ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಜೀಪ್ ಪ್ರಪಾತಕ್ಕೆ ಉರುಳಿರುವ ಘಟನೆ ಚಂದ್ರದ್ರೋಣ ಪರ್ವತ ಸಾಲಿನ ಝರಿ ಫಾಲ್ಸ್ ಬಳಿ ನಡೆದಿದೆ.
ಬೆಂಗಳೂರು: ಹಾಲು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ರಸ್ತೆಯಲ್ಲಿ ಹಾಲು ಚೆಲ್ಲಿರುವ ಘಟನೆ ನಡೆದಿದೆ.
Nitte watermelon laden truck : ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳದಲ್ಲಿ ಹಾಗೂ ತೊಕ್ಕಟ್ಟು ಸಮೀಪ ಭೀಕರ ಅಪಘಾತ ಸಂಭವಿಸಿದೆ.
ಬೆಳಗಾವಿಯ ಉಕ್ಕಡ ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಕೆಎಸ್ಆರ್ಟಿಸಿ ನೌಕರನೊಬ್ಬ ಸಾವಿಗೀಡಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ.
ದೆಹಲಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಈ ಅಪಘಾತದಲ್ಲಿ ಕರ್ನಾಟಕದ ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿದಂತೆ ಇಬ್ಬರು ಶಾಸಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿ ಆಗಿದೆ.
Shahapur Road Accident: ಭೀಕರ ಅಪಘಾತಕ್ಕೆ ಯಾದಗಿರಿ (Yadagiri) ಜಿಲ್ಲೆಯ ಶಹಾಪುರ ತಾಲೂಜಿನ ಮಡ್ನಾಳ್ ಗ್ರಾಮದ ಬಳಿ ಬೊಲೆರೋ ವಾಹನ ವಿದ್ಯುತ್ ಕಂಬಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳಾ ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಇನ್ನು ಈ ಅಪಘಾತದಲ್ಲಿ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
Ranebennur Car Accident: ಒಂದೆಡೆ 1 ವರ್ಷದ ಮಗುವಿನ ಜನ್ಮದಿನದ ಸಂಭ್ರಮ. ಕುಟುಂಬದ ಎಲ್ಲ ಸದಸ್ಯರೊಂದಿಗೆ ದೇವರ ದರ್ಶನಕ್ಕಾಗಿ ಕಾರವಾರಕ್ಕೆ ತೆರಳಿದ್ದ ಕುಟುಂಬ. ಆದ್ರೆ ವಾಪಸ್ ಮನೆಗೆ ಮರಳುವ ಮಾರ್ಗದಲ್ಲಿ ವಿಧಿಯಾಟವೇ ಬದಲಾಗಿದೆ.
ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಒಂದೆಡೆ ಲಾರಿಗೆ ಡಿಕ್ಕಿ ಹೊಡೆದ ಬೊಲೆರೋ ವಾಹನ, ಮತ್ತೊಂದೆಡೆ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಮಾರುತಿ ಕಾರು. ತುಮಕೂರಿನ ರಸ್ತೆ ಅಪಘಾತದ ಇತ್ತೀಚಿನ ವರದಿ ಇಲ್ಲಿದೆ.
Serial accident in Malavalli: ಈ ವೇಳೆ ನಿಯಂತ್ರಣ ತಪ್ಪಿದ ಬಸ್ ಮತ್ತೊಂದು ಖಾಸಗಿ ಬಸ್ ಹಾಗೂ ಟೆಂಪೋಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬಸ್ ಮತ್ತು ಟೆಂಪೋದಲ್ಲಿದ್ದ ಹಲವು ಮಹಿಳೆಯರು ಗಾಯಗೊಂಡಿದ್ದಾರೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಮೃತರ ಕುಟುಂಬಗಳ ದುಃಖದಲ್ಲಿ ಭಾಗಿಯಾಗಿರುವುದಾಗಿ ತಿಳಿಸಿದ ಅವರು, ಈ ದುರ್ಘಟನೆ ಅತ್ಯಂತ ನೋವುಂಟು ಮಾಡಿದ್ದು, ಅಗತ್ಯ ನೆರವು ನೀಡಲು ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಗೊಲ್ಲಪುಡಿ ಬೈಪಾಸ್ ರಸ್ತೆಗೆ ತಲುಪುತ್ತಿದ್ದಂತೆ ಕಾರು ಏಕಾಏಕಿ ನಿಯಂತ್ರಣ ಕಳೆದುಕೊಂಡಿದೆ. ಮೊದಲು ರಸ್ತೆ ಮೇಲೆ ಸಾಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು, ನಂತರ ವೇಗವಾಗಿ ಮುನ್ನುಗ್ಗಿ ಕಂಟೇನರ್ಗೆ ಅಪ್ಪಳಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಹರಿಪ್ರಸಾದ್ ಹಾಗೂ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Road Accident: ಬೆಂಗಳೂರಿನ ಮೈಸೂರು ರಸ್ತೆ ಬಳಿ ಬೈಕ್ ಸ್ಕೂಟಿ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಯುವತಿ ಗಾಯಗೊಂಡಿರುವ ಘಟನೆ ನಡೆದಿದೆ.
