Rishabh Pant Recovery Diet:ಷಬ್ ಪಂತ್ ಭೀಕರ ರಸ್ತೆ ಅಪಘಾತಕ್ಕೆ ತುತ್ತಾಗಿದ್ದರು. ಇದಾದ ನಂತರ ಅವರ ವೃತ್ತಿಜೀವನಕ್ಕೆ ಗ್ರಹಣ ಹಿಡಿದ ಹಾಗೆ ಆಯಿತು. ಹಾಗಂತ ರಿಷಬ್ ಪಂತ್ ಸುಮ್ಮನೆ ಕುಳಿತಿರಲಿಲ್ಲ. ಕ್ರಿಕೆಟ್ ಲೋಕಕ್ಕೆ ಮತ್ತೆ ಮರಳಲು ಬೇಕಾಗುವ ಸರ್ವ ಪ್ರಯತ್ನವನ್ನೂ ಮಾಡಿದ್ದಾರೆ.
Rishab Pant: ಐಪಿಎಲ್ 2025 ರ ಮೆಗಾ ಹರಾಜಿಗಾಗಿ ಫ್ರಾಂಚೈಸಿಗಳು ತಮ್ಮ ಧಾರಣ ಪಟ್ಟಿಯನ್ನು ಸಲ್ಲಿಸಲು ಇನ್ನು ಕೆಲವೇ ಗಂಟೆಗಳಿವೆ. ಐಪಿಎಲ್ ಆಡಳಿತ ಮಂಡಳಿಯು ಅಕ್ಟೋಬರ್ 31 ರೊಳಗೆ ತಮ್ಮ ಧಾರಣ ಪಟ್ಟಿಯನ್ನು ಸಲ್ಲಿಸುವಂತೆ 10 ಫ್ರಾಂಚೈಸಿಗಳಿಗೆ ಸೂಚಿಸಿದೆ. ಇದಲ್ಲದೆ, ಅದೇ ದಿನ (ಅಕ್ಟೋಬರ್ 31 (ಗುರುವಾರ)) ಸಂಜೆ 5 ರಿಂದ, ಐಪಿಎಲ್, ಸ್ಟಾರ್ ಸ್ಪೋರ್ಟ್ಸ್, ಜಿಯೋಸಿನಿಮಾ... ಅಧಿಕೃತ ಪ್ರಸಾರಕರು ಧಾರಣ ಪಟ್ಟಿಗಳನ್ನು ಅಧಿಕೃತವಾಗಿ ಬಹಿರಂಗಪಡಿಸಲಿದ್ದಾರೆ.
Rishab Pant: ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ 2024 ರ ಟಿ 20 ವಿಶ್ವಕಪ್ ಗೆದ್ದ ನಂತರ ಭಾವುಕರಾಗಿದ್ದಾರೆ. ಎಲ್ಲವೂ ದೇವರ ಬರಹ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಶ್ವಕಪ್ ಪಯಣದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. 16 ತಿಂಗಳ ಹಿಂದೆ ರಿಷಬ್ ಪಂತ್ ಗಂಭೀರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು ಸಾವಿನ ಹಂಚಿನಿಂದ ತಪ್ಪಿಸಿಕೊಂಡು ಬಂದು ಮರಳಿ ಟಿಂ ಇಂಡಿಯಾ ತಂಡ ಸೇರಿದ್ದರು.
T20 World Cup 2024: ಶುಕ್ರವಾರ, ಜೂನ್ 21 ರಂದು ಭಾರತ ಹಾಗೂ ಅಫ್ಘಾನಿಸ್ತಾನ ತಂಡದ ಮುಖಾಮುಖಿ ನಡೆಯಿತು. ಈ ಪಂದ್ಯದ ವೇಳೆ ರಿಷಬ್ ಪಂತ್ ತಮ್ಮ ಕೀಪಿಂಗ್ ಮೂಲಕ ಬೇಷ್ ಎನಿಸಿಕೊಂಡರು. ಅದ್ಭುತ ಪ್ರದರ್ಶನ ನೀಡುವ ಮೂಲಕ ಹೊಸ ದಾಖಲೆಯನ್ನು ಬರೆಯುವಲ್ಲಿ ಯಶಸ್ವಿಯಾದರು.
Rishab Pant Banned: DC ತಂಡದ ನಾಯಕ ರಿಷಬ್ ಪಂತ್ ಅವರನ್ನು ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ದಂಡವನ್ನು ವಿಧಿಸಿ ಮತ್ತು ಒಂದು ಪಂದ್ಯದಿಂದ ಅಮಾನತುಗೊಳಿಸಲಾಗಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Rishabh Pant Fifty vs CSK: ರಿಷಬ್ ಪಂತ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 32 ಎಸೆತಗಳನ್ನು ಎದುರಿಸಿ 51 ರನ್’ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಇದರಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸೇರಿವೆ.
