ರಿಷಭ್ ಪಂತ್ ಭಾರತೀಯ ತಂಡದಲ್ಲಿ ಪ್ರಮುಖ ಆಟಗಾರರಾಗಿದ್ದು, ಕೆಎಲ್ ರಾಹುಲ್ ನಂತರ ಎರಡನೇ ವಿಕೆಟ್ ಕೀಪರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.ಆದಾಗ್ಯೂ, ಅವರ ಇತ್ತೀಚಿನ ಏಕದಿನ ಫಾರ್ಮ್ ಮತ್ತು ಆಯ್ಕೆ ಚರ್ಚೆಗಳನ್ನು ನೋಡಿದರೆ, ಈ ಗಾಯವು ತಂಡಕ್ಕೆ ದೊಡ್ಡ ತಲೆನೋವನ್ನುಂಟುಮಾಡಬಹುದು.
ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಒಕ್ಕರಿಸಿದ್ದ ಎಲ್ಲ ಗ್ರಹಣಗಳು ದೂರವಾಗಿವೆ. ವೆಂಕಟೇಶ್ ಪ್ರಸಾದ್ ಅವರು ಅಧ್ಯಕ್ಷರಾದ ಮೇಲೆ ಚಿನ್ನಸ್ವಾಮಿಗೆ ಕೊಹ್ಲಿ ಬರುವುದು ದಟ್ಟವಾಗಿದೆ.
ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಸೋಲು ಅನುಭವಿಸಿದ ಮೇಲೆ ನಾಯಕ ರಿಷಭ್ ಪಂತ್ ಮಾತನಾಡಿದ್ದಾರೆ. ಪಂದ್ಯದಲ್ಲಿ ಸಿಕ್ಕಂತಹ ಹಲವು ಅವಕಾಶಗಳನ್ನು ನಾವು ಬಳಸಿಕೊಳ್ಳಲಿಲ್ಲ ಎಂದು ಬೇಸರ ಹೊರ ಹಾಕಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಹೀನಾಯವಾಗಿ ಸೋತಿದೆ. ಈ ಮೂಲಕ ಸೌತ್ ಆಫ್ರಿಕಾ ಟೀಮ್ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿ ಸಂಭ್ರಮಿಸಿದೆ
ಟೀಂ ಇಂಡಿಯಾದ ರನ್ ಮೆಷಿನ್ ಖ್ಯಾತಿಯ ವಿರಾಟ್ ಕೊಹ್ಲಿ ತಂಡಕ್ಕೆ ದೀರ್ಘಕಾಲ ಸೇವೆ ಸಲ್ಲಿಸಿದ್ದು, ಐಪಿಎಲ್‌ನಲ್ಲಿ ನಾಲ್ಕನೇ ಅತ್ಯಂತ ದುಬಾರಿ ಆಟಗಾರನೆಂಬ ಹೆಗ್ಗಳಿಕೆ ಹೊಂದಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರಾಟ್ ಕೊಹ್ಲಿಯನ್ನು 21 ಕೋಟಿ ರೂ.ಗೆ ಬಿಡ್ ಮಾಡಿದೆ.
Bollywood Actress: ಕೆಲವರು ಬಹಳ ದಿನಗಳಿಂದ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.. ಇನ್ನೂ ಯಶಸ್ಸಿಗಾಗಿ ಕಾಯುತ್ತಿದ್ದಾರೆ. ಅದೇ ರೀತಿ ಇದೀಗ ಕಳೆದ 10 ವರ್ಷಗಳಿಂದ ಬಾಲಿವುಡ್‌ನಲ್ಲಿ ಸಕ್ರಿಯವಾಗಿರುವ ಮತ್ತು ಒಂದೇ ಒಂದು ಹಿಟ್ ಚಿತ್ರವನ್ನು ನೀಡದ ಪಡೆಯದ ನಾಯಕಿ ಬಗ್ಗೆ ತಿಳಿಯೋಣ ಬನ್ನಿ
team india star cricketers: 2027 ರ ಅಕ್ಟೋಬರ್-ನವೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ಏಕದಿನ ವಿಶ್ವಕಪ್ ನಡೆಯಲಿದೆ. ಈ ಮಧ್ಯವೇ ಟೀಮ್ ಇಂಡಿಯಾದ 5 ಅನುಭವಿ ಆಟಗಾರರ ವೃತ್ತಿಜೀವನವು ಬಿಕ್ಕಟ್ಟಿನಲ್ಲಿದೆ.