Road accident: ಎರಡು ಲಾರಿಗಳು ಡಿಕ್ಕಿಹೊಡೆದ ಪರಿಣಾಮ ನಾಲ್ವರು ಸಜೀವ ದಹನಗೊಂಡಿದ್ದಾರೆ.
ಬೆಂಗಳೂರಿನಲ್ಲಿ ನಿನ್ನೆ (ಜೂನ್ 28, 2026) ರಾತ್ರಿ ಬಿಎಂಟಿಸಿ ಬಸ್ ಹಾಗೂ ಆಟೋ ನಡುವೆ ಅಪಘಾತ ಸಂಭವಿಸಿದ್ದು ಈ ಘಟನೆಯಲ್ಲಿ ಆಟೋ ಚಾಲಕ ಗಂಭಿರವಾಗಿ ಗಾಯಗೊಂಡಿದ್ದಾನೆ ಎಂದು ವರದಿ ಆಗಿದೆ.
Hassan Accident: ಒಂದೇ ದಿನ,ಒಂದೇ ಕುಟುಂಬ,ಎರಡು ಅಪಘಾತಗಳು,ಎರಡು ಜೀವಗಳು ಈಗ ಆಸ್ಪತ್ರೆಯ ಹಾಸಿಗೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿವೆ. ಹಾಗಾದರೆ... ಆ ಕೆಲವೇ ನಿಮಿಷಗಳಲ್ಲಿ ಅಷ್ಟಕ್ಕೂ ಆಗಿದ್ದೇನು? ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.
ನಿಂತಿದ್ದ ಲಾರಿಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.
Bike Accident: ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸಮೀಪ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತವೊಂದು ಬೆಳಕಿಗೆ ಬಂದಿದೆ ಯಲಹಂಕ–ಹಿಂದೂಪುರ ರಾಜ್ಯ ಹೆದ್ದಾರಿಯ ಬಾಶೆಟ್ಟಿಹಳ್ಳಿ ಪೆಟ್ರೋಲ್ ಬಂಕ್ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ದುರಂತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮುಡಿಗುಂಡ ಸೇತುವೆ ಬಳಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮತ್ತೊಂದು ಘಟನೆಯಲ್ಲಿ ಮೈಸೂರಿನಲ್ಲಿ ಹೃದಯಾಘಾತದಿಂದಾಗಿ 16 ವರ್ಷದ ಬಾಲಕ ಮೃತಪಟ್ಟಿದ್ದಾನೆ.
Bangalore Road Accident: ರಾಜ್ಯ ರಾಜಧಾನಿಯಲ್ಲಿ ಇಂದು ದೇವನಹಳ್ಳಿ ಮತ್ತು ಹೊಸಕೋಟೆ ಬಳಿ ಸಂಭವಿಸಿರುವ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರು ಧಾರುಣವಾಗಿ ಸಾವಿಗೀಡಾಗಿದ್ದಾರೆ.
Kalaburagi Lorry Cruiser Accident: ಯಾದಗಿರಿಯಿಂದ ಮರಳಿ ಬರುವಾಗ ಯಮಸ್ವರೂಪಿಯಂತೆ ಕಾಯುತ್ತಿದ್ದ ಲಾರಿ ಕ್ರೂಸರ್ಗೆ ಡಿಕ್ಕಿ ಹೊಡೆದಿದ್ದು ಈ ಭೀಕರ ಅಪಘಾತದಲ್ಲಿ ಇಂಗಳಗಿ ಗ್ರಾಮದ ಐದು ಜನರು ಬಲಿಯಾಗಿದ್ದಾರೆ.