ದಿ ಪ್ರೈಡ್ ಆಫ್ ಭಾರತ್ ಛತ್ರಪತಿ ಶಿವಾಜಿ ಮಹಾರಾಜ್ ಸಿನಿಮಾದಲ್ಲಿ ರಿಷಬ್ ಶೆಟ್ಟಿ, ಶಿವಾಜಿ ಮಹಾರಾಜ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವನ್ನು ಬಾಲಿವುಡ್ನ ಸಂದೀಪ್ ಸಿಂಗ್ ನಿರ್ದೇಶನ ಮಾಡಲಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಶಿವಾಜಿಯ ಲುಕ್ನಲ್ಲಿ ರಗಡ್ ಆಗಿಯೇ ರಿಷಬ್ ಕಾಣಿಸಿಕೊಂಡಿದ್ದಾರೆ.
Kannada Bigg Boss: ಕರುನಾಡ ಹೆಸರಾಂತ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ತನ್ನ ಹನ್ನೊಂದನೆಯ ಸೀಸನ್ ಅನ್ನು ನಡೆಸುತ್ತಿದೆ. ಭರ್ಜರಿ ರೆಸ್ಪಾನ್ಸ್ ಪಡೆದಿರುವ ಈ ಶೋ ನಲ್ಲಿ ಸದ್ಯ ಸ್ಪಷ್ಟವಾಗಿ, ಅಚ್ಚುಕಟ್ಟಾಗಿ ಕಿಚ್ಚ ಸುದೀಪ್ ಅವರು ಹೋಸ್ಟ್ ಮಾಡುತ್ತಿದ್ದಾರೆ.
Sandalwood News: ನಾನು "ಗೋಧಿ ಬಣ್ಣ ಸಾಧಾರಣ ಮೈಕಟ್ಟು" ಚಿತ್ರ ನೋಡಿ ವಸಿಷ್ಠ ಅವರ ಅಭಿನಯ ಹಾಗೂ ಕಂಠಕ್ಕೆ ಅಭಿಮಾನಿಯಾಗಿದ್ದೆ ಎಂದು ಮಾತನಾಡಿದ ರಿಷಬ್ ಶೆಟ್ಟಿ, ಈ ಚಿತ್ರದ ಟ್ರೇಲರ್ ತುಂಬಾ ಚೆನ್ನಾಗಿದೆ. ಚಿತ್ರ ಕೂಡ ಚೆನ್ನಾಗಿರುತ್ತದೆ ಎಂಬ ಭರವಸೆ ಇದೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು
SSLC Results : SSLC ಫಲಿತಾಂಶ ಇಂದು ಹೊರಬಿದ್ದಿದ್ದು, ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ವಿದ್ಯಾರ್ಥಿನಿಗೆ ರಿಷಬ್ ಶೆಟ್ಟಿ ಶುಭಕೋರುವ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.
Dr Rajkumar movie: ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಕಾಂತಾರ ಸಿನಿಮಾದಲ್ಲಿನ ಡೈರೆಕ್ಷನ್ ಆಹಗೂ ರಿಷಬ್ ಶೆಟ್ಟಿ ಸಪ್ತಮಿ ಗೌಡ ಕೆಮಿಸ್ಟ್ರಿ, ಒಂದೊಳ್ಳೆ ಕಥೆ ಜನರನ್ನು ತನ್ನತ್ತ ಸೆಳೆದಿತ್ತು.. ಹೀಗೆ ಉತ್ತಮ ಕಾಂಬೀನೇಷನ್ನಲ್ಲಿ ತಯಾರಾದ ಸಿನಿಮಾಗಳು ಹೆಚ್ಚು ದಿನಗಳ ಕಾಲ ಥಿಯೇಟರ್ನಲ್ಲಿ ರಾರಾಜಿಸುತ್ತವೆ..