Rishabh Pant on MS Dhoni: ಡಿಸೆಂಬರ್ 2022ರಲ್ಲಿ ಸಂಭವಿಸಿದ ದುರಂತ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಪಂತ್ ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲ. ಇದೀಗ ತಮ್ಮ ವೃತ್ತಿಜೀವನದ ಆರಂಭಿಕ ದಿನಗಳಲ್ಲಿ ಧೋನಿಯೊಂದಿಗೆ ಹೋಲಿಕೆ ಮಾಡಿರುವುದು ಅವರಿಗೆ ಯಾವ ರೀತಿಯ ಅನುಭವ ನೀಡಿತ್ತು ಎಂಬುದರ ಬಗ್ಗೆ ಮಾತನಾಡಿದ್ದಾರೆ.
Rishabh Pant Replacement For IPL 2023: ಭೀಕರ ಕಾರು ಅಪಘಾತಕ್ಕೀಡಾಗಿ ಸದ್ಯ ಚೇತರಿಸಿಕೊಳ್ಳುತ್ತಿರುವ ರಿಷಬ್ ಪಂತ್ ಐಪಿಎಲ್’ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಹೀಗಾಗಿ ರಿಷಬ್ ಪಂತ್ ಬದಲಿಗೆ ವಿಕೆಟ್ ಕೀಪಿಂಗ್ ಸ್ಥಾನದಲ್ಲಿ ಸರ್ಫರಾಜ್ ಖಾನ್ ಆಡಲಿದ್ದಾರೆ ಎಂದು ಹೇಳಲಾಗುತ್ತಿದೆ.
Rishabh Pant Replacement For IPL 2023: ಭೀಕರ ಕಾರು ಅಪಘಾತಕ್ಕೀಡಾಗಿ ಸದ್ಯ ಚೇತರಿಸಿಕೊಳ್ಳುತ್ತಿರುವ ರಿಷಬ್ ಪಂತ್ ಐಪಿಎಲ್’ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಹೀಗಾಗಿ ರಿಷಬ್ ಪಂತ್ ಬದಲಿಗೆ ವಿಕೆಟ್ ಕೀಪಿಂಗ್ ಸ್ಥಾನದಲ್ಲಿ ಸರ್ಫರಾಜ್ ಖಾನ್ ಆಡಲಿದ್ದಾರೆ ಎಂದು ಹೇಳಲಾಗುತ್ತಿದೆ.
InsideSport ವರದಿ ಪ್ರಕಾರ, ರಿಷಬ್ ಪಂತ್ ಒಂದು ತಿಂಗಳ ಕಾಲ ಆಸ್ಪತ್ರೆಯಲ್ಲಿದ್ದ ನಂತರ ಮನೆಗೆ ಹೋಗಲು ಸಿದ್ಧರಾಗಿದ್ದಾರೆ. ಈ ವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಬಹುದು. ರಿಷಭ್ ಪಂತ್ ಚೇತರಿಸಿಕೊಂಡಿರುವ ಬಗ್ಗೆ ಇನ್ಸೈಡ್ ಸ್ಪೋರ್ಟ್ ಗೆ ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗುರುವಾರದಂದು ನಟಿ ಊರ್ವಶಿ ತಮ್ಮ ಇನ್ಸ್ಟಾ ಖಾತೆಯ ಮೂಲಕ ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಸಂಸ್ಥೆಯನ್ನು ಒಳಗೊಂಡ ಕಪ್ಪು ಮತ್ತು ಬಿಳಿ ಫೋಟೋವನ್ನು ಹಂಚಿಕೊಂಡಿದ್ದಾರೆ.
Cricketer Rishabh Pant Car Accident: ಪಂತ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ನರೇಂದ್ರ ಮೋದಿ ಅವರು, ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಈ ಬಳಿಕ ಪಂತ್ ಅವರ ತಾಯಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿ ಮಗನ ಸ್ಥಿತಿಗತಿಯ ಬಗ್ಗೆ ತಿಳಿದುಕೊಂಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮೋದಿ, 'ಖ್ಯಾತ ಕ್ರಿಕೆಟಿಗ ರಿಷಭ್ ಪಂತ್ ಅಪಘಾತದಿಂದ ನನಗೆ ನೋವಾಗಿದೆ. ಅವರ ಉತ್ತಮ ಆರೋಗ್ಯ ಮತ್ತು ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.
Rishabh Pant car Accident: ಮಂಜು ಕವಿದಿದ್ದ ಪರಿಣಾಮ ಸರಿಯಾಗಿ ರಸ್ತೆ ಕಾಣದಿರುವುದೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ರೂರ್ಕಿ, ಮಂಗಳೂರು ಕೊತ್ವಾಲಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ವರದಿಯ ಪ್ರಕಾರ ಮಂಜಿನಿಂದಾಗಿ ಅಪಘಾತ ಸಂಭವಿಸಿದೆ. ಅತಿವೇಗದಿಂದ ಡಿವೈಡರ್ಗೆ ಡಿಕ್ಕಿ ಹೊಡೆದಿದ್ದು, ಪಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಭಾರತವು 3 ವಿಕೆಟ್ಗೆ 55 ರನ್ಗೆ ಹೆಣಗಾಡುತ್ತಿರುವಾಗ ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿಅವರ ಬ್ಯಾಕ್-ಟು-ಬ್ಯಾಕ್ ವಿಕೆಟ್ಗಳ ನಂತರ ಪಂತ್ ಅವರನ್ನು ಬ್ಯಾಟಿಂಗ್ ಗೆ ಕಳುಹಿಸಲಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.