ಓಯೋ ರೂಮ್ಸ್ ಸಂಸ್ಥಾಪಕ ರಿತೇಶ್ ಅಗರ್ವಾಲ್ ಅವರ ತಂದೆ ರಮೇಶ್ ಅಗರ್ವಾಲ್ ಅವರು ಇಂದು ಹರಿಯಾಣದ ಗುರುಗ್ರಾಮ್ದಲ್ಲಿ ಬಹುಮಹಡಿ ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ್ದಾರೆ. ಎರಡು ದಿನಗಳ ಹಿಂದೆ ದೆಹಲಿಯಲ್ಲಿ ಗೀತಾಂಶ ಸೂದ್ ಜೊತೆ ರಿತೇಶ್ ಮದುವೆಯ ನಂತರ ಈ ದುರ್ಘಟನೆ ಸಂಭವಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.