Rinku Sing : ಸ್ಟಾರ್ ಕ್ರಿಕೆಟಿಗ ರಿಂಕು ಸಿಂಗ್ ಹೊಸ ಅಧ್ಯಾಯ ಆರಂಭಿಸಲು ಸಜ್ಜಾಗಿದ್ದಾರೆ, ಆದರೆ ಈ ಬಾರಿ ಕ್ರಿಕೆಟ್ ಮೈದಾನದಲ್ಲಿ ಅಲ್ಲ.. ಹೊರಗೆ. ಉತ್ತರ ಪ್ರದೇಶ ಸರ್ಕಾರವು ಈ ಕ್ರಿಕೆಟರ್ ಅನ್ನು ಜಿಲ್ಲಾ ಮೂಲ ಶಿಕ್ಷಣ ಅಧಿಕಾರಿ (ಬಿಎಸ್‌ಎ) ಆಗಿ ನೇಮಿಸಲು ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..
Rinku Singh-Priya saroj marriage postponed: ನವೆಂಬರ್ 19 ರಂದು ನಡೆಯಬೇಕಿದ್ದ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ರಿಂಕು ಸಿಂಗ್ ಮತ್ತು ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ವಿವಾಹವನ್ನ ಮುಂದೂಡಲಾಗಿದೆ. ಇತ್ತೀಚೆಗಷ್ಟೇ ಈ ಜೋಡಿ ನಗುನಗುತ್ತಲೇ ಪರಸ್ಪರ ಉಂಗುರ ಬದಲಾಯಿಸಿಕೊಂಡು ನಿಶ್ಚಿತಾರ್ಥ ಮಾಡಿಕೊಂಡಿತ್ತು. ಅಂದಕೊಂಡಂತೆ ಆಗಿದ್ದರೆ ಇದೇ ನವೆಂಬರ್ 19ರಂದು ವಾರಣಾಸಿಯ ತಾಜ್ ಹೋಟೆಲ್‌ನಲ್ಲಿ ಅದ್ದೂರಿಯಾಗಿ ಮದುವೆ ನಡೆಯಬೇಕಿತ್ತು. ಆದರೆ ಇದೀಗ ಮದುವೆ ಮುಂದೂಡಿಕೆಯಾಗಿದೆ. ಇದಕ್ಕೆ ಅಸಲಿ ಕಾರಣ ಇಲ್ಲಿದೆ ನೋಡಿ...
Rinku Singh wedding postponed: ಭಾರತೀಯ ಕ್ರಿಕೆಟಿಗ ರಿಂಕು ಸಿಂಗ್ ಅವರ ವಿವಾಹ ದಿನಾಂಕವನ್ನು ಮುಂದೂಡಲಾಗಿದೆ. ಮಾಹಿತಿಯ ಪ್ರಕಾರ, ರಿಂಕು ಸಿಂಗ್ ದೇಶೀಯ ಕ್ರಿಕೆಟ್‌ನಲ್ಲಿ ನಿರತರಾಗಿರುತ್ತಾರೆ. ಈ ಕಾರಣದಿಂದಾಗಿ ಮದುವೆಯನ್ನು ಮುಂದೂಡಲಾಗಿದೆ.
Rinku Singh Engagement : ಕ್ರಿಕೆಟಿಗ ರಿಂಕು ಸಿಂಗ್ ಮತ್ತು ಸಂಸದೆ ಪ್ರಿಯಾ ಸರೋಜ್ ಅವರ ನಿಶ್ಚಿತಾರ್ಥ ಲಕ್ನೋದ ಪಂಚತಾರಾ ಹೋಟೆಲ್‌ನಲ್ಲಿ ನಡೆಯಿತು. ಎರಡೂ ಕುಟುಂಬಗಳ ಅತಿಥಿಗಳು ಮತ್ತು ಸಂಬಂಧಿಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಕುರಿತು ಫೋಟೋಸ್ ಇಲ್ಲಿವೆ ನೋಡಿ..
DC vs KKR: ಡೆಲ್ಲಿ ಕ್ಯಾಪಿಟಲ್ಸ್ ತಂಡವು ತಮ್ಮ ತವರು ನೆಲದಲ್ಲಿ KKR ವಿರುದ್ಧದ ಪಂದ್ಯದಲ್ಲಿ 14 ರನ್‌ಗಳ ಸೋಲನ್ನು ಎದುರಿಸಬೇಕಾಯಿತು. ಆದರೆ ಈ ಪಂದ್ಯದ ನಂತರ ಯಾರೂ ನಿರೀಕ್ಷಿಸದ ಘಟನೆಯೊಂದು ನಡೆದಿದೆ. ಮೈದಾನದಲ್ಲಿಯೇ ರಿಂಕು ಸಿಂಗ್‌ಗೆ ಕುಲದೀಪ್ ಯಾದವ್ ಕಪಾಳಮೋಕ್ಷ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗುತ್ತಿದೆ.
