Indian Cricketers who converted other religion: ಒಬ್ಬ ವ್ಯಕ್ತಿಯು ಧರ್ಮವನ್ನು ಬದಲಾಯಿಸಲು ಹಲವು ಕಾರಣಗಳಿವೆ. ಕೆಲವೊಮ್ಮೆ ಇನ್ನೊಂದು ಧರ್ಮದ ವ್ಯಕ್ತಿಯನ್ನು ಮದುವೆಯಾಗುವುದು ಅಥವಾ ನಂಬಿಕೆಯಲ್ಲಿ ಆಸಕ್ತಿ ಇತ್ಯಾದಿಗಳ ಕಾರಣದಿಂದಾಗಿರಬಹುದು. ಧರ್ಮವನ್ನು ಬದಲಾಯಿಸುವುದು ಯಾರೊಬ್ಬರ ಸಂಪೂರ್ಣ ವೈಯಕ್ತಿಕ ನಿರ್ಧಾರವಾಗಿರುತ್ತದೆ. ಆದರೆ ಕ್ರಿಕೆಟಿಗ ಅಥವಾ ಸೆಲೆಬ್ರಿಟಿಗಳು ಹಾಗೆ ಮಾಡಿದಾಗ, ಅದು ದೊಡ್ಡ ಸುದ್ದಿಯಾಗುತ್ತದೆ.
robin uthappa: ರಾಯಲ್ ಚಾಲೆಂಜರ್ಸ್ ತಂಡದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಅವರನ್ನು ಬೆದರಿಸಿ ಐಪಿಎಲ್ನ ಮುಂಬೈ ಫ್ರಾಂಚೈಸಿ ಮಾಲೀಕರು ವರ್ಗಾವಣೆ ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದ ಶಾಕಿಂಗ್ ಸತ್ಯ ಇದೀಗ ಬೆಳಕಿಗೆ ಬಂದಿದೆ. ಹಲವಾರು ದಿನಗಳ ಕಾಲ ಇದನ್ನು ಗುಟ್ಟಾಗಿ ಇಟ್ಟುಕೊಂಡಿದ್ದ ಸ್ಟಾರ್ ಆಟಗಾರ ಇದೀಗ ಈ ವಿಷಯವನ್ನು ಬಹಿರಂಗ ಪಡಿಸಿದ್ದಾರೆ.
Robin Uthappa: ಟೀಂ ಇಂಡಿಯಾದಲ್ಲಿ ಅವಕಾಶ ಸಿಗದೇ ತೀವ್ರ ಖಿನ್ನತೆಗೆ ಒಳಗಾಗಿದ್ದೆ ಎಂದು ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಹೇಳಿದ್ದಾರೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾಗಿ ತಿಳಿಸಿದ್ದಾರೆ. ಪ್ರತಿಯೊಬ್ಬರು ಜೀವನದಲ್ಲಿ ಒತ್ತಡದಲ್ಲಿರುತ್ತಾರೆ ಈ ರೀತಿ ಖಿನ್ನತೆಗೆ ಒಳಗಾಗಿ ಸಾಯುವವರನ್ನು ನೋಡಿದಾಗ ನೋವಾಗುತ್ತದೆ ಎಂದು ಉತ್ತಮ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.
Robin Uthappa reveals his pick on IPL 2024: ಅಂದಹಾಗೆ ಇತ್ತೀಚೆಗೆ, ಭಾರತದ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಅವರು ಈ ಋತುವಿನಲ್ಲಿ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಳ್ಳಲು ಇಷ್ಟಪಡುವ ತಂಡದ ಬಗ್ಗೆ ಮಾತನಾಡಿದ್ದಾರೆ.
IPL 2023: ಮಾರ್ಚ್ 31ರಿಂದ ಕ್ರಿಕೆಟ್ ಹಬ್ಬ ಐಪಿಎಲ್ ಪ್ರಾರಂಭವಾಗುತ್ತಿದೆ. ಐಪಿಎಲ್ ಆರಂಭದ ಸಂತಸ ಒಂದೆಡೆಯಾದ್ರೆ ಕೆಲ ಕ್ರಿಕೆಟ್ ದಿಗ್ಗಜರ ಅನುಪಸ್ಥಿತಿ ಅಭಿಮಾನಿಗಳ ಮನಹಿಂಡುವಂತೆ ಮಾಡುತ್ತಿದೆ. ಈ ಬಾರಿಯ ಐಪಿಎಲ್’ನಲ್ಲಿ ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿ ಅವರಿಗೂ ಕೊನೆಯ ಪಂದ್ಯಾವಳಿ ಎಂದು ಹೇಳಲಾಗುತ್ತಿದೆ. ಇನ್ನು ಈ 5 ಆಟಗಾರರು ಐಪಿಎಲ್’ನಲ್ಲಿ ಛಾಪು ಮೂಡಿಸಿ, ಈ ಬಾರಿಯ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ.