Actor Rishabh Shetty Education: ಕನ್ನಡದ ಭರವಸೆಯ ನಿರ್ದೇಶಕ ಹಾಗೂ ನಟ ರಿಷಭ್ ಶೆಟ್ಟಿ ಬೆಲ್ ಬಾಟ್ಮ್ನಂತಹ ಸಣ್ಣ ಪುಟ್ಟ ಸಿನಿಮಾಗಳನ್ನು ಮಾಡಿಕೊಂಡಿದ್ದರು. ಇವರಿಗೆ ದೊಡ್ಡ ಖ್ಯಾತಿ ತಂದುಕೊಟ್ಟಿದ್ದು ಕಾಂತಾರ ಸಿನಿಮಾ.. ಈ ಚಿತ್ರ ಮೂಲಕ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡರು..
ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ಮೂಲಕ ಸರ್ಕಾರಿ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿ ಮೂಡಿಸಿದ್ದ ನಟ, ನಿರ್ದೇಶಕ. ಕನ್ನಡ ಶಾಲೆಗಳ ಸದ್ಯದ ಪರಿಸ್ಥಿತಿ ಕುರಿತು ಮನಮುಟ್ಟುವ ಚಿತ್ರಣವನ್ನು ಕಟ್ಟಿಕೊಟ್ಟಂತ ನಟ ನಿರ್ದೇಶಕ ಸದ್ಯ ಕಾಂತಾರ ಪ್ರಿಕ್ವೇಲ್ ನಿರ್ಮಾಣದ ಗಡಿಬಿಡಿಯಲ್ಲಿದ್ದಾರೆ.
Rishab Shetty Remuneration: ಕಾಂತಾರ ಪ್ರೀಕ್ವೆಲ್ ಗೆ ರಿಷಬ್ ಶೆಟ್ಟಿ ಭಾರೀ ಸಂಭಾವನೆ ಪಡೆಯಲಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ಕಾಂತಾರ ಒಂದು ಸಣ್ಣ ಚಿತ್ರವಾಗಿತ್ತು ಮತ್ತು ಪ್ಯಾನ್-ಇಂಡಿಯಾ ಮಟ್ಟದಲ್ಲಿ ದೊಡ್ಡ ಯಶಸ್ಸನ್ನು ಗಳಿಸಿತು.
Rishabh Shetty Net Worth: ಕಾಂತಾರ ಸಿನಿಮಾದ ಮೂಲಕವೇ ದೇಶ ವಿದೇಶಗಳಲ್ಲಿ ಜನಪ್ರಿಯತೆ ಗಳಿಸಿದ ನಟ ರಿಷಬ್ ಶೆಟ್ಟಿ ಕರ್ನಾಟಕದ ಹೆಮ್ಮೆಯ ಸೆಲೆಬ್ರಿಟಿ. ಇವರ ಕೈಚಳಕದ ಮೂಲಕ ತೆರೆಗೆ ಬಂದ ‘ಕಾಂತಾರ’ ಸಾರ್ವಕಾಲಿಕ ಎರಡನೇ ಅತಿ ಹೆಚ್ಚು ಗಳಿಕೆ ಮಾಡಿದ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
Special Jury Award: ಇಡೀ ವಿಶ್ವವೇ ಕರುನಾಡಿನತ್ತ ತಿರುಗಿ ನೋಡುವಂತೆ ಮಾಡಿದ 'ಕಾಂತಾರ' ಇದೀಗ ನಿನ್ನೆಯಷ್ಟೇ (ನವೆಂಬರ್ 28, 2023) ಗೋವಾದಲ್ಲಿ ಮುಕ್ತಾಯವಾದ ಭಾರತದ 54ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಹೊಂಬಾಳೆ ಫಿಲಂಸ್ ನಿರ್ಮಾಣದ, ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರಕ್ಕೆ ತೀರ್ಪುಗಾರರ ವಿಶೇಷ ಪ್ರಶಸ್ತಿ ಲಭಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.