Rinku Singh Priya Saroj marriage: ಮಾಧ್ಯಮ ವರದಿಗಳ ಪ್ರಕಾರ ಕ್ರಿಕೆಟಿಗ ರಿಂಕು ಸಿಂಗ್ ಮತ್ತು ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸದೆ ಪ್ರಿಯಾ ಸರೋಜ್ ನಿಶ್ಚಿತಾರ್ಥ ಸಮಾರಂಭವು ಲಕ್ನೋದಲ್ಲಿ ನಡೆಯಲಿದೆ.
ಭಾರತ ತಂಡದ ಆಟಗಾರ ಈಗ ತುಂಬಾ ವೈರಲ್ ಆಗುತ್ತಿದ್ದಾರೆ. ತಮ್ಮ ಮದುವೆಯ ವಿಷಯಕ್ಕೆ ಸಂಬಂಧಿಸಿದಂತೆ ಎಲ್ಲಡೆಯೂ ಸುದ್ದಿಯಲ್ಲಿರುವ ಇವರು ಇದೀಗ ಮೂರು ಕೋಟಿ ರೂಪಾಯಿಯ ಮನೆಯನ್ನು ಖರೀದಿಸಿದ್ದಾರೆ.
ಕ್ರಿಕೆಟ್ ನಲ್ಲಿ ಹೆಸರು ಮಾಡಿದ ನಂತರ ರಿಂಕು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಸಮಾಜವಾದಿ ಪಕ್ಷದ ನಾಯಕಿ ಮತ್ತು ಉತ್ತರ ಪ್ರದೇಶದ ಮೊಸ್ಲಿಶಹರ್ ಸಂಸದೆ ಪ್ರಿಯಾ ಸರೋಜ್ ಅವರೊಂದಿಗೆ ರಿಂಕು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆದಾಗ್ಯೂ, ರಿಂಕು ಮತ್ತು ಪ್ರಿಯಾ ನಡುವಿನ ಸಂಬಂಧ ಹೇಗೆ ಹೋಯಿತು ಎಂದು ತಿಳಿಯಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ.
Rinku Singh Viral Video: ರಿಂಕು ಅವರ ವೈರಲ್ ವೀಡಿಯೊ ಯಾವುದೋ ಕಾರ್ಯಕ್ರಮದ್ದಾಗಿದೆ. ಈ ವಿಡಿಯೋ ಅವರ ಹೊಸ ಮನೆಯ ಗೃಹಪ್ರವೇಶದ ವಿಡಿಯೋ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೊಳ್ಳಲಾಗುತ್ತಿದೆ. ರಿಂಕು ಸಿಂಗ್ ಕುರ್ಚಿಯ ಮೇಲೆ ಕುಳಿತಿರುವುದನ್ನು ವೀಡಿಯೊದಲ್ಲಿ ಕಾಣಬಹುದು.
ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ರಿಂಕು ಸಿಂಗ್, ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ಅವರೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಅನೇಕ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಲ್ಲಿ ಹೇಳಲಾಗುತ್ತಿದೆ. ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ಆದರೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
rinku singh house: ಓಝೋನ್ ಸಿಟಿಯ ಗೋಲ್ಡನ್ ಎಸ್ಟೇಟ್‌ನಲ್ಲಿರುವ ಕೋಠಿ ನಂ. 38 ಅವರ ಹೊಸ ವಿಳಾಸವಾಗಿದೆ. ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳುವ ಮುನ್ನ ರಿಂಕು ಈ ಮನೆಗೆ ಕಾಲಿಟ್ಟಿದ್ದರು. ಆದರೆ, ಇದರ ನಿಖರವಾದ ಬೆಲೆ ಇನ್ನೂ ಬಹಿರಂಗವಾಗಿಲ್ಲ
Rinku Singh Viral Post: ರಿಂಕು ಸಿಂಗ್.. ಈ ಹೆಸರಿಗೆ ವಿಶೇಷ ಪರಿಚಯದ ಅಗತ್ಯವೇನು ಇಲ್ಲ. ಟೀಂ ಇಂಡಿಯಾದ ಸ್ಟಾರ್ ಆಟಗಾರರಲ್ಲಿ ರಿಂಕು ಸಿಂಗ್ ಕೂಡ ಒಬ್ಬರು. ಕಳೆದ ಭಾರಿ ಐಪಿಎಲ್‌ನಲ್ಲಿ 55 ಲಕ್ಷಕ್ಕೆ ಕೊಲ್ಕತ್ತಾ ತಂಡದ ಪಾಲಾಗಿದ್ದ ರಿಂಕು ಸಿಂಗ್ ಈ ಭಾರಿ ಯಾರೂ ಕೂಡ ಊಹಿಸಿಯೂ ಇರದ ಮೊತ್ತಕ್ಕೆ ಸೇಲ್ ಆಗಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ರಿಂಕು ಸಿಂಗ್ ಅವರನ್ನು 13 ಕೋಟಿ ರೂ. ನೀಡುವ ಮೂಲಕ ತಮ್ಮ ತಂಡದಲ್ಲಿ ಉಳಿಸಿಕೊಂಡಿದೆ.
