ರಸ್ತೆ ಮಾಡುತ್ತೇವೆಂದರೆ ಎಲ್ಲರಿಗೂ ಸಂತಸ ತರುತ್ತೆ. ಆದ್ರೆ ಇಲ್ಲಿ ಮಾತ್ರ ರಸ್ತೆ ನಿರ್ಮಾಣದಿಂದ ರೈತರ ಜೀವನವೇ ಮೂರಾಬಟ್ಟೆ ಆಗುವ ಹಂತಕ್ಕೆ ಬಂದಿದೆ. ಏನಿದು
ರಸ್ತೆ ರಂಪಾಟ- ರೈತರ ಗೋಳಾಟ ಯಾವ ವಿಚಾರಕ್ಕೆ ಎಂಬುದಕ್ಕೆ ಈ ಸ್ಟೋರಿ ನೋಡಿ.
ಚಾಮರಾಜನಗರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಕಚೇರಿಯಲ್ಲಿ ಸಚಿವ ಕೆ.ವೆಂಕಟೇಶ್ ಅಹವಾಲು ಸ್ವೀಕಾರದ ವೇಳೆ ಸೈಯದ್ ನಸೀರ್ ಅಹ್ಮದ್ ಎಂಬಾತ ಸಚಿವ ವೆಂಕಟೇಶ್, ಶಾಸಕ ಸಿ.ಪುಟ್ಟರಂಗಶೆಟ್ಟಿ ವಿರುದ್ಧ ಆಕ್ರೋಶ ಹೊರಹಾಕಿದರು.
ಹೊಸದಾಗಿ ನಿರ್ಮಿಸಿದ ರಸ್ತೆಯನ್ನು ಗ್ರಾಮಸ್ಥರು ಬರಿಗೈಯಲ್ಲಿ ಟಾರ್ ಸಮೇತ ಎತ್ತಿ ತೋರಿಸುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಈ ವಿಚಿತ್ರ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ.
ಪ್ರತಿಭಟನೆ ವೇಳೆ ಮಾತನಾಡಿದ ಎಎಪಿ ಬೆಂಗಳೂರು ವಕ್ತಾರ ಉಷಾ ಮೋಹನ್, ಬೆಂಗಳೂರಿನಲ್ಲಿ ರಸ್ತೆಗುಂಡಿಯಿಂದಾಗಿ ಅಪಘಾತವಾಗುವುದು ಸಾಮಾನ್ಯವಾಗಿಬಿಟ್ಟಿದೆ. ತಿಂಗಳಿಗೆ ಕನಿಷ್ಠ ಮೂರ್ನಾಲ್ಕು ಮಂದಿಯಾದರೂ ಜೀವ ಕಳೆದುಕೊಳ್ಳುತ್ತಿದ್ದಾರೆ. ಅಪಘಾತ ನಡೆದು ಯೋಧ ಕುಮಾರ್ ಜೀವ ಕಳೆದುಕೊಂಡ ಸ್ಥಳಕ್ಕೆ ಮುಖ್ಯಮಂತ್ರಿ ಆಗಮಿಸಬೇಕು.
ಟೌನ್ ಹಾಲ್ ಮುಂಭಾಗದ ಎನ್ ಆರ್ ರಸ್ತೆ ವೈಟ್ ಟಾಪಿಂಗ್ ಕಾಮಗಾರಿ ಅರ್ಧಕ್ಕೇ ನಿಲ್ಲಿಸಲಾಗಿದೆ. ಗಬ್ಬೆದ್ದು ನಾರುತ್ತಿರುವ ಚರಂಡಿ ತೆರೆದ ಸ್ಥಿತಿಯಲ್ಲೇ ಇದ್ದು, ವ್ಯಾಪಾರಸ್ಥರು ಪಾಲಿಕೆಗೆ ಛೀಮಾರಿ ಹಾಕ್ತಿದ್ದಾರೆ. ಪಾಲಿಕೆ ಅವ್ಯವಸ್ಥೆ ಕುರಿತು ನಮ್ಮ ಪ್ರತಿನಿಧಿ ಸೌಮ್ಯ ನಡೆಸಿರುವ ವಾಕ್ ಥ್ರೂ ಇಲ್ಲಿದೆ..
2013 ರಿಂದ 2019 ಅವಧಿಯಲ್ಲಿ ರಸ್ತೆ ನಿರ್ಮಾಣಕ್ಕಾಗಿಯೇ ಸುಮಾರು 50 ಸಾವಿರ ಕೋಟಿ ಹಣ ವೆಚ್ಚ ಮಾಡಲಾಗಿದೆ. ರಸ್ತೆ ನಿರ್ವಹಣೆ ಹೊರತು ಪಡಿಸಿ, ಇಷ್ಟು ಹಣ ವೆಚ್ಚ ಮಾಡಿದ್ದರೂ ಇನ್ನೂ ರಸ್ತೆ ನಿರ್ಮಾಣದ ಕೆಲಸವೇ ಪೂರ್ಣಗೊಂಡಿಲ್ಲ. ಇದಕ್ಕೆ ಹಣ ಹೆಚ್ಚು ಪೋಲಾಗುತ್ತಿದೆ.
ಟಿಟು ಪ್ರದೇಶದಲ್ಲಿ ಭಾರತೀಯ ಗಡಿ ಪ್ರದೇಶದ ಚೀನೀ ತಂಡಗಳು ನಡೆಸಿದ ಇತ್ತೀಚಿನ ಪ್ರಯತ್ನಕ್ಕೆ ಸಂಬಂಧಿಸಿದಂತೆ ಈ ಸಮಸ್ಯೆಯನ್ನು ಪರಿಹರಿಸಲಾಗಿದೆ. ಇಲ್ಲಿ ಚೀನಾ ರಸ್ತೆಯನ್ನು ತಯಾರಿಸಲು ತಂದ ಯಂತ್ರಗಳನ್ನು ಹಿಂತಿರುಗಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.