Highest Paid Top Five Sandalwood actors: ಬಾಲಿವುಡ್ ಚಿತ್ರರಂಗಕ್ಕೆ ಸೆಡ್ಡು ಹೊಡೆಯುವಂತಹ ಸಿನಿಮಾಗಳು ಕನ್ನಡದಲ್ಲಿ ನಿರ್ಮಾಣವಾಗುತ್ತಿವೆ. ಹೀಗಾಗಿ ಕನ್ನಡದ ನಟರು ತಮ್ಮ ಸ್ಟಾರ್ಡಮ್ಗೆ ತಕ್ಕಹಾಗೆ ಸಂಭಾವನೆಯನ್ನು ಪಡೆಯತ್ತಿದ್ದಾರೆ.
Raj B Shetty : ನಿರೀಕ್ಷೆಯಂತೆಯೇ ಮೊದಲ ದಿನ ಪ್ರೇಕ್ಷಕರ ಮನಗೆದ್ದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ‘ ಸಿನಿಮಾ ಸ್ಟಾರ್ ನಟರ ಸಿನಿಮಾಗಳ ಮಾದರಿಯಲ್ಲಿಯೇ ಉತ್ತಮ ಓಪನಿಂಗ್ ಪಡೆದುಕೊಂಡಿದ್ದು, ಇದೇ ಖುಷಿಯಲ್ಲಿ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ ‘ಹಾಸ್ಟೆಲ್ ಹುಡುಗರು’ ತಂಡಕ್ಕೆ ಪ್ರೀತಿಯ ಪತ್ರವೊಂದನ್ನು ಬರೆದಿದ್ದಾರೆ.
Rishab Shetty : 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಕೇವಲ ಎರಡೇ ದಿನಗಳು ಬಾಕಿ ಇದೆ ಎನ್ನುವಾಗ ಲೀಗಲ್ ನೋಟಿಸ್ ಕಳುಹಿಸಿ ಶಾಕ್ ಕೊಟ್ಟಿದ್ದ ನಟಿ ರಮ್ಯಾಗೆ ಹಿನ್ನಡೆಯಾಗಿದೆ. ಈ ಕುರಿತು ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ವಿಶೇಷ ಪೋಸ್ಟ್ ಹಂಚಿಕೊಂಡು ನಟಿ ರಮ್ಯಾಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
Highest-Paid Kannada actors: ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್: ಅಧ್ಯಾಯ 1 ಮತ್ತು 2, ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ, ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಮತ್ತು ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿಯಂತಹ ಪ್ಯಾನ್-ಇಂಡಿಯಾ ಚಲನಚಿತ್ರಗಳು ಭರ್ಜರಿ ಯಶಸ್ಸು ಕಂಡಿದ್ದು, ಭಾರತೀಯ ಚಿತ್ರರಂಗವೇ ಕನ್ನಡ ಸಿನಿಮಾಗಳತ್ತ ತಿರುಗಿ ನೋಡುವಂತೆ ಮಾಡಿವೆ.
ಅಭಿಮಾನಿಗಳೇ ನನ್ನ ಜೀವನದ ಸಂಪಾದನೆ.. ಸಾಯೋವರೆಗೂ ಈ ಋಣ ತೀರಿಸ್ತೇನೆ ಎಂದು ನಟ ರಿಷಬ್ ಶೆಟ್ಟಿ ಹೇಳಿದ್ದಾರೆ.. ನೈಸ್ ರಸ್ತೆ ಬಳಿ ಇರುವ ನಂದಿ ಲಿಂಕ್ ಗ್ರೌಂಡ್ನಲ್ಲಿ ಭರ್ಜರಿಯಾಗಿ ಬರ್ತ್ಡೇ ಸೆಲೆಬ್ರೇಷನ್ ಮಾಡಿದ್ದು, ಈ ವೇಳೆ, ನಾನು ಮೊದಲು ತಲೆಬಾಗೋದು ಕನ್ನಡಿಗರಿಗೆ ಎಂದಿದ್ದಾರೆ.
ಕಾಂತಾರ ನಟ ರಿಷಬ್ ಶೆಟ್ಟಿ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.. ನೈಸ್ ರಸ್ತೆ ಬಳಿ ಇರುವ ನಂದಿ ಲಿಂಕ್ ಗ್ರೌಂಡ್ನಲ್ಲಿ ಭರ್ಜರಿಯಾಗಿ ಬರ್ತ್ಡೇ ಸೆಲೆಬ್ರೇಷನ್ ಮಾಡಿದ್ದಾರೆ.. ಈ ವೇಳೆ ರಿಷಬ್ ಶೆಟ್ಟಿ ಕಾಂತಾರ ಸಿನಿಮಾದ ಡೈಲಾಗ್ ಹೇಳಿ ರಂಜಿಸಿದ್ದಾರೆ..
ಕಾಂತಾರ ನಟ ರಿಷಬ್ ಶೆಟ್ಟಿ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.. ನೈಸ್ ರಸ್ತೆ ಬಳಿ ಇರುವ ನಂದಿ ಲಿಂಕ್ ಗ್ರೌಂಡ್ನಲ್ಲಿ ಭರ್ಜರಿಯಾಗಿ ಬರ್ತ್ಡೇ ಸೆಲೆಬ್ರೇಷನ್ ಮಾಡಿದ್ದಾರೆ.. ಈ ವೇಳೆ ರಿಷಬ್ ಶೆಟ್ಟಿ ತಾಸೆಯ ಪೆಟ್ಟಿಗೆ ಹೆಜ್ಜೆ ಹಾಕಿದ್ದಾರೆ..
ಶಾಲೆಗಳ ಅಭಿವೃದ್ಧಿಗಾಗಿ ರಿಷಬ್ ಶೆಟ್ಟಿ ಫೌಂಡೇಷನ್ ಆರಂಭವಾಗಿದೆ.. ಈ ಬಗ್ಗೆ ಮಾತನಾಡಿದ ಪ್ರಮೋದ್ ಶೆಟ್ಟಿ ಕಿಡ್ನಿ ಹೋಗಿದೆ, ಮನೆ ಹೋಗಿದೆ ಎಂದು ಮನೆ ಬಳಿ ಬರಬೇಡಿ. ಈ ಫೌಂಡೇಷನ್ನಿಂದ ಹಿಂದುಳಿದ ಶಾಲೆಗಳ ಅಭಿವೃದ್ಧಿ ಮಾಡೋದಾಗಿ ಹೇಳಿದ್ದಾರೆ. ಇದೇ ವೇಳೆ ರಿಷಬ್ ಶೆಟ್ಟಿ ಸಮಾಜ ಸೇವೆ ಬಗ್ಗೆ ಮಾತನಾಡಿದ್ದಾರೆ.
ಕಾಂತಾರ ನಟ ರಿಷಬ್ ಶೆಟ್ಟಿ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.. ನೈಸ್ ರಸ್ತೆ ಬಳಿ ಇರುವ ನಂದಿ ಲಿಂಕ್ ಗ್ರೌಂಡ್ನಲ್ಲಿ ಭರ್ಜರಿಯಾಗಿ ಬರ್ತ್ಡೇ ಸೆಲೆಬ್ರೇಷನ್ ಮಾಡಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.