India vs Bangladesh, 2nd T20I: ಯುವ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಹಾಗೂ ರಿಂಕು ಸಿಂಗ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಇಡೀ ಪಂದ್ಯದ ದಿಕ್ಕನೇ ಬದಲಿಸಿದರು. ಅದರಲ್ಲೂ 2ನೇ ಅಂತಾರಾಷ್ಟ್ರೀಯ ಪಂದ್ಯವನ್ನಾಡುತ್ತಿರುವ ನಿತೀಶ್ ಆಟಕ್ಕೆ ಬಾಂಗ್ಲಾದೇಶ ತಂಡವೇ ಸುಸ್ತಾಯಿತು.
IND vs BAN T20 ಸರಣಿ: ಟೀಂ ಇಂಡಿಯಾ ಬಾಂಗ್ಲಾದೇಶ ವಿರುದ್ಧ ಮೂರು ಪಂದ್ಯಗಳ T20 ಸರಣಿಯನ್ನು ಆಡಲಿದೆ. ಈ ಸರಣಿಯ ಮೊದಲ ಪಂದ್ಯ ಅಕ್ಟೋಬರ್ 6 ರಂದು ಗ್ವಾಲಿಯರ್‌ನಲ್ಲಿ ನಡೆಯಲಿದೆ. ಇದಕ್ಕಾಗಿ ಬಿಸಿಸಿಐ ಟೀಂ ಇಂಡಿಯಾ ತಂಡವನ್ನೂ ಪ್ರಕಟಿಸಿದೆ.
Rinku Singh: ಐಪಿಎಲ್ 2025 ನ ಮೆಗಾ ಹರಾಜು ಇನ್ನೇನು ಕೆಲವೇ ದಿನಗಳಲ್ಲಿ ಶುರುವಾಗಲಿದೆ. ಇದಕ್ಕೂ ಮುನ್ನವೇ ಯಾವ ಆಟಗಾರ ಯಾವ ತಂಡ ಸೇರಲಿದ್ದಾರೆ ಎನ್ನು ಚರ್ಚೆಗಳು ಶುರುವಾಗಿದ್ದು, ಈ ಭಾರಿಯ ಐಪಿಎಲ್‌ನಲ್ಲಿ ಭಾರಿ ಬದಲಾವಣೆಗಳನ್ನು ಕಾಣುವುದು ಖಚಿತ ಎಂದೆ ಹೇಳಬಹುದು.
Virat kohli and Dinesh karthik: ಟಿ20 ವಿಶ್ವಕಪ್ ಗೆದ್ದ ನಂತರ ಕಿಂಗ್ ಕೊಹ್ಲಿ ವಿಶ್ರಾಂತಿ ಪಡೆದು ಶ್ರೀಲಂಕಾ ಪ್ರವಾಸದ ODI ಸರಣಿಗೆ ಎಂಟ್ರಿ ಕೊಟ್ಟಿದ್ದರು. ಈ ಸರಣಿಯಲ್ಲಿ ಕಿಂಗ್ ಅದ್ಭುತ ಆಟ ಪ್ರದರ್ಶಿಸುತ್ತಾರೆ ಎಂಬ ನಿರೀಕ್ಷೆ ಎಲ್ಲರಲ್ಲಿಯೂ ಇತ್ತು. ಆದರೆ ಆಡಿದ ಮೂರು ಪಂದ್ಯಗಳಲ್ಲಿ ಕೊಂಗ್ ಕೊಹ್ಲಿ ಹೆಚ್ಚು ರನ್ ಕಲೆಹಾಕುವಲ್ಲಿ ಸೋತು, ಎಲ್ ಬಿಡಬ್ಲ್ಯೂಗೆ ವಿಕೆಟ್ ಒಪ್ಪಿಸಿ ಫೀಲ್ಡ್‌ನಿಂದ ಹೊರ ನಡೆದರು.
