸುತ್ತಾರೆ” ಎಂದು ಹೇಳಿದ್ದಾರೆ.
ICC ODI World Cup 2023: ಆಸ್ಟ್ರೇಲಿಯಾವನ್ನು ಎರಡು ಬಾರಿ ವಿಶ್ವ ಚಾಂಪಿಯನ್ ಮಾಡಿದ ಅನುಭವಿ ನಾಯಕ ರಿಕಿ ಪಾಂಟಿಂಗ್ ಪ್ರಕಾರ, 2023 ರ ವಿಶ್ವಕಪ್ನಲ್ಲಿ ಶ್ರೇಷ್ಠ ಬ್ಯಾಟ್ಸ್ಮನ್ ಸಚಿನ್ ತೆಂಡೂಲ್ಕರ್ ಅವರ ಶತಕಗಳ ಶ್ರೇಷ್ಠ ದಾಖಲೆಯನ್ನು ಮುರಿಯಲು ಒಬ್ಬ ಬ್ಯಾಟ್ಸ್ಮನ್ ಇದ್ದಾರೆ. ರಿಕಿ ಪಾಂಟಿಂಗ್ ಈ ಹೆಸರನ್ನು ಬಹಿರಂಗಪಡಿಸುವ ಮೂಲಕ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ. (World Cup 2023 News In Kannada)
IND vs AUS: ಟೀಮ್ ಇಂಡಿಯಾದ ರನ್ ಮೆಷಿನ್ ಎಂದೇ ಖ್ಯಾತಿ ಪಡೆದಿರುವ ವಿರಾಟ್ ಕೊಹ್ಲಿ ದಾಖಲೆಗಳ ಕಿರೀಟಕ್ಕೆ ಹೊಸ ಗರಿಯೊಂದು ಸೇರ್ಪಡೆಗೊಂಡಿದೆ. ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ನಲ್ಲಿ 113 ಬಾರಿ 50 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ಸಾಧನೆ ಮಾಡಿದ್ದಾರೆ.
Most Centuries By Australian Players: ಕ್ರಿಕೆಟ್ ಕಾಶಿ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ‘ಆಷಸ್’ ಟೆಸ್ಟ್ ಕ್ರಿಕೆಟ್ ಸರಣಿಯ 2ನೇ ಪಂದ್ಯದಲ್ಲಿ ಸ್ಮಿತ್ ಶತಕ ಗಳಿಸಿದರು. ಈ ಮೂಲಕ ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ವಾ ಅವರ ಟೆಸ್ಟ್ ಶತಕಗಳ (32) ದಾಖಲೆಯನ್ನು ಸರಿಗಟ್ಟಿದರು.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ನ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ತಂಡವು ಆಸ್ಟ್ರೇಲಿಯಾ ತಂಡದ ವಿರುದ್ಧ 209 ರನ್ ಗಳ ಅಂತರದಿಂದ ಸೋಲನ್ನು ಅನುಭವಿಸುವ ಮೂಲಕ ಮತ್ತೊಮ್ಮೆ ನಿರಾಸೆಯನ್ನು ಅನುಭವಿಸಿದೆ.ಆಸ್ಟ್ರೇಲಿಯಾ ತಂಡವು ನೀಡಿದ 444 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ತಂಡವು ಎರಡನೇ ಇನಿಂಗ್ಸ್ ನಲ್ಲಿ ಕೇವಲ 234 ರನ್ ಗಳಿಗೆ ಸರ್ವಪತನವನ್ನು ಕಂಡಿದೆ.
ಲಂಡನ್ನ ಕೆನ್ನಿಂಗ್ಟನ್ ಓವಲ್ನಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಭಾರತದ ವಿರುದ್ಧ 31 ನೇ ಟೆಸ್ಟ್ ಶತಕ ಗಳಿಸುವ ಮೂಲಕ ವಿರಾಟ್ ಕೊಹ್ಲಿ ಹಾಗೂ ರಿಕ್ಕಿ ಪಾಂಟಿಂಗ್ ಅವರ ದಾಖಲೆಯನ್ನು ಮುರಿದಿದ್ದಾರೆ.
ICC WTC Final 2023: ಪೂಜಾರ ಆಸ್ಟ್ರೇಲಿಯಾ ವಿರುದ್ಧ ಅತೀ ಹೆಚ್ಚು ಟೆಸ್ಟ್ ರನ್ ಮತ್ತು ಶತಕಗಳನ್ನು ಗಳಿಸಿದ್ದಾರೆ. ಇನ್ನು ಪಾಂಟಿಂಗ್ ಪ್ರಕಾರ, ಪೂಜಾರ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಪ್ರಮುಖ ಪಾತ್ರ ವಹಿಸಿ ದಾಖಲೆ ನಿರ್ಮಿಸಬಹುದು. ಈಗಾಗಲೇ ಆಸ್ಟ್ರೇಲಿಯಾ ವಿರುದ್ಧ 24 ಟೆಸ್ಟ್ ಗಳಲ್ಲಿ 2033 ರನ್ ಮತ್ತು ಐದು ಶತಕಗಳನ್ನು ಗಳಿಸಿದ್ದಾರೆ.