Rishabh Pant net worth : ರಿಷಭ್ ಪಂತ್ ಭಾರತದ ಕ್ರಿಕೆಟ್ ಲೋಕದ ಉಜ್ವಲ ತಾರೆ. ತಮ್ಮ ಪರಿಶ್ರಮ ಮತ್ತು ಪ್ರತಿಭೆಯಿಂದ ಅವರು ಶೂನ್ಯದಿಂದ ಕೋಟ್ಯಾಧಿಪತಿಯಾಗಿದ್ದಾರೆ. ಐಪಿಎಲ್‌ನ ಅತ್ಯಂತ ದುಬಾರಿ ಆಟಗಾರರಲ್ಲಿ ಒಬ್ಬರಾಗಿರುವ ಪಂತ್ ಇಂದು ಕೋಟಿಗಟ್ಟಲೆ ಆಸ್ತಿ ಹೊಂದಿದ್ದಾರೆ.
IND vs ENG: ಸರಣಿ ಸೋಲು ತಪ್ಪಿಸಲು ಟೀಂ ಇಂಡಿಯಾ ಕೊನೆಯ ಪಂದ್ಯದಲ್ಲಿ ಗೆಲುವು ಸಾಧಿಸಲೇಬೇಕಿದೆ. ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಅಂತಿಮ ಟೆಸ್ಟ್ ಪಂದ್ಯವು ಭಾರತಕ್ಕೆ ʼಮಾಡು ಇಲ್ಲವೇ ಮಡಿʼ ಪಂದ್ಯವಾಗಿದೆ. ಒಂದು ವೇಳೆ ಭಾರತ ಗೆಲುವು ಸಾಧಿಸಿದರೆ ಸರಣಿಯನ್ನ 2-2 ಅಂತರದಿಂದ ಸಮಬಲ ಸಾಧಿಸಬಹುದು. ಸೋತರೆ ಅಥವಾ ಡ್ರಾನಲ್ಲಿ ಅಂತ್ಯವಾದರೆ ಇಂಗ್ಲೆಂಡ್ ಸರಣಿಯನ್ನ ತನ್ನ ಕೈವಶ ಮಾಡಿಕೊಳ್ಳಲಿದೆ.
ಯುವ ಆಟಗಾರ ರಿಷಭ್ ಪಂತ್ 46 ಟೆಸ್ಟ್‌ಗಳಲ್ಲಿ 90 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ತಮ್ಮ ಧೈರ್ಯದ ಆಟದಿಂದ ಎದುರಾಳಿಗಳಿಗೆ ಒತ್ತಡ ಹೇರಿದ್ದಾರೆ. 2025ರ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಈ ಸಾಧನೆ ಮಾಡಿದರು.
Yuzvendra Chahal: ಟೀಮ್ ಇಂಡಿಯಾ ಸ್ಟಾರ್ ಕ್ರಿಕೆಟಿಗ ಯುಜ್ವೇಂದ್ರ ಚಾಹಲ್ ತಮ್ಮ ಪತ್ನಿ ಧನಶ್ರೀ ವರ್ಮಾ ಅವರಿಂದ ವಿಚ್ಛೇದನ ಪಡೆದ ಕೆಲವೇ ತಿಂಗಳುಗಳ ನಂತರ ಆರ್ ಜೆ ಮಹಾವಾಶ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹರಡಿವೆ. ಈ ವದಂತಿಗಳಿಗಿಂತಹ ಹೆಚ್ಚಾಗಿ ದಿ ಕಪಿಲ್ ಶರ್ಮಾ ಶೋನಲ್ಲಿ ರಿಷಭ್ ಪಂತ್ ಅವರ ಕಾಮೆಂಟ್‌ಗಳು ವೈರಲ್ ಆಗಿವೆ.
India vs England 1st Test: ಎರಡನೇ ಇನ್ನಿಂಗ್ಸ್‌ನಲ್ಲಿ, ಟೀಮ್ ಇಂಡಿಯಾ ತನ್ನ ಮೂವರು ಬ್ಯಾಟ್ಸ್‌ಮನ್‌ಗಳನ್ನು ಅಗ್ಗವಾಗಿ ಕಳೆದುಕೊಂಡಿತು. ಕಳೆದ ಪಂದ್ಯದಲ್ಲಿ ಶತಕ ಗಳಿಸಿದ ಯಶಸ್ವಿ ಮತ್ತು ಶುಭಮನ್ ಗಿಲ್ ಎರಡನೇ ಇನ್ನಿಂಗ್ಸ್‌ನಲ್ಲಿ ಎರಡಂಕಿಯ ಗಡಿ ಸಹ ದಾಟಲು ಸಾಧ್ಯವಾಗಲಿಲ್ಲ.
Rishabh Pant: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಶುಭಮನ್ ಗಿಲ್ ನಾಲ್ಕನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ ಎಂದು ಟೀಂ ಇಂಡಿಯಾದ ಉಪನಾಯಕ ರಿಷಭ್ ಪಂತ್ ದೃಢಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.