Gautam Gambhir: ಗೌತಮ್ ಗಂಭೀರ್ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಂಡು ಬಹಳ ದಿನಗಳೇನು ಆಗಿಲ್ಲ. ಗಂಭೀರ್ ಅವರ ಮೊದಲ ಸವಾಲು ಶ್ರೀಲಂಕಾ ಪ್ರವಾಸ. ಗಂಭೀರ್ ಕೋಚ್ ಆಗಿ ಜವಾಬ್ದಾರಿ ವಹಿಸಿಕೊಂಡಾಗಿನಿಂದ ಹಲವು ಪರ ವಿರೋದ ಚರ್ಚೆಗಳು ಶುರುವಾಗಿದೆ. ಆದರೆ ಇದೀಗ ಮಾಜಿ ಕೋಚ್ ಸಂಜಯ್ ಭಾರದ್ವಾಜ್ ಗೌತಮ್ ಗಂಭೀರ್ ಬಗ್ಗೆ ಹಲವಾರು ವಿಷಯಗಳನ್ನು ಬಿಚ್ಚಿಟ್ಟಿದ್ದಾರೆ.
Virat Kohli : ಸರಿಯಾದ ಅಭ್ಯಾಸವಿಲ್ಲದೆ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಶ್ರೀಲಂಕಾ ಪ್ರವಾಸದಲ್ಲಿ ವಿಫಲರಾಗುತ್ತಿದ್ದಾರೆ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಬಸಿತ್ ಅಲಿ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. 2024 ರ ಟಿ 20 ವಿಶ್ವಕಪ್ ಗೆದ್ದ ನಂತರ, ಶ್ರೀಲಂಕಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡುತ್ತಿರುವ ಕೊಹ್ಲಿ ಸತತ ಎರಡು ಪಂದ್ಯಗಳಲ್ಲಿ ಶೋಚನೀಯವಾಗಿ ವಿಫಲರಾಗಿದ್ದಾರೆ.
Scott Styris: ನಾಯಕ ರೋಹಿತ್ ಶರ್ಮಾ ಅವರನ್ನು ಟೀಂ ಇಂಡಿಯಾದ ಬೌಲಿಂಗ್ ವಿಭಾಗದಲ್ಲಿ ಪರಿಗಣಿಸುವುದು ತಪ್ಪು ಎಂದು ನ್ಯೂಜಿಲೆಂಡ್ ಮಾಜಿ ಕ್ರಿಕೆಟಿಗ ಸ್ಕಾಟ್ ಸ್ಟೈರೀಸ್ ಹೇಳಿದ್ದಾರೆ. ಹೆಚ್ಚುವರಿ ಬೌಲಿಂಗ್ ಆಯ್ಕೆಗಳಾಗಿ ಅರೆಕಾಲಿಕ ಬೌಲರ್‌ಗಳಿಗಿಂತ ಆಲ್‌ರೌಂಡರ್‌ಗಳನ್ನು ಪ್ರಯತ್ನಿಸಲು ಸ್ಕಾಟ್ ಸ್ಟೈರೀಸ್ ಹೊಸ ಮುಖ್ಯ ಕೋಚ್ ಗೌತಮ್ ಗಂಭೀರ್‌ಗೆ ಸಲಹೆ ನೀಡಿದ್ದಾರೆ.
India clean sweep sri lanka: ಭಾರತ ಕ್ರಿಕೆಟ್ ತಂಡ ಶ್ರೀಲಂಕಾ ಪ್ರವಾಸವನ್ನು ಅದ್ದೂರಿಯಾಗಿ ಆರಂಭಿಸಿದೆ. ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆತಿಥೇಯ ತಂಡವನ್ನು ಅಳಿಸಿ ಹಾಕಿದೆ. ಸೂಪರ್ ಓವರ್ ತಲುಪಿದ ಕೊನೆಯ ಪಂದ್ಯದಲ್ಲಿ ಭಾರತ ಶ್ರೀಲಂಕಾ ವಿರುದ್ಧ ರೋಚಕ ಜಯ ದಾಖಲಿಸಿ 3-0 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.