Ricky Ponting Delhi Capitals: ರಿಕಿ ಪಾಂಟಿಂಗ್ ಅವರು ಪೃಥ್ವಿ ಶಾ ಅವರಿಂದ ಉತ್ತಮ ಇನ್ನಿಂಗ್ಸ್ ನಿರೀಕ್ಷಿಸುತ್ತಿದ್ದರು. ಆದರೆ ಡೆಲ್ಲಿ ಕ್ಯಾಪಿಟಲ್ಸ್ ನ ಮುಖ್ಯ ಕೋಚ್ ಇತರ ತಂಡಗಳ ಅನೇಕ ಆರಂಭಿಕರು ತಮ್ಮ ತಂಡಕ್ಕಿಂತ ಉತ್ತಮವಾಗಿ ಆಟವಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಆರು ಪಂದ್ಯಗಳಲ್ಲಿ ಕಳಪೆ ಪ್ರದರ್ಶನದ ನಂತರ ಪೃಥ್ವಿ ಶಾ ಅವರನ್ನು ಅಂತಿಮವಾಗಿ ಕೈಬಿಡಲಾಗಿದೆ.
Rishabh Pant : ರಿಷಬ್ ಪಂತ್ ಐಪಿಎಲ್ 2023 ರಲ್ಲಿ ಮರಳಲಿದ್ದಾರೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಅಭಿಮಾನಿಗಳಿಗೆ ಶುಭ ಸುದ್ದಿಯೊಂದನ್ನು ನೀಡಿದ್ದಾರೆ.
Most runs in ODI cricket: ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧ 166 ರನ್ಗಳ ಬಿರುಗಾಳಿಯ ಇನ್ನಿಂಗ್ಸ್ ಆಡಿದ್ದು, ODI ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ತಲುಪಿದ್ದಾರೆ. ಇಂದು ನಾವು ನಮ್ಮ ವರದಿಯಲ್ಲಿ ಏಕದಿನ ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 10 ಬ್ಯಾಟ್ಸ್ಮನ್ಗಳ ಪಟ್ಟಿಯನ್ನು ತಿಳಿಸಲಿದ್ದೇವೆ. ವಿಶೇಷವೆಂದರೆ ಈ ಪಟ್ಟಿಯಲ್ಲಿ ಭಾರತದ ನಾಲ್ವರು ಬ್ಯಾಟ್ಸ್ಮನ್ಗಳು ಸೇರಿದ್ದಾರೆ.
Ricky Ponting Rushed To Hospital: ಆಸ್ಟ್ರೇಲಿಯಾದ ಮಾಜಿ ಶ್ರೇಷ್ಠ ಬ್ಯಾಟ್ಸ್ಮನ್ ಮತ್ತು ನಾಯಕ ರಿಕಿ ಪಾಂಟಿಂಗ್ ಅವರನ್ನು ಅನಾರೋಗ್ಯದ ಕಾರಣ ಇದ್ದಕ್ಕಿದ್ದಂತೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಆಸ್ಟ್ರೇಲಿಯಾದ ಹಲವಾರು ಮಾಧ್ಯಮಗಳಲ್ಲಿ ವರದಿಯಾಗಿದೆ. ವರದಿಯ ಪ್ರಕಾರ, ಊಟದ ಸಮಯದಲ್ಲಿ ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಹೆ ಕರೆದೊಯ್ಯಲಾಯಿತು. ಅವರಗೆ ಹೃದಯಾಘಾತದ ಲಕ್ಷಣಗಳು ಗೋಚರಿಸಿವೆ ಎಂದು ಹಲವು ಮಾಧ್ಯಮಗಳು ಹೇಳಿವೆ.
Team India: ಈ ವರ್ಷಾಂತ್ಯದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ನಲ್ಲಿ ಭಾರತದ ದಿಗ್ಗಜ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಬಲಿಷ್ಠ ಪ್ರದರ್ಶನ ನೀಡಲಿದ್ದಾರೆ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಆಶಯ ವ್ಯಕ್ತಪಡಿಸಿದ್ದಾರೆ.
ಈ ವರ್ಷ ಅಕ್ಟೋಬರ್-ನವೆಂಬರ್ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ 20 ವಿಶ್ವಕಪ್ಗೆ ತಂಡಗಳು ಸಜ್ಜಾಗುತ್ತಿರುವಾಗ ತಂಡವನ್ನು ಆಯ್ಕೆ ಮಾಡುವುದು ಆಯ್ಕೆ ಮಂಡಳಿಗೆ ನಿಜಕ್ಕೂ ತಲೆ ಬಿಸಿಯಾಗುತ್ತದೆ.
ಆಸ್ಟ್ರೇಲಿಯಾ ತಂಡವು 24 ವರ್ಷಗಳ ನಂತರ ಪಾಕಿಸ್ತಾನದ ಪ್ರವಾಸ ಕೈಗೊಂಡಿರುವ ಹಿನ್ನಲೆಯಲ್ಲಿ 1999 ರಲ್ಲಿ ಪರ್ತ್ನಲ್ಲಿ ನಡೆದ ಟೆಸ್ಟ್ನಲ್ಲಿ ಮಾಜಿ ನಾಯಕ ರಿಕಿ ಪಾಂಟಿಂಗ್ನೊಂದಿಗಿನ ಮುಖಾಮುಖಿ ಬಗ್ಗೆ ಪಾಕ್ ನ ದಂತಕಥೆ ಶೋಯಬ್ ಅಖ್ತರ್ ಸ್ಮರಿಸಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.