Indian Cricket Team: ಟೀಂ ಇಂಡಿಯಾದ ಆಟಗಾರ ಹಾಗೂ ಕನ್ನಡಿಗ ಇದ್ದಕ್ಕಿದ್ದಂತೆ ನಿವೃತ್ತಿ ಘೋಷಿಸಿದ್ದಾರೆ. ಈ ಆಟಗಾರ 2007ರಲ್ಲಿ ಟೀಂ ಇಂಡಿಯಾಗೆ ಟಿ20 ವಿಶ್ವಕಪ್ ಗೆದ್ದುಕೊಟ್ಟಿದ್ದಾರೆ.
ಮಂಗಳವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ವಿರುದ್ಧದ ಐಪಿಎಲ್ ಪಂದ್ಯದಲ್ಲಿ ರಾಬಿನ್ ಉತ್ತಪ್ಪ 50 ಎಸೆತಗಳಲ್ಲಿ 4 ಬೌಂಡರಿ ಮತ್ತು 9 ಸಿಕ್ಸರ್ಗಳ ಸಹಿತ 88 ರನ್ಗಳ ಬಿರುಸಿನ ಇನಿಂಗ್ಸ್ಗಳನ್ನು ಆಡಿದರು. ರಾಬಿನ್ ಉತ್ತಪ್ಪ ಈ ಇನ್ನಿಂಗ್ಸ್ ಚೆನ್ನೈ ಸೂಪರ್ ಕಿಂಗ್ಸ್ (CSK) ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತು.
ಚೆನ್ನೈ ಸೂಪರ್ ಕಿಂಗ್ಸ್ನ ಸುರೇಶ್ ರೈನಾ ಐಪಿಎಲ್ 2021 ರಲ್ಲಿ ಕಳಪೆ ಫಾರ್ಮ್ನಲ್ಲಿದ್ದಾರೆ. ಸಿಎಸ್ಕೆ ಪ್ಲೇಯಿಂಗ್ ಇಲೆವೆನ್ನಿಂದ ಅವರನ್ನು ಕೈಬಿಡುವಂತೆ ಸಂಜಯ್ ಮಂಜ್ರೇಕರ್ ಒತ್ತಾಯಿಸಿದ್ದಾರೆ.
ಐಪಿಎಲ್ ಸೆಪ್ಟೆಂಬರ್ 19 ರಿಂದ ಯುಎಇಯಲ್ಲಿ ಪ್ರಾರಂಭವಾಗಲಿದೆ. ಎಲ್ಲಾ ತಂಡಗಳು ಪಂದ್ಯಾವಳಿಯ ಸಿದ್ಧತೆಗಳನ್ನು ಪ್ರಾರಂಭಿಸಿವೆ ಮತ್ತು ಈ ಬಾರಿ ಯಾವ ಹೊಸ ದಾಖಲೆಗಳನ್ನು ಮುರಿಯಲಾಗುತ್ತದೆ ಮತ್ತು ಎಷ್ಟು ದಾಖಲೆಗಳನ್ನು ಮಾಡಲಾಗುವುದು ಎಂಬುದನ್ನು ನೋಡಲು ಆಸಕ್ತಿದಾಯಕವಾಗಿದೆ.
ರಾಬಿನ್ ಉತ್ತಪ್ಪ ಅವರು ಗುತ್ತಿಗೆ ರಹಿತ ಆಟಗಾರರಿಗೆ ವಿದೇಶಿ ಟ್ವೆಂಟಿ -20 ಲೀಗ್ಗಳಲ್ಲಿ ಭಾಗವಹಿಸಲು ಅವಕಾಶ ನೀಡುವಂತೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಒತ್ತಾಯಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.